Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Brand Bengaluru | ‘ ಬ್ರ್ಯಾಂಡ್ ಬೆಂಗಳೂರು’ : ಸ್ಯಾಟಲೈಟ್ ಟೌನ್ ನಿರ್ಮಾಣ ಮಾಡಲು ಉದ್ಯಮಿಗಳ ಸಲಹೆ

ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ವಿಧಾನಸೌಧದಲ್ಲಿ ಉದ್ಯಮಿಗಳ ಜೊತೆ ನಡೆಸಿದ ಸಭೆಯಲ್ಲಿ ಬೆಂಗಳೂರಿನ ಅಭಿವೃದ್ಧಿ ಕುರಿತು ಸಾಕಷ್ಟು ಸಲಹೆಗಳು ಬಂದಿದೆ.

by Bengaluru Wire Desk
June 17, 2023
in Bengaluru Focus
Reading Time: 1 min read
0
ಬ್ರಾಂಡ್ ಬೆಂಗಳೂರು ಕುರಿತಂತೆ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್, ನಗರದ ಉದ್ಯಮಿಗಳೊಂದಿಗೆ ಶನಿವಾರ ಸಭೆ ನಡೆಸಿದರು.

ಬ್ರಾಂಡ್ ಬೆಂಗಳೂರು ಕುರಿತಂತೆ ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್, ನಗರದ ಉದ್ಯಮಿಗಳೊಂದಿಗೆ ಶನಿವಾರ ಸಭೆ ನಡೆಸಿದರು.

ಬೆಂಗಳೂರು, ಜೂ.17 www.bengaluruwire.com :  ಬೆಂಗಳೂರಿಗೆ ಹೊಸ ರೂಪ ನೀಡಿ, ಸಮಗ್ರ ಅಭಿವೃದ್ಧಿ, ‘ ಬ್ರ್ಯಾಂಡ್ ಬೆಂಗಳೂರು’ ಕುರಿತು ಬೆಂಗಳೂರಿನ 42 ಪ್ರಮುಖ ವ್ಯಕ್ತಿಗಳ ಜತೆ ಇಂದು ಸಭೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ಉದ್ಯಮಿಗಳು, ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದು ಮೊದಲ ಹಂತದ ಸಭೆ. ಈ ಸಭೆಯಲ್ಲಿ ಅನೇಕ ಮೌಲ್ಯಯುತ ಸಲಹೆ ಬಂದಿದೆ. ಎಲ್ಲರ ಅನುಭವ ಅಭಿಪ್ರಾಯ ಪಡೆಯುತ್ತಿದ್ದೇನೆ. ಮೊದಲು ಎಲ್ಲಾ ಪಕ್ಷಗಳ ಶಾಸಕರ ಅಭಿಪ್ರಾಯ ಪಡೆದಿದ್ದೆ. ಈಗ ಕೈಗಾರಿಕೆ, ಬಂಡವಾಳ ಹೂಡಿಕೆದಾರರ ಅಭಿಪ್ರಾಯ ಪಡೆದಿದ್ದೇನೆ. ಮುಂದೆ ಮತ್ತೊಂದು ಹಂತದ ಸಭೆ ಮಾಡುತ್ತೇನೆ. ಮುಂದಿನ ವಾರ ಸಾರ್ವಜನಿಕರ ಅಭಿಪ್ರಾಯ ಪಡೆಯಲಾಗುವುದು ಎಂದು ತಿಳಿಸಿದರು.

ಅಧಿಕಾರಿಗಳು ಹಾಗೂ ಬೆಂಗಳೂರಿನ ಪ್ರಮುಖರನ್ನು ಸೇರಿ ಒಂದು ಸಮಿತಿ ರಚಿಸಿ, ಬೆಂಗಳೂರಿನ ಅಭಿವೃದ್ಧಿಗೆ ಆರು ತಿಂಗಳಲ್ಲಿ ನೀಲನಕ್ಷೆ, ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗುವುದು. ಇಂದು ಸಭೆಗೆ ಬಂದವರು ತಮ್ಮ ಸ್ವಾರ್ಥ ಬಿಟ್ಟು, ಸಮಾಜಕ್ಕೆ ತಮ್ಮ ಕೊಡುಗೆ ನೀಡಲು ಸರ್ಕಾರದ ಜತೆ ಕೈ ಜೋಡಿಸಿ ಸಲಹೆ ನೀಡಿದ್ದಾರೆ ಎಂದು ಹೇಳಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶನಿವಾರ ನಗರದ ಉದ್ಯಮಿಗಳೊಂದಿಗೆ ಸಭೆ ನಡೆದ ಚಿತ್ರಣ

