Saturday, August 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

  • Bengaluru Focus

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP General Transfers | ಬಿಬಿಎಂಪಿಯಲ್ಲೂ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗೆ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ : ಹೇಗೆ ನಡೆಯುತ್ತೆ ಟ್ರಾನ್ಸ್ ಫರ್?

2021 ಹಾಗೂ 2022ರಲ್ಲೂ ಪಾಲಿಕೆಯಲ್ಲಿ ಸಾರ್ವತ್ರಿಕ ವರ್ಗಾವಣೆ ಕಾರಣಾಂತರಗಳಿಂದ ನಡೆದಿರಲಿಲ್ಲ | ಹಲವು ವರ್ಷಗಳಿಂದ ಒಂದೇ ಕಡೆ ಬೇರೂರಿರುವ ಅಧಿಕಾರಿ, ಸಿಬ್ಬಂದಿ ವರ್ಗಾವಣೆಗೆ ಸಿದ್ಧವಾಗಿರುವ ಬಿಬಿಎಂಪಿ ಆಡಳಿತ

by Bengaluru Wire Desk
June 7, 2023
in Bengaluru Focus
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.7 www.bengaluruwire.com :  ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಒಂದೇ ವಾರ್ಡ್‌ ಮತ್ತು ಇಲಾಖೆಯಲ್ಲಿ ದೀರ್ಘಕಾಲದಿಂದ ಕೆಲಸ ಮಾಡುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ವರ್ಗಾವಣೆ ಮಾಡಲು ನಿರ್ಧಾರಿಸಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರ್ಗಾವಣೆ ಸಂಬಂಧ ಹೊಸ ಮಾರ್ಗ ಸೂಚಿ ಸಿದ್ಧಪಡಿಸಲಾಗಿದ್ದು, ಸರ್ಕಾರದ ಅನುಮೋದನೆಗೆ ರವಾನಿಸಲಾಗಿದೆ. ಸರ್ಕಾರ ಒಪ್ಪಿಗೆ ಸೂಚಿಸುತ್ತಿದ್ದಂತೆಯೇ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಿದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬಿಬಿಎಂಪಿ ಸಿಬ್ಬಂದಿ ಮತ್ತು ಅಧಿಕಾರಿಗಳ ವರ್ಗಾವಣೆಗೆ ಪ್ರತ್ಯೇಕ ಮಾರ್ಗ ಸೂಚಿಗಳ ಅಗತ್ಯವಿದೆ. ಹೀಗಾಗಿ 2023ರ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಸಾಮಾನ್ಯ ವರ್ಗಾವಣೆಯ ಮಾರ್ಗಸೂಚಿಗೆ ಅನುಮೋದನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮಂಗಳವಾರ ಪ್ರಸ್ತಾವನೆ ಸಲ್ಲಿಸಲಾಗಿದೆ. ವರ್ಗಾವಣೆಗೆ ಸಂಬಂಧಿಸಿದಂತೆ ಪ್ರಸ್ತುತ ಮಾರ್ಗಸೂಚಿಗಳು ಹಳೆಯವಾಗಿವೆ. ಹಲವು ವರ್ಷಗಳಿಂದ ಒಂದೇ ವಾರ್ಡ್‌ಗಳಲ್ಲಿ ಜನರೊಂದಿಗೆ ಸಂಪರ್ಕದಲ್ಲಿರುವ ಅಧಿಕಾರಿಗಳನ್ನು ಬದಲಾಯಿಸಿಬೇಕು, ಅದರಲ್ಲೂ ಎ, ಬಿ,ಸಿ ಗ್ರೂಪ್ ಅಧಿಕಾರಿಗಳ ಬದಲಾವಣೆ ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ 2023ರ ಹೊಸ ಮಾರ್ಗಸೂಚಿ ಅನುಷ್ಠಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದೇ ಅನುಮೋದನೆ ದೊರೆಯುವ ಸಾಧ್ಯತೆ ಇದೆ ಎಂದು ತಿಳಿಸಿದರು.

ಬಿಬಿಎಂಪಿಯು ನಗರಾಭಿವೃದ್ಧಿ ಇಲಾಖೆಗೆ ಮಂಗಳವಾರ ಈ ಪ್ರಸ್ತಾವನೆ ಸಲ್ಲಿಸಿದ್ದು, ಅಲ್ಲಿಂದ ಬೆಂಗಳೂರು ಅಭಿವವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅನುಮೋದನೆ ಬಳಿಕ ಈ ಮಾರ್ಗಸೂಚಿಯನ್ನು ಪಾಲಿಕೆಯು ಪರಿಪಾಲನೆ ಮಾಡಲಿದೆ. ಜೂನ್ 15ರ ಒಳಗಾಗಿ ಸಾರ್ವತ್ರಿಕ ವರ್ಗಾವಣೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರ ಈಗಾಗಲೇ ಆದೇಶಿಸಿರುವ ಹಿನ್ನಲೆಯಲ್ಲಿ ಜೂ.10ರ ಒಳಗೆ ಬಿಬಿಎಂಪಿಯ ವರ್ಗಾವಣೆ ಮಾರ್ಗಸೂಚಿ ಅನುಮೋದನೆಯಾಗಿ ಪಾಲಿಕೆಗೆ ವಾಪಸ್ ಬರುವ ಸಾಧ್ಯತೆಯಿದೆ. ಅದಾದ ಬಳಿಕ ಜೂ.15ರ ಒಳಗೆ ವರ್ಗಾವಣೆ ಪ್ರಕ್ರಿಯೆ ಮುಗಿಸಬೇಕಿದೆ ಎಂದು ಉನ್ನತ ಮೂಲಗಳು ಬೆಂಗಳೂರು ವೈರ್ ಗೆ ಖಚಿತಪಡಿಸಿದೆ.

