Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Govt. Land Encroachment | ‘ಕಂದಾಯ ಸಚಿವರೇ ಸರ್ಕಾರಿ ಭೂ ಒತ್ತುವರಿ ತೆರವು ಕಾರ್ಯ ಬ್ಯಾಟರಾಯನಪುರ ಕ್ಷೇತ್ರದಿಂದಲೇ ಆರಂಭವಾಗಲಿ’ : ಎನ್.ಆರ್.ರಮೇಶ್

by Bengaluru Wire Desk
July 15, 2023
in Bengaluru Focus
Reading Time: 1 min read
0
ಕೋರ್ಟ್ ಚಡಿಯೇಟು ನೀಡಿದಾಗಲಷ್ಟೇ ಶಾಸ್ತ್ರಕ್ಕೆ ರಾಜಕಾಲುವೆ ಒತ್ತುವರಿ ತೆರವು ಮಾಡುವ ಬೃಹತ್ ನೀರಗಾಲುವೆ ವಿಭಾಗದ ಕಾರ್ಯಾಚರಣೆಯ ಸಾಂದರ್ಭಿಕ ಚಿತ್ರ.

ಕೋರ್ಟ್ ಚಡಿಯೇಟು ನೀಡಿದಾಗಲಷ್ಟೇ ಶಾಸ್ತ್ರಕ್ಕೆ ರಾಜಕಾಲುವೆ ಒತ್ತುವರಿ ತೆರವು ಮಾಡುವ ಬೃಹತ್ ನೀರಗಾಲುವೆ ವಿಭಾಗದ ಕಾರ್ಯಾಚರಣೆಯ ಸಾಂದರ್ಭಿಕ ಚಿತ್ರ.

ಬೆಂಗಳೂರು, ಜು.15 www.bengaluruwire.com : ಬ್ಯಾಟರಾಯನಪುರ ಕ್ಷೇತ್ರದಲ್ಲಿನ ಸಿಂಗಾಪುರ ಗ್ರಾಮ ಹಾಗೂ ಕೊಡಗಲಹಟ್ಟಿ ಗ್ರಾಮದಲ್ಲಿ ಒತ್ತುವರಿಯಾಗಿರುವ 248.5 ಎಕರೆ ವಿಸ್ತೀರ್ಣದ ಸರ್ಕಾರಿ ಜಮೀನನ್ನು ವಶಪಡಿಸಿಕೊಂಡು ರಾಜ್ಯದಲ್ಲಿ ನಡೆದಿರುವ ಭೂ ಒತ್ತುವರಿ ತೆರವು ಕಾರ್ಯಕ್ಕೆ ತಮ್ಮ ಕ್ಷೇತ್ರದಿಂದಲೇ ಚಾಲನೆ ನೀಡಬೇಕೆಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರಿಗೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಪತ್ರ ಬರೆದು ಆಗ್ರಹಿಸಿದ್ದಾರೆ.

ಸಿಂಗಾಪುರ ಗ್ರಾಮದ ಸರ್ವೆ ನಂಬರ್ 109 ರ 2,300 ಕೋಟಿ ಮೌಲ್ಯದ 226.15 ಎಕರೆ ಹಾಗೂ ಹುಣಸಮಾರನಹಳ್ಳಿ ಬಳಿಯ ಕೊಡಗಲಹಟ್ಟಿ ಗ್ರಾಮದ ಸರ್ವೆ ನಂಬರ್ 103 ರ ಸುಮಾರು 325 ಕೋಟಿ ಮೌಲ್ಯದ 22 ಎಕರೆ 35 ಗುಂಟೆ ಸರ್ಕಾರೀ ಸ್ವತ್ತುಗಳನ್ನು ವಶಪಡಿಸಿಕೊಳ್ಳಬೇಕು ಎಂದು ಜು.14ರಂದು ಪತ್ರ ಬರೆದು ಒತ್ತಾಯಿಸಿದ್ದಾರೆ.

