Thursday, September 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Bengaluru Focus

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA Villa Project | ಬಿಡಿಎ ನಿರ್ಮಾಣದ ಅತ್ಯಾಧುನಿಕ “ವಿಲ್ಲಾ” ಕಾಮಗಾರಿ ಅಂತಿಮ ಹಂತದಲ್ಲಿ : ಶೀಘ್ರದಲ್ಲೇ ಸಾರ್ವಜನಿಕರಿಗೆ ಹಂಚಿಕೆ

ಹುಣ್ಣಿಗೆರೆ ವಸತಿ ಯೋಜನೆಯಡಿ 1BHK ಯ 320 ಮನೆಗಳು, ವಿಲ್ಲಾ ಮಾದರಿಯಲ್ಲಿ 3 ಬಿಎಚ್ ಕೆ ಯ 152 ಮನೆಗಳು ಹಾಗೂ 4 ಬಿಎಚ್ ಕೆಯ 170 ಮನೆಗಳನ್ನು ನಿರ್ಮಾಣ ಮಾಡಲಾಗಿದೆ.

by Bengaluru Wire Desk
May 18, 2023
in Bengaluru Focus, Public interest
Reading Time: 2 mins read
19
ಯಶವಂತಪುರ ತಾಲೂಕು ದಾಸನಪುರ ಹೋಬಳಿ ಹುಣ್ಣಿಗೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ವಿಲ್ಲಾ ವಸತಿ ಯೋಜನಾ ಸ್ಥಳಕ್ಕೆ ಪ್ರಾಧಿಕಾರದ ಆಯುಕ್ತ ಕುಮಾರ್ ನಾಯಕ್ ಹಾಗೂ ಪ್ರಧಾನ ಅಭಯಂತರ ಶಾಂತಾರಾಜಣ್ಣ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯಶವಂತಪುರ ತಾಲೂಕು ದಾಸನಪುರ ಹೋಬಳಿ ಹುಣ್ಣಿಗೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ವಿಲ್ಲಾ ವಸತಿ ಯೋಜನಾ ಸ್ಥಳಕ್ಕೆ ಪ್ರಾಧಿಕಾರದ ಆಯುಕ್ತ ಕುಮಾರ್ ನಾಯಕ್ ಹಾಗೂ ಪ್ರಧಾನ ಅಭಯಂತರ ಶಾಂತಾರಾಜಣ್ಣ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಂಗಳೂರು, ಮೇ.18 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಯಶವಂತಪುರ ತಾಲೂಕು ದಾಸನಪುರ ಹೋಬಳಿ ಹುಣ್ಣಿಗೆರೆ ಗ್ರಾಮದಲ್ಲಿ ಒಂದು ಕೊಠಡಿ ಮನೆ (One BHK) ಹಾಗೂ ವಿಲ್ಲಾ (Villa) ಮಾದರಿಯ ಮನೆಗಳನ್ನು ಕೈಗೆತ್ತಿಕೊಂಡಿದ್ದು ಕೆಲ ದಿನಗಳಲ್ಲಿ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಹಿನ್ನಲೆಯಲ್ಲಿ ಬಿಡಿಎ ಆಯುಕ್ತ ಕುಮಾರ್ ನಾಯಕ್, ಇಂದು ಈ ವಸತಿ ಯೋಜನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವಸತಿ ಯೋಜನೆಯಡಿ 1BHK ಯ 320 ಮನೆಗಳು, ವಿಲ್ಲಾ ಮಾದರಿಯಲ್ಲಿ 3 ಬಿಎಚ್ ಕೆ ಯ 152 ಮನೆಗಳು ಹಾಗೂ 4 ಬಿಎಚ್ ಕೆಯ 170 ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಈ ವಸತಿ ಯೋಜನೆಯಲ್ಲಿ 27 ಉದ್ಯಾನವನಗಳಿದ್ದು, ಹಸಿರಿನ ಗಿಡಮರಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. 26 ಎಕರೆ ವಿಸ್ತೀರ್ಣದಲ್ಲಿ ಈ ವಸತಿ ಯೋಜನೆಯನ್ನು ನಿರ್ಮಾಣ ಮಾಡಲಾಗಿದೆ. ಅಲ್ಲದೆ ಯೋಜನಾ ಪ್ರದೇಶದ ಸುತ್ತ 2.1 ಮೀ ಎತ್ತರದ ರಕ್ಷಣಾ ಗೋಡೆಯನ್ನು (Compound wall) ನಿರ್ಮಿಸಲಾಗಿರುತ್ತದೆ.

