Thursday, September 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

  • Bengaluru Focus

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

    ಓಲಾ, ಊಬರ್ ಗೂ ಬಿಎಂಟಿಸಿ ಲೈವ್ ಟ್ರ್ಯಾಕಿಂಗ್ ಆಪ್: ಮೆಟ್ರೋಗೆ 200 ಮಿನಿ ಎಸಿ ಬಸ್ ಸಂಪರ್ಕ

    ಯಶವಂತಪುರ ಎಪಿಎಂಸಿಗೆ ಸಿಎಂ ದಿಢೀರ್ ಭೇಟಿ: ವಿಮೆ ವಂಚಿಸಿದ ಸೊಸೈಟಿ ಕಾರ್ಯದರ್ಶಿ ವಜಾಕ್ಕೆ ಡಿಕೆಶಿ ಸೂಚನೆ

    ಆರೋಗ್ಯ ಸಂದೇಶಕ್ಕೆ ಸಾಹಿತ್ಯದ ಸ್ಪರ್ಶ: ‘ವೈದ್ಯಲೋಕ’ ಕಥೆ-ಕವನ ಸ್ಪರ್ಧೆ ಪ್ರಶಸ್ತಿ ಪ್ರದಾನ

    Railway News | ಶಿವಮೊಗ್ಗ-ಬೆಂಗಳೂರು-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್‌ ಶೀಘ್ರ?

    GBA News | ಕೋರಮಂಗಲದಲ್ಲಿ ಅತ್ಯಾಧುನಿಕ ಘನ ತ್ಯಾಜ್ಯ ಕಲಿಕಾ ಕೇಂದ್ರ ಆರಂಭ: ‘ಕಸದಿಂದ ರಸ’ಕ್ಕೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ

    ಕಾವೇರಿ 6ನೇ ಹಂತ: “₹7,000 ಕೋಟಿ ಲೂಟಿಗೆ ಸ್ಕೆಚ್” –  ಆರ್.ಅಶೋಕ್ ಗಂಭೀರ ಆರೋಪ

    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Annabhagya Scheme | ರಾಜ್ಯದ ‘ಅನ್ನಭಾಗ್ಯ’ ಯೋಜನೆಗೆ ಅಕ್ಕಿ ನೀಡದ ಕೇಂದ್ರ : ಸಿಎಂ‌ ಸಿದ್ದರಾಮಯ್ಯ ಆರೋಪಕ್ಕೆ ಎಫ್ ಸಿಐ ನೀಡಿದ ಸ್ಪಷ್ಟನೆ ಏನು?

ಹಣದುಬ್ಬರ ನಿಯಂತ್ರಣಕ್ಕೆ ಈ ಬಾರಿ ಒ ಎಂ ಎಸ್‌ ಎಸ್‌ (ಡಿ) ವ್ಯಾಪ್ತಿಯಿಂದ ರಾಜ್ಯ ಸರ್ಕಾರದ ಯೋಜನೆಯನ್ನು ಹೊರಗಿಡಲು ನಿರ್ಧರಿಸಿದ ಕೇಂದ್ರ

by Bengaluru Wire Desk
September 12, 2023
in News Wire, Public interest
Reading Time: 1 min read
0

