Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BBMP News | ಬಿಬಿಎಂಪಿ ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತರ ವರ್ಗಾವಣೆ

by Bengaluru Wire Desk
July 18, 2023
in Bengaluru Focus
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.18 www.bengaluruwire.com : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ನಲ್ಲಿ ಅಧಿಕಾರಿಗಳ ಅಮಾನತು, ವರ್ಗಾವಣೆ ಸಾಮಾನ್ಯವಾಗಿದೆ. ಇದೀಗ ಪಾಲಿಕೆಯ ರಾಜ ರಾಜೇಶ್ವರಿನಗರ ಹಾಗೂ ಬೊಮ್ಮನಹಳ್ಳಿ ವಲಯದ ಜಂಟಿ ಆಯುಕ್ತರನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜರಾಜೇಶ್ವರಿ ನಗರ ವಲಯ ಜಂಟಿ ಆಯುಕ್ತರಾಗಿದ್ದ ಎಸ್. ನಾಗರಾಜ್ ಅವರ ಸ್ಥಳಕ್ಕೆ ಹುದ್ದೆ ನಿರೀಕ್ಷೆಯಲ್ಲಿದ್ದ ಅಜಿತ್ ಎಂ. ಅವರನ್ನು ನಿಯೋಜಿಸಲಾಗಿದೆ. ವರ್ಗವಣೆಯಾಗಿರುವ ಜಂಟಿ ಆಯುಕ್ತ ಎಸ್. ನಾಗರಾಜ್ ಅವರಿಗೆ ಸ್ಥಳ ತೋರಿಸಿಲ್ಲ.

ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತರಾಗಿ ಹೈಕೋರ್ಟ್ ಅಡ್ವಕೇಟ್ ಜನರಲ್ ಕಚೇರಿಯಲ್ಲಿ ಆಡಳಿತಾಧಿಕಾರಿಯಾಗಿರುವ ಅಭಿಜಿನ್ ಬಿ ಅವರನ್ನು ವರ್ಗಾಯಿಸಲಾಗಿದೆ. ಇಲ್ಲಿನ ಜಂಟಿ ಆಯುಕ್ತ ಕೃಷ್ಣಮೂರ್ತಿ ಅವರಿಗೂ ಸ್ಥಳ ತೋರಿಸಿಲ್ಲ.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೋಮವಾರ ಒಟ್ಟು 19 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

WhatsApp Join our WhatsApp Channel
Previous Post

Mahagathbandhan | ಕಾಂಗ್ರೆಸ್ ನೇತೃತ್ವದ ‘ಮಹಾ ಮೈತ್ರಿಕೂಟ’ ಕಾರ್ಯಕ್ರಮಕ್ಕೆ 30 ಐಎಎಸ್ ಅಧಿಕಾರಿಗಳ ಬಳಕೆ ನಡೆ ತಪ್ಪು : ಎಚ್.ಡಿ.ಕುಮಾರಸ್ವಾಮಿ

Next Post

Karnataka Kashi Yatra | ಜು.29ರಂದು ಕರ್ನಾಟಕ ಭಾರತ್ ಗೌರವ ಕಾಶಿಯಾತ್ರೆ : ರಾಜ್ಯ ಸರ್ಕಾರದ ವಿಶೇಷ ರಿಯಾಯಿತಿ ಪ್ಯಾಕೇಜಿನ ರೈಲಲ್ಲಿ ತೆರಳಲು ಇಚ್ಛಿಸುವಿರಾ? ಇಲ್ಲಿದೆ ಪೂರ್ಣ ಮಾಹಿತಿ

Next Post
ಶ್ರೀ ಕಾಶಿ ಕ್ಷೇತ್ರದ ವಿಹಂಗಮ ನೋಟ (ಸಾಂದರ್ಭಿಕ ಚಿತ್ರ)

Karnataka Kashi Yatra | ಜು.29ರಂದು ಕರ್ನಾಟಕ ಭಾರತ್ ಗೌರವ ಕಾಶಿಯಾತ್ರೆ : ರಾಜ್ಯ ಸರ್ಕಾರದ ವಿಶೇಷ ರಿಯಾಯಿತಿ ಪ್ಯಾಕೇಜಿನ ರೈಲಲ್ಲಿ ತೆರಳಲು ಇಚ್ಛಿಸುವಿರಾ? ಇಲ್ಲಿದೆ ಪೂರ್ಣ ಮಾಹಿತಿ

KUWJ News | ಸುದ್ದಿಮನೆಯಿಂದ ವಿಧಾನಸೌಧದವರೆಗೆ ಸಾಗಿದ ಪತ್ರಕರ್ತರಿಗೆ ಕೆಯುಡಬ್ಲ್ಯುಜೆಯಿಂದ ಅಭಿನಂದನೆ

Please login to join discussion

Like Us on Facebook

Follow Us on Twitter

Recent News

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

July 31, 2026

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group