ತೆಲಂಗಾಣ ವೈಎಸ್ಆರ್ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಶರ್ಮಿಳಾ ರೆಡ್ಡಿ ಅವರು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಸೋಮವಾರ ಸೌಜನ್ಯಯುತ ಭೇಟಿ ಮಾಡಿ, ಮಾತುಕತೆ ನಡೆಸಿದರು.
© 2023 All Rights Reserved ಬೆಂಗಳೂರು ವೈರ್
© 2023 All Rights Reserved ಬೆಂಗಳೂರು ವೈರ್