Wednesday, June 17, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    Kartavya App | ರಾಜ್ಯ ಸರ್ಕಾರದಿಂದ ಎಐ ಕ್ರಾಂತಿ: ನೌಕರರ ಪಕ್ಕಾ ಹಾಜರಾತಿಗೆ ಬಂತು ‘ಕರ್ತವ್ಯ’ ಆ್ಯಪ್: ಕೆಲಸಕ್ಕೆ ಚಕ್ಕರ್ ಹಾಕಲು ಬ್ರೇಕ್

    ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ: ಇಂದು ಪಡಿಪೂಜೆ, ಪುಷ್ಪಾಭಿಷೇಕ

    Breaking News | ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದ: ಜೂ. 19ರಂದು ಜಿನೇವಾದಲ್ಲಿ ಅಧಿಕೃತ ಸಹಿ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

  • Bengaluru Focus

    ಕೆ.ಆರ್. ಮಾರುಕಟ್ಟೆಯಲ್ಲಿ ವಿಶೇಷ ವಿನ್ಯಾಸದ ಮಾರಾಟ ಸ್ಥಳ ನಿಗದಿ; ಮಧ್ಯವರ್ತಿಗಳಿಗೆ ಬಾಡಿಗೆ ನೀಡದಿರಿ, ಆಯುಕ್ತ ಜಗದೀಶ್ ಖಡಕ್ ಎಚ್ಚರಿಕೆ

    ​ರೈಲ್ವೆ ಪದೋನ್ನತಿ ಪರೀಕ್ಷೆಯಲ್ಲಿ ಕನ್ನಡಿಗರಿಗೆ ವಂಚನೆ: ಜೂನ್ 25ರಂದು ತೀವ್ರ ಹೋರಾಟದ ಎಚ್ಚರಿಕೆ ನೀಡಿದ ಕರವೇ

    ಖ್ಯಾತ ಗಾಯಕಿ ಸೂರ್ಯಗಾಯತ್ರಿ ಸಂಗೀತ ಕಾರ್ಯಾಗಾರ ಯಶಸ್ವಿ: 45 ಕಲಾಭಿಮಾನಿಗಳಿಗೆ ಒಲಿದ ಅಪೂರ್ವ ಗಾಯನಾನುಭವ

    #OpenStreetsBengaluru | ಬೆಂಗಳೂರು ವಾಹನಗಳಿಗಷ್ಟೇ ಅಲ್ಲ, ಜನರಿಗಾಗಿಯೂ ಇದೆ: ‘ಓಪನ್ ಸ್ಟ್ರೀಟ್ಸ್’ ಅಭಿಯಾನಕ್ಕೆ ಸಂಸದ ತೇಜಸ್ವಿ ಸೂರ್ಯ ಕರೆ

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Election News | ಸಾರಿಗೆ ಅಧಿಕಾರಿಗಳ ಗೊಂದಲ : ರಾಜ್ಯ ಎಂಸಿಎಂಸಿ ಸದಸ್ಯ ಕಾರ್ಯದರ್ಶಿ ಚುನಾವಣಾ ವಾಹನ ವಶ!!

ವಾಸ್ತವ ತಿಳಿದ ಬಳಿಕ ವಾಹನ ಬಿಟ್ಟು ಕಳಿಸಿದ ಚುನಾವಣಾಧಿಕಾರಿಗಳು

by Bengaluru Wire Desk
April 21, 2023
in News Wire, Public interest
Reading Time: 1 min read
0

ಬೆಂಗಳೂರು, ಏ.21 www.bengaluruwire.com : ಸಾರಿಗೆ ಅಧಿಕಾರಿಯೊಬ್ಬರ ಅಚಾತುರ್ಯದಿಂದ ರಾಜ್ಯ ಮಾಧ್ಯಮ ಪ್ರಮಾಣಿಕರಣ ಮತ್ತು ದೃಢೀಕರಣ ಸಮಿತಿ (MCMC) ಸದಸ್ಯ ಕಾರ್ಯದರ್ಶಿ ಹಾಗೂ ವಾರ್ತಾ ಇಲಾಖೆ ನಿರ್ದೇಶಕ ಮುರುಳೀಧರ್ ಅವರ ವಾಹನವನ್ನೇ ಜಪ್ತಿ ಮಾಡಿದ ಘಟನೆ ಶುಕ್ರವಾರ ನಗರದಲ್ಲಿ ನಡೆದಿದೆ.

