Thursday, October 29, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಇಂಗ್ಲಿಷ್ ಶಾಲೆ: ನಿರೀಕ್ಷಿತ ಮಟ್ಟ ಮುಟ್ಟದ ಕಲಿಕೆ: ಮಾತೃಭಾಷೆ ಅಡಿಪಾಯ ಅಗತ್ಯ

    Real Estate News | ಕಚೇರಿ ಸ್ಥಳ ಬಾಡಿಗೆಯಲ್ಲಿ ಹೊಸ ದಾಖಲೆ: 6.1 ಕೋಟಿ ಚದರ ಅಡಿ ಗುತ್ತಿಗೆ

    ಹೊಯ್ಸಳ ಶಿಲ್ಪಕಲೆಯ ಹಿಂದಿನ ಅಚ್ಚರಿಯ ವಿಜ್ಞಾನದ ರಹಸ್ಯವೇನು ಗೊತ್ತಾ?

    ಪತ್ನಿ ರಶ್ಮಿಕಾರನ್ನು ಇನ್‌ಸ್ಟಾದಲ್ಲಿ ಅನ್‌ಫಾಲೋ ಮಾಡಿದ್ರಾ ವಿಜಯ್ ದೇವರಕೊಂಡ? ವೈರಲ್ ವದಂತಿಯ ಅಸಲಿ ಸತ್ಯವೇನು?

    ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಲಘು ಭೂಕಂಪನ: 2.9 ತೀವ್ರತೆ ದಾಖಲು

    ಸಂಸತ್ ಆವರಣದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಮತ್ತು 202ನೇ ವಿಜಯೋತ್ಸವದ ಸಂಭ್ರಮ

    ‘ಆಲಿಸು ಕಂದಾ’: 200 ಮಕ್ಕಳಿಗೆ ಉಚಿತ ಕಾಕ್ಲಿಯರ್ ಇಂಪ್ಲಾಂಟ್ ಭಾಗ್ಯ

    ಮೈಸೂರು ನಂದಿಧ್ವಜ ಪೂಜೆಗೆ ಸಚಿವರ ಪ್ರವೇಶಕ್ಕೆ ತಡೆ: ವಿಚಾರಣೆಗೆ ಸಿಎಂ ಆದೇಶ; ದೆಹಲಿಯಲ್ಲಿ ಬರಗಾಲ, ನೀರಾವರಿ ಯೋಜನೆಗಳ ಚರ್ಚೆ

    ಶಿವಮೊಗ್ಗ ದಸರಾದಲ್ಲಿ ಭಾರೀ ಅವಾಂತರ: ಬೆಳ್ಳಿ ಅಂಬಾರಿ ಹೊತ್ತಿದ್ದ ‘ಸೋಮಣ್ಣ’ ಆನೆ ದಿಢೀರ್ ಓಟ, ಅಂಬಾರಿ ಧ್ವಂಸ

  • Bengaluru Focus

    GBA News | ಸಿಲಿಕಾನ್ ಸಿಟಿಗೆ ಕಾಯಕಲ್ಪ: 33 ಪ್ಯಾಕೇಜ್ ನೂತನ ಕಸದ ಟೆಂಡರ್, ನವೆಂಬರ್ 1ರಿಂದ ‘ವಾರ್ಡ್ ಒನ್’ ಅಭಿಯಾನ

    Namma Metro News | ನಮ್ಮ ಮೆಟ್ರೋದಲ್ಲಿ ಯುವತಿಯ ವಿಡಿಯೋ ಚಿತ್ರೀಕರಣ: ಪ್ರಶ್ನಿಸಿದ್ದಕ್ಕೆ ಮೊಬೈಲ್ ಕಸಿದು ಆರೋಪಿ ಎಸ್ಕೇಪ್

    BDA News | ₹671 ಕೋಟಿ ರಸ್ತೆಗೆ 4 ತಿಂಗಳಲ್ಲೇ ‘ಗುಂಡಿ ಭಾಗ್ಯ’: ಎಸ್‌ಎಂ ಕೃಷ್ಣ ಮಾರ್ಗ ಬಿಡಿಎ ಕಮಿಷನ್ ದಂಧೆಯ ನರಕಕೂಪವೇ?

