Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

    ವಾಹನ ಸವಾರರಿಗೆ ಬಿಗ್ ಶಾಕ್: ಇನ್ನು ಮುಂದೆ ಬರಲಿದೆ ‘ಗ್ರೇಡ್ ಆಧಾರಿತ’ ಚಾಲನಾ ಪರವಾನಗಿ; ನಿಯಮ ಮೀರಿದರೆ ಲೈಸೆನ್ಸ್ ರದ್ದು

  • Bengaluru Focus

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

    Namma Metro News | ನಮ್ಮ ಮೆಟ್ರೋ ‘ಗುಲಾಬಿ’ ಪಥಕ್ಕೆ ವೇಗ: ಎಂ.ಡಿ. ಡಾ. ಜೆ. ರವಿಶಂಕರ್ ಅವರಿಂದ ಕಾಮಗಾರಿ ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Police Transfer | ಬೆಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಬಿ.ದಯಾನಂದ್ ನೇಮಕ

by Bengaluru Wire Desk
May 30, 2023
in Bengaluru Focus
Reading Time: 1 min read
0
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್

ಬೆಂಗಳೂರು, ಮೇ.30 www.bengaluruwire.com : ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ (bengaluru city police commissioner) ಬಿ.ದಯಾನಂದ (B. Dayananda) ಅವರನ್ನು ಸರ್ಕಾರ ನೇಮಕ ಮಾಡಿದೆ.

ಪ್ರಸ್ತುತ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ (Pratap Reddy) ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾಯಿಸಿದರೆ, ಇನ್ನು ಬೆಂಗಳೂರು ನಗರದ ‘ವಿಶೇಷ ಕಮಿಷನರ್’ (ಸಂಚಾರ) ಎಂಎ ಸಲೀಂ ಅವರನ್ನು ಸಿಐಡಿ ಡಿಜಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ವರ್ಷದ ಹಿಂದೆಯಷ್ಟೇ (2022) ಪೊಲೀಸ್‌ ಆಯುಕ್ತರಾಗಿ ನೇಮಕಗೊಂಡಿದ್ದ ಪ್ರತಾಪ್ ರೆಡ್ಡಿ ಅವರಿಗೆ ಈ ವರ್ಷದ ಆರಂಭದಲ್ಲಿ ಪೊಲೀಸ್‌ ಮಹಾನಿರ್ದೇಶಕರ ಹುದ್ದೆಗೆ ಬಡ್ತಿ ನೀಡಿ ಅಲ್ಲಿಯೇ ಮುಂದುವರೆಸಲಾಗಿತ್ತು. ಆದರೆ ಈಗ ಪ್ರತಾಪ್ ರೆಡ್ಡಿ ಅವರನ್ನು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಇವರ ಸ್ಥಾನಕ್ಕೆ 1994ರ ಬ್ಯಾಚ್‌ನ ಐಪಿಎಸ್ ಅಧಿಕಾರಿ ಬಿ.ದಯಾನಂದ್ ಅವರನ್ನು ನೇಮಕ ಮಾಡಲಾಗಿದೆ.

ದಯಾನಂದ ಈ ಹಿಂದೆ ಬೆಂಗಳೂರಿನಲ್ಲಿ ಹೆಚ್ಚುವರಿ ಪೊಲೀಸ್ ಕಮಿಷನರ್ (ಸಂಚಾರ) ಆಗಿ ಸೇವೆ ಸಲ್ಲಿಸಿದ್ದರು. ಸದ್ಯ ಗುಪ್ತಚರ ಇಲಾಖೆ ಎಡಿಜಿಪಿ ಆಗಿ ಕೆಲಸ ನಿರ್ವಹಿಸುತ್ತಿರುವ ಬಿ.ದಯಾನಂದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಮೂಲದವರಾಗಿದ್ದಾರೆ.

ಈ ಹಿಂದೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ತಮ್ಮ ತವರು ಜಿಲ್ಲೆ ದಯಾನಂದ ಅವರನ್ನು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡುತ್ತಾರೆ ಎನ್ನುವ ಸುದ್ದಿ ಹರಿದಾಡಿದ್ದವು. ಬಿ.ದಯಾನಂದ್ (B Dayanand) ಹೆಸರು ಬೆಂಗಳೂರು ಪೊಲೀಸ್ ಆಯುಕ್ತರ ಹುದ್ದೆಗೆ ಬಹುತೇಕ ಫೈನಲ್ ಆಗಿತ್ತು. ಹೀಗಾಗಿ ಕನ್ನಡಿದ ಐಪಿಎಸ್ ಅಧಿಕಾರಿಗೆ ಈ ಬಾರಿ ಬೆಂಗಳೂರು ಪೊಲೀಸ್ ಕಮಿಷನರ್ (Police commissioner) ಹುದ್ದೆ ಒಲಿಯುವುದು ಪಕ್ಕಾ ಎನ್ನಲಾಗಿತ್ತು.

ಕೊನೆಯ ಹಂತದಲ್ಲಿ ಪ್ರತಾಪ್ ರೆಡ್ಡಿ ಅವರನ್ನು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ನೇಮಕ ಮಾಡಲಾಗಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಕನ್ನಡಿಗ ದಯಾನಂದ ಅವರು ಬೆಂಗಳೂರು ಕಮಿಷನರ್ ಹುದ್ದೆಗೆ ಆಯ್ಕೆ ಮಾಡಲಾಗಿದೆ.

ಸಿಐಡಿ ಎಡಿಜಿಪಿ ಕೆವಿ ಶರತ್ ಚಂದ್ರ ಅವರನ್ನು ಗುಪ್ತಚರ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BBMP News | ಬಿಬಿಎಂಪಿ ಅಧಿಕಾರಿಗಳಿಗೆ ಬೆಂಗಳೂರು ಅಭಿವೃದ್ಧಿ ಸಚಿವ‌ ಡಿಕೆಶಿ ಫುಲ್ ಕ್ಲಾಸ್ ; ಪಾಲಿಕೆ ಡಬಲ್ ಬಿಲ್ ಇನ್ನಿತರ ಅಕ್ರಮಗಳ ತನಿಖೆಗೆ ಗಡುವು ವಿಧಿಸಿದ ಡಿಸಿಎಂ

Next Post

Agriculture News | ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಿಲ್ಲ : ಕೃಷಿ ಸಚಿವ ಚಲುವರಾಯಸ್ವಾಮಿ

Next Post

Agriculture News | ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಿಲ್ಲ : ಕೃಷಿ ಸಚಿವ ಚಲುವರಾಯಸ್ವಾಮಿ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BW SPECIAL | ಬಿಬಿಎಂಪಿ ಶಾಲಾ-ಕಾಲೇಜು 210 ಖಾಯಂ ಶಿಕ್ಷಕರ ನೇಮಕಾತಿಗೆ ನಿರ್ಲಕ್ಷ್ಯ : ವಿದ್ಯಾರ್ಥಿಗಳ ಕಲಿಕೆ ಮೇಲೆ ವ್ಯತಿರಿಕ್ತ ಪರಿಣಾಮ

Please login to join discussion

Like Us on Facebook

Follow Us on Twitter

Recent News

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026

#IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

March 5, 2026

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

March 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d