ಪಾಲಿಕೆಯಲ್ಲಿ 6,500ಕ್ಕೂ ಹೆಚ್ಚು ಅಧಿಕಾರಿ, ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. ಸರ್ಕಾರದ ನಿಯಮಗಳ ಪ್ರಕಾರ ಎ ಮತ್ತು ಬಿ ಗ್ರೂಪ್ ಅಧಿಕಾರಿಗಳಿಗೆ 2 ವರ್ಷ, ಸಿ ಗ್ರೂಪ್ ಅಧಿಕಾರಿಗಳಿಗೆ 3 ವರ್ಷ ಹಾಗೂ ಡಿ ಗ್ರೂಪ್ ಅಧಿಕಾರಿಗಳಿಗೆ 7 ವರ್ಷ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸಿದವರನ್ನು ವರ್ಗಾವಣೆ ಮಾಡಲು ಅವಕಾಶವಿದೆ. ಅದರಂತೆ ಸರ್ಕಾರದ ನಿಯಮಗಳ ಪ್ರಕಾರ ಒಟ್ಟಾರೆ ವರ್ಗಾವಣೆ ಪ್ರಮಾಣ ಶೇ.6ರಷ್ಟು ಮೀರದಂತೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಯಾವ ಗ್ರೂಪ್ ಅಧಿಕಾರಿ, ನೌಕರರನ್ನು ಯಾರು ವರ್ಗಾವಣೆ ಮಾಡುವ ಅಧಿಕಾರ ಹೊಂದಿದ್ದಾರೆ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆಯೂ ಸರ್ಕಾರಕ್ಕೆ ಪ್ರಸ್ತಾವನೆಯಲ್ಲಿ ಕೋರಲಾಗಿದೆ. ಒಂದು ಸ್ತರದ ಹುದ್ದೆಯಲ್ಲಿ ಅವಧಿ ಮೀರಿದ ಅಧಿಕಾರಿಗಳ ಪಟ್ಟಿ ಮಾಡಿದಾಗ ಒಟ್ಟಾರೆ ಶೇ.6ರಕ್ಕೆ ಮೀರಿದಂತೆ ಅಧಿಕಾರಿ, ನೌಕರರನ್ನು ಆ ಸ್ಥಳದಿಂದ ಬದಲಾವಣೆ ಮಾಡಲಾಗುತ್ತದೆ ಎಂದು ಹೆಸರು ಬಹಿರಂಗಪಡಿಸಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಾಲಿಕೆಯಲ್ಲಿ 30 ರಿಂದ 35 ವಿವಿಧ ಸ್ತರದ ಹುದ್ದೆಗಳಿದ್ದು, ಅವುಗಳಲ್ಲಿ ಮಾರ್ಗಸೂಚಿ ಪ್ರಕಾರ ಸಾರ್ವತ್ರಿಕ ವರ್ಗಾವಣೆಯಾಗಲಿದೆ. ಒಂದೊಮ್ಮೆ ಸರ್ಕಾರದಿಂದ ಪಾಲಿಕೆ ಪ್ರಸ್ತಾವನೆಗೆ ಅನುಮೋದನೆ ದೊರೆಯುವುದು ತಡವಾದರೆ ಕಳೆದ ಎರಡು ವರ್ಷಗಳಿಂದಲೂ ಸಾರ್ವತ್ರಿಕ ವರ್ಗಾವಣೆಗಳು ಪಾಲಿಕೆಯಲ್ಲಿ ನಡೆದಿರಲಿಲ್ಲ. ಅದರಂತೆ ಈ ವರ್ಷವೂ ವರ್ಗಾವಣೆ ಮುಂದುವರೆಯಬಹುದು ಎನ್ನಲಾಗಿದೆ.