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    ಗೃಹ ಜ್ಯೋತಿ ಸಮೀಕ್ಷೆಗೆ ಅಕ್ಟೋಬರ್ 31 ಕೊನೆ ದಿನ: ಗಡುವು ವಿಸ್ತರಣೆ ಇಲ್ಲ ಎಂದ ಬೆಸ್ಕಾಂ

    ‘ಗೋಲ್ಡನ್ ಚಾರಿಯಟ್’ 2026–27ರ ಐಷಾರಾಮಿ ಯಾತ್ರೆಗೆ ಸಿಎಂ ಡಿ.ಕೆ. ಶಿವಕುಮಾರ್ ಹಸಿರು ನಿಶಾನೆ

    ರೆಸ್ಯೂಮ್‌ನಲ್ಲಿ ‘ಕನ್ನಡ’ ಇದ್ರೆ ಕೆಲಸಕ್ಕಿಲ್ಲ ಜಾಗ! ತವರಿನಲ್ಲೇ ಕನ್ನಡಿಗರಿಗೆ ಉದ್ಯೋಗ ವಂಚನೆ: ಸರ್ಕಾರಕ್ಕೆ ಮಹಿಳೆಯ ಖಡಕ್ ಸವಾಲು

    ಬೆಂಗಳೂರಿನಲ್ಲಿ ಕಸದಲ್ಲೂ ಕಾಸು ಹೊಡೆಯುವ ದಂಧೆ: ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

KUWJ News | ಕೆಯುಡಬ್ಲ್ಯೂಜೆ ವತಿಯಿಂದ ಜೂ.24ಕ್ಕೆ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಶಿಬಿರ

by Bengaluru Wire Desk
June 23, 2023
in Bengaluru Focus, News Wire
Reading Time: 1 min read
0
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಲಾಂಛನ

ಬೆಂಗಳೂರು, ಜೂ.24 www.bengaluruwire.com : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಮತ್ತು ಬಿಬಿಎಂಪಿ, ಆರೋಗ್ಯ ಇಲಾಖೆಯ ಸಹಯೋಗದಲ್ಲಿ ಪತ್ರಕರ್ತರಾಗಿ ಜೂ.24 ರಂದು ಬೆಳಿಗ್ಗೆ 10 ಗಂಟೆಗೆ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಏರ್ಪಡಿಸಿರುವ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಉದ್ಘಾಟಿಸಲಿದ್ದಾರೆ. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸುವರು.

ಉಚಿತವಾಗಿ ಕಣ್ಣಿನ ತಪಾಸಣೆ, ಬಿಪಿ, ಶುಗರ್ ಸೇರಿದಂತೆ ಕೆಲ ಆರೋಗ್ಯ ತಪಾಸಣೆ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ನಡೆಯಲಿದೆ. ಅಗತ್ಯವಿದ್ದವರಿಗೆ ಸ್ಥಳದಲ್ಲೇ ಕನ್ನಡಕ ನೀಡಲು ವ್ಯವಸ್ಥೆ ಮಾಡಲಾಗಿದೆ. ಶಿಬಿರದ ನೇತೃತ್ವವನ್ನು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ.ಬಾಲಸುಂದರ್ ವಹಿಸಿದ್ದಾರೆ. ಪತ್ರಕರ್ತರು ಮತ್ತು ಕುಟುಂಬದವರು ಇದರ ಸದುಪಯೋಗ ಪಡೆಯಬೇಕೆಂದು ಕೆಯುಡಬ್ಲ್ಯುಜೆ ಮನವಿ ಮಾಡಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Karnataka Legislative Assembly News | ಸ್ಪೀಕರ್ ಯು.ಟಿ.ಖಾದರ್ ವಿರುದ್ದ ಟೀಕೆ – ಬುದ್ಧಿಜೀವಿಗಳ ಸೋಗಲಾಡಿತನಕ್ಕೆ ಹಿಡಿದ ಕನ್ನಡಿ..!! : ಫ್ರೊ.ನರಸಿಂಹಪ್ಪ