ಹೈ ಡೆನ್ಸಿಟಿ ಕಾರಿಡಾರ್, ಕಸ ಹಾಗೂ ಕೊಳಚೆ ನೀರು ನಿರ್ವಹಣೆ, ಕೊಳಚೆ ನೀರು ಪರಿಷ್ಕರಣೆ ಮತ್ತು ಮರುಬಳಕೆ, ಕಾವೇರಿ ನೀರು ಪೂರೈಕೆ, ಮೆಟ್ರೋ ಸಂಪರ್ಕ ವಿಸ್ತರಣೆ, ಮೊನೊ ರೈಲು, ಉಪನಗರ ರೈಲು, ಉತ್ತಮ ಗುಣಮಟ್ಟದ ಶಿಕ್ಷಣ, ಕೊಳಗೇರಿ ಪ್ರದೇಶ ಅಭಿವೃದ್ಧಿ, ರಸ್ತೆ ಅಗಲೀಕರಣ, ಎಲಿವೇಟೆಡ್ ರಸ್ತೆ, 20 ಪ್ರಮುಖ ಜಕ್ಷನ್ ರಸ್ತೆಗಳ ಬಗ್ಗೆ ಗಮನ, ನೈಸ್ ರಸ್ತೆಯನ್ನು ವರ್ತುಲ ರಸ್ತೆಯಾಗಿ ಮಾರ್ಪಾಡು, ಪಾದಚಾರಿ ಮಾರ್ಗ ಸುಧಾರಣೆ, ನಗರದಲ್ಲಿ ಸುರಂಗ ರಸ್ತೆಗಳ ನಿರ್ಮಾಣ, ಕೆಲವು ಪ್ರದೇಶ 24/7 ತೆರೆಯಲು ಅವಕಾಶ, ವಾಹನ ನಿಲುಗಡೆ, ಭ್ರಷ್ಟಾಚಾರ ನಿಯಂತ್ರಣ ಸೇರಿದಂತೆ ಅನೇಕ ಸಲಹೆ ನೀಡಿದ್ದಾರೆ.

ನಮ್ಮ ಆರ್ಥಿಕತೆ ಗಮನದಲ್ಲಿ ಇಟ್ಟುಕೊಂಡು ಯೋಜನೆ ರೂಪಿಸಬೇಕು. ಬೆಂಗಳೂರಿನ ಸ್ವಾಭಿಮಾನ, ಗೌರವ ಉಳಿಸಲು ಸಲಹೆ ಕೇಳಿದ್ದೇನೆ. ನಾನು ಕೆಲವು ಸಲಹೆ ಒಪ್ಪುತ್ತೇನೆ. ಎಲ್ಲರೂ ನಮಗೆ ಸಲಹೆ ನೀಡಿದ್ದು, ಸ್ಯಾಟಲೈಟ್ ಟೌನ್ ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ.

ಫೆರಿಫೆರಲ್ ರಿಂಗ್ ರಸ್ತೆ ಜಾರಿಗೆ ಒತ್ತು ನೀಡಲಾಗುವುದು. ಬೆಂಗಳೂರು ಯೋಜಿತ ನಗರ ಅಲ್ಲ. ಒಂದೇ ದಿನದಲ್ಲಿ ಬದಲಾವಣೆ ಸಾಧ್ಯವಿಲ್ಲ. ಎಲ್ಲರ ಕಷ್ಟಪಟ್ಟು ಉಳಿಸಿಕೊಂಡಿರುವ ಆಸ್ತಿ ಬಗ್ಗೆ ಗೌರವಿಸಬೇಕು. ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿ ಹಾಗೂ 2 ಮತ್ತು 3ನೇ ದರ್ಜೆ ನಗರಗಳ ಬಗ್ಗೆ ಗಮನಹರಿಸಿ ಬೆಂಗಳೂರಿನ ಮೇಲಿನ ಒತ್ತಡ ಇಳಿಸಬೇಕಿದೆ. ಬೆಂಗಳೂರು ಅಭಿವೃದ್ಧಿ ಇಲಾಖೆ ಜವಾಬ್ದಾರಿ ವಹಿಸಿಕೊಂಡ ನಂತರ ನನ್ನ ಮೇಲೆ, ನಮ್ಮ ಸರ್ಕಾರ, ಮುಖ್ಯಮಂತ್ರಿಗಳ ಮೇಲೆ ಜನರು ನಂಬಿಕೆ ಇಟ್ಟಿದ್ದಾರೆ. ನಾವು ಆ ನಂಬಿಕೆ ಉಳಿಸಿಕೊಳ್ಳಲು ಕೆಲಸ ಮಾಡುತ್ತೇವೆ.