ಹುಣ್ಣಿಗೆರೆ ಗ್ರಾಮದಲ್ಲಿ ನಿರ್ಮಾಣವಾಗಿರುವ ವಿಲ್ಲಾ ವೊಂದರ ಚಿತ್ರ

‘ಸಂಪೂರ್ಣವಾಗಿ ಸರ್ಕಾರಿ ಜಾಗದಲ್ಲಿ ಈ ವಸತಿಯೋಜನೆಯನ್ನು ಕೈಗೊಳ್ಳಲಾಗಿದ್ದು, ಜನರಿಗೆ ಕೈಗೆಟಕುವ ದರದಲ್ಲಿ ಅತ್ಯಾಧುನಿಕ ಸೌಲಭ್ಯವಿರುವ ವಿಲ್ಲಾಗಳನ್ನು ಹಂಚಿಕೆ ಮಾಡಲು ನಿರ್ಧರಿಸಲಾಗಿದೆ. ಸದ್ಯಕ್ಕೆ ಕಟ್ಟಡ ನಿರ್ಮಾಣ ಕೆಲಸಗಳು ಅಂತಿಮ ಹಂತದಲ್ಲಿದೆ, ವಸತಿ ಕಟ್ಟಡಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ನಿರ್ಮಿಸುವ ಕಾಮಗಾರಿ ನಡೆಯುತ್ತಿದೆ. ಇನ್ನು ಮೂರು ತಿಂಗಳಲ್ಲಿ ಈ ವಸತಿ ಯೋಜನೆಯನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡಲಿದ್ದೇವೆ. ಅತ್ಯಾಧುನಿಕ ಸೌಲಭ್ಯಗಳನ್ನು ಈ ವಿಲ್ಲಾಗಳು ಹೊಂದಿವೆ’ ಎಂದು ಬಿಡಿಎ ಆಯುಕ್ತ ಕುಮಾರ್ ನಾಯಕ್ ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಒಂದು ಬಿಎಚ್ ಕೆ ಮತ್ತು ಮೂರು ಹಾಗೂ ನಾಲ್ಕು ಕೊಠಡಿಗಳಿರುವ ವಿಲ್ಲಾಗಳ ಬೆಲೆಯನ್ನು ಇನ್ನೂ ಕೂಡ ನಿರ್ಧರಿಸಲಾಗಿಲ್ಲ. ಆದರೆ ಒಂದು ಬಿಎಚ್ ಕೆ ಫ್ಲಾಟ್ ಬೆಲೆ 12-13 ಲಕ್ಷ ರೂ. ಆಸುಪಾಸಿನಲ್ಲಿ ಹಾಗೂ 3 ಬಿಎಚ್ ಕೆ ಹಾಗೂ 4 ಬಿಎಚ್ ಕೆ ವಿಲ್ಲಾಗಳ ಬೆಲೆ 65 ಲಕ್ಷ ರೂ. ನಿಂದ ಒಂದು ಕೋಟಿ ರೂ. ವರೆಗೆ ಇರಲಿದೆ. ವಿಲ್ಲಾದ ಸಂಪೂರ್ಣ ಜಾಗದ ಒಡೆತನ ಅದನ್ನು ಖರೀದಿಸಿದ ಮಾಲೀಕನ ಬಳಿಯಿರಲಿದೆ ಎಂದು ಬಿಡಿಎ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಡಿಎ ವಿಲ್ಲಾಗಳ ವಿಶೇಷತೆಗಳೇನು? :

