Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ವಾರ್ತಾ ಇಲಾಖೆಯ‌‌ ನಿರ್ದೇಶಕ ಮುರುಳೀಧರ್, ಉಪನಿರ್ದೇಶಕ ಪುಟ್ಟಸ್ವಾಮಯ್ಯ ಸೇರಿ ನಾಲ್ವರಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ

ಇಲಾಖೆಯಲ್ಲಿ ಬಹಳಷ್ಟು ಜನರು ನಿವೃತ್ತಿಯಾಗುತ್ತಿದ್ದಾರೆ, ಆದರೇ ನೇಮಕವಾಗುತ್ತಿಲ್ಲ. ಇಲಾಖೆಯ ಒಟ್ಟಾರೆ ಮಂಜೂರಾದ ಹುದ್ದೆಗಳಲ್ಲಿ ಶೇ.50ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ : ನಿರ್ಗಮಿತ ನಿರ್ದೇಶಕ ಡಿ.ಪಿ.ಮುರುಳೀಧರ್ ಹೇಳಿಕೆ

by Bengaluru Wire Desk
April 29, 2023
in News Wire
Reading Time: 1 min read
0

ಬೆಂಗಳೂರು,ಏ.29 www.bengaluruwire.com : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕರಾದ ಡಿ.ಪಿ.ಮುರಳೀಧರ್, ಉಪನಿರ್ದೇಶಕರಾದ ಕೆ.ಪಿ.ಪುಟ್ಟಸ್ವಾಮಯ್ಯ, ಆಡಳಿತಾಧಿಕಾರಿ ಲತಾ ಮತ್ತು ಸಿಬ್ಬಂದಿ ಧನರಾಜ್ ಅವರ ನಿವೃತ್ತಿ ಹಿನ್ನೆಲೆಯಲ್ಲಿ ಇಲಾಖೆಯ ವಾರ್ತಾ ಬಳಗದ ವತಿಯಿಂದ ಕೇಂದ್ರ ಕಚೇರಿಯ ಸುಲೋಚನಾ ಸಭಾಂಗಣದಲ್ಲಿ ಬೀಳ್ಕೊಡುಗೆ ಸಮಾರಂಭ ಇಂದು‌ ಹಮ್ಮಿಕೊಳ್ಳಲಾಗಿತ್ತು.

ವಾರ್ತಾ ಬಳಗದ ವತಿಯಿಂದ ನಿರ್ದೇಶಕ ಡಿ.ಪಿ.ಮುರುಳೀಧರ್ ಮತ್ತು ಇತರರನ್ನು ಹೃದಯಪೂರ್ವಕವಾಗಿ ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿ ಮಾತನಾಡಿದ ನಿರ್ದೇಶಕ ಮುರುಳೀಧರ್ ಅವರು  ಸರಕಾರ ಮತ್ತು ಮಾಧ್ಯಮಗಳ ಕೊಂಡಿಯಾಗಿರುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 30ಕ್ಕೂ ಹೆಚ್ಚು ವರ್ಷಗಳ ಕಾಲ ಸೇವೆ ಸಲ್ಲಿಸಿರುವುದು ಸಂತೋಷ ತಂದಿದೆ ಎಂದರು.

ಮಾಧ್ಯಮ ರಂಗದ ಅನುಭವ ಹಿನ್ನೆಲೆ ಇರುವ ಅಧಿಕಾರಿಗಳೇ ಇಲಾಖೆಯ ನಿರ್ದೇಶಕರಾದರೇ ಇಲಾಖೆಯನ್ನು ಹೆಚ್ಚು ವೃತ್ತಿಪರವಾಗಿ ಕಟ್ಟಬಹುದು. ಸರಕಾರ ಈ ನಿಟ್ಟಿನಲ್ಲಿ ಇಲಾಖೆಯ ಅಧಿಕಾರಿಗಳಿಗೆ ಅವಕಾಶ ಕಲ್ಪಿಸಬೇಕು. ಇಲಾಖೆಗೆ 75 ವರ್ಷಗಳಾಗುತ್ತಿರುವ ಈ ಸಂದರ್ಭದಲ್ಲಿ ಕೆಲವೇ ಬೆರಳಿಕೆಯಷ್ಟು ಅಧಿಕಾರಿಗಳಿಗೆ ಮಾತ್ರ ನಿರ್ದೇಶಕ ಸ್ಥಾನಕ್ಕೇರುವ ಅವಕಾಶ ದೊರೆತಿದೆ ಎಂದರು.
ತಮ್ಮ ಸೇವಾವಧಿಯುದ್ದಕ್ಕೂ ಸಲಹೆ-ಸಹಕಾರ ಮಾರ್ಗದರ್ಶನ ನೀಡಿದ ಅಧಿಕಾರಿಗಳ ನೆನಪುಗಳನ್ನು ಹಾಗೂ ಮಾಧ್ಯಮದವರ ಸಹಕಾರವನ್ನು ಮೆಲುಕು ಹಾಕಿದರು.

