Friday, June 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

    ಸುದ್ದಿ ಪತ್ರಿಕೆಗಳಿಗೆ ಅಂಚೆ ರಿಯಾಯಿತಿ ಕಡಿತ: ಸೌಲಭ್ಯ ಮರುಸ್ಥಾಪಿಸಲು ಪ್ರಧಾನಿ ಮೋದಿಗೆ ಕೆಯುಡಬ್ಲ್ಯೂಜೆ ಒತ್ತಾಯ

  • Bengaluru Focus

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

    ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

    ಬೆಂಗಳೂರಿಗರಿಗೆ ಭರ್ಜರಿ ಕೊಡುಗೆ: ಹೊಸ ವಿದ್ಯುತ್ ಸಂಪರ್ಕಕ್ಕೆ ಒಸಿ ಕಡ್ಡಾಯವಲ್ಲ, ಆದರೆ…

    BDA News | ಉದ್ಯಾನ ನಗರಿ ಮರುಸೃಷ್ಟಿಗೆ ಬಿಡಿಎ ಹೊಸ ಹೆಜ್ಜೆ: ‘ಗ್ರೀನ್ ಬೆಂಗಳೂರು’ ಜಾಲತಾಣ ಲೋಕಾರ್ಪಣೆ

    ಬೆಂಗಳೂರು ನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕಾಂತರಾಜು ಪಿ.ಎಸ್ ನೇಮಕ: ಜಿ.ಜಗದೀಶ ಜಿಬಿಎ ಕೇಂದ್ರ ಪಾಲಿಕೆ ನೂತನ ಕಮಿಷನರ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Siddaramiah Cabinet Ministers List | ಸಿದ್ದರಾಮಯ್ಯ ಸರ್ಕಾರದ ಸಚಿವರ ಅಧಿಕೃತ ಪಟ್ಟಿ ರಾಜ್ಯಪತ್ರದಲ್ಲಿ ಪ್ರಕಟ : ಇಲ್ಲಿದೆ ಅಧಿಕೃತ ಪಟ್ಟಿಯ ವಿವರ

ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಸಚಿವರಿಗೆ ಅಧಿಕೃತವಾಗಿ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಯಾರಿಗೆ ಯಾವ ಖಾತೆ ಸಿಕ್ಕಿದೆ ಎನ್ನುವ ಮಾಹಿತಿ ಇಲ್ಲಿದೆ.

by Bengaluru Wire Desk
May 29, 2023
in News Wire, Public interest
Reading Time: 1 min read
0
ವಿಧಾನಸೌಧದ ಸಾಂದರ್ಭಿಕ ಚಿತ್ರ

ವಿಧಾನಸೌಧದ ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ.29 www.bengaluruwire.com : ಅಂತೂ ಇಂತೂ ಕೊನೆಗೂ ಸಾಕಷ್ಟು ಹಗ್ಗಜಗ್ಗಾಟ, ಹೊಂದಾಣಿಕೆ ಬಳಿಕ ಸಿದ್ದರಾಮಯ್ಯ ( Siddaramaiah ) ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ.

ಈ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DK Shivakumar) ಒಳಗೊಂಡು 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ರಾಜ್ಯಪಾಲರ ಅಂಕಿತದ ಬಳಿಕ ಅಧಿಕೃತವಾಗಿ ಪ್ರಕಟವಾಗಿದೆ. ಯಾರಿಗೆ ಯಾವ ಖಾತೆ ಹಂಚಿಕೆಯಾಗಿದೆ ಪಟ್ಟಿ ಈ ಕೆಳಗಿನಂತಿದೆ ನೋಡಿ.

ಸಚಿವರ ಖಾತೆ ಹಂಚಿಕೆಯಾದ ಕುರಿತ ಅಧಿಕೃತ ಪಟ್ಟಿ ಇಲ್ಲಿದೆ :

