Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕನ್ನಡ ಸಾಹಿತ್ಯ ಪರಿಷತ್ತಿನ 2022ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳಿಗೆ 51 ಪ್ರಕಾರದ ಪುಸ್ತಕಗಳ ಆಹ್ವಾನ : ಇಲ್ಲಿದೆ ಮಾಹಿತಿ

ಈಗಾಗಲೇ ನಿರ್ದಿಷ್ಟ ದತ್ತಿ ಪ್ರಶಸ್ತಿಯಲ್ಲಿ ಒಂದು ಬಾರಿ ಪ್ರಶಸ್ತಿ ಪುರಸ್ಕೃತರಾಗಿದ್ದರೆ ಅದೇ ವಿಭಾಗಕ್ಕೆ ಮತ್ತೆ ಭಾಗವಹಿಸುವಂತಿಲ್ಲ. ಆದರೆ ಬೇರೆ ದತ್ತಿ ವಿಭಾಗಕ್ಕೆ ಪುಸ್ತಕಗಳನ್ನು ಕಳುಹಿಸಲು ಅವಕಾಶವಿರುತ್ತದೆ. ಒಬ್ಬರು ಎಷ್ಟು ಪ್ರಕಾರದ ದತ್ತಿ ವಿಭಾಗಕ್ಕಾದರೂ ಪುಸ್ತಕಗಳನ್ನು ಕಳುಹಿಸಬಹುದು.

by Bengaluru Wire Desk
May 11, 2023
in Bengaluru Focus, News Wire
Reading Time: 1 min read
0
ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಕನ್ನಡ ಸಾಹಿತ್ಯ ಪರಿಷತ್ ಕಟ್ಟಡದ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.11 www.bengaluruwire.com : ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪುಸ್ತಕಗಳಿಗೆ ನೀಡಲಾಗುವ 2022ನೇ ಸಾಲಿನ ವಿವಿಧ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಿಗಾಗಿ ಪುಸ್ತಕಗಳನ್ನು ಆಹ್ವಾನ ಮಾಡಲಾಗಿದೆ. 2022ರ ಜನವರಿ 1 ರಿಂದ ಡಿಸೆಂಬರ್ 31 ರೊಳಗೆ ಪ್ರಕಟಗೊಂಡ ಪುಸ್ತಕಗಳನ್ನು ಲೇಖಕರು ಅಥವಾ ಪ್ರಕಾಶಕರು ಕಳಿಸಿಕೊಡಬಹುದಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2022ನೆಯ ಸಾಲಿನಲ್ಲಿ ಪ್ರಕಟಗೊಂಡಿರುವ ಒಟ್ಟು 51 ಪ್ರಕಾರಗಳ ಪುಸ್ತಕಗಳಿಗೆ ವಿವಿಧ ದತ್ತಿ ಪುರಸ್ಕಾರಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದೆ. ಅದಕ್ಕಾಗಿ ಬೇರೆ ಬೇರೆ ದತ್ತಿ ದಾನಿಗಳು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ದತ್ತಿ ನಿಧಿಯನ್ನು ಸ್ಥಾಪಿಸಿದೆ. ಇದಕ್ಕಾಗಿ 51 ವಿವಿಧ ಪ್ರಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಪ್ರತಿ ದತ್ತಿ ಪ್ರಶಸ್ತಿಯ ಪ್ರವೇಶಕ್ಕೆ ತಲಾ ಮೂರು ಪುಸ್ತಕಗಳನ್ನು, ಯಾವ ದತ್ತಿಗಾಗಿ ಎನ್ನುವುದನ್ನು ಪುಸ್ತಕದ ಮೊದಲ ಪುಟದಲ್ಲಿ ಸ್ಪಷ್ಟವಾಗಿ ಬರೆದು ‘ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು,  ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ ಬೆಂಗಳೂರು-560 018’  ಅವರಿಗೆ ಕಳುಹಿಸಲು ಪ್ರಕಟಣೆಯಲ್ಲಿ ಕೋರಿದೆ.  ಹೆಚ್ಚಿನ ಮಾಹಿತಿಯನ್ನು  ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣ www.kasapa.in  ಅಥವಾ ದೂರವಾಣಿ ಸಂಖ್ಯೆ – 080- 26612991/ 26623584 ಮೂಲಕವೂ ಮಾಹಿತಿಯನ್ನು ಪಡೆಯಬಹುದಾಗಿದೆ.

ದತ್ತಿ ಪ್ರಶಸ್ತಿಗೆ ಪುಸ್ತಕ ಕಳುಹಿಸವಾಗ ಈ ಬಗ್ಗೆ ಗಮನಿಸಿ :

