BW EXCLUSIVE | Bangalore Floods Condition Analysis | ಬೆಂಗಳೂರು ಈ ಮಳೆಗಾಲಕ್ಕೆ ಎಷ್ಟರ ಮಟ್ಟಿಗೆ ಸಿದ್ಧಗೊಂಡಿದೆ? ಯಾವ ವಲಯದಲ್ಲಿ ಸಮಸ್ಯೆಯಾಗಬಹುದು? ಇಲ್ಲಿದೆ ಕರಾರುವಕ್ ವಿಶ್ಲೇಷಣೆ

ಬೆಂಗಳೂರು, ಮೇ.22 www.bengaluruwire.com : ನಗರದಲ್ಲಿ ಕಡಿಮೆ ಸಮಯದಲ್ಲಿ ಅತಿಹೆಚ್ಚು ಮಳೆ ಬೀಳುವುದು ಇತ್ತೀಚಿನ ವರ್ಷಗಳಲ್ಲಿ ಸಾಮಾನ್ಯವಾಗಿದೆ. ರಾಜ್ಯ ಸರ್ಕಾರದಿಂದ ಸಾವಿರಾರು ಕೋಟಿ ರೂ. ಹಣ ಬಿಬಿಎಂಪಿಗೆ ಹರಿದು ಬಂದರೂ ನಗರದಲ್ಲಿ ರಾಜಕಾಲುವೆ ಹೂಳೆತ್ತುವಿಕೆ, ಕಾಲುವೆ ನಿರ್ಮಾಣ ಕಾಮಗಾರಿ, ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ರಸ್ತೆ ಬದಿಯ ಚರಂಡಿಗೆ ಸರಾಗವಾಗಿ ನೀರು ಹರಿದು ಹೋಗುವಿಕೆ ಕಾರ್ಯಗಳು ಈತನಕ ಸರಿಯಾಗಿ ಆಗಿಲ್ಲ. ಇದರ ಪರಿಣಾಮದ ಒಂದು ಸ್ಯಾಂಪಲ್ ಅಂದರೆ ಭಾನುವಾರ ಸಂಜೆ 3 ರಿಂದ 4 ಗಂಟೆಯ ಮಧ್ಯೆ … Continue reading BW EXCLUSIVE | Bangalore Floods Condition Analysis | ಬೆಂಗಳೂರು ಈ ಮಳೆಗಾಲಕ್ಕೆ ಎಷ್ಟರ ಮಟ್ಟಿಗೆ ಸಿದ್ಧಗೊಂಡಿದೆ? ಯಾವ ವಲಯದಲ್ಲಿ ಸಮಸ್ಯೆಯಾಗಬಹುದು? ಇಲ್ಲಿದೆ ಕರಾರುವಕ್ ವಿಶ್ಲೇಷಣೆ