Tuesday, March 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    LPG Cylinder Rules Changed | ಎಲ್‌ಪಿಜಿ ಸಿಲಿಂಡರ್ ನಿಯಮ ಬದಲಾವಣೆ: ಇನ್ನುಮುಂದೆ 25 ದಿನಕ್ಕೊಮ್ಮೆ ಮಾತ್ರ ಬುಕ್ಕಿಂಗ್ ಸಾಧ್ಯ

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

  • Bengaluru Focus

    ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

    Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

    ಬಿಡಿಎ ಕೇಂದ್ರ ಕಚೇರಿ ಚಿತ್ರ

    ಬಿಡಿಎ ಸುವರ್ಣ ಸಂಭ್ರಮ: ಹೊಸ ಲೋಗೋ, ಟ್ಯಾಗ್ ಲೈನ್ ವಿನ್ಯಾಸಕ್ಕೆ ಆಹ್ವಾನ; ವಿಜೇತರಿಗೆ ₹1 ಲಕ್ಷ ಬಹುಮಾನ

    ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಸಾಲಬಾಧೆ ತಾಳಲಾರದೆ ಬೆಂಗಳೂರಿನ 50 ವರ್ಷದ ವ್ಯಕ್ತಿ ಆತ್ಮಹತ್ಯೆ

    Positive News | ಬೆಂಗಳೂರು ಪೊಲೀಸರ ಸಮಯಪ್ರಜ್ಞೆ: ಮನೆಯಲ್ಲಿ ಸಿಲುಕಿದ್ದ ಪುಟ್ಟ ಮಕ್ಕಳ ರಕ್ಷಣೆ; ಕಳೆದುಹೋದ ಮೊಬೈಲ್ ಕ್ಷಣಾರ್ಧದಲ್ಲಿ ವಾಪಸ್

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Gruha Jyothi Scheme | ಗೃಹ ಜ್ಯೋತಿ ಯೋಜನೆ : ಕಳೆದ 10 ದಿನಗಳಲ್ಲಿ 70.05 ಲಕ್ಷ ಗ್ರಾಹಕರ ನೋಂದಣಿ

ಪ್ರತಿ ನಿತ್ಯ ಕನಿಷ್ಠ 10 ಲಕ್ಷಕ್ಕೂ ಹೆಚ್ಚು ಗ್ರಾಹಕರು ಅರ್ಜಿ ಸಲ್ಲಿಸಲು ಮುಂದಾಗುತ್ತಿದ್ದಾರೆ.

by Bengaluru Wire Desk
June 27, 2023
in Bengaluru Focus, News Wire
Reading Time: 1 min read
0

ಬೆಂಗಳೂರು, ಜೂ.27 www.bengaluruwire.com : ರಾಜ್ಯದಲ್ಲಿ ಗೃಹ ಜ್ಯೋತಿ ಯೋಜನೆಗೆ ಕಳೆದ 10 ದಿನಗಳಲ್ಲಿ 70,05892 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ.

ಜೂನ್ 27ರ ಮಂಗಳವಾರ ಸಂಜೆ 6 ಗಂಟೆಯ ವೇಳೆಗೆ ಬೆಸ್ಕಾಂ ವ್ಯಾಪ್ತಿಯಲ್ಲಿ 2,58,263 ಗ್ರಾಹಕರು ನೋಂದಾಯಿಸಿದ್ದಾರೆ. ಇನ್ನೂ ಸೆಸ್ಕ್ – 98842, ಜೆಸ್ಕಾಂ – 63435, ಹೆಸ್ಕಾಂ – 119309, ಹುಕ್ಕೇರಿ (HRECS) – 2926, ಮೆಸ್ಕಾಂ – 76771 ಸೇರಿದಂತೆ ರಾಜ್ಯದ್ಯಂತ ಒಟ್ಟು 619546 ಗ್ರಾಹಕರು ನೋಂದಾಯಿಸಿಕೊಂಡಿದ್ದಾರೆ.

ರಾಜ್ಯದ ಒಟ್ಟು 6 ವಿದ್ಯುತ್ ನಿಗಮಗಳಲ್ಲಿ ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸ್ವೀಕಾರ ಪ್ರಕ್ರಿಯೆ ವೇಗ ಪಡೆದಿರುವ ಹಿನ್ನೆಲೆಯಲ್ಲಿ ಪ್ರತಿ ನಿತ್ಯ ಕನಿಷ್ಠ 10 ಲಕ್ಷಕ್ಕೂ ಹೆಚ್ಚು ಗ್ರಾಹಕರು ಅರ್ಜಿ ಸಲ್ಲಿಸಲು ಮುಂದಾಗುತ್ತಿದ್ದಾರೆ. ಇನ್ನೂ ಗೃಹ ಜ್ಯೋತಿ ನಿಯಮದನ್ವಯ ಗೃಹ ಬಳಕೆಯ ವಿದ್ಯುತ್ ಸಂಪರ್ಕಗಳಿಗೆ ಮಾತ್ರ ಅನ್ವಯ. ವಾಣಿಜ್ಯ ಉದ್ದೇಶಕ್ಕೆ ವಿದ್ಯುತ್ ಉಪಯೋಗಿಸಿದ್ದಲ್ಲಿ ಯೋಜನೆ ಅನ್ವಯವಾಗುವುದಿಲ್ಲ.

