Sunday, August 23, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

    ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

    ಶಿವಮೊಗ್ಗದ ಶಿಕ್ಷಕಿ ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ-2026

    Karnataka Assembly

    ವಿಧಾನಸಭೆಯಲ್ಲಿ ಮಹತ್ವದ 3 ತಿದ್ದುಪಡಿ ವಿಧೇಯಕಗಳಿಗೆ ಧ್ವನಿಮತದ ಅನುಮೋದನೆ

    Public Interest News | ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ವಲಯ ಕರಡು ಅಧಿಸೂಚನೆ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧಾರ

    Lokayukta News | ಬೃಹತ್ ಭೂ ಹಗರಣ: ಮಾಜಿ ಎಸಿ ದುರ್ಗಾಶ್ರೀ ವಿರುದ್ಧ ಲೋಕಾಯುಕ್ತ ಸಮನ್ಸ್

    Crime News | ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 911 ಅಕ್ರಮ ವಲಸಿಗರ ಪತ್ತೆ; 365 ವಿದೇಶಿಗರು ಅಪರಾಧ ಕೃತ್ಯಗಳಲ್ಲಿ ಭಾಗಿ

    ದೆಹಲಿ-ಹುಬ್ಬಳ್ಳಿ, ಬೆಳಗಾವಿ ಮಧ್ಯೆ ಅಕ್ಟೋಬರ್ 1ರಿಂದ ನಿತ್ಯ ವಿಮಾನ ಸಂಚಾರ

    ಬೆಂಗಳೂರು ಟ್ರಾಫಿಕ್ ಕಡಿತಕ್ಕೆ ಪೆಟ್ರೋಲಿಯಂ ಟ್ಯಾಂಕರ್‌ಗಳ ಮಾರ್ಗ ಬದಲಾವಣೆ: ಎನ್ ಐಪಿಡಿಎ ಪ್ರಸ್ತಾವನೆ

  • Bengaluru Focus

    ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

    ಅಪಾರ್ಟ್ಮೆಂಟ್ ನಿವಾಸಿಗಳಿಗೆ ಸಿಹಿಸುದ್ದಿ: ವಿಧಾನಸಭೆಯಲ್ಲಿ ಹೊಸ ವಿಧೇಯಕ ಮಂಡನೆ

    BW Reality Check | ಚಾಮರಾಜಪೇಟೆ ಹಿಂದೂ ರುದ್ರಭೂಮಿಯಲ್ಲಿ ಶವ ದಹನಕ್ಕೂ ನೂರೆಂಟು ವಿಘ್ನ: ಸಾವಿನಲ್ಲೂ ಸುಲಿಗೆ, ಅಧಿಕಾರಿಗಳ ಘೋರ ನಿರ್ಲಕ್ಷ್ಯ!

    GBA News | ​ಕ್ಲಾರೆನ್ಸ್ ಹೈಸ್ಕೂಲ್‌ಗೆ ಬೆಂಗಳೂರು ಉತ್ತರ ನಗರ ಪಾಲಿಕೆ ನೋಟಿಸ್: ಫ್ಲೂ ವದಂತಿಗೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Senior Citizens Good News | ಹಿರಿಯ ನಾಗರೀಕರಿಗೆ ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಸರತಿ ಸಾಲಿಗೆ ಕಾಯಬೇಕಿಲ್ಲ : ನೇರ ದೇವರ ದರ್ಶನ

ದೇವಾಲಯಗಳಲ್ಲಿ ನೇರ ದರ್ಶನ ವ್ಯವಸ್ಥೆ ಕಲ್ಪಿಸಲು ಹಿರಿಯ ನಾಗರೀಕರ ಸಹಾಯ ಕೇಂದ್ರವನ್ನು ಸ್ಥಾಪನೆಗೆ ಧಾರ್ಮಿಕ ದತ್ತಿ ಇಲಾಖೆ ಅಧಿಕಾರಿಗಳಿಗೆ ಸೂಚನೆ

