Thursday, September 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Bengaluru Focus

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಬಿಎಂಪಿ ಪುನರ್ ರಚನೆಗೆ ತಜ್ಞರ ಸಮಿತಿ ರಚಿಸಿ ಆದೇಶಿಸಿದ ರಾಜ್ಯ ಸರ್ಕಾರ : ಸಮಿತಿಯ ಕಾರ್ಯಗಳೇನು? ಇಲ್ಲಿದೆ ವಿವರ

by Bengaluru Wire Desk
June 13, 2023
in Bengaluru Focus, News Wire
Reading Time: 1 min read
0
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.13 www.bengaluruwire.com : ರಾಜಧಾನಿಯ ಆಡಳಿತಾತ್ಮಕ ದೃಷ್ಟಿಯಿಂದ ಹಾಗೂ ಬ್ರಾಂಡ್ ಬೆಂಗಳೂರು ಹೆಸರಿಗೆ ಹೊಸ ರೂಪ‌ನೀಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಪುನರ್ ರಚನೆಗೆ ಅಧ್ಯಯನ ಕೈಗೊಂಡು ವರದಿ ನೀಡಲು ರಾಜ್ಯ ಸರ್ಕಾರವು ತಜ್ಞರ ಸಮಿತಿ ರಚಿಸಿ ಸೋಮವಾರ ಆದೇಶ ಹೊರಡಿಸಿದೆ.

ಬೆಂಗಳೂರನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ಪುನರ್ ರಚಿಸಲು ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್ ಪಾಟೀಲ್, ಮಾಜಿ ಪಾಲಿಕೆ ಆಯುಕ್ತ ಎಚ್. ಸಿದ್ದಯ್ಯ ಹಾಗೂ ಬೆಂಗಳೂರು ಅಜೆಂಡಾ ಟಾಸ್ಕ್ ಫೋರ್ಸ್ ಸದಸ್ಯ ರವಿಚಂದರ್ ರವರನ್ನೊಳಗೊಂಡ ತಜ್ಞರ ಸಮಿತಿಯನ್ನು ನೇಮಿಸಲಾಗಿದೆ.

ಸಮಿತಿಗೆ ಬೇಕಾಗುವ ಅಗತ್ಯ ಮಾಹಿತಿ ಒದಗಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸರ್ಕಾರ ಸೂಚನೆ ನೀಡಿದೆ. ಬಿಬಿಎಂಪಿ ಆಡಳಿತ ಹಿತದೃಷ್ಟಿಯಿಂದ ವಿಭಜಿಸಲು ಸರ್ಕಾರ ಮುಂದಾಗಿದೆ. ಪಾಲಿಕೆ ವಿಭಜನೆಯ ಕುರಿತು ತಜ್ಞರ ಸಮಿತಿ ಗ್ರೇಟರ್ ಬೆಂಗಳೂರು ರಚನೆ, ವಲಯ ಸಂಖ್ಯೆ ಹೆಚ್ಚಳ ಸಂಬಂಧ ಸಮಿತಿ ಅಧ್ಯಯನ ವರದಿ ಆಧರಿಸಿ ಸರ್ಕಾರ ತೀರ್ಮಾನ ಮಾಡಲಿದೆ.

ಬಿಬಿಎಂಪಿ, ರಾಜ್ಯ ಸರ್ಕಾರದ ಇಲಾಖೆಗಳಾದ ನಗರಾಭಿವೃದ್ಧಿ ಇಲಾಖೆ (UDD), ಬಿಡಿಎ (BDA), ಬಿಡಬ್ಲ್ಯುಎಸ್ ಎಸ್ ಬಿ (BWSSB), ಬಿಎಂಆರ್ ಡಿಎ (BMRDA), ಡಲ್ಟ್ (DULT), ಬಿಎಂಎಲ್‌ಟಿಎ (BMLTA), ಬೆಂಗಳೂರು ನಗರ ಪೊಲೀಸ್, ಅಗ್ನಿಶಾಮಕ ಸೇವೆಗಳು, ಸ್ಲಂ ಬೋರ್ಡ್, ಇತ್ಯಾದಿ ಮತ್ತು ಬಿಎಂಟಿಸಿ (BMTC), ಬೆಸ್ಕಾಂ‌ (BESCOM), ಬೆಂಗಳೂರು‌ಮೆಟ್ರೊ (BMRCL) ನಂತಹ ನಿಗಮಗಳನ್ನು ಒಳಗೊಂಡ ಮತ್ತು ಸಬ್ ಅರ್ಬನ್ ರೈಲು ಸೇರಿದಂತೆ ಬೆಂಗಳೂರಿನ ಆಡಳಿತ ಮತ್ತು ಆಡಳಿತಕ್ಕೆ ಹೊಸ ರೂಪ ನೀಡುವ ಕುರಿತ ಅಂಶಗಳ ಬಗ್ಗೆ ಅಧ್ಯಯನ ನಡೆಸಿ ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಆದೇಶದಲ್ಲಿ‌‌ ತಿಳಿಸಲಾಗಿದೆ.

