Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

NICE ROAD TOLL FEES HIKE | ನೈಸ್ ರಸ್ತೆ ಟೋಲ್ ದರ ಶೇ.13ರಷ್ಟು ಏರಿಕೆ : ಜು.1ನೇ ರಿಂದಲೇ ಪರಿಷ್ಕೃತ ಸುಂಕ ಜಾರಿ

ಕಾರಿಗೆ 5 ರೂ.ನಿಂದ 10ರೂ., ಬಸ್ಸಿಗೆ 20ರೂ., ಟ್ರಕ್ಕಿಗೆ 5ರೂ. ನಿಂದ 15 ರೂ.ಗಳಿಗೆ, ಲಘು ವಾಣಿಜ್ಯ ವಾಹನ (LMV) ಕ್ಕೆ 5 ರಿಂದ 10 ರೂ. ಹಾಗೂ ದ್ವಿಚಕ್ರ ವಾಹನಗಳಿಗೆ 2 ರೂ.ನಿಂದ 5 ರೂಪಾಯಿನಷ್ಟು ಟೋಲ್ ಏರಿಕೆ ಮಾಡಲಾಗಿದೆ.

by Bengaluru Wire Desk
July 4, 2023
in Bengaluru Focus, Public interest
Reading Time: 2 mins read
0
ನೈಸ್ ರಸ್ತೆಯ ಸಾಂದರ್ಭಿಕ ಚಿತ್ರ

ನೈಸ್ ರಸ್ತೆಯ ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.30 www.bengaluruwire.com : ಅಗತ್ಯ ವಸ್ತುಗಳ ದರ ಏರಿಕೆಯಾಗುತ್ತಿರುವ ಮಧ್ಯೆಯೇ  ನಂದಿ ಎಕಾನಮಿಕ್‌ ಕಾರಿಡಾರ್‌ ಎಂಟರ್‌ಪ್ರೈಸಸ್‌ (ನೈಸ್‌ – NICE) ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್‌ ಕಾರಿಡಾರ್‌ ಯೋಜನೆ ವ್ಯಾಪ್ತಿಯ ವರ್ತುಲ ರಸ್ತೆ ಮತ್ತು ಲಿಂಕ್‌ ರಸ್ತೆಯ ಟೋಲ್‌ ದರದಲ್ಲಿ ಸರಾಸರಿ ಶೇ. 13ರಷ್ಟು ಹೆಚ್ಚಳ ಮಾಡಿದೆ. ಪರಿಷ್ಕೃತ ದರವು ಇದೇ ಜುಲೈ 1ರಿಂದಲೇ ಜಾರಿಯಾಗಿ ಬರಲಿದೆ.

ರಾಜ್ಯ ಸರ್ಕಾರದೊಂದಿಗೆ 2000 ಇಸವಿಯಲ್ಲಿ ಮಾಡಿಕೊಂಡ ಯೋಜನೆಯ ಮೂಲ ಕರಾರಿನ ಪ್ರಕಾರ ಪ್ರತಿ ವರ್ಷ ಟೋಲ್‌ ದರ ಪರಿಷ್ಕರಿಸಬೇಕಿತ್ತು. ಆದರೆ, ಕೋವಿಡ್‌-19 ಸಂಕಷ್ಟ ಹಾಗೂ ಆರ್ಥಿಕ ಹಿಂಜರಿತದ ಕಾರಣಕ್ಕೆ 2017ರಿಂದ 2021ರ ತನಕ  5 ವರ್ಷಗಳಿಂದ ಟೋಲ್‌ ದರ ಪರಿಷ್ಕರಣೆ ಆಗಿರಲಿಲ್ಲ. ಆದರೆ 2022ರ ಜೂನ್ ನಲ್ಲಿ ಶೇ.17ರಷ್ಟು ಸರಾಸರಿಯಾಗಿ ಟೋಲ್ ದರವನ್ನು ಏರಿಕೆ ಮಾಡಿತ್ತು. ಇದೀಗ ಪುನಃ ಟೋಲ್ ದರವನ್ನು ನೈಸ್ ಏರಿಕೆ ಮಾಡಿದೆ.

