Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW SPECIAL | ಬಿಬಿಎಂಪಿ ಶಾಲಾ-ಕಾಲೇಜು 210 ಖಾಯಂ ಶಿಕ್ಷಕರ ನೇಮಕಾತಿಗೆ ನಿರ್ಲಕ್ಷ್ಯ : ವಿದ್ಯಾರ್ಥಿಗಳ ಕಲಿಕೆ ಮೇಲೆ ವ್ಯತಿರಿಕ್ತ ಪರಿಣಾಮ

ಒಂದೂವರೆ ವರ್ಷ ಕಳೆದರೂ ಸರ್ಕಾರದ ನಗರಾಭಿವೃದ್ಧಿ ಇಲಾಖೆಯಿಂದ ದೊರೆಯದ ಅನುಮತಿ | ಸರ್ಕಾರದಲ್ಲೇ ಕೊಳೆಯುತ್ತಿದೆ ಕಡತ

by Bengaluru Wire Desk
May 31, 2023
in Bengaluru Focus, BW Special
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಮೇ.31 www.bengaluruwire.com : ಸರ್ಕಾರಿ ಶಾಲೆ ಅಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ, ಸರ್ಕಾರಕ್ಕೂ ಅಷ್ಟೊಂದು ನಿರ್ಲಕ್ಷ್ಯ ಯಾಕೆ ಅಂತ ಗೊತ್ತಾಗಲ್ಲ. ಇದಕ್ಕೊಂದು ಲೇಟೆಸ್ಟ್ ಉದಾಹರಣೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಶಾಲೆಗಳ 210 ಖಾಯಂ ಶಿಕ್ಷಕರ ನೇಮಕಾತಿ ಪ್ರಸ್ತಾವನೆ ಒಪ್ಪಿಗೆಗಾಗಿ ಸರ್ಕಾರಕ್ಕೆ ಕಳಿಸಿ ಹೆಚ್ಚು ಕಡಿಮೆ ಒಂದೂವರೆ ವರ್ಷ ಆಗುತ್ತಾ ಬಂದರೂ ಈತನಕ ಒಪ್ಪಿಗೆ ದೊರೆತಿಲ್ಲ.

2023-24ನೇ ಸಾಲಿನ ಹೊಸ ಶೈಕ್ಷಣಿಕ ವರ್ಷ ಆರಂಭವಾದರೂ ಖಾಯಂ ಶಿಕ್ಷಕರ ನೇಮಕಾತಿಗೆ ಸರ್ಕಾರದಿಂದ ಅನುಮೋದನೆ ದೊರಕಿಲ್ಲ. ಪ್ರಸ್ತುತ ಬಿಬಿಎಂಪಿಯಲ್ಲಿ 164 ಶಾಲಾ, ಕಾಲೇಜುಗಳಿದ್ದು ಒಟ್ಟು 25 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. ಇಷ್ಟು ಸಂಖ್ಯೆಯ ವಿದ್ಯಾರ್ಥಿಗಳು ಓದುತ್ತಿರುವ ಪಾಲಿಕೆ ಶಾಲಾ ಕಾಲೇಜುಗಳಲ್ಲಿ ಕೇವಲ 71 ಖಾಯಂ ಶಿಕ್ಷಕರಿದ್ದಾರೆ. 731 ಹೊರಗುತ್ತಿಗೆ ಶಿಕ್ಷಕರು ಹಾಗೂ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ.

ಬುಧವಾರದಿಂದ ಶಾಲೆ ಆರಂಭವಾಗಿದ್ದು, ಬಿಬಿಎಂಪಿಗೆ ಆಗಮಿಸಿದ ಶಾಲಾ ಮಕ್ಕಳನ್ನು ಶಿಕ್ಷಕರು ಆತ್ಮೀಯವಾಗಿ ಆಹ್ವಾನಿಸಿದರು.

