Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Metro Phase-2 | ನಮ್ಮ ಮೆಟ್ರೋ 2ನೇ ಹಂತದ ಯೋಜನೆಗೆ ಬಿಗ್ ರಿಲೀಫ್ !! ಕೇಂದ್ರದ ಆರ್ ಇಸಿ ಉದ್ಯಮದಿಂದ 3045 ಕೋಟಿ ರೂ. ಆರ್ಥಿಕ ಸಹಾಯ

ಮೆಟ್ರೋದ ಹಂತ-II ಯೋಜನೆಯು ನಗರದ ಜನದಟ್ಟಣೆ ಹಾಗೂ ಸಂಚಾರ ದಟ್ಟಣೆ ಪ್ರದೇಶದಲ್ಲಿ ಸಂಚಾರ ಸುಗಮಗೊಳಿಸಲು ಸಹಾಯಕ.

by Bengaluru Wire Desk
June 25, 2023
in Bengaluru Focus, News Wire
Reading Time: 1 min read
0
Namma Metro Purple Line

ನಮ್ಮ ಮೆಟ್ರೊ ರೈಲಿನ ಸಾಂದರ್ಭಿಕ ಚಿತ್ರ.

ನವದೆಹಲಿ, ಜೂ.25 www.bengaluruwire.com : ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಎರಡನೇ ಹಂತದ ಯೋಜನೆಯಡಿ ಮೆಟ್ರೋ ರೈಲು ಮಾರ್ಗಗಳ ಸ್ಥಾಪನೆ ಮತ್ತು ಅಭಿವೃದ್ಧಿಗಾಗಿ ಕೇಂದ್ರದ ಮಹಾರತ್ನ ಉದ್ಯಮ ಆರ್ ಇಸಿ (REC) 3,045 ಕೋಟಿ ರೂ. ಆರ್ಥಿಕ ಸಹಾಯ ನೀಡುವುದಾಗಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಕೇಂದ್ರ ವಿದ್ಯುತ್ ಸಚಿವಾಲಯದ ಮಹಾರತ್ನ ಕೇಂದ್ರ ಸಾರ್ವಜನಿಕ ವಲಯದ ಉದ್ಯಮವಾಗಿರುವ ಆರ್ ಸಿ
ಲಿಮಿಟೆಡ್, 2023 ರ ಜೂನ್ 24 ರಂದು ಬೆಂಗಳೂರಿನಲ್ಲಿ ನಡೆದ REC ಯ ಮಂಡಳಿಯ ಸಭೆಯಲ್ಲಿ ಬಿಎಂಆರ್ ಸಿಲ್ ನ ಪ್ರಸ್ತಾವನೆಯನ್ನು ಮಂಡಳಿಯು ಅನುಮೋದಿಸಿತು.

ನಮ್ಮ ಮೆಟ್ರೋದ ಹಂತ-II ಯೋಜನೆಯು ಹಂತ-I ರ ಅಸ್ತಿತ್ವದಲ್ಲಿರುವ ಎರಡು ಕಾರಿಡಾರ್‌ಗಳ ವಿಸ್ತರಣೆಯನ್ನು ಒಳಗೊಂಡಿದೆ. ಅವುಗಳೆಂದರೆ ಪೂರ್ವ-ಪಶ್ಚಿಮ ಕಾರಿಡಾರ್ ಮತ್ತು ಉತ್ತರ-ದಕ್ಷಿಣ ಕಾರಿಡಾರ್ ಮತ್ತು 2 ಹೊಸ ಮಾರ್ಗಗಳಾಗಿದೆ. ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರಕ್ಕೆ ಹಾಗೂ ಇನ್ನೊಂದು ಕಾಳೇನ ಅಗ್ರಹಾರದಿಂದ ನಾಗವಾರದ ಎರಡು ಹೊಸ ಮಾರ್ಗಗಳಾಗಿದೆ. ಈ ಮಾರ್ಗಗಳು ನಗರದ ಕೆಲವು ದಟ್ಟವಾದ ಮತ್ತು ಹೆಚ್ಚಿನ ಸಂಚಾರ ದಟ್ಟಣೆಯ ಪ್ರದೇಶಗಳನ್ನು ಹಾದು ಹೋಗುತ್ತವೆ.