ನವದೆಹಲಿ, ಜೂ.15 www.bengaluruwire.com : ಹಣದುಬ್ಬರ ಪ್ರವೃತ್ತಿಯನ್ನು ನಿಯಂತ್ರಿಸಲು ಮತ್ತು ಏರುತ್ತಿರುವ ಗೋಧಿ ಮತ್ತು ಅಕ್ಕಿಯ ಬೆಲೆಯನ್ನು ನಿಯಂತ್ರಿಸಲು, ಕೇಂದ್ರ ಸರ್ಕಾರದ ಮಾರುಕಟ್ಟೆ ಮಧ್ಯಸ್ಥಿಕೆ ಕಾರ್ಯಕ್ರಮದ ಭಾಗವಾಗಿ, ಭಾರತೀಯ ಆಹಾರ ನಿಗಮದ ಮೂಲಕ ಗೋಧಿ ಮತ್ತು ಅಕ್ಕಿಯ ಮುಕ್ತ ಮಾರುಕಟ್ಟೆ ಮಾರಾಟ ಮಾಡಲಿದೆ. 2023-24ನೇ ಹಣಕಾಸು ವರ್ಷಕ್ಕೆ ಮೊದಲ ಹರಾಜು 28ನೇ ಜೂನ್ 2023 ರಂದು ನಡೆಯಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯವು ಭಾರತೀಯ ಆಹಾರ ನಿಗಮದಿಂದ (FCi) ರಾಜ್ಯಕ್ಕೆ, ಮುಕ್ತ ಮಾರುಕಟ್ಟೆ ಮಾರಾಟ ಯೋಜನೆ ಡೊಮೆಸ್ಟಿಕ್ (ಒ ಎಂ ಎಸ್‌ ಎಸ್‌(ಡಿ) OMSSD) ಅಡಿಯಲ್ಲಿ ಗೋಧಿ ಮತ್ತು ಅಕ್ಕಿ ಮಾರಾಟವನ್ನು ಸ್ಥಗಿತಗೊಳಿಸಿದೆ ಎಂಬ ರಾಜ್ಯ ಸರ್ಕಾರ ಮಾಡಿರುವ ಆರೋಪಕ್ಕೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಈ ಒ ಎಂ ಎಸ್‌ ಎಸ್‌ (ಡಿ) ಯ ಒಂದು ಬಿಡ್‌ನಲ್ಲಿ ಈ ಹಿಂದೆ ಮುಕ್ತ ಮಾರಾಟದಲ್ಲಿ ಖರೀದಿದಾರರಿಗೆ ಅನುಮತಿಸಲಾದ ಗರಿಷ್ಠ ಪ್ರಮಾಣವು ಪ್ರತಿ ಬಿಡ್‌ಗೆ 3,000 ಮೆಟ್ರಿಕ್‌ ಟನ್ ಆಗಿತ್ತು. ಆದರೆ ಈಗ ಬಿಡ್‌ದಾರರು 10-100 ಮೆಟ್ರಿಕ್‌ ಟನ್ ಗಳಷ್ಟನ್ನು ಖರೀದಿಸಬಹುದಾಗಿದೆ. ಹೆಚ್ಚು ಹೆಚ್ಚಾಗಿ ಸಣ್ಣ ಮತ್ತು ಅತಿ ಸಣ್ಣ ಖರೀದಿದಾರರಿಗೆ ಅವಕಾಶ ಕಲ್ಪಿಸಲು ಮತ್ತು ಯೋಜನೆಯ ಹೆಚ್ಚಿನ ವ್ಯಾಪ್ತಿಯನ್ನು ಖಚಿತಪಡಿಸಿಕೊಳ್ಳಲು ಈ ಬಾರಿ ಪ್ರಮಾಣವನ್ನು ಕಡಿಮೆ ಮಾಡಲಾಗಿದೆ‌ ಎಂದು ಕೇಂದ್ರ ಸರ್ಕಾರ ಸಮಜಾಯುಷಿ ನೀಡಿದೆ.

ಆಹಾರಧಾನ್ಯ ದಾಸ್ತಾನಿನ ಸಂಗ್ರಹಾಗಾರದ ಸಾಂದರ್ಭಿಕ ಚಿತ್ರ

ಇದನ್ನೂ ಓದಿ : BW Special | APL BPL Card | ಹೊಸದಾಗಿ ಎಪಿಎಲ್ ಬಿಪಿಎಲ್ ಕಾರ್ಡ್ ಅರ್ಜಿ ಸಲ್ಲಿಕೆಗೆ ಈ ತಿಂಗಳು ಅವಕಾಶವಿಲ್ಲ !! ಯಾಕೆ? ಇಲ್ಲಿದೆ Exclusive ಮಾಹಿತಿ

