Friday, September 11, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

  • Bengaluru Focus

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Viral Video News | ಹೆಲ್ಮೆಟ್ ಧರಿಸಿ ಮಾಲೀಕನೊಂದಿಗೆ ಹಿಂಬದಿ ಕೂತು ಟೂ-ವೀಲರ್ ನಲ್ಲಿ ಶ್ವಾನದ ಪ್ರಯಾಣ : ವಿಡಿಯೋ ವೈರಲ್!!

ಲಾಬ್ರಡಾರ್ ನಾಯಿಗೆ ಅದರ ಮಾಲೀಕ ಹೆಲ್ಮೆಟ್ ಹಾಕಿ ತನ್ನೊಂದಿಗೆ ಬೈಕ್ ನಲ್ಲಿ ಹಿಂಬದಿ ಕೂರಿಸಿಕೊಂಡು ಹೋಗುತ್ತಿರುವ ವಿಡಿಯೋ ಟ್ವಿಟರ್ ನಲ್ಲಿ ವೈರಲ್ ಆಗಿದೆ | ನೆಟ್ಟಿಗರು ಈ ವಿಡಿಯೋ ಕಂಡು ಸಂತಸ ಮತ್ತು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

by Bengaluru Wire Desk
May 25, 2023
in News Wire, Public interest
Reading Time: 1 min read
0
ಕಪ್ಪು ಬಣ್ಣದ ಶ್ವಾನವೊಂದು ತನ್ನ ಮಾಲೀಕನೊಂದಿಗೆ ಹೆಲ್ಮೆಟ್ ಧರಿಸಿ ಬೈಕ್ ನಲ್ಲಿ ಸಾಗುತ್ತಿರುವ ಚಿತ್ರ.

ಹೆಲ್ಮೆಟ್ ಇಲ್ಲದೆ ದ್ವಿಚಕ್ರ ವಾಹನ ಸವಾರಿ ಮಾಡುವುದು ಯಾವತ್ತಿಗೂ ಅಪಾಯಕಾರಿ.  ಅಪಘಾತದ ಸಂದರ್ಭದಲ್ಲಿ ವಾಹನ ಸವಾರರು ತಲೆಗೆ ಗಂಭೀರ ಗಾಯಗಳಾಗಿ ಮೃತಪಡುವ ಪ್ರಕರಣಗಳನ್ನು ನಾವು ಮಾಧ್ಯಮದಲ್ಲೇ, ನೇರವಾಗಿಯೋ ಕಂಡಿರುತ್ತೇವೆ. ಸಂಚಾರಿ ನಿಯಮಗಳಿದ್ದರೂ, ಕಟ್ಟುನಿಟ್ಟಾದ ನಿಯಮಗಳು ಮತ್ತು ದಂಡಗಳ ಹೊರತಾಗಿಯೂ, ಅನೇಕರು ತಮ್ಮ ಸುರಕ್ಷತೆಗಾಗಿ ಅಕ್ಷರಶಃ ಇರುವ ಸೂಚನೆಗಳನ್ನು ಪಾಲಿಸದೆ ಅಜ್ಞಾನ ಪ್ರದರ್ಶಿಸುತ್ತಾರೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ವಾಹನ ಮಾಲೀಕನೊಬ್ಬ ತನ್ನ ಅಚ್ಚುಮೆಚ್ಚಿನ ಲಾಬ್ರಡಾರ್ ನಾಯಿಗೆ ಹೆಲ್ಮೆಟ್ ಹಾಕಿ ತನ್ನೊಂದಿಗೆ ಹಿಂಬದಿ ಕೂರಿಸಿಕೊಂಡು ಕರೆದೊಯ್ಯುತ್ತಿದ್ದಾನೆ.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ವೀಡಿಯೋದಲ್ಲಿ ಬೈಕ್ ಸವಾರ ಹಾಗೂ ಪಿಲಿಯನ್ ಪ್ರಯಾಣಿಕನಾಗಿ ಶ್ವಾನವು ಹೆಲ್ಮೆಟ್ ಧರಿಸಿರುವುದು ಕಂಡುಬಂದಿದೆ. ಹೆಲ್ಮೆಟ್‌ಗಳನ್ನು ಧರಿಸಿರುವ ಯಾರೊಬ್ಬರ ಬಗ್ಗೆ ಸಾಮಾನ್ಯವಾಗಿ ಆಶ್ಚರ್ಯಪಡುವ ಅಗತ್ಯವಿಲ್ಲ. ಆದರೆ ಹಿಂಬದಿ ಸವಾರ ನಾಯಿಯಾಗಿದ್ದರೆ ಅದು ಖಂಡಿತವಾಗಿಯೂ ಹೆಲ್ಮೆಟ್ ಧರಿಸದೆ ಪ್ರಯಾಣಿಸುವವರಿಗೆ ನೈತಿಕತೆಯ ಪಾಠದಂತಿದೆ. ಈ ವಿಡಿಯೋ ಅಪಲೋಡ್ ಮಾಡಿದ ನಂತರ ಈತನಕ 96.4 ಸಾವಿರ ಜನರು ಇದನ್ನು ವೀಕ್ಷಿಸಿದ್ದಾರೆ.

