Sunday, March 8, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Journalists News | ಪತ್ರಿಕೋದ್ಯಮ ಮತ್ತು ಸಂವಿಧಾನದ ಆಶಯಗಳ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸದಾ ಸಿದ್ದ: ಕೆ.ವಿ.ಪ್ರಭಾಕರ್

by Bengaluru Wire Desk
July 16, 2023
in News Wire
Reading Time: 1 min read
0

ಹಾಸನ, ಜು.16 www.bengaluruwire.com : ಸಂವಿಧಾನದ ಆಶಯಗಳು ಮತ್ತು ಪತ್ರಿಕೋದ್ಯಮದ ಆಶಯಗಳು ಒಂದೇ ಆಗಿವೆ. ಹಾಗೆಯೇ ಸಂವಿಧಾನದ ಮತ್ತು ಪತ್ರಿಕೋದ್ಯಮದ ಆಶಯಗಳೇ ಸಿದ್ದರಾಮಯ್ಯ ಅವರ ಆಶಯಗಳಾಗಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು.

ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಮಾಧ್ಯಮ ದಿನಾಚರಣೆಯಲ್ಲಿ ಪ್ರಧಾನ ಉಪನ್ಯಾಸ ನೀಡಿ ಅವರು ಮಾತನಾಡಿದರು.

ಸಂವಿಧಾನದ ಆಶಯಗಳಿಗೆ ಧಕ್ಕೆ ಬಂದಾಗಲೆಲ್ಲಾ ಪತ್ರಕರ್ತರು ಅದರ ರಕ್ಷಣೆಗೆ ನಿಲ್ಲುತ್ತಾರೆ. ಹಾಗೆಯೇ ಸಂವಿಧಾನಕ್ಕೆ ಧಕ್ಕೆ ಬಂದಾಗಲೆಲ್ಲಾ ಸಿದ್ದರಾಮಯ್ಯ ಅವರೂ ಸೆಟೆದು ನಿಲ್ಲುತ್ತಾರೆ. ಹೀಗಾಗಿ ಪತ್ರಕೋದ್ಯಮ ಮತ್ತು ಸಂವಿಧಾನದ ಆಶಯಗಳೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶಯಗಳೂ ಆಗಿವೆ. ಪತ್ರಿಕೋದ್ಯಮದ ಸ್ವಾತಂತ್ರ್ಯ ರಕ್ಷಿಸಲು ಮತ್ತು ಪತ್ರಕರ್ತರ ಯೋಗಕ್ಷೇಮಕ್ಕೆ ಮುಖ್ಯಮಂತ್ರಿಗಳು ಸದಾ ಸಿದ್ದರಿರುತ್ತಾರೆ ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡುತ್ತಿರುವ ಕೆ.ವಿ.ಪ್ರಭಾಕರ್

ನೈಜ ಪತ್ರಕರ್ತರು ಸಮಾಜವನ್ನೇ ತಮ್ಮ ಕುಟುಂಬದಂತೆ ಭಾವಿಸುತ್ತಾರೆ. ಹೀಗಾಗಿ ಸಮಾಜ ಪತ್ರಕರ್ತ ಸಮೂಹದ ಪರವಾಗಿ ಇರಬೇಕು. ಜಿಲ್ಲಾ ಮತ್ತು ತಾಲ್ಲೂಕು , ಗ್ರಾಮೀಣ ಮಟ್ಟದಲ್ಲಿ ಪತ್ರಕರ್ತ ಸಮೂಹ ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರದ ನೆರವು ಒದಗಿಸಿಕೊಡಲು ಶ್ರಮಿಸುತ್ತೇನೆ. ರಾಜ್ಯ ಬಹಳ ಆರ್ಥಿಕ ಸಂಕಷ್ಟದಲ್ಲಿದ್ದಾಗಲೂ ಪತ್ರಕರ್ತರ ಮಾಸಾಶನ ಮತ್ತಿತರ ಬೇಡಿಕೆಗಳನ್ನು ಮುಖ್ಯಮಂತ್ರಿಗಳು ಈ ಬಜೆಟ್ ನಲ್ಲಿ ಈಡೇರಿಸಿದ್ದಾರೆ. ಮುಂದಿನ ಬಜೆಟ್ ಗಳಲ್ಲಿ ಇನ್ನಷ್ಟು ನೆರವು ನಮ್ಮ ಸಮೂಹಕ್ಕೆ ಒದಗಿಸಲು ಶ್ರಮಿಸುವುದಾಗಿ ಭರವಸೆ ನೀಡಿದರು.

ಸಹಕಾರ ಸಚಿವ ಕೆ.ಎನ್.ರಾಜಣ್ಣ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಏಷ್ಯಾ ಪತ್ರಕರ್ತರ ಒಕ್ಕೂಟದ ಸಂಚಾಲಕರೂ, ಜನಮಿತ್ರ ಪತ್ರಿಕೆಯ ಸಂಪಾದಕರೂ ಆದ ಮದನ್ ಗೌಡರು ಪ್ರಾಸ್ತಾವಿಕ ಮಾತನಾಡಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರು ತಮ್ಮ ಆಶಯ ನುಡಿಗಳಲ್ಲಿ ಕೆ.ವಿ.ಪ್ರಭಾಕರ್ ಅವರು ಪತ್ರಕರ್ತ ಸಮೂಹಕ್ಕೆ ಅಗತ್ಯ ನೆರವು ದೊರಕಿಸಿಕೊಡಿಸಲು ಶ್ರಮಿಸುತ್ತಿರುವುದನ್ನು ವಿವರಿಸಿ ಮೆಚ್ಚುಗೆ ಸೂಚಿಸಿದರು.

ಶಾಸಕ ಶಿವಲಿಂಗೇಗೌಡ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು, ಪತ್ರಕರ್ತರ ಸಂಘದ ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳು ವೇದಿಕೆಯಲ್ಲಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

KSRTC News | ಅಪಘಾತದಲ್ಲಿ ಮೃತಪಟ್ಟ ಇಬ್ಬರು ಕೆಎಸ್ ಆರ್ ಟಿಸಿ ಸಿಬ್ಬಂದಿ ಕುಟುಂಬಕ್ಕೆ ತಲಾ 1 ಕೋಟಿ ರೂ. ಚೆಕ್ ವಿತರಣೆ

Next Post

PRCI World PR Day | ಪಿಆರ್ ಸಿಐನಿಂದ ವಿಶ್ವ ಸಾರ್ವಜನಿಕ‌ ಸಂಪರ್ಕ ದಿನಾಚರಣೆ – ನವೋದ್ಯಮಿಗಳಿಗೆ ಇಂಪ್ಯಾಕ್ಟ್ ಅವಾರ್ಡ್ -2023 ಪ್ರಶಸ್ತಿ ವಿತರಣೆ

Next Post

PRCI World PR Day | ಪಿಆರ್ ಸಿಐನಿಂದ ವಿಶ್ವ ಸಾರ್ವಜನಿಕ‌ ಸಂಪರ್ಕ ದಿನಾಚರಣೆ - ನವೋದ್ಯಮಿಗಳಿಗೆ ಇಂಪ್ಯಾಕ್ಟ್ ಅವಾರ್ಡ್ -2023 ಪ್ರಶಸ್ತಿ ವಿತರಣೆ

Kundapra Kannada Habba | ಹ್ವಾಯ್ ಬೆಂಗಳೂರಿನಲ್ಲಿ ಜು.23 ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಬ್ರು : ಸಿಎಂ ಸಿದ್ದರಾಮಯ್ಯ ಉಪಸ್ಥಿತಿ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d