Saturday, July 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    Power Transmission Graphic Image

    Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    CM DK Shivakumar

    ​ಡಿ.ಕೆ. ಶಿವಕುಮಾರ್ ಸಿಎಂ ಆಗಿ ಮೊದಲ 30 ದಿನ: ಭರವಸೆಗಳ ಈಡೇರಿಕೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು

    ಜಗತ್ತಿನ ಅತಿ ದೊಡ್ಡ ಭ್ರಷ್ಟಾಚಾರ ಬೇಟೆ: ಇರಾಕ್ ಸಂಸದೆ ನಿವಾಸದಲ್ಲಿ ₹146 ಕೋಟಿ ನಗದು, ಚಿನ್ನದ ಒಳ ಉಡುಪು ಪತ್ತೆ; ಆಲಿಯಾ ನಾಸಿಫ್ ಅರೆಸ್ಟ್

    WhatsApp Username | ಕೇಂದ್ರದ ನೋಟಿಸ್‌ಗೆ ವಾಟ್ಸಾಪ್ ಸ್ಪಷ್ಟನೆ: ಯೂಸರ್‌ನೇಮ್ ಫೀಚರ್ ಇನ್ನೂ ಲೈವ್ ಆಗಿಲ್ಲ, ಭದ್ರತೆಗೆ ಆದ್ಯತೆ

    ದಾವಣಗೆರೆ: ಚಿಗಟೇರಿ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟ – ಭಾರಿ ಅನಾಹುತ ಪಾರು, ಉನ್ನತ ಮಟ್ಟದ ತನಿಖೆಗೆ ಸಚಿವ ಯು.ಟಿ. ಖಾದರ್ ಆದೇಶ

    Uniform Civil Code | ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿಂದು ‘ಯುಸಿಸಿ’ ಮಸೂದೆ ಮಂಡನೆ: ಬಿಕ್ಕಟ್ಟಿನಲ್ಲಿರುವ ಟಿಎಂಸಿಗೆ ಹೊಸ ಸವಾಲು

    ಹಿರಿಯ ಪತ್ರಕರ್ತ ಎನ್. ಎಸ್. ಶಂಕರ್ ನಿಧನ: ವಾರ್ತಾ ಇಲಾಖೆ ಆಯುಕ್ತ ಎಂ.ಎನ್. ಅನುಚೇತ್ ತೀವ್ರ ಸಂತಾಪ

    ಬೆಂಗಳೂರು ಪ್ರವಾಸ ಮುಕ್ತಾಯ: ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲರಿಂದ ಆತ್ಮೀಯ ಬೀಳ್ಕೊಡುಗೆ

  • Bengaluru Focus

    BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

    BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

    ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಲಿ: ಅನುವಾದದ ಅವಾಂತರದ ವಿರುದ್ಧ ಕರವೇ ಗುಡುಗು

    ಬೆಂಗಳೂರು ಸಮೀಪದ ಕಲ್ಲು ಕ್ವಾರಿಯಲ್ಲಿ ಭೀಕರ ದುರಂತ: ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ

    GBA News | ಪಾದಚಾರಿ ಅತಿಕ್ರಮಣ ತೆರವು: ಬೀದಿ ವ್ಯಾಪಾರವಲ್ಲದೆ, ಅನಾಥ ವಾಹನಗಳು, ಅಕ್ರಮ ಪಾರ್ಕಿಂಗ್ ಇತರ ಅಡೆತಡೆ ತೆರವು

    ಸತ್ಯಾಂಶ ತಿಳಿಯದೇ ಸುದ್ದಿ ಹಾಕಬೇಡಿ, ಅದು ವೈಯಕ್ತಿಕ ಜೀವನಕ್ಕೆ ಹಾನಿ ಮಾಡುತ್ತದೆ: ಪತ್ರಕರ್ತರಿಗೆ ಸಿಎಂ ಡಿ.ಕೆ. ಶಿವಕುಮಾರ್ ಕಿವಿಮಾತು

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Gruha Jyothi Scheme | ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಜುಲೈ 1ರಿಂದ ಮನೆ-ಮನೆಗೆ ಬರಲಿದ್ದಾರೆ ಎಸ್ಕಾಂ ಸಿಬ್ಬಂದಿ, ದಾಖಲೆಗಳ ಪರಿಶೀಲನೆ ಶುರು

    GBA News | ಚಿಕ್ಕಪೇಟೆಯಲ್ಲಿ ಅನಧಿಕೃತ ಕಟ್ಟಡಗಳ ಸಮಗ್ರ ಸರ್ವೆಗೆ ಹೈ-ಪವರ್ ಟೀಮ್ ರಚನೆ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಖಡಕ್ ಸೂಚನೆ

