Monday, July 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

    ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದಕ್ಕೆ ನಿರ್ಬಂಧ: ಆರೋಗ್ಯ ಇಲಾಖೆ ಆದೇಶ

    Energy News | ರಾಜ್ಯದಲ್ಲಿ ಮಳೆ ಕೊರತೆ: ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಗಣನೀಯ ಏರಿಕೆ

    ಎಲ್ ನಿನೋ ಭೀತಿ: ಬರ ಎದುರಿಸಲು ಕರ್ನಾಟಕ ಸರ್ಕಾರದ ‘ಮಾಸ್ಟರ್ ಪ್ಲಾನ್’ ಏನು?

    ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ಅರ್ಜಿ ಆಹ್ವಾನ: ಅರ್ಜಿ ಸಲ್ಲಿಕೆಗೆ ಆ. 31 ಕೊನೆಯ ದಿನ

  • Bengaluru Focus

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

    GBA News | ಶಿವಾಜಿನಗರ ಫುಟ್‌ಪಾತ್ ತೆರವು: ಹಲ್ಲೆಗೊಳಗಾದರೂ ಎದೆಗುಂದದೆ ಕರ್ತವ್ಯ ಮೆರೆದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ

    PM E-Drive | ಪಿಎಂ ಇ-ಡ್ರೈವ್: ಜು.27ರಂದು ಚಾರ್ಜ್ ಪಾಯಿಂಟ್ ಅಪರೇಟರ್‌ಗಳ ಸಮಾಲೋಚನಾ ಸಭೆ ಕರೆದ ಬೆಸ್ಕಾಂ

    KMF Nandini Ghee & Butter |  ನಂದಿನಿ ತುಪ್ಪ, ಬೆಣ್ಣೆ ದರ ಮತ್ತೆ ಏರಿಕೆ: ನಾಳೆಯಿಂದಲೇ ಜಾರಿ

    ಲಾಲ್‌ಬಾಗ್ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ 2026: ಸ್ಪರ್ಧೆ ಹಾಗೂ ಮಳಿಗೆ ಹಂಚಿಕೆಗೆ ಅರ್ಜಿ ಆಹ್ವಾನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore Elections Works | ಬೆಂಗಳೂರಿನಲ್ಲಿ ನಾಳೆ ಮತದಾನಕ್ಕೆ ಪೂರ್ವ ತಯಾರಿ ಹೇಗಿದೆ ನೋಡಿ…!

ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಅವರಿಂದ ಮಸ್ಟರಿಂಗ್ ಕೇಂದ್ರಗಳಿಗೆ ಇಂದು ಭೇಟಿಮಾಡಿ - ಪರಿಶೀಲನೆ | ನಾಳೆ(ಮೇ 10) ಬೆಳಗ್ಗೆ 5:30ಕ್ಕೆ ಅಣುಕು ಮತದಾನ | ಬೆಳಗ್ಗೆ 7.00 ರಿಂದ ಸಂಜೆ 6 ಗಂಟೆಯವರೆಗೆ ಮತದಾನ

by Bengaluru Wire Desk
May 12, 2023
in Bengaluru Focus
Reading Time: 1 min read
0

ಬೆಂಗಳೂರು, ಮೇ.9 www.bengaluruwire.com : ನಾಳೆ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಇಂದು ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮೊದಲಿಗೆ ಯಲಹಂಕದ ಶೇಷಾದ್ರಿಪುರಂ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರವರು, ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟಾರೆ 8,802 ಮತಗಟ್ಟೆಗಳಿವೆ. ಈ ಪೈಕಿ ಸುಮಾರು 36,000 ಮತಗಟ್ಟೆ ಅಧಿಕಾರಿಗಳ ನಿಯೋಜನೆ ಮಾಡಿಕೊಂಡಿದ್ದು, ಹೆಚ್ಚುವರಿಯಾಗಿ ಶೇ. 20 ರಷ್ಟು ಅಧಿಕಾರಿಗಳು ಸೇರಿದಂತೆ ಸುಮಾರು 41,000 ಸಾವಿರ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಹೇಳಿದರು.