ಇದು ಸಾರ್ವಜನಿಕರಿಗೆ ಧಾನ್ಯಗಳನ್ನು ತಕ್ಷಣವೇ ತಲುಪಿಸಲು ಒಎಂಎಸ್‌ಎಸ್‌ (ಡಿ) ಅಡಿಯಲ್ಲಿ ಮಾರಾಟವಾದ ಸಂಗ್ರಹಗಳನ್ನು ಬಿಡುಗಡೆ ಮಾಡಲು ಇದರಿಂದ ಅನುಕೂಲವಾಗುತ್ತದೆ. ಕೇಂದ್ರೀಯ ದಾಸ್ತಾನಿನಲ್ಲಿ ಸಾಕಷ್ಟು ಸಂಗ್ರಹವನ್ನು ಖಾತ್ರಿಪಡಿಸಿಕೊಂಡು ಹಣದುಬ್ಬರ ಪ್ರವೃತ್ತಿಯನ್ನು ನಿಯಂತ್ರಣದಲ್ಲಿರುವುದನ್ನು ಖಚಿತಪಡಿಸಿಕೊಳ್ಳಲು ಈ ಬಾರಿ ಒ ಎಂ ಎಸ್‌ ಎಸ್‌ (ಡಿ) ವ್ಯಾಪ್ತಿಯಿಂದ ರಾಜ್ಯ ಸರ್ಕಾರದ ಯೋಜನೆಯನ್ನು ಹೊರಗಿಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಕೇಂದ್ರ ಆಹಾರ ಸಚಿವಾಲಯವು ಜೂನ್ 13 ರಂದು ವಿವಿಧ ರಾಜ್ಯ ಸರ್ಕಾರಗಳಿಗೆ ಧಾನ್ಯಗಳನ್ನು ಮಾರಾಟ ಮಾಡದಂತೆ ಎಫ್‌ಸಿಐಗೆ ನಿರ್ದೇಶನ ನೀಡಿದೆ. ಇದು ಕರ್ನಾಟಕವು ಬಡವರಿಗೆ ಧಾನ್ಯಗಳನ್ನು ಪೂರೈಸುವುದನ್ನು ತಡೆಯುವ ಕೇಂದ್ರದ ‘ರಾಜಕೀಯ ನಿರ್ಧಾರ’ ಎಂಬ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಪಕ್ಕೆ ಈ ಸ್ಪಷ್ಟನೆಯನ್ನು ನೀಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ‘ಅನ್ನಭಾಗ್ಯ’ ಯೋಜನೆಯಡಿ ಹೆಚ್ಚುವರಿ ತಲಾ 5 ಕೆ.ಜಿ. ಅಕ್ಕಿ ವಿತರಣೆಗಾಗಿ ತಿಂಗಳಿಗೆ 2,08,425 ಮೆಟ್ರಿಕ್ ಟನ್ ಅಕ್ಕಿ ನೀಡಲು ಒಪ್ಪಿದ್ದ ಭಾರತೀಯ ಆಹಾರ ನಿಗಮ ಈಗ ಹಿಂದೇಟು ಹಾಕಿದೆ. ಇದು ಬಿಜೆಪಿಯ ಬಡವರ ವಿರೋಧಿ ಧೋರಣೆಯಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರತಿಭಟನಾ ಪತ್ರ ಬರೆಯಬೇಕಾಗುತ್ತದೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಈ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Gruha Jyothi Scheme | ಗೃಹಜ್ಯೋತಿ ಯೋಜನೆ : ಫಲಾನುಭವಿಗಳ ರಿಜಿಸ್ಟ್ರೇಷನ್ ಜೂ.18ರಿಂದ ಆರಂಭ ; ಇಲ್ಲಿದೆ ಸಂಪೂರ್ಣ ವಿವರ

Next Post

Shakti Free Bus Pass Scheme | ಶಕ್ತಿ ಯೋಜನೆ: ನಾಲ್ಕೇ ದಿನದಲ್ಲಿ ಒಟ್ಟು 1.48 ಕೋಟಿ ಮಹಿಳೆಯರಿಂದ ಸರ್ಕಾರಿ ಬಸ್ ಪ್ರಯಾಣ  

Next Post
ಬಸ್ ನಿಲ್ದಾಣದ ಸಾಂದರ್ಭಿಕ ಚಿತ್ರ

Shakti Free Bus Pass Scheme | ಶಕ್ತಿ ಯೋಜನೆ: ನಾಲ್ಕೇ ದಿನದಲ್ಲಿ ಒಟ್ಟು 1.48 ಕೋಟಿ ಮಹಿಳೆಯರಿಂದ ಸರ್ಕಾರಿ ಬಸ್ ಪ್ರಯಾಣ  

ಬಿಬಿಎಂಪಿ ಕಾಮಗಾರಿಯ ಸಾಂದರ್ಭಿಕ ಗ್ರಾಫಿಕ್ಸ್ ಚಿತ್ರ.

BBMP News | ಆರ್ ಆರ್ ನಗರ ಕಾಮಗಾರಿಗಳಲ್ಲಿ 118 ಕೋಟಿ ರೂ.‌ ಸರ್ಕಾರಿ ಹಣ ನಷ್ಟ ಸಾಬೀತು : 8 ಜನ ಅಧಿಕಾರಿಗಳು ಸಸ್ಪೆಂಡ್

Please login to join discussion

Like Us on Facebook

Follow Us on Twitter

Recent News

BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

September 10, 2026

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

September 10, 2026

CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

September 10, 2026

BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

September 10, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d