    120 ಕೋಟಿ ನಾಯಿ ಸಂತಾನಹರಣ ಗೋಲ್ಮಾಲ್, ನಾಪತ್ತೆಯಾದ 20 ಲಕ್ಷ ಗಿಡಗಳು: ಅಧಿಕಾರಿಗಳ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಗರಂ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

RBI Withdraws 2000 Rs. Currency Notes| 2,000 ರೂ. ಮುಖಬೆಲೆಯ ನೋಟು ಚಲಾವಣೆಯಿಂದ ಹಿಂಪಡೆಯಲು ಆರ್ ಬಿಐ ನಿರ್ಧಾರ

2,000 ರೂ.ಗಳ ಮುಖಬೆಲೆಯ ನೋಟುಗಳು ಕಾನೂನುಬದ್ಧವಾಗಿ ಮುಂದುವರಿಯುತ್ತವೆ‌ | ಸೆ.30ರ ಒಳಗೆ 2 ಸಾವಿರ ರೂ. ಮುಖಬೆಲೆಯ ನೋಟು ಬದಲಾವಣೆಗೆ ಗಡುವು

by Bengaluru Wire Desk
May 19, 2023
in News Wire, Public interest
Reading Time: 1 min read
0

ನವದೆಹಲಿ, ಮೇ.19 www.bengaluruwire.com : ಬಹು ದಿನಗಳಿಂದ ಸಾಮಾನ್ಯ ಜನರ ದೈನಂದಿನ ವಹಿವಾಟಿನಲ್ಲಿ ಬಹುತೇಕ ಕಣ್ಮರೆಯಾಗಿದ್ದ 2,000 ರೂ. ಮುಖ ಬೆಲೆಯ ನೋಟುಗಳನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ತಿಳಿಸಿದೆ.

2016ರ ನವೆಂಬರ್ ನಲ್ಲಿ 2,000 ರೂ.ಗಳ ನೋಟುಗಳನ್ನು ಪರಿಚಯಿಸಲಾಗಿತ್ತು. ಅಲ್ಲದೆ ಈ ಮುಖಬೆಲೆಯ ನೋಟುಗಳನ್ನ ತಕ್ಷಣದಿಂದ ಜಾರಿಗೆ ಬರುವಂತೆ ಚಲಾವಣೆಗೆ ಬಿಡುಗಡೆ ಮಾಡುವುದನ್ನ ನಿಲ್ಲಿಸುವಂತೆ ಆರ್ ಬಿಐ ಎಲ್ಲಾ ಬ್ಯಾಂಕುಗಳಿಗೆ ಸಲಹೆ ನೀಡಿದೆ.

ಆದಾಗ್ಯೂ, 2,000 ರೂ.ಗಳ ಮುಖಬೆಲೆಯ ನೋಟುಗಳು ಕಾನೂನುಬದ್ಧವಾಗಿ ಮುಂದುವರಿಯುತ್ತವೆ‌ ಎಂದು ಆರ್ ಬಿಐ ಟ್ವಿಟ್ಟರ್ ನಲ್ಲಿ ತಿಳಿಸಿದೆ.

ಕ್ಲೀನ್ ನೋಟ್ ಪಾಲಿಸಿ ಅಡಿಯಲ್ಲಿ ಆರ್ ಬಿಐ ಈ ನಿರ್ಧಾರವನ್ನ ತೆಗೆದುಕೊಂಡಿದ್ದು, ಈ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧವಾಗಿ ಈ ಸಮಯದ ಒಳಗಾಗಿ ಅಗತ್ಯವಿರುವವರು ಬ್ಯಾಂಕ್‌ನಲ್ಲಿ 2 ಸಾವಿರ ರೂ. ನೋಟುಗಳನ್ನು ಇತರ ಮುಖ ಬೆಲೆಯ ನೋಟುಗಳಿಗೆ ಬದಲಾಯಿಸಲು ಅವಕಾಶ ಕಲ್ಪಿಸಿರುವುದಾಗಿ ಆರ್ ಬಿಐ ಹೇಳಿದೆ.

