Thursday, April 30, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

  • Bengaluru Focus

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Prdhan Mantri Pasal Bhima Yojana | 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ವಿಮೆ ನೋಂದಣಿ : ರೈತರೇ ಇಲ್ಲಿದೆ ಪೂರ್ಣ ಮಾಹಿತಿ

ಟೊಮಾಟೋ ಬೆಳೆಗೆ ಜುಲೈ 15, ರಾಗಿ , ಭತ್ತ ಮತ್ತು ಮುಸುಕಿನ ಜೋಳ ಬೆಳೆಗಳಿಗೆ ಆಗಸ್ಟ್ 16ರ ಒಳಗಾಗಿ ವಿಮೆಗೆ ನೋಂದಾಯಿಸಲು ಕೊನೆಯ ದಿನಾಂಕವಾಗಿದೆ.

by Bengaluru Wire Desk
July 11, 2023
in Bengaluru Focus, News Wire
Reading Time: 1 min read
0
ಕೃಷಿ ಬೆಳೆಯ ಸಾಂದರ್ಭಿಕ ಚಿತ್ರ

ಕೃಷಿ ಬೆಳೆಯ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.11 www.bengaluruwire.com : 2023-24ರ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆ (Karnataka Raita Suraksha Prime Minister Pasal Bhima Yojana)ಯನ್ನು ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುತ್ತಿದೆ.

ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಬೆಂಗಳೂರು ನಗರ ಜಿಲ್ಲೆಗೆ ಮುಖ್ಯ ಬೆಳೆಯಾಗಿ ರಾಗಿ (ಮಳೆಯಾಶ್ರಿತ) ಹಾಗೂ ಭತ್ತ (ನೀರಾವರಿ), ಮುಸುಕಿನ ಜೋಳ (ಮಳೆಯಾಶ್ರಿತ), ಮತ್ತು ಟೊಮೊಟೊ ಬೆಳೆಗಳನ್ನು ಇತರೆ ಬೆಳೆಗಳಾಗಿ ಅಧಿಸೂಚಿಸಲಾಗಿದೆ.  ಟೊಮಾಟೋ ಬೆಳೆಗೆ ಜುಲೈ 15, ರಾಗಿ , ಭತ್ತ ಮತ್ತು ಮುಸುಕಿನ ಜೋಳ ಬೆಳೆಗಳಿಗೆ ಆಗಸ್ಟ್ 16ರ ಒಳಗಾಗಿ ವಿಮೆಗೆ ನೋಂದಾಯಿಸಲು ಕೊನೆಯ ದಿನಾಂಕವಾಗಿದೆ.

ಬೆಳೆ ವಿಮೆಗಾಗಿ ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ (Common Service Centre), ಕರ್ನಾಟಕ ಒನ್ ಅಥವಾ ಬ್ಯಾಂಕ್ ಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸಿಕೊಳ್ಳಬಹುದು.  

ಹೆಚ್ಚಿನ ವಿವರಗಳಿಗೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ವಿಮಾ ಸಂಸ್ಥೆಯ ಪ್ರತಿ ನಿಧಿಯನ್ನು ಸಂಪರ್ಕಿಸಬಹುದಾಗಿದೆ. ಆಯ್ಕೆಯಾಗಿರುವ ವಿಮಾ ಸಂಸ್ಥೆ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಜನರಲ್ ಇನ್ಯೂರನ್ಸ್ ಕಂಪೆನಿ ಲಿ. (ಟೋಲ್ ಪ್ರೀ ನಂ: 1800-209-1111). ವಿಮಾ ಸಂಸ್ಥೆಯ ಪ್ರತಿನಿಧಿಗಳ ದೂರವಾಣಿ ಸಂಖ್ಯೆ- ಜಿಲ್ಲಾ ಪ್ರತಿನಿಧಿ: ನರಿಂದರ್ ಕುಮಾರ್ (ಮೊ. 7575850666), ತಾಲ್ಲೂಕು ಪ್ರತಿನಿಧಿಗಳು: ಆನೇಕಲ್- ಕುಮಾರಸ್ವಾಮಿ (8123303951), ಬೆಂ.ದಕ್ಷಿಣ ಮತ್ತು ಯಲಹಂಕ- ಜುನೈದ್ ಅಹಮದ್ (8892767860), ಬೆಂ. ಉತ್ತರ ಮತ್ತು ಬೆಂ. ಪೂರ್ವ- ನರಿಂದರ್ ಕುಮಾರ್ (ಮೊ. 7575850666) ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Join our WhatsApp Channel
Previous Post

Public Grievance Redressal | ಸಾರ್ವಜನಿಕ ಕುಂದು ಕೊರತೆಗಳ ಬಗ್ಗೆ ನೇರವಾಗಿ ಸಿಎಂ ಸಿದ್ದರಾಮಯ್ಯ ಕಚೇರಿಗೆ ತಿಳಿಸಲು ಹೊಸ ವ್ಯವಸ್ಥೆ ಹೀಗಿದೆ ನೋಡಿ

Next Post

BWSSB News | ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ (ಜು.13) ನೀರು ಪೂರೈಕೆ ಸ್ಥಗಿತ

Next Post
ಸಾಂದರ್ಭಿಕ ಚಿತ್ರ

BWSSB News | ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ (ಜು.13) ನೀರು ಪೂರೈಕೆ ಸ್ಥಗಿತ

ಟೊಮೋಟೊ ದರ ಏರಿಕೆ ಕುರಿತ ಪ್ರಾತಿನಿಧಿಕ ಚಿತ್ರ

BW SPECIAL | Tomato Price Hike | ತಿಂಡಿ ಪಟ್ಟಿಯಲ್ಲಿ- ರೆಸ್ಟೋರೆಂಟ್ ಸಲಾಡ್ ಗಳಲ್ಲಿ ಮಿಸ್ಸಾಗುತ್ತಿದೆ ಟೊಮೋಟೊ!! ಹೋಟೆಲ್ ಗಳ ಲಾಭ ಕಸಿಯುತ್ತಿದೆ

Please login to join discussion

Like Us on Facebook

Follow Us on Twitter

Recent News

ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

April 30, 2026

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

April 30, 2026

ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

April 30, 2026

ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

April 29, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group