Saturday, August 22, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

  • Bengaluru Focus

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

GRUHA JYOTHI SCHEME FAQ | ಗೃಹ ಜ್ಯೋತಿ ಯೋಜನೆಗೆ ಜೂನ್ 15 ರಿಂದ ಅರ್ಜಿ ಆಹ್ವಾನ: ಹೊಸ ಮನೆ ಕಟ್ಟಿದವರಿಗೆ ಹೊಸ ಯೋಜನೆ ಅನ್ವಯವಾಗುತ್ತಾ? ಸರಾಸರಿ ಬಳಕೆಗಿಂತ ಹೆಚ್ಚು ವಿದ್ಯುತ್ ಬಳಸಿದರೆ ಏನಾಗುತ್ತೆ?

ರಾಜ್ಯದಲ್ಲಿ ಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್ ಗಿಂತ ಕಡಿಮೆ ಬಳಕೆ ಮಾಡುವ ಗ್ರಾಹಕರು 2.14 ಕೋಟಿ ಇದ್ದಾರೆ.

by Bengaluru Wire Desk
June 7, 2023
in News Wire, Public interest
Reading Time: 1 min read
0
ಗೃಹಜ್ಯೋತಿ ಯೋಜನೆ ಜಾರಿ ಕುರಿತಂತೆ ಇಂಧನ ಸಚಿವ ಕೆ.ಜೆ.ಜಾರ್ಜ್ ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿದರು.  ಇಂಧನ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ ಗುಪ್ತಾ, ಬೆಸ್ಕಾಂ ಎಂಡಿ ಮಹಂತೇಶ್ ಬೀಳಗಿ, ಹಣಕಾಸು ನಿರ್ದೇಶಕರಾದ ದರ್ಶನ್.ಜೆ ಪಾಲ್ಗೊಂಡಿದ್ದರು.

ಬೆಂಗಳೂರು, ಜೂ.7 www.bengaluruwire.com : ಗೃಹ ಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.

ಬುಧವಾರ ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹ ಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ ಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್ ಗಿಂತ ಕಡಿಮೆ ಬಳಕೆ ಮಾಡುವ ಗ್ರಾಹಕರು 2.14 ಕೋಟಿ ಇದ್ದಾರೆ. ಇವರ ವಾರ್ಷಿಕ ಬಳಕೆ 13,575 ಮಿಲಿಯನ್ ಯುನಿಟ್ ಗಳು. ಈ ಗ್ರಾಹಕರು ಪ್ರತಿ ತಿಂಗಳು ಸರಾಸರಿ 53 ಯೂನಿಟ್ ವಿದ್ಯುತ್ ಬಳಕೆ ಮಾಡುತ್ತಾರೆ. 2 ಲಕ್ಷ ಜನರು 200 ಯೂನಿಟ್ ಗಿಂತ ಹೆಚ್ಚು ಬಳಕೆ ಮಾಡುತ್ತಾರೆ ಎಂದರು.

ಸೇವಾ ಸಿಂಧು ಪೋರ್ಟಲ್ ನಲ್ಲಿ ಜೂನ್ 15 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡುವ ಮೂಲಕ ಯೋಜನೆಯನ್ನು ಜಾರಿಗೊಳಿಸುತ್ತೇವೆ. ಗ್ರಾಹಕರು ಸರಾಸರಿ ಬಿಲ್ ಗಿಂತ ಹೆಚ್ಚು ಉಪಯೋಗ ಮಾಡಿದರೆ ಹೆಚ್ಚುವರಿ ಬಳಕೆಗೆ ಬಿಲ್ ಕಟ್ಟಬೇಕಿದೆ. ಆದರೆ ಉಚಿತ ಯೋಜನೆ ಅಡಿಯಲ್ಲಿ ಗ್ರಾಹಕರು ನಿಗದಿತ ಶುಲ್ಕವನ್ನು ಕಟ್ಟುವ ಹಾಗಿಲ್ಲ. ಸರಾಸರಿ ಬಳಕೆಗಿಂತ ಹೆಚ್ಚುವರಿ ಬಳಕೆ ಮಾಡಿದರೆ ಅಂತಹ ಗ್ರಾಹಕರು ನಿಗದಿತ ಶುಲ್ಕ ಕಟ್ಟಬೇಕಾಗಿಲ್ಲ. ಹೆಚ್ಚುವರಿ ಬಳಕೆಗೆ ಮಾತ್ರ ಇಂಧನ ಶುಲ್ಕವನ್ನು ಕಟ್ಟಬೇಕಾಗುತ್ತದೆ.