1) ಸಿಎಂ ಸಿದ್ದರಾಮಯ್ಯ- ಹಣಕಾಸು, ಸಂಸದೀಯ ವ್ಯವಹಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ಮಾಹಿತಿ ತಂತ್ರಜ್ಞಾನ, ಮೂಲಭೂತ ಸೌಕರ್ಯ, ಐಟಿ-ಬಿಟಿ, ಗುಪ್ತಚರ ಹಾಗೂ ಇತರ ಹಂಚಿಕೆಯಾಗದ ಖಾತೆಗಳು
2) ಡಿಸಿಎಂ ಡಿಕೆ ಶಿವಕುಮಾರ್- ಸಣ್ಣ ಮತ್ತು‌ ಬೃಹತ್ ನೀರಾವರಿ, ಬೆಂಗಳೂರು ಅಭಿವೃದ್ಧಿ
3) ಡಾ. ಜಿ.ಪರಮೇಶ್ವರ್- ಗೃಹ (ಗುಪ್ತಚರ ಹೊರತುಪಡಿಸಿ)
4) ಹೆಚ್ ಕೆ‌ ಪಾಟೀಲ್- ಕಾನೂನು ಮತ್ತು ಸಂಸದೀಯ, ಶಾಸನ, ಪ್ರವಾಸೋದ್ಯಮ
5) ಕೆ.ಹೆಚ್.ಮುನಿಯಪ್ಪ- ಆಹಾರ ಮತ್ತು ನಾಗರೀಕ ಪೂರೈಕೆ, ಗ್ರಾಹಕ ವ್ಯವಹಾರ
6) ರಾಮಲಿಂಗರೆಡ್ಡಿ- ಸಾರಿಗೆ & ಮುಜರಾಯಿ
7) ಎಂ.ಬಿ.ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ
8) ಕೆ.ಜೆ.ಜಾರ್ಜ್‌- ಇಂಧನ
9) ದಿನೇಶ್ ಗುಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
10) ಹೆಚ್ ಸಿ ಮಹದೇವಪ್ಪ – ಸಮಾಜಕಲ್ಯಾಣ
11) ಸತೀಶ್ ಜಾರಕಿಹೊಳಿ- ಲೋಕೋಪಯೋಗಿ
12) ಕೃಷ್ಣ ಬೈರೇಗೌಡ- ಕಂದಾಯ (ಮುಜರಾಯಿ ಹೊರತುಪಡಿಸಿ)
13) ಪ್ರಿಯಾಂಕ್ ಖರ್ಗೆ- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
14) ಶಿವಾನಂದ ಪಾಟೀಲ್- ಜವಳಿ,ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ
15) ಜಮೀರ್ ಅಹಮದ್ ಖಾನ್- ವಸತಿ, ವಕ್ಫ್, ಅಲ್ಪಸಂಖ್ಯಾತ ಇಲಾಖೆ
16) ಶರಣು ಬಸಪ್ಪ ದರ್ಶನಾಪುರ್- ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ
17) ಈಶ್ವರ್ ಖಂಡ್ರೆ- ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ
18) ಚಲುವರಾಯಸ್ವಾಮಿ- ಕೃಷಿ
19) ಎಸ್.ಎಸ್.ಮಲ್ಲಿಕಾರ್ಜುನ- ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ
20) ರಹೀಮ್ ಖಾನ್: ಪೌರಾಡಳಿತ,ಹಜ್
21) ಸಂತೋಷ ಲಾಡ್- ಕಾರ್ಮಿಕ
22) ಡಾ.ಶರಣುಪ್ರಕಾಶ್ ಪಾಟೀಲ್- ವೈದ್ಯಕೀಯ ಶಿಕ್ಷಣ, ಕೌಶಲ್ಯ ಅಭಿವೃದ್ಧಿ
23) ಆರ್.ಬಿ.ತಿಮ್ಮಾಪುರ- ಅಬಕಾರಿ
24) ಕೆ.ವೆಂಕಟೇಶ್- ಪಶುಸಂಗೋಪನೆ, ರೇಷ್ಮೆ
25) ಶಿವರಾಜ್ ತಂಗಡಗಿ- ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ
26) ಡಿ.ಸುಧಾಕರ್ – ಯೋಜನೆ ಮತ್ತು ಸಾಂಖ್ಯಿಕ
27) ಬಿ‌.ನಾಗೇಂದ್ರ- ಯುವಜನಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ
28) ಕೆ.ಎನ್.ರಾಜಣ್ಣ- ಸಹಕಾರ (ಕೃಷಿ ಮಾರುಕಟ್ಟೆ ಹೊರತುಪಡಿಸಿ)
29) ಬಿ.ಎಸ್.ಸುರೇಶ್- ನಗರಾಭಿವೃದ್ಧಿ ಮತ್ತು ಯೋಜನೆ (ಬೆಂಗಳೂರು ಅಭಿವೃದ್ಧಿ ಹೊರತುಪಡಿಸಿ)
30) ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ಮತ್ತು ಅಂಗವಿಕಲ ಕಲ್ಯಾಣ ಇಲಾಖೆ
31) ಮಂಕಾಳ್ ವೈದ್ಯ- ಮೀನುಗಾರಿಕೆ, ಬಂದರು ಮತ್ತು ಒಳಸಾರಿಗೆ
32) ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ
33) ಡಾ‌.ಎಂ‌.ಸಿ‌.ಸುಧಾಕರ್- ಉನ್ನತ ಶಿಕ್ಷಣ
34) ಎನ್,ಎಸ್.ಬೋಸರಾಜ್: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ

WhatsApp Join our WhatsApp Channel
Previous Post

New Parliment House Video| ದೇಶದ ಹೆಮ್ಮೆಯ ನೂತನ ಸಂಸತ್ ಭವನದ ವಿಶೇಷತೆಗಳೇನು? – ಮೊದಲ ನೋಟದ ವಿಡಿಯೋ ಇಲ್ಲಿದೆ

Next Post

ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ಮಾಡಿದ ತೆಲಂಗಾಣ ವೈಎಸ್ ಆರ್ ಕಾಂಗ್ರೆಸ್ ಅಧ್ಯಕ್ಷೆ

BBMP News | ಬಿಬಿಎಂಪಿ ಅಧಿಕಾರಿಗಳಿಗೆ ಬೆಂಗಳೂರು ಅಭಿವೃದ್ಧಿ ಸಚಿವ‌ ಡಿಕೆಶಿ ಫುಲ್ ಕ್ಲಾಸ್ ; ಪಾಲಿಕೆ ಡಬಲ್ ಬಿಲ್ ಇನ್ನಿತರ ಅಕ್ರಮಗಳ ತನಿಖೆಗೆ ಗಡುವು ವಿಧಿಸಿದ ಡಿಸಿಎಂ

Please login to join discussion

Like Us on Facebook

Follow Us on Twitter

Recent News

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

June 12, 2026

ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

June 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

June 12, 2026

ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

June 12, 2026

ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

June 11, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group