ಸಾರ್ವತ್ರಿಕ ವರ್ಗಾವಣೆ ಸ್ವಾಗತಾರ್ಹ :

“ಬಿಬಿಎಂಪಿಯಲ್ಲಿ ಪಾಲಿಕೆ ಅಧಿಕಾರಿ ಮತ್ತು ನೌಕರರ ಸಾರ್ವತ್ರಿಕ ವರ್ಗಾವಣೆ 2023ರ ಮಾರ್ಗಸೂಚಿಯಂತೆ ಶೇ.6ಕ್ಕೆ ಮೀರದಂತೆ ವರ್ಗಾವಣೆ ಮಾಡುತ್ತಿರುವುದು ಸ್ವಾಗತಾರ್ಹ. ಅದರಲ್ಲೂ 10 ವರ್ಷಕ್ಕಿಂತಲೂ ಅಧಿಕ ಅವಧಿಗೆ ಒಂದೇ ಸ್ಥಳದಲ್ಲಿ ಕಾರ್ಯನಿರ್ವಹಿಸುವವರನ್ನು ವರ್ಗಾವಣೆ ಮಾಡುವುದು ಪ್ರಮುಖ ಉದ್ದೇಶವಾಗಿದೆ. ಕಳೆದ 2021 ಹಾಗೂ 2022ರಲ್ಲೂ ಕಂದಾಯ ವಸೂಲಿ, ಚುನಾವಣೆ ಮತ್ತಿತರ ಕಾರಣಕ್ಕೆ ಸಾರ್ವತ್ರಿಕ ವರ್ಗಾವಣೆಯಾಗಿರಲಿಲ್ಲ. ಈ ವರ್ಷವಾದರೂ, ಸರ್ಕಾರದಿಂದ ಸಕಾಲಕ್ಕೆ ಪ್ರಸ್ತಾವನೆಗೆ ಅನುಮೋದನೆ ದೊರೆತರೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಇಲ್ಲವಾದಲ್ಲಿ ವರ್ಗಾವಣೆ ಮತ್ತೆ ಮುಂದಕ್ಕೆ ಹೋಗಬಹುದು. ಎಲ್ಲವೂ ಸರ್ಕಾರ ಎಷ್ಟು ಬೇಗ ಪಾಲಿಕೆ ಪ್ರಸ್ತಾವನೆಗೆ ಅನುಮೋದನೆ ನೀಡಲಿದೆ ಎಂಬುದರ ಮೇಲೆ ಅವಲಂಬಿತವಾಗಲಿದೆ.”

  • ಅಮೃತ್ ರಾಜ್, ಅಧ್ಯಕ್ಷರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಸಂಘ
WhatsApp Join our WhatsApp Channel
Previous Post

BBMP Election | ಲೋಕಸಭಾ ಚುನಾವಣೆಗೂ‌ ಮುನ್ನ ಬಿಬಿಎಂಪಿ ಎಲೆಕ್ಷನ್

Next Post

GRUHA JYOTHI SCHEME FAQ | ಗೃಹ ಜ್ಯೋತಿ ಯೋಜನೆಗೆ ಜೂನ್ 15 ರಿಂದ ಅರ್ಜಿ ಆಹ್ವಾನ: ಹೊಸ ಮನೆ ಕಟ್ಟಿದವರಿಗೆ ಹೊಸ ಯೋಜನೆ ಅನ್ವಯವಾಗುತ್ತಾ? ಸರಾಸರಿ ಬಳಕೆಗಿಂತ ಹೆಚ್ಚು ವಿದ್ಯುತ್ ಬಳಸಿದರೆ ಏನಾಗುತ್ತೆ?

Next Post
ಗೃಹಜ್ಯೋತಿ ಯೋಜನೆ ಜಾರಿ ಕುರಿತಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದರು.  ಇಂಧನ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ, ಬೆಸ್ಕಾಂ ಎಂಡಿ ಮಹಂತೇಶ್ ಬೀಳಗಿ, ಹಣಕಾಸು ನಿರ್ದೇಶಕರಾದ ದರ್ಶನ್.ಜೆ ಪಾಲ್ಗೊಂಡಿದ್ದರು.

GRUHA JYOTHI SCHEME FAQ | ಗೃಹ ಜ್ಯೋತಿ ಯೋಜನೆಗೆ ಜೂನ್ 15 ರಿಂದ ಅರ್ಜಿ ಆಹ್ವಾನ: ಹೊಸ ಮನೆ ಕಟ್ಟಿದವರಿಗೆ ಹೊಸ ಯೋಜನೆ ಅನ್ವಯವಾಗುತ್ತಾ? ಸರಾಸರಿ ಬಳಕೆಗಿಂತ ಹೆಚ್ಚು ವಿದ್ಯುತ್ ಬಳಸಿದರೆ ಏನಾಗುತ್ತೆ?

ಹಿರಿಯ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್

Town Planning Authority| ಬಿಡಿಎ ಸೇರಿದಂತೆ 12 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ‌ ಚಾಣಾಕ್ಷ ಅಧಿಕಾರಿ ರಾಕೇಶ್ ಸಿಂಗ್ ನೇಮಕ !!

Please login to join discussion

Like Us on Facebook

Follow Us on Twitter

Recent News

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group