Tuesday, March 10, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

  • Bengaluru Focus
    ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

    Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

    ಬಿಡಿಎ ಕೇಂದ್ರ ಕಚೇರಿ ಚಿತ್ರ

    ಬಿಡಿಎ ಸುವರ್ಣ ಸಂಭ್ರಮ: ಹೊಸ ಲೋಗೋ, ಟ್ಯಾಗ್ ಲೈನ್ ವಿನ್ಯಾಸಕ್ಕೆ ಆಹ್ವಾನ; ವಿಜೇತರಿಗೆ ₹1 ಲಕ್ಷ ಬಹುಮಾನ

    ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಸಾಲಬಾಧೆ ತಾಳಲಾರದೆ ಬೆಂಗಳೂರಿನ 50 ವರ್ಷದ ವ್ಯಕ್ತಿ ಆತ್ಮಹತ್ಯೆ

    Positive News | ಬೆಂಗಳೂರು ಪೊಲೀಸರ ಸಮಯಪ್ರಜ್ಞೆ: ಮನೆಯಲ್ಲಿ ಸಿಲುಕಿದ್ದ ಪುಟ್ಟ ಮಕ್ಕಳ ರಕ್ಷಣೆ; ಕಳೆದುಹೋದ ಮೊಬೈಲ್ ಕ್ಷಣಾರ್ಧದಲ್ಲಿ ವಾಪಸ್

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

BJP Govt. Corruption Enquiry | ಹಿಂದಿನ ಸರ್ಕಾರದ ಪ್ರಮುಖ ಹಗರಣಗಳ ತನಿಖೆ ನಡೆಸುತ್ತೇವೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿ - ಸಿಎಂ

by Bengaluru Wire Desk
June 27, 2023
in News Wire, Public interest
Reading Time: 1 min read
0

ಹಾಸನ, ಜೂ.27 www.bengaluruwire.com :
ಹಿಂದಿನ ಸರ್ಕಾರಗಳ ಪ್ರಮುಖ ಹಗರಣಗಳಾದ 4 ವೈದ್ಯಕೀಯ ಕಾಲೇಜು ನಿರ್ಮಾಣದಲ್ಲಿ ಅವ್ಯವಹಾರ, 40% ಕಮಿಷನ್ , ಕರೋನಾ ಸಂದರ್ಭದಲ್ಲಿ ವೈದ್ಯಕೀಯ ಸಾಮಗ್ರಿಗಳ ಖರೀದಿ, ನೀರಾವರಿ ಕಾಮಗಾರಿಗಳಲ್ಲಿ ಅವ್ಯವಹಾರ, ಪೊಲೀಸ್ ಪಿಎಸ್ಐ ನೇಮಕಾತಿ ಹಗರಣದ ತನಿಖೆ ಹಾಗೂ ಬಿಟ್ ಕಾಯಿನ್ ಗಳ ಬಗ್ಗೆ ತನಿಖೆಯನ್ನು ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಚಾಮರಾಜನಗರದಲ್ಲಿ ಕೋವಿಡ್ ಸಂದರ್ಭದಲ್ಲಿ ಆಮ್ಲಜನಕ ಕೊರತೆಯಿಂದ ಉಂಟಾಗಿದ್ದ ದುರಂತ ಪ್ರಕರಣದ ಮರುತನಿಖೆಯನ್ನು ಕೈಗೊಳ್ಳುವುದಾಗಿ ತಿಳಿಸಿದರು. ಅಂದಿನ ಆರೋಗ್ಯ ಸಚಿವ ಡಾ.ಸುಧಾಕರ್ ಅಲ್ಲಿ ಸತ್ತಿರುವುದು ಇಬ್ಬರೇ ಎಂದಿದ್ದರು. ಆದರೆ ಅಲ್ಲಿ ಸತ್ತಿರುವವರ ಸಂಖ್ಯೆ ಹೆಚ್ಚಾಗಿದೆ.

ಗ್ಯಾರಂಟಿ ಯೋಜನೆಯ ಬಗ್ಗೆ ವಿಪಕ್ಷಗಳ ಟೀಕೆಗಳ ಬಗ್ಗೆ ಪ್ರತಿಕ್ರಿಯೆ ನೀಡಿ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿ ಮಾಡಿದ್ದೇವೆ. ನಾವು ಜುಲೈ ಒಂದರಿಂದ ಗೃಹಜ್ಯೋತಿ ಯೋಜನೆಯನ್ನು ಜಾರಿಗೆ ತರುತ್ತೇವೆ. ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 15 ರ ನಂತರ ಜಾರಿ ಮಾಡಲಾಗುವುದು. ಈಗಾಗಲೇ ಅರ್ಜಿ ಕರೆದಿದ್ದು, ಅರ್ಜಿಗಳು ಸ್ವೀಕಾರವಾಗುತ್ತಿವೆ ಎಂದರು.

ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿ :
ಅನ್ನಭಾಗ್ಯ ಕಾರ್ಯಕ್ರಮಕ್ಕೆ 5 ಕೆಜಿ ಅಕ್ಕಿ ನೀಡುತ್ತಿದ್ದೇವೆ. ಒಟ್ಟು 10 ಕೆಜಿ ಅಕ್ಕಿ ನೀಡುವುದಾಗಿ ಹೇಳಿದ್ದೆವು. 2.29 ಲಕ್ಷ ಮೆ.ಟನ್ ಅಕ್ಕಿ ಅಗತ್ಯವಿದೆ. ಅಷ್ಟು ಅಕ್ಕಿ ನಮಗೆ ದೊರೆಯುತ್ತಿಲ್ಲ. ಬಿಜೆಪಿ ಬಡವರ ವಿರೋಧಿ ಪಕ್ಷ. ಅಕ್ಕಿ ಪಡೆಯಲು ನಮ್ಮ ಪ್ರಯತ್ನ ಜಾರಿಯಲ್ಲಿದೆ. ನ್ಯಾಫೆಡ್, ಕೇಂದ್ರೀಯ ಭಂಡಾರ್, ಎನ್.ಸಿ.ಸಿಎಫ್ ಅವರೊಂದಿಗೆ ಮಾತುಕತೆ ನಡೆಯುತ್ತಿದ್ದು, ನಾಳೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡಲಾಗುತ್ತದೆ. ಎಲ್ಲಿಯೂ ಅಗತ್ಯವಿರುಷ್ಟು ಅಕ್ಕಿ ದೊರೆಯುತ್ತಿಲ್ಲ. ಅಕ್ಕಿ ದೊರೆತ ತಕ್ಷಣದಿಂದಲೇ ಅನ್ನಭಾಗ್ಯ ಜಾರಿಗೆ ತರಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

Kempegowda 514th Jayanthi | ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರ 514ನೇ ಜಯಂತಿ ಆಚರಣೆ

Next Post

HSRP Number Plate | ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ ಎಂಬ ಕೋಟಿ ಕೋಟಿ ಲೂಟಿ ಸ್ಕೆಚ್…! : ಸಿಎಂಗೆ ದೂರು

Gruha Jyothi Scheme | ಗೃಹ ಜ್ಯೋತಿ ಯೋಜನೆ : ಕಳೆದ 10 ದಿನಗಳಲ್ಲಿ 70.05 ಲಕ್ಷ ಗ್ರಾಹಕರ ನೋಂದಣಿ

Please login to join discussion

Like Us on Facebook

Follow Us on Twitter

Recent News

ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

March 9, 2026
ಬಿಡಿಎ ಕೇಂದ್ರ ಕಚೇರಿ ಚಿತ್ರ

ಬಿಡಿಎ ಸುವರ್ಣ ಸಂಭ್ರಮ: ಹೊಸ ಲೋಗೋ, ಟ್ಯಾಗ್ ಲೈನ್ ವಿನ್ಯಾಸಕ್ಕೆ ಆಹ್ವಾನ; ವಿಜೇತರಿಗೆ ₹1 ಲಕ್ಷ ಬಹುಮಾನ

March 9, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಹೋಟೆಲ್ ನಲ್ಲಿ ಆಹಾರದ ಸಾಂದರ್ಭಿಕ ಚಿತ್ರ (ಚಿತ್ರಕೃಪೆ : ಚೈತನ್ಯ ಕೃಷ್ಣ/ಗೆಟ್ಟಿ ಇಮೇಜಸ್)

Hotels Bandh | ಬೆಂಗಳೂರು ಹೋಟೆಲ್ ಮಾಲೀಕರಿಂದ ದಿಢೀರ್ ನಿರ್ಧಾರ: ನಾಳೆಯಿಂದ ಸಿಲಿಕಾನ್ ಸಿಟಿಯಲ್ಲಿ ಹೋಟೆಲ್‌ಗಳು ಬಂದ್

March 9, 2026
ಬಿಡಿಎ ಕೇಂದ್ರ ಕಚೇರಿ ಚಿತ್ರ

ಬಿಡಿಎ ಸುವರ್ಣ ಸಂಭ್ರಮ: ಹೊಸ ಲೋಗೋ, ಟ್ಯಾಗ್ ಲೈನ್ ವಿನ್ಯಾಸಕ್ಕೆ ಆಹ್ವಾನ; ವಿಜೇತರಿಗೆ ₹1 ಲಕ್ಷ ಬಹುಮಾನ

March 9, 2026

ಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಸಾಲಬಾಧೆ ತಾಳಲಾರದೆ ಬೆಂಗಳೂರಿನ 50 ವರ್ಷದ ವ್ಯಕ್ತಿ ಆತ್ಮಹತ್ಯೆ

March 9, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d