ನಗರದ 4 ಅಪರ ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯಲ್ಲಿರುವ ಮಸ್ಟರಿಂಗ್ ಕೇಂದ್ರಗಳಿಗೆ ಎಲ್ಲಾ ಮತಗಟ್ಟೆ ಅಧಿಕಾರಿಗಳು ಬಂದು ಮತಗಟ್ಟೆಗಳಿಗೆ ಅಗತ್ಯವಿರುವ ಇವಿಎಂ, ಕಂಟ್ರೋಲ್ ಯುನಿಟ್, ವಿವಿ ಪ್ಯಾಟ್, ಎಲ್ಲಾ ಸಾಮಗ್ರಿಗಳನ್ನು ತೆಗೆದುಕೊಂಡು ಬಿ.ಎಂ.ಟಿ.ಸಿ, ಕೆ.ಎಸ್‌.ಆರ್.ಟಿ.ಸಿ, ಇತರೆ ವಾಹನಗಳ ಮೂಲಕ ಮತಗಟ್ಟೆಗಳಿಗೆ ತೆರಳಲಿದ್ದಾರೆ. ಎಲ್ಲಾ ಮತಗಟ್ಟೆಗಳಲ್ಲೂ ವಸತಿ, ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ‌‌ ಎಂದು ತಿಳಿಸಿದರು.

ನಾಳೆ(ಮೇ 10) ಬೆಳಗ್ಗೆ 7.00 ರಿಂದ ಸಂಜೆ 6.00 ಗಂಟೆಯವರೆಗೆ ಮತದಾನ ಪ್ರಾರಂಭ
ವಾಗಲಿದ್ದು, ಅದಕ್ಕಿಂತ ಮುಂಚಿತವಾಗಿ 5.30ಕ್ಕೆ ಅಣುಕು ಮತದಾನ ಪ್ರಾರಂಭವಾಗಲಿದೆ. ಮತಗಟ್ಟೆಗಳ ಮತದಾರರಿಗೆ ಯಾವುದೇ ಸಮಸ್ಯೆ ಆಗದಂತೆ ಎಲ್ಲಾ ರೀತಿಯ ಕನಿಷ್ಠ ಮೂಲಭೂತ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ ಎಂದರು.

ಎಲ್ಲಾ ಮಸ್ಟರಿಂಗ್ ಕೇಂದ್ರಗಳಿಂದ ಬ್ಯಾಲೆಟ್ ಯುನಿಟ್(ಇವಿಎಂ), ಕಂಟ್ರೋಲ್ ಯುನಿಟ್(ಸಿಯು), ವಿವಿ ಪ್ಯಾಟ್ ಗಳನ್ನು ಮತಗಟ್ಟೆಗಳಿಗೆ ತಲುಪಿಲು ಈಗಾಗಲೇ ರೂಟ್ ಸಿದ್ದಪಡಿಸಿಕೊಳ್ಳಲಾಗಿದೆ. ಆ ಪ್ರಕಾರ ಒಂದು ಬಸ್ ನಲ್ಲಿ 5 ರಿಂದ 6 ಮಟಗಟ್ಟೆಗಳ ಅಧಿಕಾರಿಗಳು ತೆರಳಲಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಯ ನಂತರ ಮತಗಟ್ಟೆಗಳಿಗೆ ತೆರಳಿದ್ದಾರೆ ಎಂದು ಹೇಳಿದರು.

ಅಣುಕು ಮತದಾನದ ವೇಳೆ ಇವಿಎಂ ನಲ್ಲಿ ಲೋಪದೋಷಗಳು ಕಂಡುಬಂದರೆ ಸೆಕ್ಟರ್ ಮೆಜಿಸ್ಟ್ರೇಟ್ ಮೂಲಕ 5/6 ಮತಗಟ್ಟೆಗಳಿಗೆ ನಿಯೋಜನೆ ಮಾಡಿರುವಂತಹ ಮಾರ್ಗ ಅಧಿಕಾರಿಯು(Route Officer) ಪರ್ಯಾಯ ವ್ಯವಸ್ಥೆ ಮಾಡಲಿದ್ದಾರೆ ಎಂದು ತಿಳಿಸಿದರು.

ಮತಗಟ್ಟೆ ಅಧಿಕಾರಿಗಳಿಗೆ ಕಿಟ್ ವಿತರಣೆ :

