Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Salaar Teaser Released | ‘ಕೆಜಿಎಫ್’ ರೀತಿ ‘ಸಲಾರ್’ ಸದ್ದು ಮಾಡುತ್ತಾ? ಪ್ರಭಾಸ್ ನಟನೆಯ ಚಿತ್ರದ ಟೀಸರ್ ವಿಡಿಯೋ ಇಲ್ಲಿದೆ

ಸೆಪ್ಟೆಂಬರ್ 28 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ ಬಹುಭಾಷಾ ಚಿತ್ರ

by Bengaluru Wire Desk
July 6, 2023
in News Wire, Public interest
Reading Time: 1 min read
0

‘ಸಲಾರ್’ (Salaar Teaser) ಸಿನಿಮಾದ ಟೀಸರ್ ಗುರುವಾರ ಬೆಳಗಿನ ಜಾವ 5.12ಕ್ಕೆ ಬಿಡುಗಡೆ ಆಗಿದೆ. ತೆಲುಗಿನ ಖ್ಯಾತ ನಟ ಪ್ರಭಾಸ್ (Prabhas) ಮತ್ತು ಕನ್ನಡದ ಪ್ರತಿಭಾವಂತ ನಿರ್ದೇಶಕ ಪ್ರಶಾಂತ್ ನೀಲ್ (Prashanth Neel) ಕಾಂಬಿನೇಷನ್ ನಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ.

ಟೀಸರ್ ತುಂಬಾ ಪ್ರಶಾಂತ್ ನೀಲ್ ಮೇಕಿಂಗ್ ಮತ್ತು ಪ್ರಭಾಸ್ ಅವರ ಅಬ್ಬರ ಕಂಡು ಬರುತ್ತಿದೆ. ಬಹಳ ಅದ್ದೂರಿಯಾಗಿ ಮೂಡಿ ಬಂದಿರುವ ಟೀಸರ್ ನಲ್ಲಿ ಹತ್ತು ಹಲವು ಕುತೂಹಲದ ಅಂಶಗಳಿವೆ. ಮತ್ತೆ ಪ್ರಶಾಂತ್ ನೀಲ್ ನೆರಳು ಬೆಳಕಿನ ಆಟವಾಡಿದ್ದಾರೆ. ಸೆಪ್ಟೆಂಬರ್ 28 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿರುವ ಸಲಾರ್‌ ಬಗ್ಗೆ ಅಭಿಮಾನಿಗಳು ಬೆಟ್ಟದಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿದ್ದಾರೆ.‌ ಈ ಮಧ್ಯೆ ಇಂದು ಚಿತ್ರದ ಟೀಸರ್ ರಿಲೀಸ್ ಆಗಿದೆ.

ರೆಬೆಲ್ ಸ್ಟಾರ್ ಪ್ರಭಾಸ್ ಮಾಸ್ ಲುಕ್

ಸಲಾರ್ ಸಿನಿಮಾದ ಸ್ಟಿಲ್ ಮತ್ತು ಕೆಲವು ಮೇಕಿಂಗ್ ವಿಡಿಯೋ‌ ದೃಶ್ಯಗಳನ್ನು ನೋಡಿದಾಗ ಮತ್ತೆ ಕೆಜಿಎಫ್ (KGF) ವಾತಾವರಣವನ್ನೇ ಪ್ರಶಾಂತ್ ನೀಲ್ ನೆನಪಿಸಿದ್ದಾರೆ ಅನಿಸಿತ್ತು. ಕೊಂಚ ಅದೇ ಹೋಲಿಕೆ ಎಂದು ಕಂಡುಬಂದರೂ, ಕೆಜಿಎಫ್ ಗಿಂತಲೂ ವಿಭಿನ್ನವಾದ ಆಲೋಚನೆಯಲ್ಲಿ ಸಿನಿಮಾವನ್ನು ಕಟ್ಟಿಕೊಡಲಿದ್ದಾರೆ ಎಂಬಂತೆ ತೋರುತ್ತಿದೆ.

