Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Shakti Free Bus Pass Scheme | ಶಕ್ತಿ ಯೋಜನೆ: ನಾಲ್ಕೇ ದಿನದಲ್ಲಿ ಒಟ್ಟು 1.48 ಕೋಟಿ ಮಹಿಳೆಯರಿಂದ ಸರ್ಕಾರಿ ಬಸ್ ಪ್ರಯಾಣ  

ಮಹಿಳೆಯರ ಈ ಬಸ್ ಪ್ರಯಾಣದ ಟಿಕೆಟ್ ಮೌಲ್ಯ 32.56 ಕೋಟಿ ರೂ.| ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಮಹಿಳಾ ಪ್ರಯಾಣಿಕರ ಸಂಖ್ಯೆ

by Bengaluru Wire Desk
June 17, 2023
in News Wire
Reading Time: 1 min read
0
ಬಸ್ ನಿಲ್ದಾಣದ ಸಾಂದರ್ಭಿಕ ಚಿತ್ರ

ಬಸ್ ನಿಲ್ದಾಣದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.15 www.bengaluruwire.com :  ಬಹಳ ಸಮಯ ಅರ್ಧಬಂರ್ಧ ತುಂಬಿರುತ್ತಿದ್ದ ಕೆಎಸ್ ಆರ್ ಟಿಸಿ, ಬಿಎಂಟಿಸಿ ಬಸ್ ಗಳೆಲ್ಲವೂ ಶಕ್ತಿ ಯೋಜನೆ ಜಾರಿಗೆ ಬಂದ ಮೇಲೆ ದಟ್ಟಣೆ ಅವಧಿಯಲ್ಲಿ ಬಹುತೇಕ ಮಹಿಳೆಯರಿಂದಲೇ ತುಂಬಿಹೋಗುತ್ತಿದೆ. ಜೂನ್ 11ರಿಂದ ಜೂ.14ರ ತನಕದ ನಾಲ್ಕು ದಿನಗಳಲ್ಲಿ ರಾಜ್ಯದಾದ್ಯಂತ 1.48 (1,48,75,692) ಕೋಟಿ ಮಹಿಳೆಯರು ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ.

ಸರ್ಕಾರಿ ಬಸ್ ನಲ್ಲಿ ಪ್ರಯಾಣಿಸುತ್ತಿರುವ ಮಹಿಳೆಯರು (ಸಾಂದರ್ಭಿಕ ಚಿತ್ರ)

ಕೆಎಸ್ ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಈ ನಾಲ್ಕು ದಿನಗಳ ಅವಧಿಯಲ್ಲಿ 1.48 ಮಹಿಳೆಯರು ಪ್ರಯಾಣಿಸಿದ ಬಸ್ ಟಿಕೆಟ್ ಮೌಲ್ಯವು 32.56 ಕೋಟಿ (32,56,86,827 ಕೋಟಿ) ರೂ.ಗಳಾಗಿದೆ ಎಂದು ಕೆಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೊದಲ ಗ್ಯಾರಂಟಿಯಾಗಿ ಶಕ್ತಿ ಯೋಜನೆಯ ಅಡಿಯಲ್ಲಿ ಮಹಿಳೆಯರಿಗೆ ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಜೂನ್.11 ರಿಂದ ಆರಂಭಗೊಂಡ ಈ ಯೋಜನೆಯ ಮೊದಲ ದಿನ 5,71,023 ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿದ್ದರೆ, ಜೂ.12ರಂದು 41,34,726, ಜೂ.13ರಂದು 51,52,769 ಮಂದಿ ಹಾಗೂ ಜೂ.14ರಂದು ಒಟ್ಟು 50,17,174 ಮಹಿಳೆಯರು ಶಕ್ತಿ ಯೋಜನೆ ಬಳಸಿಕೊಂಡು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಿದ್ದಾರೆ.

ಇದನ್ನೂ ಓದಿ : Annabhagya Scheme | ರಾಜ್ಯದ ‘ಅನ್ನಭಾಗ್ಯ’ ಯೋಜನೆಗೆ ಅಕ್ಕಿ ನೀಡದ ಕೇಂದ್ರ : ಸಿಎಂ‌ ಸಿದ್ದರಾಮಯ್ಯ ಆರೋಪಕ್ಕೆ ಎಫ್ ಸಿಐ ನೀಡಿದ ಸ್ಪಷ್ಟನೆ ಏನು?

ದಿನಾಂಕ 14-06-2023ರಂದು KSRTC ಬಸ್ಸಿನಲ್ಲಿ 14,00,114 ಮಂದಿ BMTC ಬಸ್ಸಿನಲ್ಲಿ 16,85,447, NWKRTCಯಲ್ಲಿ 12,71,536 ಮಹಿಳೆಯರು ಹಾಗೂ KKRTC ಸಾರಿಗೆ ಬಸ್ಸುಗಳಲ್ಲಿ 6,60,077 ಮಂದಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

WhatsApp Join our WhatsApp Channel
Previous Post

Annabhagya Scheme | ರಾಜ್ಯದ ‘ಅನ್ನಭಾಗ್ಯ’ ಯೋಜನೆಗೆ ಅಕ್ಕಿ ನೀಡದ ಕೇಂದ್ರ : ಸಿಎಂ‌ ಸಿದ್ದರಾಮಯ್ಯ ಆರೋಪಕ್ಕೆ ಎಫ್ ಸಿಐ ನೀಡಿದ ಸ್ಪಷ್ಟನೆ ಏನು?

Next Post

BBMP News | ಆರ್ ಆರ್ ನಗರ ಕಾಮಗಾರಿಗಳಲ್ಲಿ 118 ಕೋಟಿ ರೂ.‌ ಸರ್ಕಾರಿ ಹಣ ನಷ್ಟ ಸಾಬೀತು : 8 ಜನ ಅಧಿಕಾರಿಗಳು ಸಸ್ಪೆಂಡ್

Next Post
ಬಿಬಿಎಂಪಿ ಕಾಮಗಾರಿಯ ಸಾಂದರ್ಭಿಕ ಗ್ರಾಫಿಕ್ಸ್ ಚಿತ್ರ.

BBMP News | ಆರ್ ಆರ್ ನಗರ ಕಾಮಗಾರಿಗಳಲ್ಲಿ 118 ಕೋಟಿ ರೂ.‌ ಸರ್ಕಾರಿ ಹಣ ನಷ್ಟ ಸಾಬೀತು : 8 ಜನ ಅಧಿಕಾರಿಗಳು ಸಸ್ಪೆಂಡ್

Congress Protest | ಅನ್ನಭಾಗ್ಯ ಯೋಜನೆ : ಕೇಂದ್ರದ ಧೋರಣೆ ಖಂಡಿಸಿ ಕಾಂಗ್ರೆಸ್ ನಿಂದ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗೆ ನಿರ್ಧಾರ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group