Wednesday, September 16, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

KSRTC News | ಅಪಘಾತದಲ್ಲಿ ಮೃತಪಟ್ಟ ಇಬ್ಬರು ಕೆಎಸ್ ಆರ್ ಟಿಸಿ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಚೆಕ್ ವಿತರಣೆ

by Bengaluru Wire Desk
July 15, 2023
in News Wire, Photo Gallery
Reading Time: 1 min read
0

ಬೆಂಗಳೂರು, ಜು.15 www.bengaluruwire.com : ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಕೇಂದ್ರ ಕಛೇರಿಯಲ್ಲಿ ನಿಗಮವು ತನ್ನ ಸಿಬ್ಬಂದಿ ಹಾಗೂ ಅವರ ಅವಲಂಬಿತರ ಕಲ್ಯಾಣಕ್ಕಾಗಿ ಜಾರಿಗೊಳಿಸಿರುವ ಯೋಜನೆಯಡಿ ಎರಡು ಕುಟುಂಬಗಳಿಗೆ ತಲಾ 1 ಕೋಟಿ ರೂ. ಅಪಘಾತ ಪರಿಹಾರ ವಿಮೆಯ ಚೆಕ್ ವಿತರಿಸಿದರು.

ಕೆ.ಎಸ್.ಆರ್.ಟಿ.ಸಿ (KSRTC) ಯು ದೇಶದಲ್ಲಿಯೇ ಪ್ರಪ್ರಥಮವಾಗಿ ಕಾರ್ಮಿಕ ಕಲ್ಯಾಣದ ವಿನೂತನ ಯೋಜನೆ ಅಡಿಯಲ್ಲಿ ತನ್ನ ಸಿಬ್ಬಂದಿಗೆ 1 ಕೋಟಿ ರೂ. ಮೊತ್ತದ ಅಪಘಾತ ವಿಮೆಯನ್ನು ( On duty & Off Duty ಅಪಘಾತ)  ಜಾರಿಗೊಳಿಸಿದೆ. ಈ ಯೋಜನೆಯಲ್ಲಿ, ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ವತಿಯಿಂದ ಪ್ರೀಮಿಯಂ ರಹಿತ 50 ಲಕ್ಷ ರೂ.ಗಳ ವಿಮೆ ಹಾಗೂ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್ ರವರಿಂದ ನೌಕರರಿಂದ ವಾರ್ಷಿಕ 885 ರೂ. ಪ್ರೀಮಿಯಂ ಪಾವತಿಯ ಮೇರೆಗೆ 50 ಲಕ್ಷ ರೂ.ಗಳ ವಿಮೆಯು ಒಳಗೊಂಡಿರುತ್ತದೆ.

ಈ ಯೋಜನೆಯಡಿಯಲ್ಲಿ ಸಿಬ್ಬಂದಿಗಳು ಕರ್ತವ್ಯದ ಮೇಲಿದ್ದಾಗ ಹಾಗೂ ಕರ್ತವ್ಯದಲ್ಲಿ ಇಲ್ಲದ ಸಂದರ್ಭಗಳಲ್ಲಿಯೂ ಉಂಟಾಗುವ ಅಪಘಾತಗಳಿಗೂ ಸಹ ಈ ವಿಮಾ ಸೌಲಭ್ಯ ಅನ್ವಯಿಸುತ್ತದೆ.

ಕೆಎಸ್ ಆರ್ ಟಿ ಕೇಂದ್ರ ಕಚೇರಿಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ‌ ಇಂದು ಸಭೆ ನಡೆಯಿತು.

1. ಈ ಯೋಜನೆಯ ಜಾರಿಯ ನಂತರದಲ್ಲಿ ಕೆ.ಎಸ್.ಆರ್.ಟಿ.ಸಿ. ಘಟಕ-6ರ 41 ವರ್ಷದ ಚಾಲಕ-ಕಂ-ನಿರ್ವಾಹಕರಾದ ಸಿಬ್ಬಂದಿ ಜಿ.ವಿ.ಚಲಪತಿ,  ಬೆಂಗಳೂರು ಕೇಂದ್ರೀಯ ವಿಭಾಗದವರು ನಿಗಮದಲ್ಲಿ 11 ವರ್ಷಗಳ ಸೇವೆ ಸಲ್ಲಿಸಿದವರು ಅಪಘಾತದಲ್ಲಿ ಮೃತಪಟ್ಟಿದ್ದರು. ವಿಮಾ ಪರಿಹಾರ 1 ಕೋಟಿ ರೂ. ನೀಡಲಾಗಿದೆ. ನಿಗಮದ ವತಿಯಿಂದ ರೂ.17.21 ಲಕ್ಷ ಪರಿಹಾರಕ್ಕೆ ಅರ್ಹರಿದ್ದು, ಈ ಪೈಕಿ ರೂ.12.71 ಲಕ್ಷ ಪರಿಹಾರ ಈಗಾಗಲೇ ಅವರ ಪತ್ನಿಗೆ ವಿತರಿಸಲಾಗಿದೆ.