Next Post

BBMP Ward Delimitation | ಬಿಬಿಎಂಪಿ ವಾರ್ಡ್ ಮರು ವಿಂಗಡಣಾ ಆಯೋಗ ಪುನರ್ ರಚನೆ : ಮೂರು ತಿಂಗಳಲ್ಲಿ ವರದಿ ಸಲ್ಲಿಕೆಗೆ ಗಡುವು

Next Post
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

BBMP Ward Delimitation | ಬಿಬಿಎಂಪಿ ವಾರ್ಡ್ ಮರು ವಿಂಗಡಣಾ ಆಯೋಗ ಪುನರ್ ರಚನೆ : ಮೂರು ತಿಂಗಳಲ್ಲಿ ವರದಿ ಸಲ್ಲಿಕೆಗೆ ಗಡುವು

KSRTC News | ಕೆಎಸ್ಆರ್ ಟಿಸಿ ಖಾಲಿ ಜಾಗಗಳನ್ನು ವಾಣಿಜ್ಯ ಆದಾಯಕ್ಕೆ ಬಳಸಿ : ಸಚಿವ ರಾಮಲಿಂಗಾರೆಡ್ಡಿ

Please login to join discussion

Like Us on Facebook

Follow Us on Twitter

Recent News

GBA News | ಸಿಲಿಕಾನ್ ಸಿಟಿಗೆ ಕಾಯಕಲ್ಪ: 33 ಪ್ಯಾಕೇಜ್ ನೂತನ ಕಸದ ಟೆಂಡರ್, ನವೆಂಬರ್ 1ರಿಂದ ‘ವಾರ್ಡ್ ಒನ್’ ಅಭಿಯಾನ

October 28, 2026

Namma Metro News | ನಮ್ಮ ಮೆಟ್ರೋದಲ್ಲಿ ಯುವತಿಯ ವಿಡಿಯೋ ಚಿತ್ರೀಕರಣ: ಪ್ರಶ್ನಿಸಿದ್ದಕ್ಕೆ ಮೊಬೈಲ್ ಕಸಿದು ಆರೋಪಿ ಎಸ್ಕೇಪ್

October 28, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಸಿಲಿಕಾನ್ ಸಿಟಿಗೆ ಕಾಯಕಲ್ಪ: 33 ಪ್ಯಾಕೇಜ್ ನೂತನ ಕಸದ ಟೆಂಡರ್, ನವೆಂಬರ್ 1ರಿಂದ ‘ವಾರ್ಡ್ ಒನ್’ ಅಭಿಯಾನ

October 28, 2026

Namma Metro News | ನಮ್ಮ ಮೆಟ್ರೋದಲ್ಲಿ ಯುವತಿಯ ವಿಡಿಯೋ ಚಿತ್ರೀಕರಣ: ಪ್ರಶ್ನಿಸಿದ್ದಕ್ಕೆ ಮೊಬೈಲ್ ಕಸಿದು ಆರೋಪಿ ಎಸ್ಕೇಪ್

October 28, 2026

ಸರ್ಕಾರಿ ಇಂಗ್ಲಿಷ್ ಶಾಲೆ: ನಿರೀಕ್ಷಿತ ಮಟ್ಟ ಮುಟ್ಟದ ಕಲಿಕೆ: ಮಾತೃಭಾಷೆ ಅಡಿಪಾಯ ಅಗತ್ಯ

October 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d