ಮೆಟ್ರೋ ಎರಡನೇ ಹಂತದ ಯೋಜನೆಯು ನಗರದ ಮಧ್ಯೆ ಸಂಪರ್ಕವನ್ನು ಹೆಚ್ಚಿಸುತ್ತದೆ ಮತ್ತು ಜನನಿಬಿಡ ನಗರದಲ್ಲಿ ಸಂಚಾರವನ್ನು ಸುಗಮಗೊಳಿಸುತ್ತದೆ. ಎರಡನೇ ಹಂತದ ಮೆಟ್ರೋ ಕಾಮಗಾರಿ (72.09 ಕಿಮೀ) ಪೂರ್ಣಗೊಂಡಲ್ಲಿ, ನಮ್ಮ ಮೆಟ್ರೋದ ಸಂಯೋಜಿತ ಒಟ್ಟಾರೆ ಜಾಲವು 101 ನಿಲ್ದಾಣಗಳೊಂದಿಗೆ 114.39 ಕಿಮೀ. ಉದ್ದವಿರಲಿದೆ.

ಆರ್ ಇಸಿ ಲಿಮಿಟೆಡ್ ದೇಶಾದ್ಯಂತ ವಿದ್ಯುತ್ ವಲಯದ ಹಣಕಾಸು ಮತ್ತು ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುವ ಬ್ಯಾಂಕೇತರ ಹಣಕಾಸು ನಿಗಮವಾಗಿದೆ. ಆದರೆ ಆರ್ ಇಸಿಯು ಬಿಎಂಆರ್ ಸಿಎಲ್ ಗೆ ಈ ಮೂಲಕ ಮೂಲಸೌಕರ್ಯ ಅಭಿವೃದ್ಧಿಗೆ ಹಣಕಾಸಿನ ನೆರವು ನೀಡುತ್ತಿದೆ. 1969 ರಲ್ಲಿ ಸ್ಥಾಪನೆಯಾದ ಆರ್ ಇಸಿ ಲಿಮಿಟೆಡ್ ಐವತ್ತು ವರ್ಷಗಳ ಕಾರ್ಯಾಚರಣೆಯನ್ನು ಪೂರ್ಣಗೊಳಿಸಿದೆ.

ಇದು ಸಂಪೂರ್ಣ ವಿದ್ಯುತ್ ವಲಯಲ್ಲಿ ಉತ್ಪಾದನೆ, ಪ್ರಸರಣ, ವಿತರಣೆ ಮತ್ತು ನವೀಕರಿಸಬಹುದಾದ ಇಂಧನ ಸೇರಿದಂತೆ ವಿವಿಧ ರೀತಿಯ ಯೋಜನೆಗಳ ಮೌಲ್ಯಯುತ ಕಾರ್ಯಗಳಿಗೆ ಹಣಕಾಸಿನ ನೆರವು ನೀಡುತ್ತದೆ. ಈ ಉದ್ಯಮ ಎಷ್ಟು ಅಗಾಧವಾಗಿದೆಯೆಂದರೆ ಇದರ ನಿಧಿಯು ಭಾರತದಲ್ಲಿ ಪ್ರತಿ ನಾಲ್ಕನೇ ಬಲ್ಬ್ ಅನ್ನು ಬೆಳಗಿಸುವಷ್ಟು ವಿಸ್ತಾರತೆಯನ್ನು ಹೊಂದಿದೆ.

WhatsApp Join our WhatsApp Channel
Previous Post

LOC Teetwal Sharada Temple | ಕಾಶ್ಮೀರದ ತೀತ್ವಾಲ್ ಶಾರದಾ ದೇವಿ ದೇವಸ್ಥಾನಕ್ಕೆ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಭೇಟಿ

Next Post

Gruha Jyothi 51 Lakhs Registration | ಗೃಹಜ್ಯೋತಿ : ಈವರೆಗೆ ಯಶಸ್ವಿಯಾಗಿ 51 ಲಕ್ಷ ಗ್ರಾಹಕರಿಂದ ನೋಂದಣಿ

Next Post

Gruha Jyothi 51 Lakhs Registration | ಗೃಹಜ್ಯೋತಿ : ಈವರೆಗೆ ಯಶಸ್ವಿಯಾಗಿ 51 ಲಕ್ಷ ಗ್ರಾಹಕರಿಂದ ನೋಂದಣಿ

Nepal Pashupathinath Temple | ನೇಪಾಳ : ಪಶುಪತಿ ದೇವಾಲಯದ 10 ಕೆಜಿ ಚಿನ್ನ ಮಿಸ್ಸಿಂಗ್ : ಭಕ್ತರಿಗೆ ತಾತ್ಕಾಲಿಕ ಪ್ರವೇಶ ನಿಷೇಧ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group