Monday, June 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

PRCI World PR Day | ಪಿಆರ್ ಸಿಐನಿಂದ ವಿಶ್ವ ಸಾರ್ವಜನಿಕ‌ ಸಂಪರ್ಕ ದಿನಾಚರಣೆ – ನವೋದ್ಯಮಿಗಳಿಗೆ ಇಂಪ್ಯಾಕ್ಟ್ ಅವಾರ್ಡ್ -2023 ಪ್ರಶಸ್ತಿ ವಿತರಣೆ

by Bengaluru Wire Desk
July 16, 2023
in Bengaluru Focus, News Wire
Reading Time: 1 min read
0

ಬೆಂಗಳೂರು, ಜು.16 www.bengaluruwire.com : ಪಬ್ಲಿಕ್ ರಿಲೇಷನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI) ಹಾಗೂ ಡಿವೈ ಪಾಟೀಲ್ ಇಂಟರ್ ನ್ಯಾಷನಲ್ ಯೂನಿವರ್ಸಿಟಿ ಜಂಟಿಯಾಗಿ ವಿಶ್ವ ಸಾರ್ವಜನಿಕ‌ ಸಂಪರ್ಕ ದಿನಾಚರಣೆಯನ್ನು ಭಾನುವಾರ ಸಂಭ್ರಮದಿಂದ ಆಚರಿಸಿತು.

ಇದೇ ಸಂದರ್ಭದಲ್ಲಿ ನವೋದ್ಯಮದಲ್ಲಿ ಗಮನಾರ್ಹ ಸಾಧನೆ ತೋರಿದ ಸಂಸ್ಥೆಗಳಿಗೆ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ.ಎಸ್.ದೀಕ್ಷಿತ್, ಪಿಆರ್ ಸಿಐ ಸಂಸ್ಥಾಪಕ ಹಾಗೂ ಗೌರವಾನ್ವಿತ ಅಧ್ಯಕ್ಷರಾದ ಎಂ.ಬಿ.ಜಯರಾಮ್, ಡಿವೈ ಪಾಟೀಲ್ ಇಂಟರ್ ನ್ಯಾಷನಲ್ ಯೂನಿವರ್ಸಿಟಿ ಉಪಕುಲಪತಿ ಪ್ರೊ.ಪ್ರಭಾತ್ ರಂಜನ್ ಅವರುಗಳು ಇಂಪ್ಯಾಕ್ಟ್ ಅವಾರ್ಡ್ -2023 ಪ್ರಶಸ್ತಿ ವಿತರಣೆ ಮಾಡಿದರು. ಇದೇ ವೇಳೆ ಪಿಆರ್ ಸಿಐ ನ “ಚಾಣಕ್ಯ ಮ್ಯಾಗಜೀನ್” ಬಿಡುಗಡೆಗೊಳಿಸಲಾಯಿತು.

ನವೋದ್ಯಮದಲ್ಲಿ ಗಮನಾರ್ಹ ಸಾಧನೆ ತೋರಿದ ಸಂಸ್ಥೆಗಳಿಗೆ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಇಂಪ್ಯಾಕ್ಟ್ ಅವಾರ್ಡ್ -2023 ಪ್ರಶಸ್ತಿ ನೀಡಿ ಗೌರವಿಸಿದರು.

ಇಂಪ್ಯಾಕ್ಟ್ ಅವಾರ್ಡ್ -2023 ಪ್ರಶಸ್ತಿಗಾಗಿ 120 ನಾಮಿನೇಷನ್ ಬಂದಿದ್ದವು. ಆರೋಗ್ಯ, ಕಟ್ಟಡ ನಿರ್ಮಾಣ, ಪಶು ಆಹಾರ, ಸಾರ್ವಜನಿಕ ಸಂಪರ್ಕ, ಶಿಕ್ಷಣ ಸೇರಿದಂತೆ ವಿವಿಧ ವರ್ಗಗಳಡಿ ಪ್ರಶಸ್ತಿಗಾಗಿ ಅರ್ಜಿ ಬಂದಿದ್ದವು. ಅವುಗಳನ್ನೆಲ್ಲ ಪರಿಶೀಲಿಸಿ ಆಯ್ಕೆ ಸಮಿತಿಯು ಅಂತಿಮವಾಗಿ ಅತ್ಯುತ್ತಮ ನವೋದ್ಯಮಿಗಳಿಗೆ ಪ್ರಶಸ್ತಿಗೆ ಆಯ್ಕೆ ಮಾಡಿದ್ದು, ಅತಿಥಿಗಳ ಮೂಲಕ ಪ್ರಶಸ್ತಿ ವಿತರಣೆ ಮಾಡಲಾಯಿತು. ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಪೊರೇಟ್ ಸಂವಹನ ವಿಭಾಗದ ಪ್ರಧಾನ ವ್ಯವಸ್ಥಾಪಕಿ ಗಾಯತ್ರಿ ಪ್ರದೀಪ್ ಅವರಿಗೂ ಇಂಪ್ಯಾಕ್ಟ್ ಅವಾರ್ಡ್ -2023 ಪ್ರಶಸ್ತಿ ಪ್ರಧಾನ‌ಮಾಡಲಾಯಿತು.