ಬೆಂಗಳೂರಿನ ಅಭಿವೃದ್ಧಿ ವಿಚಾರವಾಗಿ ಟಾಸ್ಕ್ ಫೋರ್ಸ್ ರಚನೆ ಬಗ್ಗೆ ಚರ್ಚೆ ಆಗಿದೆಯೇ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ,  “ಅನೇಕ ವರ್ಗ, ಸಂಘ ಸಂಸ್ಥೆಗಳ ಪ್ರಮುಖರ ಜೊತೆ ಈ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಅವರು ಈ ಬಗ್ಗೆ ಸಲಹೆ ನೀಡಿದ್ದು, ನಾನು ಸಾರ್ವಜನಿಕ ಅಭಿಪ್ರಾಯ ಪಡೆದು ನಂತರ ಸರ್ಕಾರದ ವತಿಯಿಂದ ತೀರ್ಮಾನ ಮಾಡುತ್ತೇವೆ” ಎಂದು ತಿಳಿಸಿದರು.

ಸಭೆಯಲ್ಲಿ ಸಚಿವರಾದ ಕೃಷ್ಣಬೈರೇಗೌಡ, ಬೈರತಿ ಸುರೇಶ್, ಮಾಜಿ ಸಿಎಂ ಡಿ ವಿ ಸದಾನಂದ ಗೌಡ, ಉದ್ಯಮಿಗಳಾದ ಆರ್ ಕೆ ಮಿಶ್ರಾ, ಇರಫಾನ್, ಕಿರಣ್ ಮುಜುಂದಾರ್ ಷಾ, ಪ್ರಶಾಂತ್, ಗೀತಾಂಜಲಿ ಕಿರ್ಲೊಸ್ಕರ್, ಡಾ ಮಧುಕರ್ ಕಾಮತ್, ಎಂ ಆರ್ ಜೈಶಂಕರ್, ರಾಜಾ ಬಾಗ್ಮನೆ, ಉಲ್ಲಾಸ್ ಕಾಮತ್, ಅರುಣ್ ಚಿಟ್ಟಿಲಾಪಿಲ್ಲಿ, ಕ್ರಿಕೆಟಿಗ ಬ್ರಿಜೇಶ್ ಪಟೇಲ್, ರಾಜ್ಯಸಭೆ ಸದಸ್ಯ ಜಿ ಸಿ ಚಂದ್ರಶೇಖರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬಿಡಿಎ ಅಧ್ಯಕ್ಷ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಬಿ ಎಸ್ ಪಾಟೀಲ್, ಸಿದ್ದಯ್ಯ, ಬೆಂಗಳೂರು ಅಜೆಂಡಾ ಟಾಸ್ಕ್ ಫೋರ್ಸ್ ನ ರವಿಚಂದ್ರ ಮತ್ತಿತರರು ಭಾಗವಹಿಸಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BIG News | ನಾಲ್ಕರಲ್ಲಿ ಮೂರು ಮನೆಗಳು, ಶೇ.70ರಷ್ಟರ ತನಕ ಖರೀದಿಸಿ ಬಳಸದ ಔಷಧಿಗಳನ್ನು ಬಿಸಾಡುತ್ತಿದ್ದಾರೆ : ರಾಷ್ಟ್ರೀಯ ಸಮೀಕ್ಷೆಯಲ್ಲಿ ಬಹಿರಂಗ – ಹೆಚ್ಚಿನ ಮಾಹಿತಿಗೆ ಪೂರ್ತಿ ಓದಿ

Next Post

Gruha Jyothi Scheme | ಗೃಹಜ್ಯೋತಿ ಯೋಜನೆ : ಇಂದಿನಿಂದ ರಿಜಿಸ್ಟ್ರೇಷನ್ ಆರಂಭ ; ಭಾನುವಾರ ಸಂಜೆ 6ರ ತನಕ 55 ಸಾವಿರ ಗ್ರಾಹಕರ ನೋಂದಣಿ

Next Post

Gruha Jyothi Scheme | ಗೃಹಜ್ಯೋತಿ ಯೋಜನೆ : ಇಂದಿನಿಂದ ರಿಜಿಸ್ಟ್ರೇಷನ್ ಆರಂಭ ; ಭಾನುವಾರ ಸಂಜೆ 6ರ ತನಕ 55 ಸಾವಿರ ಗ್ರಾಹಕರ ನೋಂದಣಿ

Defence News | Tapas UAV | ಸಮುದ್ರದಿಂದ ತಪಸ್ ಯುಎವಿ ನಿಯಂತ್ರಿಸುವ ಪ್ರಯೋಗ ಯಶಸ್ವಿ : ಸಮರ ಕ್ಷೇತ್ರದಲ್ಲಿ ಹೊಸ ಶಕೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d