ಈ ವಸತಿ ಯೋಜನೆಯಲ್ಲಿನ 3 ಮತ್ತು 4 ಬಿಎಚ್ ಕೆ ಮನೆಗಳನ್ನು ಆರ್ ಸಿಸಿ ಫ್ರೇಮ್ ವಿನ್ಯಾಸ (RCC Frame Structure) ನಲ್ಲಿ ನಿರ್ಮಿಸಿದ್ದು, ಈ ಮನೆಗಳು ಡೂಪ್ಲೆಕ್ಸ್ (Duplex) ಮನೆಗಳಾಗಿರುತ್ತವೆ. ಇವುಗಳಿಗೆ ಪೂರ್ತಿ ಇಟ್ಟಿಗೆಯನ್ನು ಉಪಯೋಗಿಸಲಾಗಿರುತ್ತದೆ. ವಾಸ್ತುವಿಗೆ ಅನುಗುಣವಾಗಿ ನಿರ್ಮಿಸಲಾಗಿರುತ್ತದೆ. ಅದರಂತೆ, ಒಳಾಂಗಣವನ್ನು ಕಲ್ಪಿಸಲಾಗಿದೆ.  ಪ್ರತಿ ಮನೆಗೆ ಎರಡು ರೀತಿಯ ನೀರು ಪೂರೈಕೆ ವ್ಯವಸ್ಥೆ (Dual piping syste) ಯನ್ನು ಅಳವಡಿಸಿದ್ದು, ಸಂಪು ಮತ್ತು ಓವರ್ ಹೆಡ್ ಟ್ಯಾಂಕಿರುತ್ತದೆ. ಅಲ್ಲದೆ ಸೋಲಾರ್ ವಾಟರ್ ಹಿಟರ್ ಅನ್ನು ಅಳವಡಿಸಲಾಗಿರುತ್ತದೆ.

ಪ್ರತಿ ವಿಲ್ಲಾಗಳಿಗೆ ಇವಿ ಚಾರ್ಜಿಂಗ್ ವ್ಯವಸ್ಥೆ :

3 ಮತ್ತು 4 ಬಿಎಚ್ ಕೆ ವಿಲ್ಲಾಗಳಿಗೆ ಪ್ರತ್ಯೇಕವಾದ ಗೇಟ್, ಮುಖ್ಯರಸ್ತೆಯಿಂದ ಪ್ರತ್ಯೇಕವಾಗಿ ಸಂಪರ್ಕ ಕಲ್ಪಿಸಲಾಗಿರುತ್ತದೆ. ಮನೆಗಳಿಗೆ ಇ.ವಿ (ಕಾರ್ ಚಾರ್ಜಿಂಗ್) ಚಾರ್ಜಿಂಗ್ ವ್ಯವಸ್ಥೆ, ಎಲ್ಲಾ ಮನೆಗಳಿಗೂ ಮನೆಯಲ್ಲಿಯೇ ಕಾರ್ ಪಾರ್ಕಿಂಗ್ ಮತ್ತು ಈ ವಸತಿ ಯೋಜನೆಯಲ್ಲಿ 100 ಕಿ.ವ್ಯಾ ಸಾಮರ್ಥ್ಯದ ಸೋಲಾರ್ ಪ್ಯಾನಲ್ ಗಳನ್ನು ಅಳವಡಿಸಲಾಗಿರುತ್ತದೆ. ಮಳೆ ನೀರು ಕುಯ್ಲಿಗೆ ವ್ಯವಸ್ಥೆ ಕಲ್ಪಿಸಲಾಗಿರುತ್ತದೆ. ಆಗಾಗ ರಸ್ತೆ ಅಗೆಯುವುದನ್ನು ತಪ್ಪಿಸಲು ಡಕ್ಟ್ ಗಳನ್ನು ನಿರ್ಮಿಸಿ, ಅದರಲ್ಲಿ ನೀರು ಹಾಗೂ ವಿದ್ಯುತ್ ಕೇಬಲ್ ಗಳನ್ನು ಅಳವಡಿಸಲಾಗಿರುತ್ತದೆ.