ಆದರೂ ಖಾಯಂ ಶಿಕ್ಷಕರಿದ್ದರೆ ಪಾಲಿಕೆ ಶಿಕ್ಷಣ ವಿಭಾಗಕ್ಕೂ ಆ ಶಿಕ್ಷಕರ ಮೇಲೆ ಹಿಡಿತವಿರುತ್ತದೆ. ಹೊರಗುತ್ತಿಗೆ ಶಿಕ್ಷಕರ ಮೇಲೆ ಪಾಲಿಕೆ ಆಡಳಿತ ಸಂಪೂರ್ಣವಾಗಿ ಚಲಾಯಿಸಲಾಗದು. ಇದರ ಪರಿಣಾಮ ವಿದ್ಯಾರ್ಥಿಗಳ ಶಿಕ್ಷಣದ ಮೇಲಾಗಲಿದೆ.

31-12-2021ರಂದು ಪಾಲಿಕೆ ಮುಖ್ಯ ಆಯುಕ್ತರು ನಗರಾಭಿವೃದ್ಧಿ ಇಲಾಖೆಗೆ ಪಾಲಿಕೆಯ ಶಿಕ್ಷಣ ಇಲಾಖೆಯ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಖಾಲಿಯಿರುವ 210 ಹುದ್ದೆಗಳನ್ನು ವೃಂದ ಮತ್ತು ನೇಮಕಾತಿ ನಿಯಮಗಳ ಸೇವಾ ಕೃಪಾಂಕ ಹಾಗೂ ವಯೋಮಿತಿ ಸಡಲಿಕೆಯನ್ನು ಪಾಲಿಕೆ ವಿಶೇಷ ನಿಯಮಾವಳಿಗಳಲ್ಲಿ ಅಳವಡಿಸಿಕೊಂಡು ರಚಿಸಿಕೊಂಡು ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಈತನಕ‌ ಸರ್ಕಾರದಿಂದ ಒಪ್ಒಇಗೆ ದೊರತಿಲ್ಲ ಎಂದು ಪಾಲಿಕೆ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬಿಬಿಎಂಪಿ ಮುಖ್ಯ ಆಯುಕ್ತರು ನಗರಾಭಿವೃದ್ಧಿ ಇಲಾಖೆಗೆ ಸಲ್ಲಿಸಿರುವ ಕಡತದ ದಾಖಲೆ

ಪಾಲಿಕೆಯಲ್ಲಿ 159 ಶಿಕ್ಷಣ ಸಂಸ್ಥೆಗಳಿಗೆ ಸ್ವಂತ ಕಟ್ಟಡವಿದೆ. 7 ಶಾಲಾ ಕಾಲೇಜುಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಸರ್ಕಾರದ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ 174 ಕೋಟಿ ರೂ. ಅನುದಾನದಡಿ 42 ಪಾಲಿಕೆ ಶಾಲಾ- ಕಾಲೇಜು ಕಟ್ಟಡದ ಕೊಠಡಿಗಳ ನಿರ್ಮಾಣ ಹಾಗೂ ನವೀಕರಣ ಕಾರ್ಯವು ನಡೆಯುತ್ತಿದೆ. ಇದೇ ಯೋಜನೆಯಡಿ 6 ಕೋಟಿ ರೂ. ಅನುದಾನದಲ್ಲಿ ಯೋಜನಾ ವಿಭಾಗದ ಚೀಫ್ ಎಂಜಿನಿಯರ್ ನೇತೃತ್ವದಲ್ಲಿ ಶಾಲಾ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಬಳಸಲಾಗುತ್ತಿದೆ.