by Bengaluru Wire Desk
June 21, 2023
in Bengaluru Focus, News Wire, Public interest
Reading Time: 1 min read
0
ಕುಕ್ಕೆ ಸುಬ್ರಮಣ್ಯ ದೇವಸ್ಥಾನದ ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.21 www.bengaluruwire.com ರಾಜ್ಯದ ಎಲ್ಲಾ ಮುಜರಾಯಿ ಇಲಾಖೆಗೊಳಪಡುವ ದೇವಸ್ಥಾನಗಳಲ್ಲಿ 65 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಇನ್ನು ಮುಂದೆ ಸರತಿ ಸಾಲಿನಲ್ಲಿ ಗಂಟೆ ಗಟ್ಟಲೆ ಕಾಯುವ ಅವಶ್ಯಕತೆಯಿಲ್ಲ. ಮುಜಾರಾಯಿ ಇಲಾಖೆಯು, ಹಿರಿಯ ನಾಗರೀಕರನ್ನು ಯಾವುದೇ ಸರತಿ ಸಾಲಿನಲ್ಲಿ ನಿಲ್ಲಿಸದೇ ನೇರವಾಗಿ ದೇವರ ದರ್ಶನ ನೀಡುವಂತೆ ರಾಜ್ಯದ ಎಲ್ಲಾ ಎ ಮತ್ತು ಬಿ ವರ್ಗದ ದೇವಾಲಯಕ್ಕೆ ಸೂಚನೆ ನೀಡಿದೆ.

ಈ ಮೂಲಕ ರಾಜ್ಯದ ಹಿರಿಯ ನಾಗರೀಕರಿಗೆ ಆದಷ್ಟು ಶೀಘ್ರವಾಗಿ ಯಾವುದೇ ರೀತಿಯಲ್ಲಿ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿಯನ್ನು ಧಾರ್ಮಿಕ ದತ್ತಿ ಇಲಾಖೆ ನಿವಾರಿಸಿದೆ. ಈ ಕುರಿತಂತೆ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರಾದ ಬಸವರಾಜೇಂದ್ರ ಜೂ.21ರಂದು ಸುತ್ತೋಲೆ ಹೊರಡಿಸಿದ್ದಾರೆ.

ಸರತಿ ಸಾಲಿನಲ್ಲಿ ದೇವರ ದರ್ಶನಕ್ಕೆ ನಿಂತಿರುವ ಭಕ್ತರು (ಸಾಂದರ್ಭಿಕ ಚಿತ್ರ)

ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳಲ್ಲಿ 65 ವರ್ಷ ಮೇಲ್ಪಟ್ಟಿರುವ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಸರತಿಯ ಸಾಲಿನಲ್ಲಿ ನಿಲ್ಲದಂತೆ ನೇರವಾಗಿ ದೇವರ ದರ್ಶನಕ್ಕೆ ಅನುವು ಮಾಡಿಕೊಡಬೇಕೆಂದು ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ ಅರ್ಚಕರ- ಆಗಮಿಕರ ಮತ್ತು ಉಪಾಧಿವಂತರ ಒಕ್ಕೂಟವು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು.

ಇತ್ತೀಚಿನ ದಿನಗಳಲ್ಲಿ ಇಲಾಖೆ ವ್ಯಾಪ್ತಿಗೆ ಒಳಪಡುವ ದೇವಾಲಯಗಳಗೆ ಆಗಮಿಸುತ್ತಿರುವ ಭಕ್ತಾಧಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು, ಹಿರಿಯ ನಾಗರೀಕರಿಗೆ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ನಿಂತುಕೊಳ್ಳುವುದು ಕಷ್ಟಕರವಾಗಿರುವುದರಿಂದ 65 ವರ್ಷ ಮೇಲ್ಪಟ್ಟವರಿಗೆ ಪ್ರತ್ಯೇಕ ಶೀಘ್ರ ದರ್ಶನಕ್ಕೆ ಅಗತ್ಯ ವ್ಯವಸ್ಥೆ ತಪ್ಪದೇ ಮಾಡಲು ಹಿರಿಯ ನಾಗರೀಕರು ಅವರ ವಯಸ್ಸಿನ ದಾಖಲೆ ಅಥವಾ ಆಧಾರ್ ಕಾರ್ಡ್ ತೋರಿಸಿದಲ್ಲಿ ಅವರಿಗೆ ಶೀಘ್ರ ದರ್ಶನಕ್ಕೆ ಅನುಕೂಲವಾಗುವಂತೆ ವ್ಯವಸ್ಥೆಯನ್ನು ಕಲ್ಪಿಸಲು ಸುತ್ತೋಲೆಯಲ್ಲಿ ಸಂಬಂಧಿಸಿದ ದೇವಸ್ಥಾನದವರಿಗೆ ತಿಳಿಸಲಾಗಿದೆ.