ನಗರದ 28 ವಿಧಾನಸಭಾ ಕ್ಷೇತ್ರಗಳ ಮಸ್ಟರಿಂಗ್ ಕೇಂದ್ರಗಳಿಂದ ಮತಗಟ್ಟೆ ಅಧಿಕಾರಿಗಳು, ಇವಿಎಂ, ಸಿಯು, ವಿವಿ ಪ್ಯಾಟ್, ಮತದಾನದ ದಿನ ಅಗತ್ಯವಿರುವ ಎಲ್ಲಾ ರೀತಿಯ ಸಾಮಗ್ರಿಗಳು, ಮತಗಟ್ಟೆಗಳಲ್ಲಿ ರಾತ್ರಿ ಉಳಿಯಲು‌ ಮತಗಟ್ಟೆ ಅಧಿಕಾರಿಗಳಿಗೆ ಬೇಕಾದಂತಹ ವ್ಯವಸ್ಥೆ ಹಾಗೂ ಅವಶ್ಯಕ ಸಾಮಗ್ರಿಗಳ ಕಿಟ್ ಗಳ ವಿತರಣೆ ಮಾಡಿ ಮಧ್ಯಾಹ್ನದ ನಂತರ ಬಿ.ಎಂ.ಟಿ.ಸಿ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ಗಳ ಮೂಲಕ ಮತಗಟ್ಟೆಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ಹೇಳಿದರು.

ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ಡಿಇಒ ಭೇಟಿ:

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿರುವ ಮಸ್ಟರಿಂಗ್ ಕೇಂದ್ರಗಳ ಪೈಕಿ, ಪೂರ್ವಾಹ್ನದವರೆಗೆ ಶೇಷಾದ್ರಿಪುರಂ ಕಾಲೇಜು(ಯಲಹಂಕ), ಬಿಇಎಲ್ ಹೈ ಸ್ಕೂಲ್(ಬ್ಯಾಟರಾಯನಪುರ), ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(ದಾಸರಹಳ್ಳಿ), ವಿದ್ಯಾ ವರ್ಧಕ ಸಂಘ(ಮಹಾಲಕ್ಷ್ಮಿ ಲೇಔಟ್)ದ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರಿಶೀಲನೆಯ ವೇಳೆ ಯಲಹಂಕ ವಲಯ ಜಂಟಿ ಆಯುಕ್ತರಾದ ಪೂರ್ಣಿಮಾ, ದಾಸರಹಳ್ಳಿ ಜಂಟಿ ಆಯುಕ್ತರಾದ ಜಗದೀಶ್, ಚುನಾವಣಾಧಿಕಾರಿ ವಿಜಯ್ ಕುಮಾರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

ಕಾಂಗ್ರೆಸ್ ಅಧ್ಯಕ್ಷ ಖರ್ಗೆಗೆ ಡಿಕೆ ಶಿವಕುಮಾರ್ ವಿರುದ್ಧ ದೂರು ಎನ್ನಲಾದ ಪತ್ರ ವೈರಲ್ : ಇದು ಕಿಡಿಗೇಡಿಗಳ ಕೃತ್ಯ ಎಂದ ಸಿದ್ದರಾಮಯ್ಯ

Next Post

Karnataka Assembly Election 2023 Bangalore Updates | ರಾಜ್ಯದಲ್ಲಿ ಪ್ರಜಾತಂತ್ರ ಹಬ್ಬ : ಇಲ್ಲಿದೆ ಮತದಾನ ಪ್ರಮಾಣದ ಮಾಹಿತಿ

Next Post
ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಸಾಂದರ್ಭಿಕ ಚಿತ್ರ

Karnataka Assembly Election 2023 Bangalore Updates | ರಾಜ್ಯದಲ್ಲಿ ಪ್ರಜಾತಂತ್ರ ಹಬ್ಬ : ಇಲ್ಲಿದೆ ಮತದಾನ ಪ್ರಮಾಣದ ಮಾಹಿತಿ

ಮಾಜಿ ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ಜಾವಗಲ್ ಶ್ರೀನಾಥ್ ಮೈಸೂರಿನ ಕುವೆಂಪು ನಗರದಲ್ಲಿನ ಜ್ಞಾನಗಂಗಾ ನಗರದಲ್ಲಿ ಮತದಾನ ಮಾಡಿ ಯುವ ಮತದಾರರೊಂದಿಗೆ ನಿಂತಿರುವ ಚಿತ್ರ.

Karnataka Assembly Election 2023 Voting | ಯಾವ ಯಾವ ಸೆಲಬ್ರಿಟಿಗಳು ಮತದಾನ ಮಾಡಿದ್ದಾರೆ? ಇಲ್ಲಿದೆ ಆಸಕ್ತಿದಾಯಕ ಡಿಟೇಲ್ಸ್

Please login to join discussion

Like Us on Facebook

Follow Us on Twitter

Recent News

BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

July 27, 2026

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

July 27, 2026

GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

July 26, 2026

ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

July 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group