ಈ ವಿಡಿಯೋದಲ್ಲಿ ಕಪ್ಪು ಲ್ಯಾಬ್ರಡಾರ್, ಮಾನವನಂತೆ ಹೆಲ್ಮೆಟ್ ಧರಿಸಿ ಕುಳಿತಿದ್ದು, ತನ್ನ ಎರಡು ಮುಂಗಾಲುಗಳನ್ನು ಮಾಲೀಕನ ಹೆಗಲ ಮೇಲೆ ಕಾಲಿಟ್ಟುಕೊಂಡು ನೇರವಾಗಿ ಕೂತಿದೆ. ದೂರದಿಂದ ನೋಡಿದವರಿಗೆ ಉದ್ದನೆಯ ಕೂದಲಿನ ಹೆಂಗಸು ಹೆಲ್ಮೆಟ್ ಧರಿಸಿ ಬೈಕ್ ನಲ್ಲಿ ಪ್ರಯಾಣಿಸಿದಂತೆ ತೋರುತ್ತಿದೆ ಎಂದು ನೆಟ್ಟಿಗರು ಆಶ್ಚರ್ಯ ಮತ್ತು ಸಂತೋಷ ವ್ಯಕ್ತಪಡಿಸಿದ್ದಾರೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Rule is rule..😜#WhatsApp #instagramdown #TamilNadu pic.twitter.com/g47mB5mEfY

— Mohammed Nayeem (@PMN2463) May 23, 2023

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW Vastu Tips-2 | How To Build A Vastu Compliant home? | ಸ್ವಂತ ಮನೆಯು ಯಾವ ರೀತಿ ಕಟ್ಟಬೇಕು? ಯಾವ ಸ್ಥಳದಲ್ಲಿ ಮಲಗುವ ಕೋಣೆ, ದೇವರ ಮನೆ, ಅಡುಗೆ ಮನೆಯಿರಬೇಕು? ವಾಸ್ತು ದೋಷವಿದ್ದರೆ ಏನಾದೀತು?

Next Post

ಬೆಂಗಳೂರು ಪ್ರಿಂಟಿಂಗ್ ಟೆಕ್ನಾಲಜಿ ರಾಜಧಾನಿಯಾಗಿಸಲು ಪಣ : ಸಚಿವ ರಾಮಲಿಂಗಾರೆಡ್ಡಿ

ವಂಡರ್ ಲಾ ಅಮ್ಯೂಸ್ ಮೆಂಟ್ ಪಾರ್ಕಿನ ನೀರಿನ ಆಟವೊಂದರ ಸಾಂದರ್ಭಿಕ ಚಿತ್ರ

Wonderla Amusement Park | ವಂಡರ್‌ಲಾ ನಾಲ್ಕನೇ ತ್ರೈಮಾಸಿಕ ಫಲಿತಾಂಶ ಪ್ರಕಟ : 112.6 ಕೋಟಿ ರೂ. ಆದಾಯ ಗಳಿಕೆ –ಹೊಸ ಆಟಗಳ ಪರಿಚಯಕ್ಕೆ ನಿರ್ಧಾರ

Please login to join discussion

Like Us on Facebook

Follow Us on Twitter

Recent News

ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

September 11, 2026

BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

September 11, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

September 11, 2026

BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

September 11, 2026

KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

September 10, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d