ಇಲಾಖೆಯಲ್ಲಿ ಬಹಳಷ್ಟು ಜನರು ನಿವೃತ್ತಿಯಾಗುತ್ತಿದ್ದಾರೆ, ಆದರೇ ನೇಮಕವಾಗುತ್ತಿಲ್ಲ. ಇಲಾಖೆಯ ಒಟ್ಟಾರೆ ಮಂಜೂರಾದ ಹುದ್ದೆಗಳಲ್ಲಿ ಶೇ.50ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇವೆ. ಕಡಿಮೆ ಮಾನವ ಸಂಪನ್ಮೂಲದೊಂದಿಗೆ ಕೆಲಸಗಳನ್ನು ನಿಭಾಯಿಸುವುದು ಸವಾಲಿನದ್ದಾಗಿದೆ. ಮುಂಬರುವ ದಿನಗಳಲ್ಲಿ ಇಲಾಖೆಯ ಕೆಲಸ ಕಾರ್ಯಗಳಿಗೆ ಅಗತ್ಯ ಸಲಹೆ-ಮಾರ್ಗದರ್ಶನಗಳನ್ನು ನೀಡುವುದರ ಮುಖಾಂತರ ಒತ್ತಾಸೆಯಾಗಿ ನಿಲ್ಲುತ್ತೇನೆ ಎಂದು ಹೇಳಿದರು.

ಈಗಿರುವ ಹೊಸ ತಂಡವು ತುಂಬಾ ಸಮರ್ಥವಾಗಿದ್ದು,ಇಲಾಖೆಯನ್ನು ಸಮರ್ಪಕವಾಗಿ ಮುನ್ನಡೆಸಿಕೊಂಡು ಹೋಗಲಿದೆ ಎಂಬ ಆಶಾಭಾವನೆಯನ್ನು ಇದೇ ಸಂದರ್ಭದಲ್ಲಿ ಅವರು ವ್ಯಕ್ತಪಡಿಸಿದರು.
ಉಪನಿರ್ದೇಶಕ ಕೆ.ಪಿ‌‌.ಪುಟ್ಟಸ್ವಾಮಯ್ಯ ಅವರು ಮಾತನಾಡಿ, ಮಾಧ್ಯಮ ನಿರ್ವಹಣೆ ಅತ್ಯಂತ ಸವಾಲಿನದ್ದು,ಎಲ್ಲರೊಂದಿಗೆ ಸಂಪರ್ಕ ಸಾಧಿಸಿ ಸಮರ್ಥವಾಗಿ ನಿರ್ವಹಿಸಿದ ತೃಪ್ತಿ ಇದೆ. ಇಲಾಖೆ‌ ನನಗೆ ಅವಕಾಶ ಕಲ್ಪಿಸಿದ್ದು ನನ್ನ ಸೌಭಾಗ್ಯ ಎಂದರು.
ಸನ್ಮಾನ ಸ್ವೀಕರಿಸಿದ ಆಡಳಿತಾಧಿಕಾರಿ ಲತಾ, ಸಿಬ್ಬಂದಿ ಧನರಾಜ್ ಅವರು ಮಾತನಾಡಿದರು.

ವಾರ್ತಾ ಬಳಗದ ಉಪನಿರ್ದೇಶಕರುಗಳಾದ ಪಲ್ಲವಿ ಹೊನ್ನಾಪುರ,ಮಂಜುನಾಥ ಡೊಳ್ಳಿನ್, ರಾಮಲಿಂಗಪ್ಪ ಬಿ.ಕೆ.ಹಿರಿಯ ಸಹಾಯಕ ನಿರ್ದೇಶಕರಾದ ಹಿಮಂತರಾಜು, ಸಹಾಯಕ ನಿರ್ದೇಶಕರಾದ ಬಿ.ಜಿ.ಪೂರ್ಣಿಮಾ, ಭಾಗ್ಯ,ಚೇತನಕುಮಾರ್, ಪತ್ರಕರ್ತರಾದ ವೆಂಕಟಸಿಂಗ್, ಕ್ರಾಂತಿದೀಪ ಮಂಜುನಾಥ, ಮಲ್ಲಿಕಾರ್ಜುನ ಬಂಗ್ಲೆ ಸೇರಿದಂತೆ ವಿಬಿಧೆಡೆಯಿಂದ ಆಗಮಿಸಿದ್ದ ಪತ್ರಕರ್ತರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಈ ಸಂದರ್ಭದಲ್ಲಿ ಇಲಾಖೆಯ ಸಿಬ್ಬಂದಿ ಇದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Karnataka Assembly Election | ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ 7 ಕೋಟಿ‌ ರೂ. ಜಪ್ತಿ ವರದಿ ನಿರಾಧಾರಿತ : ಡಿಸಿ‌‌‌ ದಯಾನಂದ ಸ್ಪಷ್ಟನೆ

Next Post

Assembly Election 2023 | ಮನೆಯಿಂದಲೇ ಮತದಾನ ಮಾಡಿದ 103 ವರ್ಷದ ಅಜ್ಜ ಹೇಳಿದ ಆ ಅಮೂಲ್ಯ ಮಾತೇನು?

Next Post

Assembly Election 2023 | ಮನೆಯಿಂದಲೇ ಮತದಾನ ಮಾಡಿದ 103 ವರ್ಷದ ಅಜ್ಜ ಹೇಳಿದ ಆ ಅಮೂಲ್ಯ ಮಾತೇನು?

ಬಿಜೆಪಿ ಪಕ್ಷದ ಪ್ರಜಾ ಪ್ರಣಾಳಿಕೆ ಬಿಡುಗಡೆ : ಜೀವನಾವಶ್ಯಕ ಅಂಶಗಳತ್ತ ಗಮನ : 16 ಅಂಶಗಳಿಗೆ ಆದ್ಯತೆಯ ಭರವಸೆ ನೀಡಿದ ಕಮಲ ಪಡೆ

Please login to join discussion

Like Us on Facebook

Follow Us on Twitter

Recent News

ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

September 16, 2026
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d