ಕೆಲಸದ ನಿಮಿತ್ತ ಕಂದಾಯ ಭವನಕ್ಕೆ ಆಗಮಿಸಿದ್ದ ಮುರುಳೀಧರ್ ತಮ್ಮ ಚುನಾವಣಾ ಕೆಲಸದ ಅಧಿಕೃತ ವಾಹನವನ್ನು ವಾಹನ ನಿಲ್ದಾಣ ಸ್ಥಳದಲ್ಲಿ ನಿಲ್ಲಿಸಿದ್ದರು. ಆ ಸಂದರ್ಭದಲ್ಲಿ ಆ ವಾಹನದಲ್ಲಿ ಅವರ ವಾಹನ ಚಾಲಕರು ಇದ್ದರು.

ಚುನಾವಣಾ ಕೆಲಸಕ್ಕೆ ನಿಯೋಜಿಸಲ್ಪಟ್ಟಿದ್ದ ಅಧಿಕೃತ ಕಾರು

ಚುನಾವಣಾ ಕೆಲಸಗಳಿಗೆ ಸರ್ಕಾರಿ ವಾಹನವನ್ನು ವಶಪಡಿಸಿಕೊಳ್ಳುವ ಭರದಲ್ಲಿ ಜಯನಗರ ಆರ್ ಟಿಒ ಕಚೇರಿಯ ಅಧಿಕಾರಿಗಳು ಬೆಂಗಳೂರು ಜಿಲ್ಲಾ ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಅನುಮತಿ ಪಡೆದ KA 04 G 1516 ಈ ವಾಹನವನ್ನು ಸೀಜ್ ಮಾಡಿದರು.

ರಾಜ್ಯ ಎಂಸಿಎಂಸಿ ಸದಸ್ಯ ಕಾರ್ಯದರ್ಶಿ ಮುರುಳಿಧರ್ ಅವರ ಸರ್ಕಾರಿ ಸ್ಕಾರ್ಪಿಯೋ ಕಾರು ವಶಕ್ಕೆ ಪಡೆದಿದ್ದ ದಾಖಲೆ

ಕೆಲಸ ಮುಗಿಸಿ ತಮ್ಮ ಕಾರನ್ನು ತರುವಂತೆ ವಾಹನ ಚಾಲಕನಿಗೆ ರಾಜ್ಯದ ಎಂಸಿಎಂಸಿ ಸದಸ್ಯ ಕಾರ್ಯದರ್ಶಿ ಮುರುಳೀಧರ್ ಕರೆ ಮಾಡಿದಾಗ, ಆ ವಾಹನವನ್ನು ಸಾರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯ ಸುಪರ್ದಿಗೆ ನೀಡಿರುವುದಾಗಿ ಅವರ ವಾಹನ ಚಾಲಕ ತಿಳಿಸಿದರು.

ಇದರಿಂದ ಕ್ಷಣಕಾಲ ಕೆಂಡಾಮಂಡಲರಾದ ಮುರುಳೀಧರ್ ಅವರು, ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ತಮ್ಮ ವಾಹನ ಚುನಾವಣಾ ಕೆಲಸಕ್ಕೆ ಅಧಿಕೃತವಾಗಿರುವ ಕಾರೆಂದು ಸಾಬೀತುಪಡಿಸಿದರು. ಅಲ್ಲದೆ ಈ ಸಂಬಂಧ ಬೆಂಗಳೂರು‌ ನಗರಜಿಲ್ಲೆ ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ದಯಾನಂದ್ ಜೊತೆ ದೂರವಾಣಿ ಕರೆ ಮಾಡಿ ಪರಿಸ್ಥಿತಿ ವಿವರಿಸಿದರು. ಬಳಿಕ ವಶಕ್ಕೆ ಪಡೆದ ಸ್ಕಾರ್ಪಿಯೋ ವಾಹನವನ್ನು ಚುನಾವಣಾ ಅಧಿಕಾರಿಗಳು ಬಿಡುಗಡೆ ಮಾಡಿದರು.