ಮೇ.23 ರಿಂದ ಒಂದು ಬಾರಿಗೆ ಗರಿಷ್ಠ 20,000 ರೂ. ತನಕ ಗ್ರಾಹಕರು‌ 2,000 ರೂ. ಮುಖ ಬೆಲೆಯ ನೋಟುಗಳನ್ನು ಬದಲಾಯಿಸಿಕೊಳ್ಳಲು ಅವಕಾಶವಿದೆ. 2018-19ನೇ ಸಾಲಿನಲ್ಲೇ ಆರ್ ಬಿಐ 2 ಸಾವಿರ ಮುಖಬೆಲೆಯ ನೋಟುಗಳ ಮುದ್ರಣವನ್ನು ಸ್ಥಗಿತಗೊಳಿಸಿತ್ತು. ಶೇ.89ರಷ್ಟು ಈ ಮೌಲ್ಯದ ನೋಟುಗಳನ್ನು 2017 ಮಾರ್ಚ್ ಗೆ ಮುಂಚೆ ಹಂಚಿಕೆ ಮಾಡಲಾಗಿತ್ತು. ಆ ನೋಟುಗಳ ಬಳಕೆಯ ಅವಧಿ ಅಂದಾಜು 4-5 ವರ್ಷಗಳಾಗಿದ್ದು ಅವುಗಳು ಅಂತಿಮಗೊಳ್ಳುವ ಹಂತದಲ್ಲಿದೆ. 2018 ಮಾ.31ಕ್ಕೆ 6.73 ಲಕ್ಷ ಕೋಟಿ ರೂ. (ಶೇ.37.3%) ಹಣ ಚಲಾವಣೆಯಲ್ಲಿದ್ದಿದ್ದು, 2023ರ ಮಾ.31ರ ವೇಳೆಗೆ 3.62 ಲಕ್ಷ ಕೋಟಿ ರೂ.ಗೆ (ಶೇ.10.8%) ಇಳಿಕೆಯಾಗಿದೆ. ಸಾಮಾನ್ಯವಾಗಿ ಈ ಮುಖಬೆಲೆಯ ನೋಟುಗಳ ಬಳಕೆ ಹೆಚ್ಚಾಗಿ ಬಳಕೆಯಾಗದಿರುವುದನ್ನು ಗಮನಿಸಲಾಗಿದೆ ಎಂದು ಆರ್ ಬಿಐ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Join our WhatsApp Channel
Previous Post

Identify Fake GST Registration Drive | ನಕಲಿ ಜಿಎಸ್ ಟಿ ನೋಂದಣಿ ವಿರುದ್ಧ ವಿಶೇಷ ಕಾರ್ಯಾಚರಣೆ : GST ಅಧಿಕಾರಿಗಳು ನಿಮ್ಮ ಸ್ಥಳಕ್ಕೆ ಬಂದಾಗ ನೀವೇನು ಮಾಡಬೇಕು? ಇಲ್ಲಿದೆ ತಜ್ಞರ ಸಲಹೆ

Next Post

Karnataka Congress Government | ನೂತನ ಸಿಎಂ,‌ ಡಿಸಿಎಂ‌ ಹುದ್ದೆಗೆ ಇಂದು ಪ್ರಮಾಣವಚನ ಸ್ವೀಕಾರ ; ಸಿದ್ದು – ಡಿಕೆಶಿ ಜೊತೆಗೆ 8 ಮಂದಿ ಸಂಪುಟ ಸೇರ್ಪಡೆ

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

Karnataka Congress Government | ನೂತನ ಸಿಎಂ,‌ ಡಿಸಿಎಂ‌ ಹುದ್ದೆಗೆ ಇಂದು ಪ್ರಮಾಣವಚನ ಸ್ವೀಕಾರ ; ಸಿದ್ದು - ಡಿಕೆಶಿ ಜೊತೆಗೆ 8 ಮಂದಿ ಸಂಪುಟ ಸೇರ್ಪಡೆ

Big News | ಕಾಂಗ್ರೆಸ್ ಐದು ಗ್ಯಾರಂಟಿ ಜಾರಿಗೆ ಸಚಿವ ಸಂಪುಟ ನಿರ್ಧಾರ : ಸಿಎಂ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

July 4, 2026

BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

July 3, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW IMPACT | ಆರು ತಿಂಗಳಲ್ಲಿ ಆಗದ ಕೆಲಸ 3.45 ಗಂಟೆಯಲ್ಲಾಯ್ತು: ಮೂಡಲಪಾಳ್ಯ ಬಳಿ ಕಾವೇರಿ ನೀರಿನ ಪೈಪ್ ರಿಪೇರಿಯಾಯ್ತು!!

July 4, 2026

BW Special | ಬೆಂಗಳೂರು: ದೂರು ನೀಡಿ 6 ತಿಂಗಳಾದರೂ ಕಾವೇರಿ ನೀರಿನ ಪೈಪ್ ರಿಪೇರಿ ಮಾಡದ BWSSB; ರಸ್ತೆಯಲ್ಲೇ ಹರಿಯುತ್ತಿದೆ ಜೀವಜಲ!

July 3, 2026
Power Transmission Graphic Image

Gurha Jyothi | ಗೃಹ ಜ್ಯೋತಿ ಯೋಜನೆ: ಜಾತಿ ಪ್ರಮಾಣಪತ್ರ ಮಾಹಿತಿ ಖಡ್ಡಾಯವಲ್ಲ, ಬೆಸ್ಕಾಂ ಸ್ಪಷ್ಟನೆ

July 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group