ಎರಡೂ ಮಾರ್ಗದಲ್ಲಿ ಒಟ್ಟಾರೆ 100 ಕಿ.ಮೀ ಉದ್ದವಿರುವ ನೈಸ್ ರಸ್ತೆಯಲ್ಲಿ ಅತಿಹೆಚ್ಚು ಟೋಲ್ ದರ ಏರಿಕೆಯಾಗಿರೋದು ಮೈಸೂರು ರಸ್ತೆಯಿಂದ ಮಾಗಡಿ ರಸ್ತೆಗೆ 9.55 ಕಿ.ಮೀ ಉದ್ದದ ಮಾರ್ಗದಲ್ಲಿ ಬಸ್ಸಿನಲ್ಲಿ ತೆರಳಲು 155 ರೂ. ದರ ನಿಗದಿ ಮಾಡಲಾಗಿದೆ. ಕಳೆದ ವರ್ಷದ ದರಕ್ಕಿಂತ 20 ರೂ.ನಷ್ಟು ಹೆಚ್ಚಳ ( 2022ನಲ್ಲಿ 135 ರೂ.)ವಾಗಿದೆ. ಇನ್ನು ಕಳೆದ ವರ್ಷದ ಹೂಸೊರು ರಸ್ತೆಯಿಂದ ಬನ್ನೇರುಘಟ್ಟ ರಸ್ತೆಯ 8.74 ಕಿ.ಮೀ ದೂರಕ್ಕೆ ಬಸ್ಸಿಗೆ 125 ರೂ.ನಷ್ಟು ಟೋಲ್ ನಿಗದಿಪಡಿಸಿದ್ದರೆ, ಈ ವರ್ಷ 145 ರೂ.ನಷ್ಟು ಅಂದರೆ 20 ರೂ.ನಷ್ಟು ಏರಿಕೆಯಾಗಿದೆ.

ಬೆಲೆ ಏರಿಕೆ ಹೀಗೆ ಹೆಚ್ಚಳವಾಗಿದೆ :

ಉಳಿದಂತೆ ಕಾರಿಗೆ 5 ರೂ.ನಿಂದ 10ರೂ., ಬಸ್ಸಿಗೆ 20ರೂ., ಟ್ರಕ್ಕಿಗೆ 5ರೂ. ನಿಂದ 15 ರೂ.ಗಳಿಗೆ, ಲಘು ವಾಣಿಜ್ಯ ವಾಹನ (LMV) ಕ್ಕೆ 5 ರಿಂದ 10 ರೂ. ಹಾಗೂ ದ್ವಿಚಕ್ರ ವಾಹನಗಳಿಗೆ 2 ರೂ.ನಿಂದ 5 ರೂಪಾಯಿನಷ್ಟು ಟೋಲ್ ಏರಿಕೆ ಮಾಡಲಾಗಿದೆ.

‘ಕಳೆದ ವರ್ಷ ಸರಾಸರಿಯಾಗಿ ಶೇ.17ರಷ್ಟು ಟೋಲ್ ದರವನ್ನು ಏರಿಕೆ ಮಾಡಲಾಗಿತ್ತು. ಆದರೆ ಈ ವರ್ಷ ಶೇ.13ರಷ್ಟು ಮಾತ್ರ ಟೋಲ್ ದರವನ್ನು ಏರಿಕೆ ಮಾಡಲಾಗಿದೆ. ನಮ್ಮ ಟೋಲ್ ದರ ಏರಿಕೆ ಮಾಡಿಯೂ ಎಲೆಕ್ಟ್ರಾನಿಕ್ ಸಿಟಿ ಬಳಿಯ ಎಲಿವೇಟೆಡ್ ಟೋಲ್ ಪ್ಲಾಜಾ ಬಿಇಟಿಎಲ್  ವಿಧಿಸಿರುವ ಸುಂಕಕ್ಕಿಂತ ಕಡಿಮೆಯಿದೆ. ನೂತನ ದರವನ್ನು ಶನಿವಾರ (ಜು.1)ರಿಂದಲೇ ಜಾರಿಗೆ ಬರಲಿದೆ’ ನೈಸ್ ರಸ್ತೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಯೂಕ್ ಅವರು ಬೆಂಗಳೂರು ವೈರ್ ಗೆ ತಿಳಿಸಿದ್ದಾರೆ.

