Tuesday, April 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Congress 5 Guarantee Schemes | ಕಾಂಗ್ರೆಸ್ ಐದು ಗ್ಯಾರಂಟಿ ಇದೇ ಆರ್ಥಿಕ ವರ್ಷದಲ್ಲಿ ಜಾರಿ : ಸಿಎಂ ಸಿದ್ದರಾಮಯ್ಯ – ಯೋಜನೆಯ ಷರತ್ತುಗಳೇನು ಗೊತ್ತಾ?

ಗೃಹಜ್ಯೋತಿ, ಗೃಹಲಕ್ಷ್ಮೀ, ‘ಅನ್ನಭಾಗ್ಯ', ಶಕ್ತಿ, ಯುವನಿಧಿ ಯೋಜನೆಗಳ ಜಾರಿ ಪ್ರಕ್ರಿಯೆಗೆ ಕ್ರಮ ಕೈಗೊಳ್ಳಲಾಗುವುದು ಎಂದ ಸಿಎಂ

by Bengaluru Wire Desk
June 2, 2023
in News Wire, Public interest
Reading Time: 1 min read
0

ಬೆಂಗಳೂರು,ಮೇ.2 www.bengaluruwire.com : ಕಾಂಗ್ರೆಸ್ ನೇತೃತ್ವದ ಸರ್ಕಾರ ಐದು ಗ್ಯಾರೆಂಟಿಗಳನ್ನು ಇದೇ ಆರ್ಥಿಕ ವರ್ಷದಲ್ಲಿ ಜಾರಿಗೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಗೃಹಜ್ಯೋತಿ ಯೋಜನೆ ಅಡಿ 200 ಯುನಿಟ್​ ವಿದ್ಯುತ್​ ಉಚಿತವಾಗಿ ನೀಡಲಾಗುವುದು. ಯಾರು 200 ಯುನಿಟ್​ ಒಳಗಡೆ ವಿದ್ಯುತ್​ ಬಳಸುತ್ತಾರೆ ಅವರು ಬಿಲ್​ ಕಟ್ಟಬೇಕಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದ ಸಭೆಯ ಬಳಿಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದರು.

ಕಾಂಗ್ರೆಸ್ ನೀಡಿದ್ದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಂತೆ ಪ್ರತಿ ತಿಂಗಳು ಮನೆಯ ಒಡತಿಗೆ 2 ಸಾವಿರ ರೂಪಾಯಿ ವಿಚಾರವಾಗಿ ಮಾತನಾಡಿ ಮನೆ ಯಜಮಾನಿಯ ಬ್ಯಾಂಕ್ ಖಾತೆಗೆ ತಿಂಗಳಿಗೆ 2000 ಸಾವಿರ ರೂ. ಹಾಕುತ್ತೇವೆ. ಹೀಗಾಗಿ ಅವರು ಅರ್ಜಿ ಸಲ್ಲಿಸಬೇಕು. ಜೂನ್​ 15 ರಿಂದ ಜುಲೈ 15 ವರೆಗೆ ಅರ್ಜಿ ಸಲ್ಲಿಸಲು ಸಮಯಾವಕಾಶ ನೀಡಲಾಗುವುದು. ಮನೆ ಯಜಮಾನಿ ಕಡ್ಡಾಯವಾಗಿ ಆಧಾರ್​ ಕಾರ್ಡ್​​, ಬ್ಯಾಂಕ್​ ಅಕೌಂಟ್​ ಪಾಸ್​ಬುಕ್​ ಜರಾಕ್ಸ್​ ನೀಡಬೇಕು. ಎಪಿಎಲ್​ ಮತ್ತು ಬಿಪಿಎಲ್​​ ಕಾರ್ಡ್​ದಾರರಿಗೂ ಕೂಡ ಈ ಯೋಜನೆ ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜುಲೈ 1 ರಿಂದ ಬಿಪಿಎಲ್​ ಮತ್ತು ಅಂತ್ಯೋದಯ ಕಾರ್ಡ್​ದಾರರಿಗೆ ‘ಅನ್ನಭಾಗ್ಯ’ ಯೋಜನೆಯಡಿ 10 ಕೆಜಿ ಅಕ್ಕಿ ವಿತರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸುದೀರ್ಘ ಸಮಾಲೋಚನೆ ಮಾಡಿದ್ದೇವೆ. ಜಾತಿಧರ್ಮ ಭೇದವಿಲ್ಲದೆ ಈ ಯೋಜನೆಗಳನ್ನು ಕೊಡುತ್ತೇವೆ. ಈ ಆರ್ಥಿಕ ವರ್ಷದಲ್ಲೇ ನೀಡುತ್ತೇವೆ. ಕೆಲ ತಾಂತ್ರಿಕ ಸಮಸ್ಯೆ ಇರುವುದರಿಂದ ಅರ್ಜಿ ಆಹ್ವಾನಿಸಿ ಪ್ರಕ್ರಿಯೆಗಳನ್ನು ನಡೆಸುತ್ತೇವೆ ಮುಖ್ಯ ಮಂತ್ರಿಗಳು ವಿವರಣೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಸಂಪುಟದ ಸಭೆಯ ಬಳಿಕ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ‌ ಸಂಪುಟದ ಸದಸ್ಯರು ಭಾಗವಹಿಸಿದ್ದರು.