ಈಗಾಗಲೇ ನಿರ್ದಿಷ್ಟ ದತ್ತಿ ಪ್ರಶಸ್ತಿಯಲ್ಲಿ ಒಂದು ಬಾರಿ ಪ್ರಶಸ್ತಿ ಪುರಸ್ಕೃತರಾಗಿದ್ದರೆ ಅದೇ ವಿಭಾಗಕ್ಕೆ ಮತ್ತೆ ಭಾಗವಹಿಸುವಂತಿಲ್ಲ. ಆದರೆ ಬೇರೆ ದತ್ತಿ ವಿಭಾಗಕ್ಕೆ ಪುಸ್ತಕಗಳನ್ನು ಕಳುಹಿಸಲು ಅವಕಾಶವಿರುತ್ತದೆ. ಒಬ್ಬರು ಎಷ್ಟು ಪ್ರಕಾರದ ದತ್ತಿ ವಿಭಾಗಕ್ಕಾದರೂ ಪುಸ್ತಕಗಳನ್ನು ಕಳುಹಿಸಬಹುದು.  ಆದರೆ ಪ್ರತಿ ವಿಭಾಗಕ್ಕೂ ಪ್ರತ್ಯೇಕ ಮೂರು ಪುಸ್ತಗಳನ್ನು ಸಲ್ಲಿಸಬೇಕು. ಪ್ರಶಸ್ತಿಯ ಪರಿಶೀಲನೆಗೆ ಕಳುಹಿಸಿರುವ  ಪುಸ್ತಕಗಳನ್ನು  ಹಿಂದಿರುಗಿಸಲಾಗುವುದಿಲ್ಲ. ತಡವಾಗಿ ಬಂದ ಕೃತಿಗಳನ್ನು ಪರಿಗಣಿಸಲಾಗುವುದಿಲ್ಲ. ದತ್ತಿ ಪ್ರಶಸ್ತಿಯಲ್ಲಿ ಭಾಗವಹಿಸುವವರು ಪುಸ್ತಕದ ಮೊದಲ ಪುಟದಲ್ಲಿ ದತ್ತಿಯ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವದ ಸಂಖ್ಯೆಯನ್ನು ಸ್ಪಷ್ಟವಾಗಿ ಸೂಚಿಸಬೇಕು.

ಪುಸ್ತಕಗಳನ್ನು ಕಳುಹಿಸಲು ಜೂನ್ 24 ಕೊನೆಯ ದಿನ :

ಪುಸ್ತಕ ದತ್ತಿ ಪ್ರಶಸ್ತಿಗೆ ಪುಸ್ತಕಗಳನ್ನು ಕಳುಹಿಸುವವರು ಸಮಗ್ರ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ʻಕನ್ನಡ ಸಾಹಿತ್ಯ ಪರಿಷತ್ತಿನʼ ಆಜೀವ ಸದಸ್ಯತ್ವವನ್ನು ಕಡ್ಡಾಯವಾಗಿ ಹೊಂದಿರಬೇಕು. ಒಂದು ವೇಳೆ ಇನ್ನೂ ಸದಸ್ಯರಾಗಿರದಿದ್ದರೆ ತಕ್ಷಣದಲ್ಲಿ ಆಜೀವ ಸದಸ್ಯತ್ವವನ್ನು ಪಡೆದು ದತ್ತಿ ಪ್ರಶಸ್ತಿಗಳ ಸ್ಪರ್ಧೆಗೆ ಪ್ರವೇಶ ಪಡೆಯಬಹುದು. ಪುಸ್ತಕಗಳನ್ನು ಕಳುಹಿಸಲು ಜೂನ್ 24 ಕೊನೆಯ ದಿನವಾಗಿರುತ್ತದೆ. ವಿವಿಧ 51 ದತ್ತಿ ಪ್ರಶಸ್ತಿಗಳು 10,000 ರೂ. ಮೊತ್ತದಿಂದ 250 ರೂ. ವರೆಗೆ ನಗದು ಬಹುಮಾನಗಳನ್ನು ಒಳಗೊಂಡಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ. ಡಾ.ಮಹೇಶ ಜೋಶಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ವಾರ್ತಾ ಇಲಾಖೆ ಆಯುಕ್ತೆ ವಿನೋತ್ ಪ್ರಿಯಾರಿಂದ ವಿವಿಧ ಮತಗಟ್ಟೆಗಳಿಗೆ ಭೇಟಿ

Next Post

BW Special | World First LED Dome Planetarium | ಮೈಸೂರಿನಲ್ಲಿ 2024ರಲ್ಲಿ ಪೂರ್ಣವಾಗಲಿದೆ ವಿಶ್ವದ ಮೊದಲ ಎಲ್ಇಡಿ ಡೋಮ್ ಪ್ಲಾನಿಟೋರಿಯಂ ; ಇದರ ವಿಶೇಷತೆಗಳೇನು?

Next Post
ಎಲ್ ಇಡಿ ಗೊಮ್ಮಟದಲ್ಲಿ ಅಂತರಿಕ್ಷದ ನೈಜ ಸೌಂದರ್ಯದ ಅನಾವರಣ ದೃಶ್ಯ (ಚಿತ್ರಕೃಪೆ : ಕೊನಿಕಾ ಮಿನೋಲ್ಟಾ ಇಂಕ್)

BW Special | World First LED Dome Planetarium | ಮೈಸೂರಿನಲ್ಲಿ 2024ರಲ್ಲಿ ಪೂರ್ಣವಾಗಲಿದೆ ವಿಶ್ವದ ಮೊದಲ ಎಲ್ಇಡಿ ಡೋಮ್ ಪ್ಲಾನಿಟೋರಿಯಂ ; ಇದರ ವಿಶೇಷತೆಗಳೇನು?

ವಿವಿಧ ಟೆಲಿಕಾಮ್ ಕಂಪನಿಗಳ ಸಿಮ್ ಕಾರ್ಡ್ ಸಾಂದರ್ಭಿಕ ಚಿತ್ರ

Mobile Sim Cards Issuing On Fake Documents | ನಕಲಿ ದಾಖಲೆ ನೀಡಿ ರಾಜ್ಯದಲ್ಲಿ 25 ಸಾವಿರ ಸಿಮ್ ಕಾರ್ಡ್ ಖರೀದಿ ಪ್ರಕರಣ ಗುರ್ತಿಸಿದ ದೂರ ಸಂಪರ್ಕ ಇಲಾಖೆ

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d