ಗೃಹಜ್ಯೋತಿ ಯೋಜನೆ ಬಗ್ಗೆ ಜನರು ಸಾಮಾನ್ಯವಾಗಿ ಕೇಳುವ ಪ್ರಶ್ನೆಗೆ ಉತ್ತರDownload

ಅರ್ಜಿ ಸಲ್ಲಿಕೆ ಹೇಗೆ? :

ಸೇವಾಸಿಂಧು ಪೋರ್ಟಲ್ ನಲ್ಲಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಕಂಪ್ಯೂಟರ್, ಮೊಬೈಲ್ ನಿಂದ ಅರ್ಜಿ ಸಲ್ಲಿಸುವ ಅವಕಾಶವನ್ನು ಕಲ್ಪಿಸಲಾಗುವುದು ಹಾಗೂ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್ ಸೆಂಟರ್ ಗಳಲ್ಲೂ ಅವಕಾಶ ಕಲ್ಪಿಸಲಾಗುತ್ತಿದ್ದು ಜೂನ್ 15 ರಿಂದ ಅರ್ಜಿ ಪ್ರಾರಂಭ ಮಾಡುತ್ತೇವೆ. ಗ್ರಾಹಕರ ದೃಷ್ಟಿಯಿಂದ ಸರ್ವರ್ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲು ಎಲ್ಲಾ ಸಿದ್ಧತೆಗಳನ್ನು E-Governance ಇಲಾಖೆ ಮಾಡಿಕೊಂಡಿರುತ್ತದೆ.

ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಯಾವುದು? :

ಜೂನ್ 15 ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಇದೆ.

1.            ಹೊಸ ಮನೆ ನಿರ್ಮಾಣ ಮಾಡಿದವರಿಗೆ ಈ ಯೋಜನೆ ಅನ್ವಯ ಆಗುತ್ತಾ?

2.            ಒಂದು ಮನೆಯಿಂದ ಮತ್ತೊಂದು ಮನೆಗೆ ಸ್ಥಳಾಂತರವಾದಾಗ ಈ ಯೋಜನೆ ಯಾವ ರೀತಿ ಅನ್ವಯವಾಗುತ್ತದೆ?

ಎಂಬ ಎರಡೂ ಅಂಶಗಳ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳು ಹಾಗು ಸಚಿವ ಸಂಪುಟದ ಗಮನಕ್ಕೆ ತಂದು ತುರ್ತಾಗಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮಾನ್ಯ ಇಂಧನ ಸಚಿವರು ಹೇಳಿದರು.

ಈ ಯೋಜನೆಗೆ ಸಂಬಂಧಿಸಿದಂತಹ ಮೇಲಿಂದ ಮೇಲೆ ಕೇಳಲಾಗುವ ಪ್ರಶ್ನೆಗಳು ಮತ್ತು ಸಂಶಯಗಳನ್ನು ನಿವಾರಿಸುವ ದೃಷ್ಠಿಯಿಂದ FAQ’s ತಯಾರಿಸಲಾಗಿದ್ದು, ಅದನ್ನು ಈ ಟಿಪ್ಪಣಿಯೊಂದಿಗೆ ಲಗತ್ತಿಸಿದೆ. ಈ ಮೂಲಕ ಗೃಹ ಬಳಕೆಯ ಗ್ರಾಹಕರಲ್ಲಿ ಮೂಡಿರುವ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲು ಪ್ರಯತ್ನಿಸಲಾಗಿದೆ.

ಆದಾಗ್ಯೂ ಈ ಯೋಜನೆಯ ಜಾರಿಯ ಸಂದರ್ಭದಲ್ಲಿ ಆಗಾಗ್ಗೆ ಉದ್ಬವಿಸಬಹುದಾದ ಸಮಸ್ಯೆಗಳನ್ನು ಸಂದರ್ಭಕ್ಕೆ ಅನುಗುಣವಾಗಿ ಸ್ಪಂದಿಸಿ, ಅದಕ್ಕೆ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಒಟ್ಟಾರೆ ಕರ್ನಾಟಕ ಸರ್ಕಾರದ ಈ ಮಹತ್ವದ ಯೋಜನೆಯನ್ನು ಅತ್ಯಂತ ಸಮರ್ಥವಾಗಿ ಜಾರಿಗೊಳಿಸಲು ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿಗಳಾದ ಗೌರವ್ ಗುಪ್ತ, ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ಮಹಾಂತೇಶ ಬೀಳಗಿ, ಹಣಕಾಸು ನಿರ್ದೇಶಕರಾದ ದರ್ಶನ್.ಜೆ ರವರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BBMP General Transfers | ಬಿಬಿಎಂಪಿಯಲ್ಲೂ ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗೆ ಅನುಮೋದನೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ : ಹೇಗೆ ನಡೆಯುತ್ತೆ ಟ್ರಾನ್ಸ್ ಫರ್?

Next Post

Town Planning Authority| ಬಿಡಿಎ ಸೇರಿದಂತೆ 12 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ‌ ಚಾಣಾಕ್ಷ ಅಧಿಕಾರಿ ರಾಕೇಶ್ ಸಿಂಗ್ ನೇಮಕ !!

Next Post
ಹಿರಿಯ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್

Town Planning Authority| ಬಿಡಿಎ ಸೇರಿದಂತೆ 12 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ‌ ಚಾಣಾಕ್ಷ ಅಧಿಕಾರಿ ರಾಕೇಶ್ ಸಿಂಗ್ ನೇಮಕ !!

KUWJ News | ಪತ್ರಕರ್ತರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ಪ್ರಯತ್ನಿಸುತ್ತೇನೆ ; ಕೆಯುಡಬ್ಲ್ಯೂಜೆಗೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಭರವಸೆ

Please login to join discussion

Like Us on Facebook

Follow Us on Twitter

Recent News

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group