ಈ ಕ್ರಮಗಳ ಮೂಲಕ ಸರ್ಕಾರದ ಅನುಮೋದನೆಗೆ ಒಳಪಟ್ಟು ಸಮಿತಿಯು ಬ್ರಾಂಡ್ ಬೆಂಗಳೂರನ್ನು ಬಲಪಡಿಸಿ,  ತನ್ನ ಶಿಫಾರಸುಗಳ ಅನುಷ್ಠಾನಕ್ಕೆ ಕೆಲಸ ಮಾಡುವುದು ಮತ್ತು ಬೆಂಗಳೂರಿನ ಎಲ್ಲಾ ನಾಗರಿಕರ ಜೀವನದ ಗುಣಮಟ್ಟವನ್ನು ಸುಧಾರಿಸಲು ಸಮಿತಿಯು ಕ್ರಮ ಕೈಗೊಳ್ಳಲಿದೆ ಎಂದು ಸರ್ಕಾರ ಸಮಿತಿಯ ಕಾರ್ಯ, ಜವಾಬ್ದಾರಿಗಳನ್ನು ಹೇಳಿದೆ.

ನಗರದ ಆಡಳಿತವನ್ನು ಸುಧಾರಿಸಲು ಮೆಟ್ರೋಪಾಲಿಟನ್ ಸೇರಿದಂತೆ ಸಂವಿಧಾನದ 74ನೇ ತಿದ್ದುಪಡಿಯ ಆಶಯಕ್ಕೆ ಅನುಗುಣವಾಗಿ ಯೋಜನಾ ಸಮಿತಿಯನ್ನು (MPC) ಸ್ಥಾಪಿಸಿ, ವಾರ್ಡ್ ಮಟ್ಟದಲ್ಲಿ ನಾಗರಿಕರು ಪಾಲ್ಗೊಳ್ಳುವಿಕೆಯೊಂದಿಗೆ ಆಳವಾದ ವಿಕೇಂದ್ರೀಕರಣವನ್ನು ಖಚಿತಪಡಿಸಿಕೊಳ್ಳುವುದು ಮತ್ತು ಉನ್ನತ ಮಟ್ಟದಲ್ಲಿ ಸೂಕ್ತ ಕೇಂದ್ರೀಕರಣವನ್ನು ಖಚಿತಪಡಿಸಿಕೊಳ್ಳುವ ವಿಷಯಗಳ ಬಗ್ಗೆ ಸಮಿತಿಯು ಅಧ್ಯಯನ ನಡೆಸಿ ಸರ್ಕಾರಕ್ಕೆ ಸಲ್ಲಿಸಬೇಕಿದೆ ಎಂದು ಆದೇಶದಲ್ಲಿ‌‌ ತಿಳಿಸಲಾಗಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Electricity Bill Hike Actual Facts | ಜೂನ್ ತಿಂಗಳ ವಿದ್ಯುತ್ ಬಿಲ್ ಕಂಡು ಹೌಹಾರಿದ್ರಾ? ಇಲ್ಲಿದೆ ಬೆಸ್ಕಾಂ ಬಿಲ್ ಲೆಕ್ಕಾಚಾರದ ಮಾಹಿತಿ

Next Post

ಕೆಂಪೇಗೌಡರ ಜಯಂತ್ಯುತ್ಸವ : ಬಿಬಿಎಂಪಿ ವಾರ್ಡ್ ಮಟ್ಟದಲ್ಲಿ ‘ಬೆಂಗಳೂರು ಹಬ್ಬ’ವಾಗಿ ಆಚರಿಸಲು ಮನವಿ

Next Post

ಕೆಂಪೇಗೌಡರ ಜಯಂತ್ಯುತ್ಸವ : ಬಿಬಿಎಂಪಿ ವಾರ್ಡ್ ಮಟ್ಟದಲ್ಲಿ 'ಬೆಂಗಳೂರು ಹಬ್ಬ'ವಾಗಿ ಆಚರಿಸಲು ಮನವಿ

ಪಡಿತರ ಚೀಟಿದಾರರ ಕುಟುಂಬಕ್ಕೆ ಆಹಾರ ಧಾನ್ಯ ವಿತರಿಸುತ್ತಿರುವ ಸಾಂದರ್ಭಿಕ ಚಿತ್ರ

BW Special | APL BPL Card | ಹೊಸದಾಗಿ ಎಪಿಎಲ್ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಈ ತಿಂಗಳು ಅವಕಾಶವಿಲ್ಲ !! ಯಾಕೆ? ಇಲ್ಲಿದೆ Exclusive ಮಾಹಿತಿ

Please login to join discussion

Like Us on Facebook

Follow Us on Twitter

Recent News

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026

Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

September 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d