2. ಹಾಸನ ವಿಭಾಗದ ಘಟಕ-2ರ ಚಾಲಕ-ಕಂ-ನಿರ್ವಾಹಕರಾಗಿದ್ದ 52 ವರ್ಷದ ಪಿ.ಎನ್. ನಾಗರಾಜು, 17 ವರ್ಷಗಳ ಸೇವೆ ಸಲ್ಲಿಸಿದ್ದರು. ಅವರು ಈ ವರ್ಷದ ಫೆಬ್ರವರಿ ತಿಂಗಳಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದರು. ವಿಮಾ ಪರಿಹಾರ 1 ಕೋಟಿ ರೂ. ಹೊರತುಪಡಿಸಿ, ನಿಗಮದ ವತಿಯಿಂದ 21.94 ಲಕ್ಷ ರೂ. ಪರಿಹಾರಕ್ಕೆ ಅರ್ಹರಿದ್ದು, ಈ ಪೈಕಿ 16.19 ಲಕ್ಷ ರೂ. ಪರಿಹಾರ ಈಗಾಗಲೇ ವಿತರಿಸಲಾಗಿದೆ. ಬಾಕಿ ಮೊತ್ತ 5.75 ಲಕ್ಷ ರೂ. ಮೃತರ ಅವಲಂಬಿತರು ಸೂಕ್ತ ದಾಖಲಾತಿ ಸಲ್ಲಿಸಿದೊಡನೆ ಭವಿಷ್ಯ ನಿಧಿ ಇಲಾಖೆಯಿಂದ‌ ಶೀಘ್ರದಲ್ಲಿಯೇ ಪಾವತಿಯಾಗಲಿದೆ ಎಂದು ಕೆಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದೇ ಸಂದರ್ಭದಲ್ಲಿ ಸಚಿವರು ಮಾತನಾಡಿ, ಮೃತಪಟ್ಟ ಚಾಲನಾ ಸಿಬ್ಬಂದಿಯನ್ನು ಮರಳಿ ತರಲು ಸಾಧ್ಯವಿಲ್ಲ.  ಆದರೆ, ಅವರ ಕುಟುಂಬಗಳ ಸುಭದ್ರತೆಗಾಗಿ ನಿಗಮವು ಜಾರಿಗೊಳಿಸಿರುವ ಈ ಅಪಘಾತ ಪರಿಹಾರ ವಿಮಾ ಯೋಜನೆಯು ಬಹಳ ಉತ್ತಮವಾಗಿದ್ದು, ಈ ಯೋಜನೆಯನ್ನು ಸದ್ಯದಲ್ಲಿಯೇ ಇತರೆ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಜಾರಿಗೊಳಿಸಲು ಕೂಡಲೇ  ಕ್ರಮ ಜರುಗಿಸಲು ಸೂಚಿಸುವುದಾಗಿ ತಿಳಿಸಿದರು. 

ಕುಟುಂಬದವರು ಹಣವನ್ನು‌ ಬ್ಯಾಂಕಿನಲ್ಲಿ ಸ್ಥಿರ ಠೇವಣಿಯನ್ನು  ಇಟ್ಟು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಹಾಗೂ ತಮ್ಮ ಮುಂದಿನ ಜೀವನಕ್ಕಾಗಿ ಕಾಪಾಡಿಕೊಳ್ಳಬೇಕು.  ಅನುಕಂಪ‌‌ ಆಧಾರದ‌ ಮೇಲಿನ‌ ಕೆಲಸಕ್ಕೆ ಅರ್ಜಿ ಸಲ್ಲಿಸಲು ತಿಳಿಸಿದರು. ನಿಗಮದ ಸಿಬ್ಬಂದಿಗಳ ಹಾಗೂ ಕುಟುಂಬದವರ  ಹಿತಾಸಕ್ತಿ ಕಾಪಾಡಲು ನಾವು ನಿಮ್ಮೊಡನೆ  ಸದಾ ಇರುವುದಾಗಿ ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಮಾತನಾಡಿ, ಸಾರಿಗೆ ಸಚಿವರು ಆದೇಶಿಸಿರುವಂತೆ ಕೂಡಲೇ ಅನುಕಂಪ ಆಧಾರದ ಮೇಲೆ ಕೆಲಸಕ್ಕೆ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Property Documents | ಬೆಂಗಳೂರಿನ ಆಸ್ತಿ ಮಾಲೀಕರೆ ಮನೆ ಮನೆಗೆ ಸರ್ಕಾರವೇ ಆಸ್ತಿ ದಾಖಲೆ ತಲುಪಿಸಲಿದೆ !!

Next Post

Journalists News | ಪತ್ರಿಕೋದ್ಯಮ ಮತ್ತು ಸಂವಿಧಾನದ ಆಶಯಗಳ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸದಾ ಸಿದ್ದ: ಕೆ.ವಿ.ಪ್ರಭಾಕರ್

Next Post

Journalists News | ಪತ್ರಿಕೋದ್ಯಮ ಮತ್ತು ಸಂವಿಧಾನದ ಆಶಯಗಳ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸದಾ ಸಿದ್ದ: ಕೆ.ವಿ.ಪ್ರಭಾಕರ್

PRCI World PR Day | ಪಿಆರ್ ಸಿಐನಿಂದ ವಿಶ್ವ ಸಾರ್ವಜನಿಕ‌ ಸಂಪರ್ಕ ದಿನಾಚರಣೆ - ನವೋದ್ಯಮಿಗಳಿಗೆ ಇಂಪ್ಯಾಕ್ಟ್ ಅವಾರ್ಡ್ -2023 ಪ್ರಶಸ್ತಿ ವಿತರಣೆ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d