Friday, November 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

  • Bengaluru Focus

    ಸೂರ್ಯನ ರಹಸ್ಯ ಭೇದಿಸಿದ ಆದಿತ್ಯ-L1: ಸೌರ ಸ್ಫೋಟದ ಅಸಲಿ 3D ರೂಪ ಬಯಲು

    ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

    Viral Video | ಕನಕಪುರ ರಸ್ತೆ ಫೋರಂ ಮಾಲ್‌ನಲ್ಲಿ ಆಘಾತಕಾರಿ ಘಟನೆ: ಬಳಸಿ ಬಿಸಾಕಿದ ಪೇಪರ್ ಕಪ್‌ನಲ್ಲಿ ಜ್ಯೂಸ್ ಮಾರಾಟ, ಸಿಬ್ಬಂದಿಗೆ ತರಾಟೆ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

  • Public interest
  • BW Special
  • Life Style
  • Photo Gallery
  • Video
No Result
View All Result

Karnataka Assembly Election | ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ನಡೆಯಿತು ಮತದಾನ ಜಾಗೃತಿ ಕಾರ್ಯಕ್ರಮ

by Bengaluru Wire Desk
April 28, 2023
in Bengaluru Focus
Reading Time: 1 min read
0

ಬೆಂಗಳೂರು, ಏ.28 www.bengaluruwire.com : ಚುನಾವಣಾ ಆಯೋಗ ಮತದಾರರಲ್ಲಿ “ಮತದಾನದ ಜಾಗೃತಿ” ಮೂಡಿಸಲು ಸೂಚಿಸಿರುವ ಹಿನ್ನಲೆಯಲ್ಲಿ ಇಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC)ಯ ಕೇಂದ್ರ ಕಛೇರಿಯ ಮುಂಭಾಗದಲ್ಲಿ ಬಿಬಿಎಂಪಿಯು “ಮತದಾನ ನಮ್ಮೆಲ್ಲರ ಹಕ್ಕು‌, ಮೇ 10 ರಂದು ತಪ್ಪದೇ ಮತದಾನ ಮಾಡಿ, ಪ್ರಜಾಪ್ರಭುತ್ವದ ಹಬ್ಬದಲ್ಲಿ ಹೆಮ್ಮೆಯಿಂದ ಭಾಗಿಯಾಗಿ” ಎಂಬ ಸಾಮಾಜಿಕ‌‌ ಕಳಕಳಿಯ ಮತ್ತು ಜಾಗೃತಿ‌‌ ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಬಿಎಂಟಿಸಿಯ ಸಾಂಸ್ಕೃತಿಕ ಕಲಾ ಕುಟೀರದ ಕಲಾವಿದರು ಮತ್ತು ಕೆ ಎಸ್ ಆರ್ ಟಿ ಸಿಯ ಸಿಬ್ಬಂದಿ “ಮತದಾನ ಸಂಕಲ್ಪ ಬೀದಿ ನಾಟಕ”ವನ್ನು ಟಿಎಂ ಬಾಲಕೃಷ್ಣರವರ ನಿರ್ದೇಶನದಲ್ಲಿ ಪ್ರದರ್ಶಿಸಿದರು.

ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಮತದಾನ ಜಾಗೃತಿ ಕುರಿತ ಕಾರ್ಯಕ್ರಮ ಹಿನ್ನಲೆಯಲ್ಲಿ ಸಂಸ್ಥೆಯ ಎಂಡಿ ಜಿ.ಸತ್ಯವತಿ, ಪಾಲಿಕೆ ವಿಶೇಷ ಆಯುಕ್ತ ಜಯರಾಮ್ ರಾಯಪುರ್, ಐಎಫ್ ಎಸ್ ಸೂರ್ಯಸೇನ್ ಹಾಗೂ ಪಾಲಿಕೆ ಕಂದಾಯ ಡಿಸಿ ಲಕ್ಷ್ಮೀದೇವಿ ಪಾಲ್ಗೊಂಡು ಸಸಿ ನೆಟ್ಟು ನೀರೆರೆದರು.

