Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Karnataka Assembly Election | ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 7 ಕೋಟಿ‌ ರೂ. ಜಪ್ತಿ ವರದಿ ನಿರಾಧಾರಿತ : ಡಿಸಿ‌‌‌ ದಯಾನಂದ ಸ್ಪಷ್ಟನೆ

by Bengaluru Wire Desk
April 29, 2023
in Bengaluru Focus
Reading Time: 1 min read
0

ಬೆಂಗಳೂರು, ಏ.29 www.bengaluruwire.com : ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಏ.17 ರಂದು ತಡರಾತ್ರಿಯಲ್ಲಿ ಸುಮಾರು 7 ಕೋಟಿ ರೂ. ಹಣ ಜಪ್ತಿಯಾಗಿರುವ ಬಗ್ಗೆ ಟಿ.ವಿ 9 ಕನ್ನಡ ಸುದ್ದಿವಾಹಿನಿಯಲ್ಲಿ ಏಪ್ರಿಲ್ 18 ರಂದು ಪ್ರಸಾರವಾದ ಸುದ್ಧಿ ಸತ್ಯಕ್ಕೆ ದೂರವಾಗಿದ್ದು, ನಿರಾಧಾರಿತ “ಸುಳ್ಳು ಸುದ್ದಿ” (Fake News) ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ದಯಾನಂದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿ ಕುರಿತು ಕ್ಷೇತ್ರದ ಚುನಾವಣಾಧಿಕಾರಿ, ಪೊಲೀಸ್ ಅಧಿಕಾರಿಗಳು, ಎಸ್.ಎಸ್.ಟಿ ಮತ್ತು ಎಫ್.ಎಸ್.ಟಿ ತಂಡಗಳಿಂದ ವರದಿಯನ್ನು ಪಡೆಯಲಾಗಿದ್ದು, ಮಾಧ್ಯಮಗಳಲ್ಲಿ ಪ್ರಸಾರವಾಗಿರುವಂತೆ ಯಾವುದೇ ಘಟನೆ ವರದಿಯಾಗಿರುವುದಿಲ್ಲವೆಂದು ಹೇಳಿದ್ದಾರೆ.

ಅದರಂತೆ ಟಿ.ವಿ 9 ಕನ್ನಡ ಸುದ್ದಿವಾಹಿನಿ ಸಂಪಾದಕರಿಗೆ ಪತ್ರ ಬರೆಯಲಾಗಿದ್ದು, ಟಿ.ವಿ 9 ಕನ್ನಡ ಸುದ್ದಿವಾಹಿನಿ ಮಾಧ್ಯಮ ಪ್ರತಿನಿಧಿಯು ಜಿಲ್ಲಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಯಾವುದೇ ಹೆಚ್ಚಿನ ವಿವರಗಳು ಹಾಗೂ ಸಾಕ್ಷ್ಯಾಧಾರಗಳನ್ನು ಸಲ್ಲಿಸದೇ ಇರುವುದರಿಂದ ಈ ಸುದ್ದಿವಾಹಿನಿಯಲ್ಲಿ ಪ್ರಸಾರವಾಗಿದ್ದ, ಸುದ್ದಿ ತುಣುಕು ಸತ್ಯಕ್ಕೆ ದೂರವಾಗಿದ್ದು, ನಿರಾಧಾರಿತ “ಸುಳ್ಳು ಸುದ್ದಿ” (Fake News) ಎಂದು ಸಾರ್ವಜನಿಕರಿಗೆ ಸ್ಪಷ್ಟಪಡಿಸಲಾಗಿದೆ ಎಂದು ದಯಾನಂದ ಅವರು ವಿವರಿಸಿದ್ದಾರೆ.

WhatsApp Join our WhatsApp Channel
Previous Post

Southwestern Railway News | ನಂದಿ ಪಾರಂಪರಿಕ ರೈಲು ನಿಲ್ದಾಣ ಮರು ನಿರ್ಮಾಣ ಕಾರ್ಯಕ್ಕೆ ಚಾಲನೆ

Next Post

ವಾರ್ತಾ ಇಲಾಖೆಯ‌‌ ನಿರ್ದೇಶಕ ಮುರುಳೀಧರ್, ಉಪನಿರ್ದೇಶಕ ಪುಟ್ಟಸ್ವಾಮಯ್ಯ ಸೇರಿ ನಾಲ್ವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

Assembly Election 2023 | ಮನೆಯಿಂದಲೇ ಮತದಾನ ಮಾಡಿದ 103 ವರ್ಷದ ಅಜ್ಜ ಹೇಳಿದ ಆ ಅಮೂಲ್ಯ ಮಾತೇನು?

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group