ಐದು ಯೋಜನೆಗಳ ಜಾರಿ ಪ್ರಕ್ರಿಯೆ ಹೇಗೆ? ಷರತ್ತುಗಳೇನು? :

  1. ಗೃಹಜ್ಯೋತಿ – 200 ಯುನಿಟ್ ವರೆಗೆ ಉಚಿತ ವಿದ್ಯುತ್.
    ಯಾರು ಎಷ್ಟು ವಿದ್ಯುತ್ ಬಳಸ್ತಾರೆ ಎಂಬುದನ್ನು 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ ಶೇ.10 ರಷ್ಟರವರೆಗಿನ ವಿದ್ಯುತ್ ಉಚಿತ. ಜು.1 ರಿಂದ ಆಗಸ್ಟ್ ಗರೆಗಿನ ಖರ್ಚಿಗೆ ಇದು ಲೆಕ್ಕ. ಜುಲೈನಿಂದ ಮಾಡಿರುವ ಖರ್ಚಿನ ಬಿಲ್ ಆಗಸ್ಟ್ ನಲ್ಲಿ ಬರಲಿದೆ. ಜುಲೈವರೆಗಿನ ಬಾಕಿ ಉಳಿಸಿಕೊಂಡವರಿಗೆ ಸಮಯ ಕೊಡುತ್ತೇವೆ ಅವರೇ ಕಟ್ಟಬೇಕು. ಸರ್ಕಾರ ಕಟ್ಟಲ್ಲ.
  2. ಗೃಹಲಕ್ಷ್ಮೀ – ಬ್ಯಾಂಕ್ ಖಾತೆ, ಆಧಾರ್ ವಿಲೀನ ಪ್ರಕ್ರಿಯೆ ಆಗಬೇಕಿದೆ. ಸಾಫ್ಟ್ವೇರ್ ಅಭಿವೃದ್ಧಿಪಡಿಸಬೇಕಿದೆ. ಮನೆಯ ಒಡತಿ ಖಾತೆಗೆ ಮಾಸಿಕ 2 ಸಾವಿರ ರೂ. ಜಮೆ. ಜೂ.15 ರಿಂದ ಜು.15 ರೊಳಗೆ ಆನ್ ಲೈನ್ ಅಲ್ಲಿ ಅರ್ಜಿ ಹಾಕಬೇಕು. ಬಿಪಿಎಲ್, ಎಪಿಎಲ್ ಎಲ್ಲರೂ ಅರ್ಜಿ ಹಾಕಬಹುದು. 18 ವರ್ಷ ತುಂಬಿದವರು. ಜು.15 ರಿಂದ ಆ.15 ರವರೆಗೆ ಪ್ರಕ್ರಿಯೆ ನಡೆಸಿ, ಆ.15 ರಿಂದ ಜಾರಿಗೆ ಬರಲಿದೆ. ಇದಕ್ಕೆ ಬೇರಾವುದೇ ಷರತ್ತುಗಳಿಲ್ಲ. ಸಾಮಾಜಿಕ ಭದ್ರತಾ ಸೇವೆಗಳಡಿ ಪಿಂಚಣಿಯ ಜೊತೆಗೆ ಇದೂ ಸಿಗಲಿದೆ. ಸರ್ಕಾರದ ನಿವೃತ್ತ ನೌಕರರ ಪಿಂಚಣಿ ಪಡೆಯುತ್ತಿರುವವರಿಗೆ ಇಲ್ಲ.
  3. ಅನ್ನಭಾಗ್ಯ- ನಾವು 7 ಕೆ.ಜಿ. ಕೊಡುತ್ತಿದ್ದೆವು. ಈ 5 ಕೆ.ಜಿ.ಗೆ ಇಳಿಸಿದ್ದಾರೆ. 10 ಕೆ.ಜಿ. ಆಹಾರಧಾನ್ಯ ಕೊಡುವುದಾಗಿ ನಾವೀಗ ಹೇಳಿದ್ದೆವು. ಈಗಾಗಲೇ ಆಹಾರಧಾನ್ಯ ಸರಬರಾಜಾಗಿದ್ದು, ದಾಸ್ತಾನು ಇಲ್ಲ. ಹೀಗಾಗಿ ಜು.1 ರಿಂದ ಬಿಪಿಎಲ್ + ಅಂತ್ಯೋದಯ ಅನ್ನ ಕಾರ್ಡುದಾರರಿಗೆ ತಲಾ 10 ಕೆ.ಜಿ. ಅಕ್ಕಿ. ನ್ಯಾಫೆಡ್, ಕೇಂದ್ರ, ಎನ್ ಸಿಸಿ ಎಫ್ ಎಲ್ಲಿಂದಲಾದರೂ ಸರಿ ತಂದು ಕೊಡುತ್ತೇವೆ.
  4. ಶಕ್ತಿ – ಸಮಾಜದಲ್ಲಿ ಶೇ.50 ರಷ್ಟು ಮಹಿಳೆಯರಿದ್ದಾರೆ. ಸ್ಥಾನಮಾನ ಪರಿಗಣಿಸದೆ ವಿದ್ಯಾರ್ಥಿನಿಯರನ್ನೂ ಒಳಗೊಂಡಂತೆ ಕರ್ನಾಟಕದ ಎಲ್ಲ ಮಹಿಳೆಯರಿಗೆ ಜೂ.11 ರಿಂದ ರಾಜ್ಯದೊಳಗೆ ಸರ್ಕಾರದ ಸಾಮಾನ್ಯ ಬಸ್, ಎಕ್ಸ್ ಪ್ರೆಸ್, (ಎಸಿ, ನಾನ್ ಎಸಿ ಸ್ಲೀಪರ್, ಲಕ್ಸ್ಯುರಿ, ರಾಜಹಂಸ ಬಸ್ ಬಿಟ್ಟು) ಉಚಿತ ಪ್ರಯಾಣ. ಕೆಎಸ್ಆರ್ಟಿಸಿಯಲ್ಲಿ ಶೇ.50 ರಷ್ಟು ಆಸನ ಮೀಸಲು. ಹೆಣ್ಣು ಮಕ್ಕಳಿಲ್ಲದಿದ್ದರೆ, ಗಂಡಸರು ಕುಳಿತು ಹೋಗಬಹುದು.
  5. ಯುವನಿಧಿ – 2022-23 ರಲ್ಲಿ ತೇರ್ಗಡೆ ಹೊಂದಿದ ವೃತ್ತಿಶಿಕ್ಷಣವೂ ಸೇರಿ ಎಲ್ಲ ಪದವೀಧರರು ನೋಂದಣಿ ಮಾಡಿಕೊಂಡ ದಿನದಿಂದ 24 ತಿಂಗಳ(2 ವರ್ಷ)ವರೆಗೆ ಪ್ರತಿ ತಿಂಗಳು 3 ಸಾವಿರ ರೂ., ಡಿಪ್ಲೊಮಾ ಪದವೀಧರರಿಗೆ 1,500 ರೂಪಾಯಿ. ಅಷ್ಟರೊಳಗೆ ಉದ್ಯೋಗ ಪಡೆದವರು ಘೋಷಿಸಿಕೊಳ್ಳಬೇಕು. ಯುವಕ, ಯುವತಿ + ತೃತೀಯಲಿಂಗಿಗಳಿಗೂ ಅನ್ವಯ. ಇದಕ್ಕೆ ಅರ್ಜಿ ಹಾಕಬೇಕು.
WhatsApp Join our WhatsApp Channel
Previous Post