ರಾಜ್ಯದ ಇ-ಆಡಳಿತ ಗೃಹ ಜ್ಯೋತಿ ಯೋಜನೆಗೆ ಪ್ರತ್ಯೇಕವಾಗಿ ನೋಂದಣಿ ಲಿಂಕ್ ನೀಡಿದ ಬಳಿಕ ಅರ್ಜಿ ಸಲ್ಲಿಕೆಯು ದುಪ್ಪಟ್ಟಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲದೆ ವಿದ್ಯುತ್ ಕಛೇರಿ, ನಾಡಕಛೇರಿ ಹಾಗೂ ಕಂಪ್ಯೂಟರ್, ಲ್ಯಾಪ್’ಟಾಪ್, ಮೊಬೈಲ್ ಫೋನ್ ನಲ್ಲಿ ಅಧಿಕೃತ ಪೋರ್ಟಲ್ https://sevasindhugs.karnataka.gov.in ಮೂಲಕ ನೋಂದಾಯಿಸಬಹುದು. ಮೇಲ್ಕಂಡ ವೆಬ್ಸೈಟ್ ಹೊರತುಪಡಿಸಿ, ನೋಂದಣಿಗೆ ಯಾವುದೇ ಖಾಸಗಿ/ನಕಲಿ ವೆಬ್ಸೈಟ್ ಬಳಸದೇ ಇರುವುದು ಸೂಕ್ತ ಎಂದು ಇಂಧನ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

HSRP Number Plate | ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಎಂಬ ಕೋಟಿ ಕೋಟಿ ಲೂಟಿ ಸ್ಕೆಚ್…! : ಸಿಎಂಗೆ ದೂರು

Next Post

KMF New MD | ಕೆಎಂಎಫ್ ವ್ಯವಸ್ಥಾಪಕ‌ ನಿರ್ದೇಶಕರಾಗಿ‌ ಎಂ.ಕೆ.ಜಗದೀಶ್ ನೇಮಕ

ಬೆಂಗಳೂರು ಪೂರ್ವ ತಾಲೂಕು ತಹಸೀಲ್ದಾರ್ ಅಜಿಕುಮಾರ್ ರೈ ಅವರಿಗೆ ಸೇರಿದ ಸ್ಥಳದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಅಕ್ರಮ ಆಸ್ತಿ ವಿವರದ ತನಿಖೆ ನಡೆಸುತ್ತಿರುವ ಚಿತ್ರ.

Karnataka Lokayukta Raid | ಹದಿನೈದು ಭ್ರಷ್ಟರ ಬೆನ್ನಟ್ಟಿದ ಲೋಕಾಯುಕ್ತ : 31.50 ಕೋಟಿ ರೂ.‌ ಚರ-ಸ್ಥಿರಾಸ್ತಿ ಪತ್ತೆ - ಇಲ್ಲಿದೆ ಫುಲ್ ಡಿಟೇಲ್ಸ್

Please login to join discussion

Like Us on Facebook

Follow Us on Twitter

Recent News

ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

March 10, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

LPG Cylinder Rules Changed | ಎಲ್‌ಪಿಜಿ ಸಿಲಿಂಡರ್ ನಿಯಮ ಬದಲಾವಣೆ: ಇನ್ನುಮುಂದೆ 25 ದಿನಕ್ಕೊಮ್ಮೆ ಮಾತ್ರ ಬುಕ್ಕಿಂಗ್ ಸಾಧ್ಯ

March 10, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

ರಾಜ್ಯದಲ್ಲಿ ಇಂಧನ ಅಭಾವವಿಲ್ಲ: ಆತಂಕ ಬೇಡ ಎಂದ ಪೆಟ್ರೋಲಿಯಂ ಟ್ರೇಡರ್ಸ್ ಫೆಡರೇಷನ್

March 10, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

LPG Cylinder Rules Changed | ಎಲ್‌ಪಿಜಿ ಸಿಲಿಂಡರ್ ನಿಯಮ ಬದಲಾವಣೆ: ಇನ್ನುಮುಂದೆ 25 ದಿನಕ್ಕೊಮ್ಮೆ ಮಾತ್ರ ಬುಕ್ಕಿಂಗ್ ಸಾಧ್ಯ

March 10, 2026
ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

March 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d