Tuesday, September 15, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

  • Bengaluru Focus
    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Foxconn Subsidiary New Plant Proposes | ಆಪಲ್ ಫೋನ್ ಮೇಕಿನ್ ಇಂಡಿಯಾ : ತುಮಕೂರಿನಲ್ಲಿ ಫಾಕ್ಸ್ ಕಾನ್ ಅಂಗ ಸಂಸ್ಥೆಯಿಂದ 8,800 ಕೋಟಿ ರೂ. ಹೂಡಿಕೆ ಪ್ರಸ್ತಾಪ

ಫಾಕ್ಸ್ ಕಾನ್ ನಿಂದ ದೇವನಹಳ್ಳಿಯಲ್ಲಿ ಐಫೋನ್ ತಯಾರಿಕಾ ಘಟಕ | ತುಮಕೂರಿನಲ್ಲೂ ಪೂರಕ ಘಟಕ ಸ್ಥಾಪನೆಯಿಂದ 14 ಸಾವಿರ ಉದ್ಯೋಗ ಸೃಷ್ಟಿ ಭರವಸೆ | ಸಿಎಂ ಸಿದ್ದರಾಮಯ್ಯ, ಕೈಗಾರಿಕಾ ಸಚಿವ ಎಂ.ಬಿ ಪಾಟೀಲ ಜೊತೆ ಸಭೆ ನಡೆಸಿದ ಫಾಕ್ಸ್ ಕಾನ್ ಕಂಪನಿ ನಿಯೋಗ | ಫಾಕ್ಸ್ ಕಾನ್ ಸಂಸ್ಥೆಗೆ ಎಲ್ಲ ನೆರವು ನೀಡುವ ಭರವಸೆ ನೀಡಿದ ಸಿಎಂ

by Bengaluru Wire Desk
July 17, 2023
in News Wire, Public interest
Reading Time: 1 min read
0
ಫಾಕ್ಸ್ ಕಾನ್ ಕಂಪನಿಯ ಕಾರ್ಖಾನೆ ಒಳಗಿನ ಸಾಂದರ್ಭಿಕ ಚಿತ್ರ

ಫಾಕ್ಸ್ ಕಾನ್ ಕಂಪನಿಯ ಕಾರ್ಖಾನೆ ಒಳಗಿನ ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.17 www.bengaluruwire.com : ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ  ಫಾಕ್ಸ್ ಕಾನ್ (Foxconn) ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ ಬ್ರ್ಯಾಂಡ್ ಚೆಂಗ್ ನೇತೃತ್ವದ ಎಫ್ಐಐ ನಿಯೋಗದ ಜೊತೆ ಉನ್ನತ ಮಟ್ಟದ ಸಭೆ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆಗೆ ಅನುಕೂಲವಾಗುವಂತಹ ಉತ್ತಮ ಪರಿಸರ ಇದೆ. ಶೈಕ್ಷಣಿಕ ಹಾಗೂ ಉದ್ಯಮ ವಲಯದ ನಡುವೆ ನಿರಂತರ ಸಂಪರ್ಕ ಮತ್ತು ಸಮನ್ವಯತೆ ಇದೆ. ಜೊತೆಗೆ ಕೌಶಲ್ಯಯುಕ್ತ ಸಿಬ್ಬಂದಿಯೂ ಲಭ್ಯವಿದ್ದಾರೆ. ಫಾಕ್ಸ್ ಕಾನ್ ಸಂಸ್ಥೆಯು ತನ್ನ ಉದ್ಯಮ ಸ್ಥಾಪಿಸಲು ರಾಜ್ಯ ಸರ್ಕಾರವು ಎಲ್ಲ ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.

ಫಾಕ್ಸ್ ಕಾನ್ ಕಂಪನಿಯ ಹಿರಿಯ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಪ್ರಿಯಾಂಕ್ ಖರ್ಗೆ ಭಾಗವಹಿಸಿದ್ದರು.

