Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Assembly Election | ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಿಂದ ಪತ್ರಿಕಾಗೋಷ್ಠಿ : ರಾಜ್ಯದಲ್ಲಿದ್ದಾರೆ 5,30,85,566 ಮತದಾರರು

ಜೆಡಿಎಸ್ ಅಭ್ಯರ್ಥಿಗೆ, ವಿ.ಸೋಮಣ್ಣ ಆಮಿಷ ಒಡ್ಡಿದ ಆರೋಪ | ಆಯೋಗದಿಂದ ತನಿಖೆ ನಡೆಸಲು ಸೂಚನೆ | ಪ್ರಕರಣ ಸಾಬೀತಾದರೆ ಕಾನೂನು ಕ್ರಮ

by Bengaluru Wire Desk
April 26, 2023
in News Wire
Reading Time: 1 min read
0
ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವುದು.

ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಹಾಗೂ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿರುವುದು.

ಬೆಂಗಳೂರು, ಏ.26 www.bengaluruwire.com : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಇದರ ಬೆನ್ನಲ್ಲೇ ಚುನಾವಣಾ ಆಯೋಗ ಇಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ರಾಜ್ಯದಲ್ಲಿ ಒಟ್ಟಾರೆ 5,30,85,566 ಮತದಾರರಿದ್ದಾರೆ ಎಂದು ಆಯೋಗ ತಿಳಿಸಿದೆ.

ನಗರದಲ್ಲಿ ಗುರುವಾರ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ

ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದ್ದು, ಒಟ್ಟು ಮತದಾರರ ಸಂಖ್ಯೆ 5,31,33,055 ಇದ್ದು, 2,66,82156 ಪುರುಷರ ಮತದಾರರು, 2,63,98484 ಮಹಿಳಾ ಮತದಾರರು, 4929 ಇತರೆ ಇದ್ದಾರೆ.  ಅದಕ್ಕೆ ಅಂತಿಮವಾಗಿ ನೀಡಿದ ಸಮಯದಲ್ಲಿ 16,04,285 ಹೊಸ  ಸೇರ್ಪಡೆ ಮಾಡಲಾಗಿದೆ. ಸೇವಾ ಮತದಾರರು 47,488 ಇದ್ದರೆ, 11,71,558 ಯುವ ಮತದಾರರ ಸಂಖ್ಯೆಯಿದೆ. ಒಟ್ಟಾರೆ ಜನ ಸಂಖ್ಯೆಯಲ್ಲಿ 70.15% ಮಂದಿ ಮತದಾನಕ್ಕೆ ಅರ್ಹವಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ 58,545 ಮತದಾನ ಕೇಂದ್ರವಿರಲಿದೆ. ಅಲ್ಲದೆ ಹೆಚ್ಚುವರಿಯಾಗಿ 263 ಹೆಚ್ಚುವರಿ ಮತಕೇಂದ್ರಗಳ ನಿರ್ಮಾಣ ಮಾಡಲಾಗಿದೆ. ಮತದಾರರ ಅನುಕೂಲಕ್ಕೆ ಆ್ಯಪ್ ಸಿದ್ಧಪಡಿಸಲಾಗಿದೆ. ಪ್ರತಿ 15 ನಿಮಿಷಕ್ಕೊಮ್ಮೆ ಮಾಹಿತಿ ಅಪಡೇಟ್ ಆಗಲಿದೆ ಎಂದು ತಿಳಿಸಿದ್ದಾರೆ.

1,15,709  ಇವಿಎಮ್ ಹಾಗೂ 89,379 – ವಿವಿ ಪ್ಯಾಟ್ ಅನ್ನು ಚುನಾವಣೆಗೆ ಬಳಕೆ ಮಾಡಲಾಗುತ್ತದೆ. 80 ವರ್ಷ ಮೇಲ್ಪಟ್ಟ ಮತದಾರರು ಒಟ್ಟಾರೆ 12,15,920 ಮಂದಿಯಿದ್ದು ಅದರಲ್ಲಿ 80,250 ಮತದಾರರು ಮನೆಯಿಂದಲೇ ಮತದಾನ ಆಯ್ದುಕೊಂಡಿದ್ದಾರೆ ಹಾಗೂ ವಿಕಲಚೇತನರು 19,279 ಇದ್ದು, ಇವರು ಮನೆಯಿಂದಲೇ ಏಪ್ರಿಲ್ 29 ರಿಂದ ಮೇ 6ರ ವರೆಗೆ ಮನೆಯಿಂದಲೇ ಮತದಾನಕ್ಕೆ ಅವಕಾಶವಿರಲಿದೆ. ಒಟ್ಟು 3,048 ಎನ್ ಆರ್ ಐ (NRI) ಮತದಾರರಿದ್ದಾರೆ.