ನೈಸ್ ರಸ್ತೆಯು ಮಾದಾವರದಿಂದ ಎಲೆಕ್ಟ್ರಾನಿಕ್ ಸಿಟಿವರೆಗೆ ಒಟ್ಟು 42 ಕಿ.ಮೀ ಉದ್ದವಿದೆ. ಅದೇ ರೀತಿ ಹೊಸಕೆರೆ ಹಳ್ಳಿಯಿಂದ ಕ್ಲೋವರ್ ಲೀಫ್ ಜಂಕ್ಷನ್ ವರೆಗೆ 8 ಕಿ.ಮೀ ಸೇರಿದಂತೆ ಒಟ್ಟಾರೆ 50 ಕಿ.ಮೀ ಉದ್ದವನ್ನು ಹೊಂದಿದೆ. ಎರಡೂ ಮಾರ್ಗದ ರಸ್ತೆಯ ಒಟ್ಟಾರೆ ಉದ್ದ 100 ಕಿ.ಮೀಯಿದ್ದು, ಆ ಪೈಕಿ 9 ಕಿ.ಮೀ ನಷ್ಟು ಎರಡೂ ಬದಿಯಲ್ಲಿ ಕಾಂಕ್ರೀಟ್ ಹಾಕುವ ಕಾಮಗಾರಿ ಬಾಕಿಯಿದ್ದು, ಉಳಿದಂತೆ 91 ಕಿ.ಮೀನಷ್ಟು ಉದ್ದದ ರಸ್ತೆಗೆ ವೈಟ್ ಟಾಪಿಂಗ್ ಕಾಮಗಾರಿಯನ್ನು ಮುಗಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ಇದನ್ನೂ ಓದಿ : BW Special | Tirupati Karnataka Bhvana Rooms | ರಾಜ್ಯದ ತಿರುಪತಿ ಭಕ್ತರಿಗೆ ಗುಡ್ ನ್ಯೂಸ್ : ಆಗಸ್ಟ್ ವೇಳೆಗೆ ತಿರುಪತಿಯಲ್ಲಿ ಕರ್ನಾಟಕ ಭವನದ 194 ಸುಸಜ್ಜಿತ ಕೊಠಡಿಗಳು ಭಕ್ತರಿಗೆ ಲಭ್ಯ

ರಸ್ತೆ ಕಾಮಗಾರಿಯಿಂದ ಟ್ರಾಫಿಕ್ ಜಾಮ್ :