ಕಂದಾಯ ಸಚಿವ ಕೃಷ್ಣಭೈರೇಗೌಡ

‘ಪ್ರಸ್ತುತ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ದಿನಾಂಕ ಜು.12 ರಂದು ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯರೊಬ್ಬರ ಪ್ರಶ್ನೆಗೆ ಉತ್ತರಿಸಿರುವ ತಾವು, ರಾಜಧಾನಿ ಬೆಂಗಳೂರು ಮಹಾನಗರ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಒತ್ತುವರಿಯಾಗಿರುವ ಸರ್ಕಾರೀ ಜಮೀನುಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವುದಾಗಿ ಹೇಳಿಕೆ ನೀಡಿದ್ದೀರ. ತಮ್ಮ ಈ ಹೇಳಿಕೆಯನ್ನು ನಾವು ಮುಕ್ತವಾಗಿ ಸ್ವಾಗತಿಸುತ್ತೇವೆ’.

‘ಆದರೆ, ಸ್ವತಃ ರಾಜ್ಯದ ಕಂದಾಯ ಸಚಿವರಾಗಿರುವ ತಾವು  ಮೊದಲು ತಾವು ಪ್ರತಿನಿಧಿಸುತ್ತಿರುವ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಬಳಿಸಲ್ಪಟ್ಟಿರುವ ಸಾವಿರಾರು ಕೋಟಿ ಮೌಲ್ಯದ ಸರ್ಕಾರಿ ಸ್ವತ್ತುಗಳನ್ನು ಸರ್ಕಾರೀ ನೆಲಗಳ್ಳರಿಂದ ತೆರವುಗೊಳಿಸಿ, ಸರ್ಕಾರದ ವಶಕ್ಕೆ ಪಡೆಯುವ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ವಿನಂತಿಸಿಕೊಳ್ಳುತ್ತೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ

‘ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ – 11 (ಕುವೆಂಪುನಗರ ವಾರ್ಡ್) ರ ವ್ಯಾಪ್ತಿಯ ಸಿಂಗಾಪುರ ಗ್ರಾಮದ ಸರ್ವೆ ನಂಬರ್ 109 ರ ಸುಮಾರು 2,300 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ 226.15 ಎಕರೆಗಳಷ್ಟು ವಿಸ್ತೀರ್ಣದ ಸರ್ಕಾರೀ ಸ್ವತ್ತುಗಳನ್ನು ಹಲವಾರು ಮಂದಿ ಸರ್ಕಾರೀ ನೆಲಗಳ್ಳರು ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಬಳಿಕೆ ಮಾಡಿರುವ ವಿಷಯವನ್ನು ದಾಖಲೆಗಳ ಸಹಿತ ಈ ಹಿಂದೆಯೇ ತಮ್ಮ ಗಮನಕ್ಕೆ ತರಲಾಗಿತ್ತು.’

‘ಹಾಗೆಯೇ, ತಮ್ಮದೇ ಕ್ಷೇತ್ರದ ಜಾಲ ಹೋಬಳಿ, ಹುಣಸಮಾರನಹಳ್ಳಿ ತಾಲ್ಲೂಕು ಪಂಚಾಯಿತಿಯ ಕೊಡಗಲಹಟ್ಟಿ ಗ್ರಾಮದ ಸರ್ವೆ ನಂಬರ್ 103 ರ ಸುಮಾರು 325 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ 22 ಎಕರೆ 35 ಗುಂಟೆ ಸರ್ಕಾರೀ ಸ್ವತ್ತನ್ನು ತಮ್ಮ ಹಿಂಬಾಲಕರಲ್ಲಿ ಒಬ್ಬರಾಗಿರುವ ಮತ್ತು ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯರಾಗಿರುವ ಸುಜಾತ ಶ್ರೀನಿವಾಸ್ ರವರ ಪತಿ ಶ್ರೀನಿವಾಸ್ ರವರು ಮತ್ತು ಅವರ ಹಿಂಬಾಲಕರು ಕಬಳಿಸಿರುವ ಬಗ್ಗೆಯೂ ಈ ಹಿಂದೆಯೇ ದಾಖಲೆಗಳ ಸಹಿತ ತಮ್ಮ ಗಮನಕ್ಕೆ ತರಲಾಗಿತ್ತು ಹಾಗೂ ಈ ಸಂಬಂಧ ವಿವಿಧ ತನಿಖಾ ಸಂಸ್ಥೆಗಳಲ್ಲಿ ದೂರುಗಳನ್ನೂ ಸಹ ದಾಖಲಿಸಲಾಗಿರುತ್ತದೆ.’