ಕರ್ನಾಟಕದ ವಿವಿಧ ಚುನಾವಣಾ ಜಿಲ್ಲೆಗಳಲ್ಲಿನ ಮತದಾರರ ಸಂಖ್ಯೆಯ ವಿವರ

ಜೆಡಿಎಸ್ ಅಭ್ಯರ್ಥಿಗೆ ವಿ.ಸೋಮಣ್ಣ ಆಮಿಷ ಒಡ್ಡಿದ ಆರೋಪ : ಆಯೋಗದಿಂದ ತನಿಖೆ

ಮಾಜಿ ಸಚಿವ ವಿ.ಸೋಮಣ್ಣ ಚಾಮರಾಜನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಸ್ವಾಮಿ, ಚುನಾವಣೆ ಕಣದಿಂದ ಹಿಂದೆ ಸರಿಯಲು ಆಮಿಣ ಒಡ್ಡಿರುವ ವಿಚಾರದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಮನೋಜ್ ಕುಮಾರ್ ಮೀನಾ ಉತ್ತರಿಸುತ್ತಾ, ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ, ಜೆಡಿಎಸ್ ಅಭ್ಯರ್ಥಿಗೆ ಚುನಾವಣಾ ಕಣದಿಂದ ಹಿಂದೆ ಸರಿಯಲು ಆಮಿಷ ಒಡ್ಡಿದ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡಲು ಸ್ಥಳೀಯ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಕುರಿತು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ, ಅಧಿಕೃತ ಅಭ್ಯರ್ಥಿ ದೂರು ನೀಡಿಲ್ಲ, ಸೋಮಣ್ಣ ಮೊಬೈಲ್ ಆಡಿಯೋ ‌ಅಸಲಿಯತ್ತಿನ ಬಗ್ಗೆ ಪರಿಶೀಲನೆ ಮಾಡಬೇಕಿದೆ. ಈ ಕುರಿತು ಇಬ್ಬರಿಗೂ ನೋಟಿಸ್ ನೀಡುತ್ತೇವೆ. ಅವರ ಹೇಳಿಕೆ‌ ನೀಡಿದ ಬಳಿಕ ಪರಿಶೀಲನೆ ನಡೆಸುತ್ತೇವೆ. ಅಲ್ಲದೆ ಸ್ವಯಂಪ್ರೇರಿತ ದೂರು ದಾಖಲಿಸುವ ಕುರಿತು ಪರಿಶೀಲನೆ ನಡೆಸುತ್ತೇವೆ ಎಂದು ಸಿಇಒ ಮನೋಜ್ ಕುಮಾರ್ ಮೀನಾ ಹೇಳಿದ್ದಾರೆ.

ಚುನಾವಣಾ ನಿಯಮ ಉಲ್ಲಂಘನೆ ದೂರುಗಳ ವಿವರ :

ಚುನಾವಣಾ ನಿಯಮ ಉಲ್ಲಂಘಿಸಿದ ಪ್ರಕರಣದಲ್ಲಿ ಒಟ್ಟು ಒಟ್ಟು 673 ಕೇಸ್ ಗಳು ದಾಖಲಿಸಲಾಗಿದೆ. ರ್ಯಾಲಿ,ಸಾರ್ವಜನಿಕ ಸಭೆ,ಅನಧಿಕೃತ ಪ್ರಚಾರ ಮಾಡಿರುವ 53 ಪ್ರಕರಣ ದಾಖಲು. ಗುಂಪು ಘರ್ಷಣೆ 15 ಕೇಸ್, ಧಾರ್ಮಿಕ ಸಂಸ್ಥೆಗಳ ದುರುಪಯೋಗ 15 ಕೇಸ್, ಅನಧಿಕೃತ ಧ್ವನಿವರ್ಧಕ ಬಳಕೆ,ವಾಹನ ಬಳಕೆ 34 ಕೇಸ್ ದಾಖಲು, ದ್ವೇಷ ಬಿತ್ತುವ ಭಾಷಣ ಮಾಡಿರುವವರ ವಿರುದ್ಧ ಐದು ಕೇಸ್ ದಾಖಲು, ಕರ್ನಾಟಕ ಓಪನ್ ಪ್ಲೇಸ್ ನಿಯಮ ಉಲ್ಲಂಘನೆ 75 ಕೇಸ್ ದಾಖಲು,

ಮತದಾರರಿಗೆ ಹಣ ಹಂಚಿಕೆ 309 ಕೇಸ್ ದಾಖಲು, ಸಾಮಾಜಿಕ ಜಾಲತಾಣ ಉಲ್ಲಂಘನೆ ಕುರಿತು 34 ಕೇಸ್ ದಾಖಲು ಹಾಗೂ ಉಳಿದಂತೆ ಬೇರೆ ಚುನಾವಣಾ ನಿಯಮಗಳ ಉಲ್ಲಂಘನೆ ಬಗ್ಗೆ 50 ಕೇಸ್ ದಾಖಲಾಗಿದೆ.

