Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

NO BROKERS ALLOWED IN KIADB OFFICE | ಕೆಐಎಡಿಬಿ ಕಚೇರಿಗಳಲ್ಲಿ ದಲ್ಲಾಳಿಗಳಿಗೆ ಲಗಾಮು: ಸುತ್ತೋಲೆ ಪ್ರಕಟ

by Bengaluru Wire Desk
August 2, 2023
in News Wire, Public interest
Reading Time: 1 min read
0

ಬೆಂಗಳೂರು, ಜು.23 www.bengaluruwire.com : ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗಾಗಿ ಭೂಮಿ ಕಳೆದುಕೊಂಡ ರೈತರ (Farmers) ಪರವಾಗಿ ಕೆಐಎಡಿಬಿ (KIADB) ಕೇಂದ್ರ ಕಚೇರಿ ಮತ್ತು ವಲಯ ಕಚೇರಿಗಳಲ್ಲಿ ಕಾಣಿಸಿಕೊಳ್ಳುವ ದಲ್ಲಾಳಿಗಳು ಹಾಗೂ ಅವರ ಜೊತೆ ಕೈಜೋಡಿಸುವ ಅಧಿಕಾರಿ,ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ ಬಿ ಪಾಟೀಲ ಎಚ್ಚರಿಸಿದ್ದು, ಈ ಸಂಬಂಧ ಸುತ್ತೋಲೆ ಹೊರಡಿಸಿದ್ದಾರೆ.

ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್

ಈ ಬಗ್ಗೆ ಮಾತನಾಡಿರುವ ಅವರು, “ಕೆಐಎಡಿಬಿ ಕಚೇರಿಗಳಲ್ಲಿ ಸಂತ್ರಸ್ತ ರೈತರ ಪರವಾಗಿ ಮತ್ತು ಕೈಗಾರಿಕಾ ನಿವೇಶನಗಳು ಮಂಜೂರಾಗಿರುವ ಉದ್ಯಮಿ (Businessman)ಳ ಅಥವಾ ನಿವೇಶನದಾರರ (Site Owners) ಹೆಸರಿನಲ್ಲಿ ಕೆಲವು ಅನಪೇಕ್ಷಿತ ವ್ಯಕ್ತಿಗಳು ಓಡಾಡುತ್ತಿರುವುದು ಗಮನಕ್ಕೆ ಬಂದಿದೆ. ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಜಮೀನು ಕಳೆದುಕೊಂಡ ರೈತರು ಅಥವಾ ಕಾನೂನುಬದ್ಧ ವಾರಸುದಾರರು, ಪ್ರತಿನಿಧಿಗಳು ಮಾತ್ರ ಕಚೇರಿಗಳಿಗೆ ಭೇಟಿ ನೀಡಿ, ಅಹವಾಲು ಸಲ್ಲಿಸಬಹುದು’ ಎಂದಿದ್ದಾರೆ.

ಸರಕಾರವು ಹೊರಡಿಸಿರುವ ಸುತ್ತೋಲೆಯನ್ನು ಕೆಐಎಡಿಬಿ ಕಚೇರಿಗಳಲ್ಲಿ ಕೂಡಲೇ ಕಡ್ಡಾಯವಾಗಿ ಪ್ರದರ್ಶಿಸಬೇಕು. ಭ್ರಷ್ಟಾಚಾರಕ್ಕೆ ಅನುವು ಮಾಡಿಕೊಡುವಂತಹ ಶಕ್ತಿಗಳಿಗೆ ಅಂಕುಶ ಹಾಕಲು ಈ ಕ್ರಮ ತೆಗೆದುಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಕೆಐಎಡಿಬಿ ಕಚೇರಿ ಇದರ ಅನುಸರಣೆಯ ಕಾರ್ಯವನ್ನೂ ಮಾಡಬೇಕು ಎಂದು ಅವರು ನಿರ್ದೇಶಿಸಿದ್ದಾರೆ.

ಒಂದೊಮ್ಮೆ ದಲ್ಲಾಳಿಗಳ ಹಾವಳಿ ಕಂಡುಬಂದರೆ ರಾಜ್ಯ ಸರ್ಕಾರದ ಉಚಿತ ಸಹಾಯವಾಣಿ 1902 ಗೆ ದೂರು ನೀಡಬಹುದು.

WhatsApp Join our WhatsApp Channel
Previous Post

ಚಿಕ್ಕಮಗಳೂರು : ಮಳೆ ಪೀಡಿತ ಸ್ಥಳಗಳಿಗೆ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ

Next Post

Karnataka Agriculture Price Commission | ಕರ್ನಾಟಕ ಕೃಷಿ ಬೆಲೆ ಆಯೋಗ 2026ರ ತನಕ ನಾಲ್ಕನೇ ಅವಧಿಗೆ ವಿಸ್ತರಣೆ

BDA NPKL Open Forum | ಕೆಂಪೇಗೌಡ ಲೇಔಟ್ ಗೆ ಮುಂದಿನ ವಾರ ಭೇಟಿ, ಸಮಸ್ಯೆ ಇತ್ಯರ್ಥಕ್ಕೆ ಕ್ರಮ ; ಡಿಸಿಎಂ ಡಿ.ಕೆ. ಶಿವಕುಮಾರ್

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group