‘ಆದ ಕಾರಣ, ತಾವು ಬೆಂಗಳೂರು ಮಹಾನಗರ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಒತ್ತುವರಿಯಾಗಿರುವ ಸರ್ಕಾರೀ ಸ್ವತ್ತುಗಳನ್ನು ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯುವ ಕಾರ್ಯಕ್ಕೆ ತಮ್ಮ ಕ್ಷೇತ್ರದಿಂದಲೇ ಚಾಲನೆಯನ್ನು ನೀಡಬೇಕೆಂದು ಹಾಗೂ ಬೇರೆಲ್ಲಾ ರಾಜಕಾರಣಿಗಳಿಗೆ ಮೇಲ್ಪಂಕ್ತಿಯಾಗಿ ಮತ್ತು ಆದರ್ಶಪ್ರಾಯರಾಗಬೇಕು’ ಎಂದು‌
ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಎನ್.ಆರ್.ರಮೇಶ್ ಹೇಳಿದ್ದಾರೆ.

‘ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಒತ್ತುವರಿಯಾಗಿರುವ ಸರ್ಕಾರೀ ಸ್ವತ್ತುಗಳನ್ನು ನಿರ್ಧಾಕ್ಷಿಣ್ಯವಾಗಿ ಮತ್ತು ನಿಷ್ಪಕ್ಷಪಾತವಾಗಿ ತೆರವುಗೊಳಿಸಿ, ಒಟ್ಟು 2,600 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಎರಡು ವಿವಿಧ ಸ್ಥಳಗಳಲ್ಲಿರುವ ಅತ್ಯಮೂಲ್ಯ ಸರ್ಕಾರೀ ಭೂ ಕಬಳಿಕೆ ಹಗರಣಗಳನ್ನು ಸಿಬಿಐ (CBI) ಅಥವಾ ಸಿಐಡಿ‌(CID) ತನಿಖೆಗೆ ವಹಿಸುವ ಸಂಬಂಧ ಕೂಡಲೇ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Malnutrition children | ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳಿಂದ 39.50 ಲಕ್ಷ ಮಕ್ಕಳಿಗೆ ಪೂರಕ ಪೌಷ್ಠಿಕ ಆಹಾರ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

Next Post

Property Documents | ಬೆಂಗಳೂರಿನ ಆಸ್ತಿ ಮಾಲೀಕರೆ ಮನೆ ಮನೆಗೆ ಸರ್ಕಾರವೇ ಆಸ್ತಿ ದಾಖಲೆ ತಲುಪಿಸಲಿದೆ !!

Next Post

Property Documents | ಬೆಂಗಳೂರಿನ ಆಸ್ತಿ ಮಾಲೀಕರೆ ಮನೆ ಮನೆಗೆ ಸರ್ಕಾರವೇ ಆಸ್ತಿ ದಾಖಲೆ ತಲುಪಿಸಲಿದೆ !!

KSRTC News | ಅಪಘಾತದಲ್ಲಿ ಮೃತಪಟ್ಟ ಇಬ್ಬರು ಕೆಎಸ್ ಆರ್ ಟಿಸಿ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಚೆಕ್ ವಿತರಣೆ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d