Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

  • Bengaluru Focus

    ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Mahagathbandhan | ಕಾಂಗ್ರೆಸ್ ನೇತೃತ್ವದ ‘ಮಹಾ ಮೈತ್ರಿಕೂಟ’ ಕಾರ್ಯಕ್ರಮಕ್ಕೆ 30 ಐಎಎಸ್ ಅಧಿಕಾರಿಗಳ ಬಳಕೆ ನಡೆ ತಪ್ಪು : ಎಚ್.ಡಿ.ಕುಮಾರಸ್ವಾಮಿ

26 ಪಕ್ಷಗಳ ಪ್ರಮುಖ ನಾಯಕರು ಆಗಮಿಸುವ ರಾಜಕೀಯ ಸಭೆಗೆ ಐಎಎಸ್ ಅಧಿಕಾರಿಗಳ ಕರ್ತವ್ಯಕ್ಕೆ ನಿಯೋಜಿಸಿದ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವಿಟ್ ಮಾಡಿ ಟೀಕಿಸಿದ್ದಾರೆ.

by Bengaluru Wire Desk
July 18, 2023
in News Wire, Public interest
Reading Time: 1 min read
0

ಬೆಂಗಳೂರು, ಜು.18 www.bengaluruwire.com : 2024ರ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಕಾಂಗ್ರೆಸ್ ನೇತೃತ್ವದಲ್ಲಿ ‘ಮಹಾ ಮೃತ್ರಿ ಕೂಟ’ ರಚಿಸಿ 26 ಪಕ್ಷಗಳ ಪ್ರಮುಖ ನಾಯಕರು ಆಗಮಿಸುವ ರಾಜಕೀಯ ಸಭೆಗೆ ಐಎಎಸ್ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರಣಿ ಟ್ವಿಟ್ ಮಾಡಿ ವಾಗ್ದಾಳಿ ನಡೆಸಿದ್ದಾರೆ.

“ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ, ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟ ಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ?” ಎಂದು ಅವರು ಪ್ರಶ್ನಿಸಿದ್ದಾರೆ.

“ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ವಚನ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ.”

“ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ; ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ. ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ.” ಎಂದು ಕೆಂಡಕಾರಿದ್ದಾರೆ.

“ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಅತೀವ ಅಚ್ಚರಿ, ಆಘಾತ ಉಂಟು ಮಾಡಿದೆ. ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ.” ಎಂದು ಆಗ್ರಹಿಸಿದ್ದಾರೆ.

ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ @INCKarnataka ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ?1/6@IASassociation pic.twitter.com/R1zsE0JCzn

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 18, 2023

“ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ ‘ರಾಜಕೀಯ, ಆಡಳಿತ ವಸಾಹತುಶಾಹಿ’ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಹೌದು; ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ.” ಎಂದು ಎಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ.

“135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ವಿಪರೀತ ದರ್ಪ ತೋರಿದೆ ಕಾಂಗ್ರೆಸ್. ಸತ್ಯಯುಗದಲ್ಲಿ ಹಿರಣ್ಯಕಶಿಪು ಅಷ್ಟ ದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ.” ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕ ಎಚ್.ಡಿ.ಕುಮಾರಸ್ವಾಮಿ ತಮ್ಮ ಸರಣಿ ಟ್ವಿಟ್ ನಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಈ ಕಾರ್ಯವೈಖರಿ ಬಗ್ಗೆ ಜರೆದಿದ್ದಾರೆ.

WhatsApp Join our WhatsApp Channel
Previous Post

Foxconn Subsidiary New Plant Proposes | ಆಪಲ್ ಫೋನ್ ಮೇಕಿನ್ ಇಂಡಿಯಾ : ತುಮಕೂರಿನಲ್ಲಿ ಫಾಕ್ಸ್ ಕಾನ್ ಅಂಗ ಸಂಸ್ಥೆಯಿಂದ 8,800 ಕೋಟಿ ರೂ. ಹೂಡಿಕೆ ಪ್ರಸ್ತಾಪ

Next Post

BBMP News | ಬಿಬಿಎಂಪಿ ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತರ ವರ್ಗಾವಣೆ

Next Post
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

BBMP News | ಬಿಬಿಎಂಪಿ ರಾಜರಾಜೇಶ್ವರಿ ನಗರ, ಬೊಮ್ಮನಹಳ್ಳಿ ವಲಯ ಜಂಟಿ ಆಯುಕ್ತರ ವರ್ಗಾವಣೆ

ಶ್ರೀ ಕಾಶಿ ಕ್ಷೇತ್ರದ ವಿಹಂಗಮ ನೋಟ (ಸಾಂದರ್ಭಿಕ ಚಿತ್ರ)

Karnataka Kashi Yatra | ಜು.29ರಂದು ಕರ್ನಾಟಕ ಭಾರತ್ ಗೌರವ ಕಾಶಿಯಾತ್ರೆ : ರಾಜ್ಯ ಸರ್ಕಾರದ ವಿಶೇಷ ರಿಯಾಯಿತಿ ಪ್ಯಾಕೇಜಿನ ರೈಲಲ್ಲಿ ತೆರಳಲು ಇಚ್ಛಿಸುವಿರಾ? ಇಲ್ಲಿದೆ ಪೂರ್ಣ ಮಾಹಿತಿ

Please login to join discussion

Like Us on Facebook

Follow Us on Twitter

Recent News

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬಿಡದಿ ಟೌನ್‌ಶಿಪ್: ಸಿಎಂ ಡಿಕೆಶಿ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ, ರಿಯಲ್ ಎಸ್ಟೇಟ್ ಮಾಫಿಯಾ ಆರೋಪ

June 14, 2026

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group