BBMP Property Tax Discount | ಬಿಬಿಎಂಪಿ ಆಸ್ತಿ ತೆರಿಗೆ ಪಾವತಿಗೆ ರಿಯಾಯಿತಿ ಜೂ.30ರ ತನಕ ವಿಸ್ತರಿಸಿದ ಸರ್ಕಾರ

Next Post

Odisha Train Accident Updates | 20 ವರ್ಷಗಳಲ್ಲಿ ದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ 261 ಮಂದಿ ಸಾವು : ಸ್ಥಳಕ್ಕೆ ಪಿಎಂ ಮೋದಿ ಭೇಟಿ ; 33 ರೈಲು ಸೇವೆ ರದ್ದು

Next Post

Odisha Train Accident Updates | 20 ವರ್ಷಗಳಲ್ಲಿ ದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ 261 ಮಂದಿ ಸಾವು : ಸ್ಥಳಕ್ಕೆ ಪಿಎಂ ಮೋದಿ ಭೇಟಿ ; 33 ರೈಲು ಸೇವೆ ರದ್ದು

ಸಮಾಜದಲ್ಲಿ‌ ಜ್ಞಾನ ಮತ್ತು ವೈಚಾರಿಕ ಪ್ರಜ್ಞೆ ಬೆಳೆಯಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group