ಪ್ರಶಸ್ತಿ ವಿತರಣೆ ಬಳಿಕ ಬಳಿಕ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ.ಎಸ್.ದೀಕ್ಷಿತ್, ಸಾರ್ವಜನಿಕ ಸಂಪರ್ಕದ ಮಹತ್ವದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು.

ರಾಜ್ಯದ ಪಂಚ ಗ್ಯಾರಂಟಿ ಅನುಷ್ಠಾನಕ್ಕೆ ಪಿಆರ್ ಸಲಹೆ ಅಗತ್ಯವಿದೆ:
ನಂತರ ಪಿಆರ್ ಸಿಐ ಸಂಸ್ಥಾಪಕ ಹಾಗೂ ಎಮಿರೆಟೆಸ್ ಅಧ್ಯಕ್ಷರಾದ ಎಂ.ಬಿ.ಜಯರಾಮ್ ಅಧ್ಯಕ್ಷೀಯ ಭಾಷಣ ಮಾಡುತ್ತಾ, ಇಂದು ವಿಶ್ವ ಸಾರ್ವಜನಿಕ ಸಂಪರ್ಕ ದಿನ. ನವೋದ್ಯಮ ಸಂಸ್ಥೆಗಳ ಅಭಿವೃದ್ಧಿಗೆ ಸಾರ್ವಜನಿಕ ಸಂಪರ್ಕ ವಿಭಾಗ ಬಹಳ ಮುಖ್ಯ. ನಮ್ಮನ್ನಾಳುವ ಆಡಳಿತಗಾರರಿಗೆ ಪಿಆರ್ ನವರ ಪ್ರಾಮುಖ್ಯತೆ ಇನ್ನು ಗೊತ್ತಾಗಿಲ್ಲ. ಪಿಆರ್ ತನ್ನ ಯಶಸ್ವಿ ಸಂವಹನದಿಂದ ಉತ್ತಮ ಬೆಳವಣಿಗೆಗಳ ಕಾರಣವಾಗಬಹುದು.

ಸಾರ್ವಜನಿಕ ಸಂಪರ್ಕಾಧಿಕಾರಿಗಳ ಸಲಹೆಯಿಂದ ಹಲವು ಸಮಸ್ಯೆಗಳನ್ನು ಬಗೆಹರಿಸಬಹುದು.  ನಮ್ಮ ರಾಜ್ಯದಲ್ಲಿ ಪಂಚ ಗ್ಯಾರಂಟಿಗಳ ಅನುಷ್ಠಾನದಲ್ಲಿ ಸಮಸ್ಯೆ ಎದುರಿಸುತ್ತಿದ್ದಾರೆ. ಇದಕ್ಕೆ ಅನುಭವಿ ಸಾರ್ವಜನಿಕ ಸಂಪರ್ಕ ಸಂಪನ್ಮೂಲ ವ್ಯಕ್ತಿಗಳಿಂದ ಪರಿಹಾರ ಪಡೆದುಕೊಳ್ಳಬಹುದು. ಅಮೆರಿಕದಲ್ಲಿ ಆಡಳಿತದಲ್ಲಿ ಪಿಆರ್ ಸಲಹೆ ಪಡೆದುಕೊಳ್ಳುತ್ತಾರೆ. ಪಿಆರ್ ಸಿಐ ಸಂಸ್ಥೆಯು ದೇಶಾದ್ಯಂತ 58 ಚಾಪ್ಟರ್ ಹೊಂದಿದೆ. ದೇಶ ವಿದೇಶಗಳಲ್ಲೂ ಪಿಆರ್ ಸಿಐ ಪ್ರತಿನಿಧಿಗಳಿದ್ದಾರೆ ಎಂದರು.

WhatsApp Join our WhatsApp Channel
Previous Post

Journalists News | ಪತ್ರಿಕೋದ್ಯಮ ಮತ್ತು ಸಂವಿಧಾನದ ಆಶಯಗಳ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸದಾ ಸಿದ್ದ: ಕೆ.ವಿ.ಪ್ರಭಾಕರ್

Next Post

Kundapra Kannada Habba | ಹ್ವಾಯ್ ಬೆಂಗಳೂರಿನಲ್ಲಿ ಜು.23 ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಬ್ರು : ಸಿಎಂ ಸಿದ್ದರಾಮಯ್ಯ ಉಪಸ್ಥಿತಿ

ಫಾಕ್ಸ್ ಕಾನ್ ಕಂಪನಿಯ ಕಾರ್ಖಾನೆ ಒಳಗಿನ ಸಾಂದರ್ಭಿಕ ಚಿತ್ರ

Foxconn Subsidiary New Plant Proposes | ಆಪಲ್ ಫೋನ್ ಮೇಕಿನ್ ಇಂಡಿಯಾ : ತುಮಕೂರಿನಲ್ಲಿ ಫಾಕ್ಸ್ ಕಾನ್ ಅಂಗ ಸಂಸ್ಥೆಯಿಂದ 8,800 ಕೋಟಿ ರೂ. ಹೂಡಿಕೆ ಪ್ರಸ್ತಾಪ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group