Saturday, September 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

  • Bengaluru Focus

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karnataka Assembly Election 2023 Voting | ಯಾವ ಯಾವ ಸೆಲಬ್ರಿಟಿಗಳು ಮತದಾನ ಮಾಡಿದ್ದಾರೆ? ಇಲ್ಲಿದೆ ಆಸಕ್ತಿದಾಯಕ ಡಿಟೇಲ್ಸ್

by Bengaluru Wire Desk
May 10, 2023
in News Wire, Photo Gallery
Reading Time: 1 min read
1
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತಮ್ಮ ವಿಧಾನಸಭಾ ಕ್ಷೇತ್ರ ಶಿಗ್ಗಾವಿಯ ಸರಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕುಟುಂಬದೊಂದಿಗೆ ತೆರಳಿ ಮತದಾನ ಮಾಡಿದರು.
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಸಂಸದ ರಾಘವೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಡನೆ ಶಿಕಾರಿಪುರದಲ್ಲಿ ಮತದಾನ‌ ಮಾಡಿದರು.
ಮಾಜಿ ಸಚಿವ ಹಾಗೂ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜೆ.ಜಾರ್ಜ್ ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಚೆಲ್ಲಘಟ್ಟ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿನ ಮತಗಟ್ಟೆಗೆ ತಮ್ಮ ಕುಟುಂಬದೊಂದಿಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದರು.
ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿ.ಸೋಮಶೇಖರ್ ಅವರು ನಾಗದೇವನಹಳ್ಳಿಯಲ್ಲಿನ ರೋಟರಿ ಸೇವಾ ಭಾರತಿ ಮತಗಟ್ಟೆಯಲ್ಲಿ ಪತ್ನಿ ರಾಧಾ ಸೋಮಶೇಖರ್, ಪುತ್ರ ನಿಶಾಂತ್ ಸೋಮಶೇಖರ್ ಅವರೊಂದಿಗೆ ಮತದಾನ ಮಾಡಿದರು.
ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರಿನ ಮತಗಟ್ಟೆಯಲ್ಲಿ ಸರತಿಯ ಸಾಲಿನಲ್ಲಿ ನಿಂತು ಎಡಗೈ ತೋರು ಬೆರಳಿಗೆ ಶಾಹಿ ಹಾಕಿಸಿಕೊಂಡು ನಂತರ ಮತ ಚಲಾಯಿಸಿದರು.
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗಳಾದ,  ಮನೋಜ್ ಕುಮಾರ್ ಮೀನಾ ಅವರು ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಜಕ್ಕೂರಿನ ಮತಗಟ್ಟೆಯಲ್ಲಿ ಸರತಿಯ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು. ಅವರ ಪತ್ನಿಯೂ ಚಿತ್ರದಲ್ಲಿದ್ದಾರೆ.
ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಭೂಪಸಂದ್ರ ಮುಖ್ಯ ರಸ್ತೆಯಲ್ಲಿರುವ ವಿದ್ಯಾಸಾಗರ ಪ್ರಿ ಸ್ಕೂಲ್ ನಲ್ಲಿ ನ ಬೂತ್ ನಲ್ಲಿ ಮೊದಲಿಗರಾಗಿ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಪೀಠಾಧ್ಯಕ್ಷರಾದ ಶ್ರೀ ವಚನಾನಂದ ಮಹಾಸ್ವಾಮಿಗಳು ಮತ ಚಲಾವಣೆ ಮಾಡಿದರು.
ರಾಜ್ಯಸಭಾ ಸದಸ್ಯ ಮತ್ತು ನಟ ಜಗ್ಗೇಶ್ ತಮ್ಮ ಪತ್ನಿ ಪರಿಮಳ ಅವರೊಂದಿಗೆ ಎಂಇಎಸ್ ಕಾಲೇಜಿನಲ್ಲಿನ ಮತಗಟ್ಟೆಯಲ್ಲಿ ಮತದಾನ ಮಾಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ತಮ್ಮ ವಿಧಾನಸಭಾ ಕ್ಷೇತ್ರ ಶಿಗ್ಗಾವಿಯ ಸರಕಾರಿ ಕನ್ನಡ ಹಿರಿಯ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕುಟುಂಬದೊಂದಿಗೆ ತೆರಳಿ ಮತದಾನ ಮಾಡಿದರು.

ಪ್ರತಿ ವಿಧಾನಸಭಾ ಚುನಾವಣೆಯಂತೆ ಈ ಬಾರಿಯೂ ರಾಜ್ಯದಲ್ಲಿ ಮೇ.10ರ ಬುಧವಾರದ ಇಂದು ಬೆಳಗ್ಗೆ 7 ಗಂಟೆಯಿಂದಲೇ ಮತದಾನ ಆರಂಭವಾಗಿತ್ತು. ಹಲವು ಕಡೆಗಳಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಸರಾಸರಿ ಶೇ.8.26ರಷ್ಟು ಮತದಾನವಾಗಿತ್ತು. ರಾಜ್ಯದ ಹಲವು ಕಡೆ ಸಮಾಜದ ಗಣ್ಯವ್ಯಕ್ತಿಗಳು, ರಾಜಕಾರಣಿಗಳು, ವಿವಿಧ ಕ್ಷೇತ್ರಗಳಲ್ಲಿನ ಸೆಲೆಬ್ರೆಟಿಗಳು ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿ ಪ್ರಜಾಪ್ರಭುತ್ವದ ಹಬ್ಬವನ್ನು ಸಂಭ್ರಮಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Karnataka Assembly Election 2023 Bangalore Updates | ರಾಜ್ಯದಲ್ಲಿ ಪ್ರಜಾತಂತ್ರ ಹಬ್ಬ : ಇಲ್ಲಿದೆ ಮತದಾನ ಪ್ರಮಾಣದ ಮಾಹಿತಿ

Next Post

ವಾರ್ತಾ ಇಲಾಖೆ ಆಯುಕ್ತೆ ವಿನೋತ್ ಪ್ರಿಯಾರಿಂದ ವಿವಿಧ ಮತಗಟ್ಟೆಗಳಿಗೆ ಭೇಟಿ

ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಕನ್ನಡ ಸಾಹಿತ್ಯ ಪರಿಷತ್ತಿನ 2022ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗೆ 51 ಪ್ರಕಾರದ ಪುಸ್ತಕಗಳ ಆಹ್ವಾನ : ಇಲ್ಲಿದೆ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026

ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

September 12, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

September 12, 2026

ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

September 12, 2026

BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

September 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d