Friday, September 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

  • Bengaluru Focus

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bangalore No Power Supply | ನಗರದ ಹಲವು ಕಡೆ ನಾಳೆ (ಮೇ.24) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ : ಇಲ್ಲಿದೆ ಮಾಹಿತಿ

by Bengaluru Wire Desk
May 23, 2023
in Bengaluru Focus, Public interest
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.23 www.bengaluruwire.com : ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬೆಸ್ಕಾಂ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆಯಲ್ಲಿ ಮೇ 24 ರಂದು ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಮೇ 24 (ಬುಧವಾರ) ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ 66/11 ಕೆ.ವಿ ಹೆಚ್.ಬಿ.ಆರ್ ಸ್ಟೇಷನ್ ನಲ್ಲಿ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಹೆಚ್.ಬಿ.ಆರ್ 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್ ನಗರ, ಸುಭಾಶ್ ಲೇಔಟ್, ರಾಮದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್ ಕಾಲೋನಿ, ಹೆಚ್.ಬಿ.ಆರ್ 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ.ಹಳ್ಳಿ ಗ್ರಾಮ, ಸಿ.ಎಂ.ಆರ್ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್ ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹೆಚ್.ಬಿ.ಆರ್ 4ನೇ ಬ್ಲಾಕ್, ಯಾಸಿನ್ ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್, ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ.ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್ ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್ ಲೇಔಟ್, ಸೆಂಟ್ರಲ್ ಎಕ್ಸೈಸ್, ಕೆ.ಕೆ.ಹಳ್ಳಿ, ಹೆಣ್ಣೂರು ಮುಖ್ಯರಸ್ತೆಯಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಬೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಹಾಗೂ ಹೆಚ್.ಆರ್.ಬಿ.ಆರ್ 3ನೇ ಬ್ಲಾಕ್, ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್ ಸ್ಟ್ರೀಟ್, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್ 1ನೇ ಬ್ಲಾಕ್, 80 ಅಡಿ ರಸ್ತೆ, ಸಿ.ಎಂ.ಆರ್ ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟರ್ಸ್, ಕೆಂಪೇಗೌಡ ಲೇಔಟ್, ಶಬರೀನಗರ, ಕೆ.ಎಂ.ಟಿ ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಲೇಔಟ್, ಭಾರತ ಮಾತಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿಯಲ್ಲಿ ಮೇ 23 ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW EXCLUSIVE | Bangalore Floods Condition Analysis | ಬೆಂಗಳೂರು ಈ ಮಳೆಗಾಲಕ್ಕೆ ಎಷ್ಟರ ಮಟ್ಟಿಗೆ ಸಿದ್ಧಗೊಂಡಿದೆ? ಯಾವ ವಲಯದಲ್ಲಿ ಸಮಸ್ಯೆಯಾಗಬಹುದು? ಇಲ್ಲಿದೆ ಕರಾರುವಕ್ ವಿಶ್ಲೇಷಣೆ

Next Post

Bangalore Lake Problem | ಬೆಳ್ಳಂದೂರು ಬಳಿಕ ಈಗ ಕೆಂಗೇರಿ ಹೊಸಕೆರೆಯಲ್ಲೂ ನೊರೆಯ ಕಾಟ

Next Post

Bangalore Lake Problem | ಬೆಳ್ಳಂದೂರು ಬಳಿಕ ಈಗ ಕೆಂಗೇರಿ ಹೊಸಕೆರೆಯಲ್ಲೂ ನೊರೆಯ ಕಾಟ

Free Stent Operation| ಜಯದೇವ ಹೃದ್ರೋಗ ಸಂಸ್ಥೆಯಲ್ಲಿ 200 ಬಡರೋಗಿಗಳಿಗೆ ಉಚಿತ ಸ್ಟಂಟ್ ಅಳವಡಿಕೆ

Please login to join discussion

Like Us on Facebook

Follow Us on Twitter

Recent News

ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

September 11, 2026

BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

September 11, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

September 11, 2026

BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

September 11, 2026

KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

September 10, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d