ಕಣದಲ್ಲಿರುವ ಅಭ್ಯರ್ಥಿಗಳೆಷ್ಟು? :

ರಾಜ್ಯದಲ್ಲಿ ಒಟ್ಟು 2,613 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ, ಪುರುಷರು – 2,427, ಮಹಿಳೆಯರು – 185, ಇತರರು – 1 ಇದ್ದಾರೆ. ರಾಜ್ಯದಲ್ಲಿ ಅತಿ ಕಡಿಮೆ ಅಭ್ಯರ್ಥಿಗಳಿರುವ ಕ್ಷೇತ್ರಗಳು – 5 ಜನ ಅಭ್ಯರ್ಥಿಗಳಿರುವ ಕ್ಷೇತ್ರಗಳೆಂದರೆ,  ಯಮಕನಮರಡಿ (st), ದೇವದುರ್ಗ (st), ತೀರ್ಥಹಳ್ಳಿ, ಕುಂದಾಪುರ, ಕಾಪು, ಮಂಗಳೂರು, ಬಂಟ್ವಾಳ ಆಗಿದೆ. ಇನ್ನು ಅತಿಹೆಚ್ಚು ಅಂದರೆ 24 ಜನ ಅಭ್ಯರ್ಥಿಗಳಿರುವ ವಿಧಾನಸಭಾ ಕ್ಷೇತ್ರವೆಂದರೆ ಬಳ್ಳಾರಿ ನಗರವಾಗಿದೆ. ಈ ಬಾರಿ 11,71,558 ಯುವ ಮತದಾರರಿದ್ದಾರೆ. ಒಂದು ವಿವಿ ಪ್ಯಾಟ್ ನಲ್ಲಿ NOTA ಸೇರಿದಂತೆ 16 ಆಯ್ಕೆಗಳು ಇರಲಿದೆ. 15ಕ್ಕಿಂತ ಹೆಚ್ಚಿನ ಅಭ್ಯರ್ಥಿಗಳು ಕಣದಲ್ಲಿದ್ದರೆ ಹೆಚ್ಚುವರಿ ಪ್ಯಾಟ್ ಬಳಕೆ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10,808 ಅತಿ ಹೆಚ್ಚು 80 ವರ್ಷ ಮೇಲ್ಪಟ್ಟ ಮತದಾರರಿದ್ದಾರೆ.

ಚುನಾವಣಾ ಆಯೋಗ ಮೇ.10ರ ಬುಧವಾರ ಮತದಾನ ಸಮಯವನ್ನು ಬೆಳಗ್ಗೆ 7ರಿಂದ ಸಂಜೆ 6:30ರ ತನಕ ನಿಗದಿಪಡಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Zero Shadow Day | ಬೆಂಗಳೂರಿನಲ್ಲಿ‌ ಮಂಗಳವಾರ ಕಂಡು ಬರಲಿದೆ ಖಗೋಳ ಕೌತುಕ : ಶೂನ್ಯ ನೆರಳಿನ ದಿನ ಎಂದರೇನು ಗೊತ್ತಾ?

Next Post

PM Modi Virtual Meeting | ರಾಜ್ಯದ 67 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಸಂವಾದ ಯಶಸ್ವಿ

Next Post

PM Modi Virtual Meeting | ರಾಜ್ಯದ 67 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಸಂವಾದ ಯಶಸ್ವಿ

ಚಿನ್ನ, ನಗದು ವಸ್ತುವಿನ ಸಾಂದರ್ಭಿಕ ಚಿತ್ರ

IncomeTAX Cash Limit | ನೀವು ಮನೆಯಲ್ಲಿ ಎಷ್ಟು ಹಣವನ್ನು ಸಂಗ್ರಹಿಸಿಡಬಹುದು? ತಕ್ಷಣವೇ ಹೊಸ ಮಿತಿಯನ್ನು ಪರಿಶೀಲಿಸಿ ಇಲ್ಲದಿದ್ದರೆ ಐಟಿ ದಾಳಿಯಾಗಬಹುದು!!

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d