WhatsApp Join our WhatsApp Channel
Previous Post

ಆರ್ಥಿಕ, ಸಾಮಾಜಿಕ ವಿಚಾರಕ್ಕಿಂತ ರಾಜಕೀಯ ಪ್ರಜಾಪ್ರಭುತ್ವದ ಬಗ್ಗೆ ಹೆಚ್ಚು ಚರ್ಚೆಯಾಗುತ್ತಿರುವುದು ದುರ್ದೈವ ; ನ್ಯಾ.ನಾಗಮೋಹನ್ ದಾಸ್

Next Post

BW SPECIAL | Power Demand | ತಾಪಮಾನ ಹೆಚ್ಚಳ : ಬೆಸ್ಕಾಂ ವಿದ್ಯುತ್ ಬೇಡಿಕೆ ಬಳಕೆಯೂ ಜೋರು – ಕರೆಂಟ್ ಸರಾಸರಿ ಬೇಡಿಕೆ 7,282 ಮೆಗಾವ್ಯಾಟ್ ಏರಿಕೆ

Next Post
ವಿದ್ಯುತ್ ಸರಬರಾಜು ಮಾಡುವ ದೊಡ್ಡ ದೊಡ್ಡ ಸಂಪರ್ಕ ಮಾರ್ಗಗಳ ಸಾಂದರ್ಭಿಕ ಚಿತ್ರ

BW SPECIAL | Power Demand | ತಾಪಮಾನ ಹೆಚ್ಚಳ : ಬೆಸ್ಕಾಂ ವಿದ್ಯುತ್ ಬೇಡಿಕೆ ಬಳಕೆಯೂ ಜೋರು - ಕರೆಂಟ್ ಸರಾಸರಿ ಬೇಡಿಕೆ 7,282 ಮೆಗಾವ್ಯಾಟ್ ಏರಿಕೆ

ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಭಾನುವಾರ ಮತದಾರರ ಜಾಗೃತಿ ಕುರಿತ ಕಾಲ್ನಡಿಗೆ ಜಾಥಾ ಮತ್ತು ಬೀದಿ ನಾಟಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಹಾಗೂ ಸಂಘದ ಅಧ್ಯಕ್ಷ ಅಮೃತ್ ರಾಜ್ ಸೇರಿದಂತೆ ಮೊದಲಾದವರು ಭಾಗವಹಿಸಿದ್ದರು.

BBMP News | ಮತದಾನ ಜಾಗೃತಿ ಮೂಡಿಸಲು ಬಿಬಿಎಂಪಿಯಿಂದ ಕಾಲ್ನಡಿಗೆ ಜಾಥ ಹಾಗೂ ಬೀದಿ ನಾಟಕ ಕಾರ್ಯಕ್ರಮ

Please login to join discussion

Like Us on Facebook

Follow Us on Twitter

Recent News

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL| 2 ಲಕ್ಷಕ್ಕೂ ಅಧಿಕ ಸರ್ಕಾರಿ ನೌಕರರಿಂದ ‘ಕರ್ತವ್ಯ’ ಆ್ಯಪ್‌ ಕಡೆಗಣನೆ: 7 ದಿನದ ಗಡುವು ನೀಡಿದ ಸರ್ಕಾರ

June 17, 2026

ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

June 17, 2026

Space News | ಬಾನಂಗಳದಲ್ಲಿ ಇಂದು ವಿಸ್ಮಯ: ಗುರು, ಶುಕ್ರನ ನಡುವೆ ಬಾಲಚಂದ್ರನ ದರ್ಶನ, ಬರಿಗಣ್ಣಿನಿಂದಲೇ ಕಣ್ತುಂಬಿಕೊಳ್ಳಿ

June 17, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group