ಒಳಾಂಗಣ ಮನೋರಂಜನಾ ಕೇಂದ್ರದಲ್ಲಿರಲಿವೆ ಹಲವು ಸೌಲಭ್ಯ :

ಮನೋರಂಜನಾ ಕೇಂದ್ರವನ್ನು ನಿರ್ಮಿಸಿದ್ದು, ಅದರಲ್ಲಿ ಒಳಾಂಗಣ ಆಟಗಳಿಗೆ ಪ್ರಾಮುಖ್ಯತೆ ಕೊಡಲಾಗಿದೆ. ಶೆಟಲ್ ಕೋರ್ಟ್, ರೆಸ್ಟೋರೆಂಟ್, ಜಿಮ್, ಏರೊಬಿಕ್ಸ್ ಕೊಠಡಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಕಮ್ಯೂನಿಟಿ ಹಾಲ್, ಗ್ರಂಥಾಲಯ, ಈಜುಕೊಳ ನಿರ್ಮಾಣ ಮಾಡಲಾಗಿದೆ. ಸೂಪರ್ ಮಾರ್ಕೆಟ್ ಗೆ ಸ್ಥಳಾವಕಾಶ ಕಲ್ಪಿಸಲಾಗಿದೆ ಮತ್ತು ಅತಿಥಿಗಳಿಗಾಗಿ 4 ಕೊಠಡಿಗಳನ್ನು ಕಲ್ಪಿಸಲಾಗಿದೆ. 1 ಕೊಠಡಿಯ ಮನೆಗಳನ್ನು ಆರ್ ಸಿಸಿ ಗೋಡೆಗಳನ್ನು ಅಳವಡಿಸಿ G+3 ಮಹಡಿಯ ಮಾದರಿಯಲ್ಲಿ ನಿರ್ಮಿಸಲಾಗಿರುತ್ತದೆ ಎಂದು ಬಿಡಿಎ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Karnataka New Chief Minister | ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆಶಿ ಡಿಸಿಎಂ : ಕಾಂಗ್ರೆಸ್ ಅಧಿಕೃತ ಘೋಷಣೆ

Next Post

Identify Fake GST Registration Drive | ನಕಲಿ ಜಿಎಸ್ ಟಿ ನೋಂದಣಿ ವಿರುದ್ಧ ವಿಶೇಷ ಕಾರ್ಯಾಚರಣೆ : GST ಅಧಿಕಾರಿಗಳು ನಿಮ್ಮ ಸ್ಥಳಕ್ಕೆ ಬಂದಾಗ ನೀವೇನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ

Next Post
ಜಿಎಸ್ ಟಿ ತೆರಿಗೆ ಕುರಿತ ಗ್ರಾಫಿಕ್ಸ್ ಚಿತ್ರ (ಸಾಂದರ್ಭಿಕ ಚಿತ್ರ)

Identify Fake GST Registration Drive | ನಕಲಿ ಜಿಎಸ್ ಟಿ ನೋಂದಣಿ ವಿರುದ್ಧ ವಿಶೇಷ ಕಾರ್ಯಾಚರಣೆ : GST ಅಧಿಕಾರಿಗಳು ನಿಮ್ಮ ಸ್ಥಳಕ್ಕೆ ಬಂದಾಗ ನೀವೇನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ

RBI Withdraws 2000 Rs. Currency Notes| 2,000 ರೂ. ಮುಖಬೆಲೆಯ ನೋಟು ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರ

Please login to join discussion

Like Us on Facebook

Follow Us on Twitter

Recent News

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026

Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

September 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d