ದೇವಾಲಯಗಳಲ್ಲಿ ಹಿರಿಯ ನಾಗರೀಕರ ಸಹಾಯ ಕೇಂದ್ರವನ್ನು ಸ್ಥಾಪಿಸಿ ಹಿರಿಯ ನಾಗರೀಕರಿಗೆ ಸಹಕರಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವುದು. ಆ ಸಹಾಯ ಕೇಂದ್ರಕ್ಕೆ ಜವಾಬ್ದಾರಿಯುತ ಸಿಬ್ಬಂದಿಗಳನ್ನು ನಿಯೋಜಿಸಿ ಹಿರಿಯ ನಾಗರೀಕರಿಗೆ ತ್ವರಿತವಾಗಿ ದೇವರ ದರ್ಶನ ಏರ್ಪಡಿಸಲು ಕ್ರಮ ಕೈಗೊಳ್ಳಲು ಆಯುಕ್ತರು ಫರ್ಮಾನು ಹೊರಡಿಸಿದ್ದಾರೆ.

WhatsApp Join our WhatsApp Channel
Previous Post

Brand Bengaluru | ಬ್ರಾಂಡ್ ಬೆಂಗಳೂರಿಗಾಗಿ ನೀವು ಸಲಹೆ ಕೊಡಬಹುದು : ಇಲ್ಲಿದೆ ವೆಬ್ ಪೋರ್ಟಲ್ ಲಿಂಕ್

Next Post

Bescom News | ಬೆಸ್ಕಾಂ ವಿದ್ಯುತ್ ಬಿಲ್ ತಡವಾಗಿದ್ದು ಯಾಕೆ? ಯಾವಾಗ ಬಿಲ್ ಕಟ್ಟಬಹುದು? ಇಲ್ಲಿದೆ ಬೆಸ್ಕಾಂ ಸಮಜಾಯುಷಿ

Next Post
ಡಿಎಲ್ ಎಂಎಸ್ ಸ್ಟಾಟಿಕ್ ಡಿಜಿಟಲ್ ಮೀಟರ್ ಚಿತ್ರ

Bescom News | ಬೆಸ್ಕಾಂ ವಿದ್ಯುತ್ ಬಿಲ್ ತಡವಾಗಿದ್ದು ಯಾಕೆ? ಯಾವಾಗ ಬಿಲ್ ಕಟ್ಟಬಹುದು? ಇಲ್ಲಿದೆ ಬೆಸ್ಕಾಂ ಸಮಜಾಯುಷಿ

ಮಹಿಳೆಯರು ಶಕ್ತಿ ಯೋಜನೆಯಡಿ ರಾಜ್ಯ ರಸ್ತೆ ಸಾರಿಗೆ ಬಸ್ ನಲ್ಲಿ ಪ್ರಯಾಣಿಸುವಾಗ ಬಸ್ ಟಿಕೆಟ್ ಹಿಡಿದು ಪ್ರದರ್ಶಿಸುತ್ತಿರುವುದು. (ಸಾಂದರ್ಭಿಕ ಚಿತ್ರ)

Shakti Scheme News Updates | ಶಕ್ತಿ ಯೋಜನೆ : 11 ದಿನಗಳಲ್ಲಿ 5.40 ಕೋಟಿ ಮಹಿಳೆಯರಿಂದ ಬಸ್ ಪ್ರಯಾಣ – ಸ್ತ್ರೀಯರ ಜೊತೆ ಸೌಜನ್ಯದಿಂದ ವರ್ತಿಸಲು ಇಲಾಖೆ ಖಡಕ್ ಆದೇಶ

Please login to join discussion

Like Us on Facebook

Follow Us on Twitter

Recent News

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಮಂಡ್ಯ/ಮೈಸೂರು: ಸಕ್ಕರೆ ಕಾರ್ಖಾನೆಗೆ ದನದ ಮೂಳೆ ಸಾಗಾಟ ಶಂಕೆ; ವೈರಲ್ ವಿಡಿಯೋ ಬೆನ್ನಲ್ಲೇ ಆಕ್ರೋಶ

August 22, 2026

ರಾಜ್ಯದಲ್ಲಿ ಬರ ನಿವಾರಣೆಗೆ ಮೋಡ ಬಿತ್ತನೆಗೆ ಸರ್ಕಾರದ ಗ್ರೀನ್ ಸಿಗ್ನಲ್: ₹28.52 ಕೋಟಿ ವೆಚ್ಚದ ಯೋಜನೆಗೆ ಆದೇಶ

August 22, 2026

ರಾಜ್ಯದಲ್ಲಿ ಅನಲಾಗ್ ಪನೀರ್ ಮಾರಾಟ, ಬಳಕೆಗೆ 1 ವರ್ಷ ನಿಷೇಧ: ಸರ್ಕಾರದ ಕಟ್ಟುನಿಟ್ಟಿನ ಆದೇಶ- ಅನಲಾಗ್ ಪನೀರ್ ಎಂದರೇನು ಗೊತ್ತಾ? ಇದು ಅಪಾಯಕಾರಿಯಾ?

August 22, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group