ಫಾಕ್ಸ್ ಕಾನ್ ಕಂಪನಿಯ ಅಂಗಸಂಸ್ಥೆ ಫಾಕ್ಸ್ ಕಾನ್ ಇಂಡಸ್ಟ್ರಿಯಲ್ ಇಂಟರ್ನೆಟ್ (Foxconn Industrial Internet) ಇದಕ್ಕಾಗಿ 8,800 ಕೋಟಿ ರೂ. ಹೂಡಿಕೆ ಮಾಡುವ ಯೋಜನೆ ಹೊಂದಿದೆ. ಇದು 14,000 ಉದ್ಯೋಗ ಸೃಷ್ಟಿಸಲಿದ್ದು, ಘಟಕ ಸ್ಥಾಪನೆಗೆ 100 ಎಕರೆ ಜಾಗ ಬೇಕಾಗುತ್ತದೆ. ತುಮಕೂರಿನ ಜಪಾನ್ ಇಂಡಸ್ಟ್ರಿಯಲ್ ಟೌನ್ ಷಿಪ್ ನಲ್ಲಿ ನಿಯೋಗದ ಸದಸ್ಯರು ಸೋಮವಾರವೇ ಲಭ್ಯ ಭೂಮಿಯನ್ನು ವೀಕ್ಷಿಸಲಿದ್ದಾರೆ. ಫೋನ್ ಪರದೆ, ಹೊರ ಕವಚ ಹಾಗೂ ಇತರ ಯಾಂತ್ರೀಕೃತ ಬಿಡಿಭಾಗಗಳನ್ನು ಎಫ್ಐಐ ಘಟಕ ತಯಾರಿಸಲಿದೆ. ದೇವನಹಳ್ಳಿ ಬಳಿಯ ಉದ್ದೇಶಿತ ಐಫೋನ್ ತಯಾರಿಕಾ ಘಟಕವು ‘ಎಂಡ್ ಅಸೆಂಬ್ಲಿ’ ಘಟಕವಾಗಿದ್ದರೆ, ಎಫ್ ಐಐ ಘಟಕವು ಅದಕ್ಕೆ ಪೂರಕ ಘಟಕವಾಗಿರಲಿದೆ.

ಈ ಸಂದರ್ಭದಲ್ಲಿ ಭಾರಿ ಕೈಗಾರಿಕಾ ಸಚಿವರಾದ ಎಂ.ಬಿ.ಪಾಟೀಲ್ ಮಾತನಾಡಿ, ನಮ್ಮ ರಾಜ್ಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸೆಮಿ‌ ಕಂಡಕ್ಟರ್ ಸೇರಿದಂತೆ ಬೇರೆ ಯಾವುದೇ ಉದ್ದಿಮೆಯನ್ನು ಸ್ಥಾಪಿಸಲು ಬಯಸಿದರೆ ಅಗತ್ಯ ಎಲ್ಲಾ ನೆರವನ್ನೂ ಒದಗಿಸುವ ಭರವಸೆ ನೀಡಿದರು. ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಎಫ್ಐಐ ಪ್ರಧಾನ ವ್ಯವಸ್ಥಾಪಕರುಗಳಾದ ಮೈಕೇಲ್ ಲಿಂಗ್,  ಜೇಸನ್ ಲಾವು, ಆಂಜಿ ಲಿನ್, ನಿರ್ದೇಶಕ ರಾದ ಸೆಂಥಿಲ್ ಕುಮಾರ, ಭರತ್ ದಂಡಿ ಮತ್ತಿತರರು ಇದ್ದರು. ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ ಸೇರಿದಂತೆ ಇತರರು ಇದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Kundapra Kannada Habba | ಹ್ವಾಯ್ ಬೆಂಗಳೂರಿನಲ್ಲಿ ಜು.23 ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ ಅಂಬ್ರು : ಸಿಎಂ ಸಿದ್ದರಾಮಯ್ಯ ಉಪಸ್ಥಿತಿ

Next Post

Mahagathbandhan | ಕಾಂಗ್ರೆಸ್ ನೇತೃತ್ವದ ‘ಮಹಾ ಮೈತ್ರಿಕೂಟ’ ಕಾರ್ಯಕ್ರಮಕ್ಕೆ 30 ಐಎಎಸ್ ಅಧಿಕಾರಿಗಳ ಬಳಕೆ ನಡೆ ತಪ್ಪು : ಎಚ್.ಡಿ.ಕುಮಾರಸ್ವಾಮಿ

Next Post

Mahagathbandhan | ಕಾಂಗ್ರೆಸ್ ನೇತೃತ್ವದ 'ಮಹಾ ಮೈತ್ರಿಕೂಟ' ಕಾರ್ಯಕ್ರಮಕ್ಕೆ 30 ಐಎಎಸ್ ಅಧಿಕಾರಿಗಳ ಬಳಕೆ ನಡೆ ತಪ್ಪು : ಎಚ್.ಡಿ.ಕುಮಾರಸ್ವಾಮಿ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP News | ಬಿಬಿಎಂಪಿ ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತರ ವರ್ಗಾವಣೆ

Please login to join discussion

Like Us on Facebook

Follow Us on Twitter

Recent News

ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

September 15, 2026

ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

September 14, 2026

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d