ಪಾಲಿಕೆಯಲ್ಲಿ ಈ ಹಿಂದಿನ ವರ್ಷಗಳಿಗೆ ಹೋಲಿಸಿದರೆ 2021-22 ಹಾಗೂ 2022-23ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವವರ ಪ್ರಮಾಣ ಕ್ರಮವಾಗಿ ಶೇ. 71.37 ಹಾಗೂ ಶೇ.67.53ರಷ್ಟು ಫಲಿತಾಂಶ ದಾಖಲಿಸಿದೆ. ಪಾಲಿಕೆಯ ಶೈಕ್ಷಣಿಕ ವಿಭಾಗದಲ್ಲಿ ಇ-ಗ್ರಂಥಾಲಯ, ಆಧುನಿಕ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಡಿಜಿಟಲ್ ಲ್ಯಾಬ್ ಮತ್ತಿತರ ಕ್ರಮಗಳಿಂದಾಗಿ ಶೈಕ್ಷಣಿಕ ಗುಣಮಟ್ಟ ಏರಿಕೆಯಾಗಿದೆ. ಆದರೆ ಇದಕ್ಕೆ ಸರಿಯಾಗಿ ಖಾಯಂ ಶಿಕ್ಷಕರ ನೇಮಕಾತಿಯಾದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ, ಕಲಿಕೆಯಲ್ಲಿ ಸುಧಾರಣೆ ಕಾಣಲಿದೆ ಎಂದು ಹೆಸರು ಹೇಳಲಿಚ್ಚಿಸದ ಶಿಕ್ಷಕರೊಬ್ಬರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿನ ಬಿಬಿಎಂಪಿ ಶಾಲಾ ಕಾಲೇಜು ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ 210 ಖಾಯಂ ಶಿಕ್ಷಕರ ಅವಶ್ಯಕತೆಯಿದ್ದು, ಅದನ್ನು ಆದಷ್ಟು ಭರ್ತಿ ಮಾಡುವ ಅವಶ್ಯಕತೆಯಿದೆ. ಹೊಸ ಶೈಕ್ಷಣಿಕ ವರ್ಷಕ್ಕೆ ಶಾಲಾ‌ಮಕ್ಕಳಿಗೆ ಅಗತ್ಯವಾದ ಪಠ್ಯ ಪುಸ್ತಕ ಇನ್ನು ಒಂದು ವಾರದಲ್ಲಿ ಪಾಲಿಕೆ ಶಾಲೆಗಳಿಗೆ ಹಂಚಿಕೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಆದರೆ ಬಡ ಶಾಲಾ ಮಕ್ಕಳಿಗೆ ಶೂ, ಸಾಕ್ಸ್, ಸ್ವೆಟರ್ ಹಾಗೂ ಸಮವಸ್ತ್ರ ಈ ವರ್ಷವೂ ಸೂಕ್ತ ಸಮಯದಲ್ಲಿ ಲಭ್ಯವಾಗುವುದು ಅನುಮಾನ. ಈ ನಿಟ್ಟಿನಲ್ಲಿ ಹಿರಿಯ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕಾಗಿದೆ.

WhatsApp Join our WhatsApp Channel
Previous Post

Agriculture News | ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಕೊರತೆಯಿಲ್ಲ : ಕೃಷಿ ಸಚಿವ ಚಲುವರಾಯಸ್ವಾಮಿ

Next Post

BMTC Student Bus Pass | ಬಿಎಂಟಿಸಿ ವಿಧ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ಜೂ.15ರ ತನಕ ವಿಸ್ತರಣೆ

Next Post

BMTC Student Bus Pass | ಬಿಎಂಟಿಸಿ ವಿಧ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ಜೂ.15ರ ತನಕ ವಿಸ್ತರಣೆ

ಚೆನ್ನೈ ನಲ್ಲಿರುವ ರೈಲ್ವೆ ಬೋಗಿ ತಯಾರಿಕಾ ಕಾರ್ಖಾನೆ ಚಿತ್ರ (ಚಿತ್ರ ಕೃಪೆ : ಚೆನ್ನೈ ಐಸಿಎಫ್)

Vande Bharath Express Rail | ಹೊಸದಾಗಿ 120 ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಉತ್ಪಾದಿಸುವ ಯೋಜನೆಗೆ ಆರಂಭದಲ್ಲೇ ವಿಘ್ನ?

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group