ಸಿನಿಪ್ರಿಯರ ನಿರೀಕ್ಷೆಯನ್ನು ನಿರ್ದೇಶಕ ಪ್ರಶಾಂತ್‌ ನೀಲ್‌ ಮತ್ತೊಮ್ಮೆ ಇಮ್ಮಡಿಗೊಳಿಸಿದ್ದಾರೆ. ಸಲಾರ್ ಸಿನಿಮಾ ಟೀಸರ್‌ನಲ್ಲಿ ಪ್ರಭಾಸ್ ಅವರ ಪವರ್ ಫುಲ್ ಲುಕ್ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಪವರ್ ಫುಲ್ ಫೈಟ್ ನ ದೃಶ್ಯಗಳನ್ನು ಟೀಸರ್ ನಲ್ಲಿ ತೋರಿಸಲಾಗಿದೆ.

ಸಲಾರ್ ಚಿತ್ರದ ಟೀಸರ್

ರೌಡಿಗಳ ಗ್ಯಾಂಗ್ ಸುತ್ತುವರೆದು ಶೂಟ್ ಮಾಡಲು ಪ್ರಯತ್ನಿಸುತ್ತಿರುವಾಗ.. ಒಂದು ಡೈಲಾಗ್‌ನೊಂದಿಗೆ ಟೀಸರ್ ಆರಂಭವಾಗುತ್ತದೆ. “ಸಿಂಹ.. ಚಿರತೆ.. ಹುಲಿ.. ಆನೆ.. ತುಂಬಾ ಡೇಂಜರಸ್..” ಎನ್ನುತ್ತಾ ಮಾಸ್‌ ಡೈಲಾಗ್‌ ಜೊತೆ ಟೀಸರ್ ಮುಂದುವರೆಯುತ್ತದೆ. ಪ್ರಭಾಸ್ ಕೈಯಲ್ಲಿ ಆಯುಧ ಹಿಡಿದಿರುವ, ಮುಷ್ಟಿ ಬಿಗಿ ಹಿಡಿದು ನಿಂತಿರುವ ದೃಶ್ಯಗಳು ಟೀಸರ್ ನೋಡಿದವರ ಮೈಗೂದಲು ನಿಲ್ಲುವಂತೆ ಮಾಡುತ್ತೆ. ಕೆಜಿಎಫ್ ಶೈಲಿಯಲ್ಲಿ ನಾಯಕ ಪ್ರಭಾಸ್ ಪಾತ್ರವನ್ನು ಪ್ರಶಾಂತ್ ನೀಲ್, ಪವರ್ ಫುಲ್ ಆಗಿ ವಿನ್ಯಾಸ ಮಾಡಿದ್ದಾರೆ. ಇದು ಪ್ರಭಾಸ್‌ ಅಭಿಮಾನಿಗಳ ಹೃದಯ ಗೆಲ್ಲುವಲ್ಲಿ ಸಹಕಾರಿಯಾಗಿದೆ. ಪ್ರಭಾಸ್‌ಗೆ ಈ ಚಿತ್ರ ಬಿಗ್‌ ಸಕ್ಸಸ್‌ ತಂದು ಕೊಡಲಿದೆ ಎಂಬುದು ಫ್ಯಾನ್ಸ್‌ ಅಭಿಪ್ರಾಯವಾಗಿದೆ.

ರಗಡ್ ಲುಕ್‌ನಲ್ಲಿ ನಟ ಪ್ರಭಾಸ್
WhatsApp Join our WhatsApp Channel
Previous Post

BW Special | Hoysala Patrol Digital Wireless | ಬೆಂಗಳೂರಿನ ಹೊಯ್ಸಳಕ್ಕೆ ಹೈಟೆಕ್ “ಡಿಜಿಟಲ್ ವೈರ್ಲೆಸ್ ಸೆಟ್” ಅಳವಡಿಕೆ : 8 ನಿಮಿಷದಲ್ಲಿ ಗಸ್ತು ವಾಹನ ಸಂತ್ರಸ್ತರ ನೆರವಿಗೆ ಹಾಜರ್!!

Next Post

Crime News | ಮೋಜು ಮಸ್ತಿಗಾಗಿ ದ್ವಿಚಕ್ರ ವಾಹನ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ

Government Transfers | "ನನ್ನ ಬಳಿ ಇರುವ ಪೆನ್ ಡ್ರೈವ್ ಅಸಲಿ, ಹೈದ್ರಾಬಾದ್ ನಲ್ಲಿ ಮಾಡಿಸಿದ್ದಲ್ಲ" : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group