Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP Ward Delimitation | ಬಿಬಿಎಂಪಿ ವಾರ್ಡ್ ಮರು ವಿಂಗಡಣಾ ಆಯೋಗ ಪುನರ್ ರಚನೆ : ಮೂರು ತಿಂಗಳಲ್ಲಿ ವರದಿ ಸಲ್ಲಿಕೆಗೆ ಗಡುವು

ಹೈಕೋರ್ಟ್‌ ಆದೇಶದಂತೆ, ಸಂಬಂಧಿಸಿದ ಕಾನೂನು ಹಾಗೂ ಮಾರ್ಗಸೂಚಿಗಳ ಪ್ರಕಾರ ಹೊಸದಾಗಿ ವಾರ್ಡ್‌ಗಳ ಮರು ವಿಂಗಡಣೆ ಪ್ರಕ್ರಿಯೆ ನಡೆಸಲು ಕ್ರಮ ವಹಿಸಬೇಕು.

by Bengaluru Wire Desk
June 24, 2023
in Bengaluru Focus, News Wire, Public interest
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ ಚಿತ್ರ

ಬೆಂಗಳೂರು, ಜೂ.24 www.bengaluruwire.com : ಬಿಬಿಎಂಪಿ ವಾರ್ಡ್‌ಗಳ ಮರು ವಿಂಗಡಿಸಲು ಈ ಹಿಂದೆ ರಚಿಸಲಾಗಿದ್ದ ‘ಬಿಬಿಎಂಪಿ ವಾರ್ಡ್‌ಗಳ ವಿಂಗಡಣಾ ಆಯೋಗ’ವನ್ನು ಸರ್ಕಾರ ಪುನರ್ ರಚಿಸಿ ಜೂನ್ 23ರಂದು ಆದೇಶ ಹೊರಡಿಸಿದೆ.

ಹೈಕೋರ್ಟ್ ನೀಡಿದ ಆದೇಶದಂತೆ ವಾರ್ಡ್‌ಗಳ ಕ್ಷೇತ್ರ ಪುನರ್‌ವಿಂಗಡಣೆ ಮಾಡಲು ಮುಖ್ಯ ಆಯುಕ್ತರ ನೇತೃತ್ವದ ಆಯೋಗವನ್ನು ರಾಜ್ಯ ಸರ್ಕಾರ ಪುನರ್ ರಚಿಸಿದೆ. ನ್ಯಾಯಾಲಯ ನೀಡಿರುವ ಗಡುವಿನ ಒಳಗೆ ವರದಿ ಸಲ್ಲಿಸುವಂತೆ ಕರ್ನಾಟಕ ರಾಜ್ಯಪತ್ರದಲ್ಲಿ ಸೂಚಿಸಿದೆ.

ಬಿಬಿಎಂಪಿ ಮುಖ್ಯ ಆಯುಕ್ತರು ಆಯೋಗದ ಅಧ್ಯಕ್ಷರಾಗಿದ್ದು, ಬಿಡಿಎ ಆಯುಕ್ತರು, ಬೆಂಗಳೂರು ಜಿಲ್ಲಾಧಿಕಾರಿ ಸದಸ್ಯರಾಗಿದ್ದಾರೆ. ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತರು ಸದಸ್ಯ ಕಾರ್ಯದರ್ಶಿಯಾಗಿದ್ದಾರೆ. ಪಾಲಿಕೆ ವಾರ್ಡ್ ಪುನರ್ ವಿಂಗಡಿಸಲು ಹೈಕೋರ್ಟ್ ಜೂನ್ 19ರಂದು 12 ವಾರಗಳ ಕಾಲಾವಕಾಶ ನೀಡಿತ್ತು. ಈ ಅವಧಿಯೊಳಗೆ ವಾರ್ಡ್‌ಗಳ ಮರು ವಿಂಗಡಣೆ ಮಾಡಿ ವರದಿ ಸಲ್ಲಿಸಲು ತಿಳಿಸಲಾಗಿದೆ.