ನೈಸ್ ರಸ್ತೆಯಿಂದ ಬೆಂಗಳೂರಿಗೆ ಬಂದು ಹೋಗುವ ಹಾಗೂ ಬೆಂಗಳೂರಿನ ಹೊರ ಭಾಗದಿಂದಲೇ ವಿವಿಧ ರಾಜ್ಯಗಳಿಗೆ ಸುಗಮ ಸಂಪರ್ಕವನ್ನು ಕಲ್ಪಿಸುತ್ತಿದೆ. ಇತ್ತೀಚೆಗಷ್ಟೆ ಕನಕಪುರ ನೈಸ್ ರಸ್ತೆಯಿಂದ ಬನ್ನೇರುಘಟ್ಟ ರಸ್ತೆ ಮಧ್ಯೆದ ಪುರುವಂಕರ ಅಪಾರ್ಟ್ ಮೆಂಟ್ ಬಳಿಯಲ್ಲಿ ಒಂದು ಬದಿ ರಸ್ತೆ ಎತ್ತರ ಕಡಿಮೆಯಿದ್ದು, ಕಳೆದ ಆರು ತಿಂಗಳಿನಿಂದ ಕಾಮಗಾರಿ ನಡೆಸಿ ಅದನ್ನು ಮೇಲ್ಮಟ್ಟಕ್ಕೆ ತಂದು ಆ ಭಾಗದಲ್ಲಿ ವೈಟ್ ಟಾಪಿಂಗ್ ಮಾಡಲಾಗಿದೆ. ಆದರೆ ಇನ್ನೊಂದು ಬದಿಯಲ್ಲಿ ಒಂದು ಕಿ.ಮೀ ತನಕ ರಸ್ತೆ ಕಾಮಗಾರಿ ಆರಂಭಿಸಲಾಗಿದೆ. ಹಾಗಾಗಿ ಎಲೆಕ್ಟ್ರಾನಿಕ್ ಸಿಟಿಯಿಂದ ಕನಕಪುರ ರಸ್ತೆ ಕಡೆಗೆ ಸಾಗುವ ಮಾರ್ಗದಲ್ಲಿ ಎರಡು ಮಾರ್ಗದ ಫೋರ್ ಲೇನ್ ಮಾಡಿದ್ದು, ಈ ಭಾಗದಲ್ಲಿ ದೊಡ್ಡ ದೊಡ್ಡ ಟ್ರಕ್ ಗಳು ಸಾಗುವಾಗ ನಿಧಾನಗತಿಯಲ್ಲಿ ಚಲಿಸುತ್ತಿರುವುದರಿಂದ ಕಳೆದ ಕೆಲವು ದಿನಗಳಿಂದ ಟ್ರಾಫಿಕ್ ಜಾಮ್ ಉಂಟಾಗುತ್ತಿದೆ ಎಂದು ವಾಹನ ಸವಾರರು ದೂರುತ್ತಿದ್ದಾರೆ. 91 ಕಿ.ಮೀವರೆಗೆ ಈಗಾಗಲೇ ರಸ್ತೆಗೆ ಕಾಂಕ್ರಿಟ್ ಹಾಕಲಾಗಿದ್ದು, ಉಳಿದ ಕಾಮಗಾರಿ ನಡೆಸುವ ಸಂದರ್ಭದಲ್ಲಾದರೂ ಆ ಮಾರ್ಗದಲ್ಲಿ ಟೋಲ್ ಸಂಗ್ರಹವನ್ನು ಕಾಮಗಾರಿ ಮುಗಿಯುವ ತನಕ ನಿಲ್ಲಿಸಿದರೆ ಸೂಕ್ತ ಎಂಬ ಒತ್ತಾಯವೂ ವಾಹನ ಸವಾರರಿಂದ ಕೇಳಿಬರುತ್ತಿದೆ.

ಈ ಬಗ್ಗೆ ಸ್ಪಷ್ಟಪಡಿಸಿರುವ ನೈಸ್ ಸಂಸ್ಥೆಯವರು, ಜೂನ್ 27ರ ಆಸುಪಾಸಿನಲ್ಲಿ ಬನ್ನೇರುಘಟ್ಟ ಹಾಗೂ ಕನಕಪುರ ರಸ್ತೆ ಮಧ್ಯದಲ್ಲಿ ನೈಸ್ ರಸ್ತೆ ಎತ್ತರಿಸುವ ಕಾಮಗಾರಿ ನಡೆಯುತ್ತಿರುವ ಸ್ಥಳದ ಬಳಿ ಎರಡು ದೊಡ್ಡ ಟ್ರಕ್ ಗಳು ಹಾಳಾಗಿ ನಿಂತಿತ್ತು. ಹಾಗಾಗಿ ಈ ಭಾಗದಲ್ಲಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಕಾಮಗಾರಿ ನಡೆಯುತ್ತಿರುವ ಸ್ಥಳದ ಪಕ್ಕದಲ್ಲಿ ಹೊಸದಾಗಿ ವಾಹನ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಬೆಳಗ್ಗೆ ಮತ್ತು ಸಂಜೆಯ ಹೊತ್ತು ವಾಹನ ದಟ್ಟಣೆಯ ಅವಧಿಯಲ್ಲಿ ಹೊರತುಪಡಿಸಿದರೆ ಬೇರೆ ಅವಧಿಯಲ್ಲಿ ವಾಹನಗಳು ಎಂದಿನಂತೆ ನಿಗದಿತ ವೇಗಗತಿಯಲ್ಲಿ ಸಾಗುತ್ತದೆ ಎಂದು ಹೇಳಿದ್ದಾರೆ.

