Friday, September 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

  • Bengaluru Focus

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

PM Modi Road Show | ಬೆಂಗಳೂರಿನಲ್ಲಿ ಬಿಜೆಪಿ ಪರ ಪ್ರಚಾರ : ಮೇ.6 ಪ್ರಧಾನಿ ಮೋದಿ ರೋಡ್ ಶೋ ; ಇಲ್ಲಿದೆ ರೂಟ್ ಮ್ಯಾಪ್

ಬೆಳಗ್ಗೆ 11 ರಿಂದ ಆರಂಭವಾಗುವ ಯಾತ್ರೆ ಮಧ್ಯ 3 ಗಂಟೆಗಳ ವಿರಾಮದ ಬಳಿಕ ರಾತ್ರಿ 10ರ ವರೆಗೆ 17 ವಿಧಾನಸಭಾ ಕ್ಷೇತ್ರದಲ್ಲಿ ನಡೆಯಲಿದೆ.

by Bengaluru Wire Desk
May 4, 2023
in Bengaluru Focus, News Wire, Public interest
Reading Time: 1 min read
0

ಬೆಂಗಳೂರು, ಮೇ.4 www.bengaluruwire.com : ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇದೇ ಮೇ.6 ರಂದು ಬೆಂಗಳೂರಿನಲ್ಲಿ ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಇದರಿಂದಾಗಿ ನಗರದ ಹಲವೆಡೆ ಭಿಗಿಭದ್ರತೆ ಹಿನ್ನಲೆಯಲ್ಲಿ ಸಂಚಾರ ಅಸ್ತವ್ಯಸ್ತವಾಗುವ ಸಾಧ್ಯತೆಯಿದೆ.

ನಗರದ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ರೋಡ್ ಶೋ ಪ್ರಮುಖ ಅಸ್ತ್ರದಂತೆ ಪರಿಗಣಿಸಿರುವ ಬಿಜೆಪಿ ಅಂದು ಒಟ್ಟು 17 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 36.6 ಕಿ.ಮೀ ದೂರದಷ್ಟು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ರೋಡ್ ಶೋ ಹಮ್ಮಿಕೊಂಡಿದೆ. ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ 10.1 ಕಿ.ಮೀ ಹಾಗೂ ಸಂಜೆ 4 ರಿಂದ ರಾತ್ರಿ 10 ರವರೆಗೆ 26.5 ಕಿ.ಮೀ ದೂರ ರೋಡ್ ಶೋ ನಡೆಯಲಿದೆ ಎಂದು ಬಿಜೆಪಿ ಪಕ್ಷದ ಮೂಲಗಳು ತಿಳಿಸಿವೆ.

ಬೆಳಗ್ಗೆ ನಡೆಯುವ ರೋಡ್ ಶೋ ಮಾರ್ಗ

ಈ ರೋಡ್ ಶೋನಲ್ಲಿ ಅಂದಾಜು 10 ಲಕ್ಷಕ್ಕೂ ಅಧಿಕ ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಬೆಳಿಗ್ಗೆ 10ಕ್ಕೆ ಸುರಂಜನ್‌ದಾಸ್‌ ರಸ್ತೆಯಿಂದ ಆರಂಭವಾಗುವ ಯಾತ್ರೆ, ಮಹದೇವಪುರ, ಕೆ.ಆರ್.ಪುರ, ಸಿ.ವಿ.ರಾಮನ್ ನಗರ, ಶಾಂತಿನಗರ, ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಸಾಗಲಿದೆ.

ಸಂಜೆ ನಡೆಯುವ ರೋಡ್ ಶೋ ಸಾಗುವ ಮಾರ್ಗ

ಸಂಜೆ 4 ಗಂಟೆಯಿಂದ ಬೆಂಗಳೂರು ದಕ್ಷಿಣ, ಬೊಮ್ಮನಹಳ್ಳಿ, ಜಯನಗರ, ಪದ್ಮನಾಭ ನಗರ, ಬಸವನಗುಡಿ, ಚಿಕ್ಕಪೇಟೆ, ಚಾಮರಾಜಪೇಟೆ, ಗಾಂಧಿನಗರ, ವಿಜಯನಗರ, ಗೋವಿಂದರಾಜ ನಗರ, ರಾಜಾಜಿನಗರ, ಮಹಾಲಕ್ಷ್ಮಿ ಲೇಔಟ್ ಮತ್ತು ಮಲ್ಲೇಶ್ವರ ಕ್ಷೇತ್ರಗಳಲ್ಲಿ ರಾತ್ರಿ 10 ಗಂಟೆಯವರೆಗೆ ರೋಡ್‌ ಶೋ ನಡೆಯಲಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Assembly Election 2023 | ಗಂಭೀರ ಕ್ರಿಮಿನಲ್ ಪ್ರಕರಣಗಳಿರುವ 404 ಅಭ್ಯರ್ಥಿಗಳು ಕಣದಲ್ಲಿ : ಬೆಚ್ಚಿ ಬೀಳಿಸುವ ಎಡಿಆರ್ ಸಂಸ್ಥೆ ವರದಿ ಇಲ್ಲಿದೆ!!

Next Post

ಡಿಇಒ ತುಷಾರ್ ಗಿರಿನಾಥ್ ನೇತೃತ್ವ ; ಬೆಂಗಳೂರಿನ‌ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಪಥಸಂಚಲನ

ವಾಸ್ತು ಪ್ರಕಾರದ ಸಾಂದರ್ಭಿಕ ಚಿತ್ರ

BW Vastu Tips- 1 | ನೀವು ಸೈಟ್ ಕೊಳ್ಳುವಾಗ ಈ ತಪ್ಪನ್ನು‌ ಮಾಡದಿರಿ? ಈ ಬಗ್ಗೆ ವಾಸ್ತು ತಜ್ಞರು ಹೇಳುವುದೇನು? ಮಿಸ್ ಮಾಡದೆ ಓದಿ!!

Please login to join discussion

Like Us on Facebook

Follow Us on Twitter

Recent News

ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

September 11, 2026

BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

September 11, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

September 11, 2026

BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

September 11, 2026

KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

September 10, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d