ಬಿಬಿಎಂಪಿ ಪುನರ್ ವಿಂಗಡಣೆ ಈ ಹಿಂದೆ ಆಗಿದ್ದು ಯಾವಾಗ? :
ಬಿಬಿಎಂಪಿ 20218 ಜ.29ರಂದು ವಾರ್ಡ್‌ಗಳ ಮರು ವಿಂಗಡಣೆಗೆ ‘ಬಿಬಿಎಂಪಿ ವಾರ್ಡ್‌ಗಳ ಪುನರ್ ವಿಂಗಡಣಾ ಆಯೋಗವನ್ನು ರಚಿಸಲಾಗಿತ್ತು, 20220 ಜೂನ್ 6ರಂದು ಈ ಆಯೋಗ ವರದಿ ಸಲ್ಲಿಸಿತ್ತು. ಇದನ್ನು ಆಧರಿಸಿ, 2011ರ ಜನಗಣತಿ ಆಧಾರದ ಮೇರೆಗೆ ವಾರ್ಡ್‌ಗಳ ಪುನ‌ರ್ ವಿಗಂಡಣೆಯನ್ನು ಅಂತಿಮಗೊಳಿಸಿ 2022ರ ಜುಲೈ 14ರಂದು ಅಧಿಸೂಚನೆ ಹೊರಡಿಸಲಾಗಿತ್ತು.

ಈ ಅಧಿಸೂಚನೆ ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ 2022ರ ಸೆ.16ರಂದು ವಜಾಗೊಳಿಸಿತ್ತು. ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಬಿ.ಎನ್. ಮಂಜುನಾಥ ರೆಡ್ಡಿ ಮತ್ತು ಇತರರು ಹೈಕೋರ್ಟ್ ವಿಭಾಗೀಯ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆ ಸಂದರ್ಭದಲ್ಲಿ 20230 ಜೂನ್ 19ರಂದು ಹೈಕೋರ್ಟ್ ವಾರ್ಡ್‌ಗಳ ಪುನರ್ ವಿಂಗಡಣೆಗೆ 12 ವಾರಗಳ ಕಾಲಾವಕಾಶ ನೀಡಿದೆ.

ರಾಜ್ಯ ಸರ್ಕಾರ ಆಯೋಗಕ್ಕೆ ವಿಧಿಸಿದ ಷರತ್ತುಗಳಿವು :

  • ಹೈಕೋರ್ಟ್ ಆದೇಶದಂತೆ ಅವಧಿಯೊಳಗೆ ವರದಿ ಸಲ್ಲಿಸಬೇಕು.
  • ಹೈಕೋರ್ಟ್‌ ಆದೇಶದಂತೆ, ಸಂಬಂಧಿಸಿದ ಕಾನೂನು ಹಾಗೂ ಮಾರ್ಗಸೂಚಿಗಳ ಪ್ರಕಾರ ಹೊಸದಾಗಿ ವಾರ್ಡ್‌ಗಳ ಮರು ವಿಂಗಡಣೆ ಪ್ರಕ್ರಿಯೆ ನಡೆಸಲು ಕ್ರಮ ವಹಿಸಬೇಕು.
  • ಆಯೋಗದ ಸದಸ್ಯ ಕಾರ್ಯದರ್ಶಿ ಅಗತ್ಯ ಕ್ಷೇತ್ರ ಅಧ್ಯಯನ, ಸ್ಥಳ ಪರಿಶೀಲನೆ ಕಾರ್ಯ, ಸಮಾಲೋಚನೆ ನಿರ್ವಹಿಸಬೇಕು.
  • ಅಗತ್ಯವಾಗಿರುವ ಎಲ್ಲ ವ್ಯವಸ್ಥೆ ಮತ್ತು ಇತರೆ ವೆಚ್ಚಗಳನ್ನು ಬಿಬಿಎಂಪಿ ನಿಧಿಯಿಂದಲೇ ಭರಿಸಬೇಕು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

KUWJ News | ಕೆಯುಡಬ್ಲ್ಯೂಜೆ ವತಿಯಿಂದ ಜೂ.24ಕ್ಕೆ ಪತ್ರಕರ್ತರಿಗೆ ಆರೋಗ್ಯ ತಪಾಸಣೆ ಶಿಬಿರ

Next Post

KSRTC News | ಕೆಎಸ್ಆರ್ ಟಿಸಿ ಖಾಲಿ ಜಾಗಗಳನ್ನು ವಾಣಿಜ್ಯ ಆದಾಯಕ್ಕೆ ಬಳಸಿ : ಸಚಿವ ರಾಮಲಿಂಗಾರೆಡ್ಡಿ

Next Post

KSRTC News | ಕೆಎಸ್ಆರ್ ಟಿಸಿ ಖಾಲಿ ಜಾಗಗಳನ್ನು ವಾಣಿಜ್ಯ ಆದಾಯಕ್ಕೆ ಬಳಸಿ : ಸಚಿವ ರಾಮಲಿಂಗಾರೆಡ್ಡಿ

LOC Teetwal Sharada Temple | ಕಾಶ್ಮೀರದ ತೀತ್ವಾಲ್ ಶಾರದಾ ದೇವಿ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಭೇಟಿ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d