ನೈಸ್ ರಸ್ತೆ ಟೋಲ್ ದರ ಏರಿಕೆ ಈ ಕೆಳಕಂಡಂತೆ ಏರಿಕೆಯಾಗಿದೆ :

ಕ್ರಮಸಂಖ್ಯೆಎಲ್ಲಿಂದ ಎಲ್ಲಿಗೆಉದ್ದ ಕಿ.ಮೀಗಳಲ್ಲಿಕಾರುಬಸ್ಸುಟ್ರಕ್ಲಘು ವಾಣಿಜ್ಯ ವಾಹನಎಂ.ಎ.ವಿ
(ಪ್ರತಿ ಆಕ್ಸಿಲ್ ಗೆ)
ದ್ವಿಚಕ್ರ ವಾಹನ
1ಹೊಸೂರು ರಸ್ತೆಯಿಂದ
ಬನ್ನೇರುಘಟ್ಟ ರಸ್ತೆಗೆ
8.74501451005510525
2ಬನ್ನೇರುಘಟ್ಟ ರಸ್ತೆಯಿಂದ
ಕನಕಪುರ ರಸ್ತೆಗೆ
6.794011575408015
3ಕನಕಪುರ ರಸ್ತೆಯಿಂದ
ಕ್ಲೋವರ್ ಲೀಫ್ ಜಂಕ್ಷನ್ ಗೆ
4.36307545304510
4ಕ್ಲೋವರ್ ಲೀಫ್ ಜಂಕ್ಷನ್ ನಿಂದ
ಮೈಸೂರು ರಸ್ತೆಗೆ
3.88256540304510
5ಮೈಸೂರು ರಸ್ತೆಯಿಂದ ಮಾಗಡಿ
ರಸ್ತೆಗೆ
9.55551551056511025
6ಮಾಗಡಿ ರಸ್ತೆಯಿಂದ ತುಮಕೂರು ರಸ್ತೆಗೆ7.484512080458515
7ಲಿಂಕ್ ರಸ್ತೆ8.10601501056012020
“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

BW Special | Tirupati Karnataka Bhvana Rooms | ರಾಜ್ಯದ ತಿರುಪತಿ ಭಕ್ತರಿಗೆ ಗುಡ್ ನ್ಯೂಸ್ : ಆಗಸ್ಟ್ ವೇಳೆಗೆ ತಿರುಪತಿಯಲ್ಲಿ ಕರ್ನಾಟಕ ಭವನದ 194 ಸುಸಜ್ಜಿತ ಕೊಠಡಿಗಳು ಭಕ್ತರಿಗೆ ಲಭ್ಯ

Next Post

Lust Stories 2 | ‘ಲಸ್ಟ್ ಸೋರಿಸ್ 2’ ಸರಣಿ ಚಿತ್ರದಲ್ಲಿ ತಮನ್ನಾ, ವಿಜಯ್ ವರ್ಮಾ ಬೋಲ್ಡ್ ದೃಶ್ಯಗಳು “ಆ” ಸೈಟಿಗೆ ಅಪಲೋಡ್?

Next Post
ನಟಿ ತಮನ್ನಾ ಮತ್ತು ನಟ ವಿಜಯ್ ವರ್ಮಾ ಲಸ್ಟ್ ಸ್ಟೋರಿಸ್ 2 ಚಿತ್ರದ ದೃಶ್ಯ

Lust Stories 2 | ‘ಲಸ್ಟ್ ಸೋರಿಸ್ 2’ ಸರಣಿ ಚಿತ್ರದಲ್ಲಿ ತಮನ್ನಾ, ವಿಜಯ್ ವರ್ಮಾ ಬೋಲ್ಡ್ ದೃಶ್ಯಗಳು "ಆ" ಸೈಟಿಗೆ ಅಪಲೋಡ್?

ಕಬಿನಿ ಅಣೆಕಟ್ಟಿನ ಸಾಂದರ್ಭಿಕ ಚಿತ್ರ (ಚಿತ್ರ ಕೃಪೆ : ಎನ್.ಸತೀಶ)

BW SPECIAL | Rain Shortage In Karnataka | ರಾಜ್ಯಕ್ಕೆ ಬರದ ಕರಿಛಾಯೆ?: ಮಳೆ ಕೊರತೆಯಿಂದ ವೇಗವಾಗಿ ಕುಸಿಯುತ್ತಿದೆ ಪ್ರಮುಖ ಜಲಾಶಯಗಳು – ಕೃಷಿ, ವಿದ್ಯುತ್ ಉತ್ಪಾದನೆ ಮೇಲೂ ಪರಿಣಾಮ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d