Saturday, August 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

  • Bengaluru Focus

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Karwar Naval | ನೌಕಾಪಡೆಯಿಂದ ಕಾರವಾರದಲ್ಲಿ 100 ವರ್ಷ ಹಳೆಯ ಆಲದ ಮರ ಸ್ಥಳಾಂತರ

by Bengaluru Wire Desk
June 6, 2023
in News Wire
Reading Time: 1 min read
0
ಕಾರವಾರ ತಾಲ್ಲೂಕಿನಲ್ಲಿರುವ ಅರಗಾದಲ್ಲಿನ ನೌಕಾನೆಲೆಯ ಐಎನ್ಎಸ್ ಪತಂಜಲಿ ಆಸ್ಪತ್ರೆ ಆವರಣದಲ್ಲಿದ್ದ ಮರವನ್ನು ಬುಡ ಸಮೇತವಾಗಿ ಸ್ಥಳಾಂತರಿಸಿರುವ ಚಿತ್ರ

ಕಾರವಾರ, ಜೂ.6 www.bengaluruwire.com : ನೌಕಾಪಡೆಯು ತಾಲ್ಲೂಕಿನ ಅರಗಾದಲ್ಲಿರುವ ನೌಕಾನೆಲೆಯ ಐ.ಎನ್.ಎಸ್. ಪತಂಜಲಿ ಆಸ್ಪತ್ರೆ ಆವರಣದಲ್ಲಿದ್ದ ನೂರು ವರ್ಷ ಹಳೆಯದಾದ ಆಲದ ಮರವನ್ನು ಇತ್ತೀಚೆಗೆ ಬುಡ ಸಮೇತ ಯಶಸ್ವಿಯಾಗಿ ಸ್ಥಳಾಂತರಿಸಿದೆ.

ಭಾರೀ ಗಾತ್ರದ ಜೆಸಿಬಿ ಯಂತ್ರದಿಂದ ಆಲದ ಮರವನ್ನು ತೆರವುಗೊಳಿಸುತ್ತಿರುವ ಚಿತ್ರ

ನೌಕಾನೆಲೆಯ ಎರಡನೇ ಹಂತದ ವಿಸ್ತರಣೆಯ ಭಾಗವಾಗಿ ಐ.ಎನ್.ಎಸ್. ಪತಂಜಲಿ ಆಸ್ಪತ್ರೆಯೂ ವಿಸ್ತರಣೆಗೊಳ್ಳುತ್ತಿದೆ‌. ಹೀಗಾಗಿ ಆಸ್ಪತ್ರೆ ಆವರಣದಲ್ಲಿದ್ದ ಆಲದ ಮರವನ್ನು ತೆರವು ಮಾಡುವ ಅನಿವಾರ್ಯತೆ ಎದುರಾಗಿತ್ತು. ಆದರೆ, ಬೃಹತ್ ಗಾತ್ರದ ಮರವನ್ನು ಸ್ಥಳಾಂತರಿಸುವುದು ಅಷ್ಟು ಸುಲಭವಾಗಿರಲಿಲ್ಲ. ಈ ಮರವನ್ನು ಕಡಿದು ಹಾಕುವ ಬದಲು ಬುಡ ಸಮೇತ ಪಕ್ಕದಲ್ಲಿರುವ ಖಾಲಿ ಜಾಗಕ್ಕೆ ಸ್ಥಳಾಂತರಿಸಲು ನೌಕಾನೆಲೆಯ ಅಧಿಕಾರಿಗಳು ನಿರ್ಧರಿಸಿದರು.

ಅದರ ಭಾಗವಾಗಿ ಮೊದಲಿಗೆ 80 ಚದರ ಮೀಟರ್ ನಷ್ಟು ವಿಸ್ತಾರವಾಗಿ ಹರಡಿಕೊಂಡಿದ್ದ ಮರದ ಕೊಂಬೆಗಳು ಕಾರವಾರದ ಅರಣ್ಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಕಡಿದು ಹಾಕಲಾಯಿತು. ಬಳಿಕ ಎರಡು ಬೃಹತ್ ಜೆಸಿಬಿಗಳನ್ನು ಬಳಸಿ ಮರವನ್ನು ಬುಡ ಸಮೇತ ತೆಗೆದು ಹತ್ತಿರದಲ್ಲಿ ಈಗಾಗಲೇ ಮರವನ್ನು ನೆಡಲು ಸಿದ್ದಗೊಳಿಸಿದ್ದ ಸ್ಥಳಕ್ಕೆ ಯಶಸ್ವಿಯಾಗಿ ನೌಕಾಪಡೆಯ ಸಿಬ್ಬಂದಿ ಸ್ಥಳಾಂತರಗೊಳಿಸಿದರು ಎಂದು ರಕ್ಷಣಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಅಡ್ಡಿಯಾಗಿದ್ದ ಮರವನ್ನು ಕತ್ತರಿಸದೆ ಅತ್ಯಾಧುನಿಕ ವಿಧಾನಗಳಿಂದ ಸ್ಥಳಾಂತರಿಸುವ ಮಾದರಿ ಕೆಲಸವನ್ನು ನೌಕಾದಳವು ಮಾಡಿದೆ.

WhatsApp Join our WhatsApp Channel
Previous Post

DIPR News | ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಹೇಮಂತ್ ನಿಂಬಾಳ್ಕರ್ ನೇಮಕ

Next Post

BBMP Election | ಲೋಕಸಭಾ ಚುನಾವಣೆಗೂ‌ ಮುನ್ನ ಬಿಬಿಎಂಪಿ ಎಲೆಕ್ಷನ್

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMP Election | ಲೋಕಸಭಾ ಚುನಾವಣೆಗೂ‌ ಮುನ್ನ ಬಿಬಿಎಂಪಿ ಎಲೆಕ್ಷನ್

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP General Transfers | ಬಿಬಿಎಂಪಿಯಲ್ಲೂ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗೆ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ : ಹೇಗೆ ನಡೆಯುತ್ತೆ ಟ್ರಾನ್ಸ್ ಫರ್?

Please login to join discussion

Like Us on Facebook

Follow Us on Twitter

Recent News

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group