Saturday, April 25, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KUWJ News | ಪತ್ರಕರ್ತರ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸುವ ಪ್ರಯತ್ನಿಸುತ್ತೇನೆ ; ಕೆಯುಡಬ್ಲ್ಯೂಜೆಗೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಭರವಸೆ

ಶೀಘ್ರವಾಗಿ ಪತ್ರಕರ್ತರ ಮಾಸಾಶನ ಹಾಗೂ ಮಾಧ್ಯಮ ಮಾನ್ಯತಾ ಗುರ್ತಿನ ಕಾರ್ಡ್ ನೀಡಲು ಸಭೆ ಕರೆಯುವುದಾಗಿ ಆಯುಕ್ತರು ಭರವಸೆ ನೀಡಿದ್ದಾರೆ.

by Bengaluru Wire Desk
June 8, 2023
in Bengaluru Focus, News Wire
Reading Time: 1 min read
0

ಬೆಂಗಳೂರು, ಜೂ.08 www.bengaluruwire.com : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಹೇಮಂತ ನಿಂಬಾಳ್ಕರ್ ಅವರನ್ನು ‘ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ’ದ (ಕೆಯುಡಬ್ಲ್ಯೂಜೆ )ದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರು ಗುರುವಾರ ಭೇಟಿ ಮಾಡಿ ಶುಭಕೋರಿದರು.

ಪತ್ರಕರ್ತರ ಮಾಸಾಶನ ಸಮಿತಿ ಸಭೆ ಮತ್ತು ಮಾಧ್ಯಮ ಮಾನ್ಯತಾ ಗುರ್ತಿನ ಕಾರ್ಡ್ ನೀಡಲು ಸಮಿತಿ ಸಭೆ ನಡೆದಿಲ್ಲ. ಜೊತೆಗೆ ಪತ್ರಕರ್ತರ ಹಲವು ಸಮಸ್ಯೆಗಳು ಹಾಗೆ ಉಳಿದಿವೆ ಎಂಬುದನ್ನು ತಗಡೂರು ಅವರು ಆಯುಕ್ತರ ಗಮನಕ್ಕೆ ತಂದರು. ಆದಷ್ಟು ಶೀಘ್ರವಾಗಿ ಪತ್ರಕರ್ತರ ಮಾಸಾಶನ ಹಾಗೂ ಮಾಧ್ಯಮ ಮಾನ್ಯತಾ ಗುರ್ತಿನ ಕಾರ್ಡ್ ನೀಡಲು ಸಭೆ ನಡೆಸುವುದಾಗಿ ಆಯುಕ್ತರು ಭರವಸೆ ನೀಡಿದರು.

ರಾಜ್ಯಧ್ಯಕ್ಷರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಆಯುಕ್ತರು, ಪತ್ರಕರ್ತರ ಯಾವುದೇ ಸಮಸ್ಯೆ ಇದ್ದರು ನನ್ನ ಗಮನಕ್ಕೆ ತಂದರೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಪ್ರಮಾಣಿಕ ಪ್ರಯತ್ನ ಮಾಡುತ್ತೇನೆ. ಸದಾಕಾಲ ಪತ್ರಕರ್ತರ ಬೆನ್ನೆಲುಬಾಗಿ ಸರ್ಕಾರ ಮತ್ತು ಪತ್ರಕರ್ತರ ನಡುವೆ ಸೇತುವೆಯಾಗಿ ಇಲಾಖೆ ಕಾರ್ಯನಿರ್ವಹಿಸಲಿದೆ ಎಂದರು.

ಹಿರಿಯ ಪತ್ರಕರ್ತರಾದ ನಾಗಣ್ಣ, ಶಿವಕುಮಾರ್ ಬೆಳ್ಳಿತಟ್ಟೆ, ಯಾದಗಿರಿ ಜಿಲ್ಲಾ ಪತ್ರಕರ್ತರ ಸಂಘದ ಖಜಾಂಚಿ ಕುಮಾರ ಸ್ವಾಮಿ ಇತರರು ಇದ್ದರು.

WhatsApp Join our WhatsApp Channel
Previous Post

Town Planning Authority| ಬಿಡಿಎ ಸೇರಿದಂತೆ 12 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ‌ ಚಾಣಾಕ್ಷ ಅಧಿಕಾರಿ ರಾಕೇಶ್ ಸಿಂಗ್ ನೇಮಕ !!

Next Post

SouthWest Monsoon Rain | ರಾಜ್ಯ ಕರಾವಳಿಗೆ ಇಂದು- ನಾಳೆಯೊಳಗೆ ಮುಂಗಾರು ಪ್ರವೇಶ ; ಒಳನಾಡು ಪ್ರದೇಶಗಳಿಗೆ 10 ದಿನ ವಿಳಂಬ ಸಾಧ್ಯತೆ

Karnataka District In Charge Ministers List | ಸಿದ್ದರಾಮಯ್ಯ ಸರ್ಕಾರದ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group