Thursday, April 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

108 Ambulance | 108 ಸಿಬ್ಬಂದಿಗಳ ಬಾಕಿ ವೇತನ ಪಾವತಿಗೆ ಕ್ರಮ ವಹಿಸಿದೆ – ಮುಷ್ಕರ ಹಿಂಪಡೆಯಲು ಸಿಬ್ಬಂದಿಗೆ ಕರೆ ನೀಡಿದ ಸಚಿವ ದಿನೇಶ್ ಗುಂಡೂರಾವ್

ಶನಿವಾರ 40 ಕೋಟಿ ರೂ. ಬಾಕಿ ವೇತನದ ಪೈಕಿ ಮೊದಲ ಕಂತಿನಲ್ಲಿ 14 ಕೋಟಿ ರೂ. ಬಿಡುಗಡೆಗೊಳಿಸಿದ ಆರೋಗ್ಯ ಇಲಾಖೆ ಆಯುಕ್ತ ರಂದೀಪ್

by Bengaluru Wire Desk
July 8, 2023
in News Wire
Reading Time: 1 min read
0

ಬೆಂಗಳೂರು, ಜು.08 www.bengaluruwire.com : 108 ಆಂಬುಲೆನ್ಸ್‌ (Ambulance) ಸಿಬ್ಬಂದಿ ಬಾಕಿ ವೇತನ ಪಾವತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಮುಷ್ಕರ ನಡೆಸದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಅವರು ಆರೋಗ್ಯ ವಾಹಿನಿ ಸಿಬ್ಬಂದಿಗೆ ಕರೆ ನೀಡಿದ್ದಾರೆ.

ಮುಷ್ಕರಕ್ಕೆ ಕರೆ ನೀಡಿರುವ 108 ಸಿಬ್ಬಂದಿ (Ambulance Staff) ಬಾಕಿ ವೇತನ ಬಿಡುಗಡೆಗೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆ ಆಯುಕ್ತ ರಂದೀಪ್, ಸಚಿವರ ಸೂಚನೆ ಮೇರೆಗೆ ಆ ಸಿಬ್ಬಂದಿ ಜೊತೆ ಸಭೆ ನಡೆಸಿ, ಮೊದಲ ಕಂತಿನ 14 ಕೋಟಿ ಬಿಡುಗಡೆಗೊಳಿಸಿದ್ದಾರೆ. ಉಳಿದ ಕಂತುಗಳನ್ನು ಶೀಘ್ರದಲ್ಲಿ ಪಾವತಿಸುವ ಭರವಸೆ ನೀಡಿದ್ದಾರೆ.

40 ಕೋಟಿ ವೇತನ ಪಾವತಿ ಬಾಕಿಯಿದ್ದು, ಇಂದು ಮೊದಲ ಕಂತು 14 ಕೋಟಿ ಬಿಡುಗಡೆಗೊಳಿಸಲಾಗಿದೆ. ಸೋಮವಾರ ಸಂಜೆಯೊಳಗೆ ಉಳಿದ ಬಾಕಿ ವೇತನ ಪಾವತಿಗೆ ಕ್ರಮ ವಹಿಸುವುದಾಗಿ ಆಯುಕ್ತ ರಂದೀಪ್ ಸಿಬ್ಬಂದಿಗೆ ಭರವಸೆ ನೀಡಿದ್ದಾರೆ.

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಆಯುಕ್ತ ರಂದೀಪ್, ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಚಿತ್ರ.

ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳು ಸೇರಿದಂತೆ  108 ಸಿಬ್ಬಂದಿ ಜೊತೆ ಸೋಮವಾರ ಸಭೆ ನಡೆಸಲಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೇತನ ಬಾಕಿ ಇರುವ ಸಮಸ್ಯೆಯನ್ನ ಪರಿಹರಿಸುವುದಾಗಿ ಹೇಳಿದ್ದಾರೆ. 108 ಸಿಬ್ಬಂದಿಯ ಸಮಸ್ಯೆ ಮತ್ತು  ಶೇ.15 ರಷ್ಟು ವೇತನ ಹೆಚ್ಚಳ‌ ಸೇರಿದಂತೆ ಅವರ ಬೇಡಿಕೆಗಳ ಬಗ್ಗೆಯೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.‌

ಹಿಂದಿನ ಸರ್ಕಾರದ ಅವಧಿಯಲ್ಲಿ 108 ಗುತ್ತಿಗೆಯಲ್ಲಿ ಆದ ಎಡವಟ್ಟುಗಳಿಂದ ವೇತನ ಪಾವತಿಯಲ್ಲಿ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಈಗಾಗಲೇ ಸಿಎಂ ಜೊತೆ ಚರ್ಚಿಸಿದ್ದು, ಸಿಬ್ಬಂದಿಗೆ ವೇತನದ ಸಮಸ್ಯೆಯಾಗದಂತೆ ಕ್ರಮ ವಹಿಸುವ ಬಗ್ಗೆ ನಿರ್ಧರಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಬಾಕಿ ವೇತನ ಪಾವತಿಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದರು ಎಂದು ಆರೋಗ್ಯ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಆರೋಗ್ಯ ಸಚಿವರು ಸಿಬ್ಬಂದಿ ಜೊತೆ ಸಭೆ ನಡೆಸುವ ಭರವಸೆ ಸಿಕ್ಕ ಹಿನ್ನೆಲೆಯಲ್ಲಿ ಮುಷ್ಕರ ನಡೆಸದಿರಲು 108 ಅಂಬುಲೆನ್ಸ್‌ ಸಿಬ್ಬಂದಿ ನಿರ್ಧರಿಸಿದ್ದಾರೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

WhatsApp Join our WhatsApp Channel
Previous Post

Karnataka Budget | State Economic Condition | ಸಿಎಂ ಸಿದ್ದು ಪೂರಕ ಬಜೆಟ್ ಮಂಡನೆ : ರಾಜ್ಯದ ಆರ್ಥಿಕ ಸ್ಥಿತಿಗತಿ ಬಹಿರಂಗ ; 2022-23ರಲ್ಲಿ ಜಿಎಸ್ ಡಿಪಿ ದರ ಶೇ.7.9 ಬೆಳವಣಿಗೆ

Next Post

Annabhagya Scheme DBT | ಅನ್ನಭಾಗ್ಯ ಯೋಜನೆ : ಇಂದಿನಿಂದ ನೇರ ನಗದು ವರ್ಗಾವಣೆಗೆ ಚಾಲನೆ

Next Post
ಪಡಿತರ ಚೀಟಿದಾರರ ಕುಟುಂಬಕ್ಕೆ ಆಹಾರ ಧಾನ್ಯ ವಿತರಿಸುತ್ತಿರುವ ಸಾಂದರ್ಭಿಕ ಚಿತ್ರ

Annabhagya Scheme DBT | ಅನ್ನಭಾಗ್ಯ ಯೋಜನೆ : ಇಂದಿನಿಂದ ನೇರ ನಗದು ವರ್ಗಾವಣೆಗೆ ಚಾಲನೆ

BW SPECIAL | Chandrayaan-3 | ಚಂದ್ರಯಾನ-3 ಯೋಜನೆ ಉದ್ದೇಶ,‌ ಗಗನ ನೌಕೆ ಮತ್ತು ರಾಕೆಟ್ ಕುರಿತ ಮಹತ್ವದ ವೈಜ್ಞಾನಿಕ ಮಾಹಿತಿ ಇಲ್ಲಿದೆ

Please login to join discussion

Like Us on Facebook

Follow Us on Twitter

Recent News

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

April 30, 2026

ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

April 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

April 30, 2026

ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

April 30, 2026

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group