ಮತದಾನ‌ ಜಾಗೃತಿ ಜಾಥಾ, ಗಿಡ ನೆಡುವ ಕಾರ್ಯಕ್ರಮ, ಮತದಾನ ಮಾಡಲು ಪ್ರತಿಯೊಬ್ಬರು ಪ್ರತಿಜ್ಞೆ ಮಾಡುವ ಮೂಲಕ ವಿಶೇಷ ವಾಗಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಜಿ.ಸತ್ಯವತಿ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ಬಿಬಿಎಂಪಿ ಹಣಕಾಸು ವಿಶೇಷ ಆಯುಕ್ತರಾದ ಜಯರಾಮ್ ರಾಯಪುರ, ಬಿಎಂಟಿಸಿ ಮಾಹಿತಿ ತಂತ್ರಜ್ಞಾನ ನಿರ್ದೇಶಕ ಎ.ವಿ. ಸೂರ್ಯಸೇನ್, ಬಿಬಿಎಂಪಿ ದಕ್ಷಿಣ ವಲಯ ಕಂದಾಯ ಉಪ ಆಯುಕ್ತೆ ಲಕ್ಷ್ಮಿ ದೇವಿ ಹಾಗೂ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

IncomeTAX Cash Limit | ನೀವು ಮನೆಯಲ್ಲಿ ಎಷ್ಟು ಹಣವನ್ನು ಸಂಗ್ರಹಿಸಿಡಬಹುದು? ತಕ್ಷಣವೇ ಹೊಸ ಮಿತಿಯನ್ನು ಪರಿಶೀಲಿಸಿ ಇಲ್ಲದಿದ್ದರೆ ಐಟಿ ದಾಳಿಯಾಗಬಹುದು!!

Next Post

Operation Kaveri | ಸುಡಾನ್ ನಿಂದ ರಾಜ್ಯಕ್ಕೆ ಸುರಕ್ಷಿತವಾಗಿ ವಿಮಾನದಲ್ಲಿ ಬಂದಿಳಿದರು 362 ಮಂದಿ

Southwestern Railway News | ನಂದಿ ಪಾರಂಪರಿಕ ರೈಲು ನಿಲ್ದಾಣ ಮರು ನಿರ್ಮಾಣ ಕಾರ್ಯಕ್ಕೆ ಚಾಲನೆ

Please login to join discussion

Like Us on Facebook

Follow Us on Twitter

Recent News

ಸೂರ್ಯನ ರಹಸ್ಯ ಭೇದಿಸಿದ ಆದಿತ್ಯ-L1: ಸೌರ ಸ್ಫೋಟದ ಅಸಲಿ 3D ರೂಪ ಬಯಲು

November 6, 2026

ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

November 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸೂರ್ಯನ ರಹಸ್ಯ ಭೇದಿಸಿದ ಆದಿತ್ಯ-L1: ಸೌರ ಸ್ಫೋಟದ ಅಸಲಿ 3D ರೂಪ ಬಯಲು

November 6, 2026

ಬೆಂಗಳೂರು ವರ್ತುಲ ರಸ್ತೆಗೆ ₹1,118 ಕೋಟಿ ಹೆಚ್ಚುವರಿ ಅನುದಾನ

November 5, 2026

BIG NEWS | ಬೆಂಗಳೂರಿಗೆ ದಿಢೀರ್ ಭೇಟಿ ನೀಡಿದ ಸೂಪರ್‌ಸ್ಟಾರ್ ರಜನಿಕಾಂತ್: ಆಸ್ಪತ್ರೆಯಲ್ಲಿರುವ ಅಣ್ಣ ಸತ್ಯನಾರಾಯಣ ರಾವ್ ಆರೋಗ್ಯ ವಿಚಾರಣೆ

November 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d