Monday, September 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

    ದೆಹಲಿಯಲ್ಲಿ ಬ್ರಿಕ್ಸ್‌ ಶೃಂಗಸಭೆ: ಕೊಳಗೇರಿಗೆ ಪರದೆ ಕಟ್ಟಿ ಬಡತನ ಮರೆಮಾಚುವ ಯತ್ನಕ್ಕೆ ಆಕ್ರೋಶ

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BIS Hallmark | ​ಚೆನ್ನೈನಲ್ಲಿ ಹಾಲ್‌ಮಾರ್ಕ್ ಇಲ್ಲದ ಬರೋಬ್ಬರಿ 804 ಗ್ರಾಂ ಚಿನ್ನಾಭರಣ ವಶ: ಬಿಐಎಸ್ ತಂಡದಿಂದ ದಾಳಿ: ಚಿನ್ನಾಭರಣ ಅಸಲಿತನ ಹೇಗೆ ಚೆಕ್ ಮಾಡೋದು ಗೊತ್ತಾ?

    CM DK Shivakumar Open Letter | ಅಧಿಕಾರಕ್ಕಿಂತ ಹೊಣೆಗಾರಿಕೆ ದೊಡ್ಡದು: 100 ದಿನ ಪೂರೈಸಿದ ಸಿಎಂ ಡಿ.ಕೆ. ಶಿವಕುಮಾರ್ ಬಹಿರಂಗ ಪತ್ರ

    Free Coaching | ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ: 90,000 ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಆನ್‌ಲೈನ್ ಕೋಚಿಂಗ್

    ಪಿಡಬ್ಲ್ಯುಡಿ ಸಚಿವ ಸತೀಶ್ ಜಾರಕಿಹೊಳಿಗೆ ಇಡಿ ಶಾಕ್: 25ಕ್ಕೂ ಹೆಚ್ಚು ಕಡೆ ದಾಳಿ

  • Bengaluru Focus

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

    ಎಸ್ಐಆರ್: ನೋಟಿಸ್ ಪಡೆದ ಹಿರಿಯರು, ಅಸ್ವಸ್ಥರ ಪರವಾಗಿ ಕುಟುಂಬದ ವಯಸ್ಕ ಸದಸ್ಯರು ಹಾಜರಾಗಲು ಚುನಾವಣಾ ಆಯೋಗ ಅನುಮತಿ

    BWSSB News | ಬೆಂಗಳೂರಿನಲ್ಲಿ ತ್ಯಾಜ್ಯ ನೀರು ಸಂಸ್ಕರಣೆಗೆ ಬಿಗಿಯಾದ ಕ್ರಮ: KSPCB, ಜಲಮಂಡಳಿಗೆ ಸಚಿವ ರಾಮಲಿಂಗಾರೆಡ್ಡಿ ಗಡುವು

    KSRTC WhatsApp ಟಿಕೆಟ್ ಬುಕ್ಕಿಂಗ್ ಆರಂಭ: ಮೊಬೈಲ್‌ನಲ್ಲೇ 4 ಸಾರಿಗೆ ನಿಗಮಗಳ ಸೇವೆ ಲಭ್ಯ

    BW SPECIAL | ಬೆಂಗಳೂರಿಗೆ ಆಡಳಿತ ಗ್ರಹಣ: ಮೇಯರ್, ಕಾರ್ಪೊರೇಟರ್‌ಗಳಿಲ್ಲದೆ 6 ವರ್ಷ ಪೂರ್ಣ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Arogya Kavacha 108 | ರಾಜ್ಯದ ಆರೋಗ್ಯ ಕವಚ 108 ಹಾಗೂ 104 ಆರೋಗ್ಯ ಸಹಾಯವಾಣಿ ಉನ್ನತೀಕರಣಕ್ಕೆ ತಾಂತ್ರಿಕ ಸಮಿತಿ ರಚನೆ

by Bengaluru Wire Desk
July 23, 2023
in News Wire, Public interest
Reading Time: 1 min read
0

ಬೆಂಗಳೂರು, ಜು.23 www.bengaluruwire.com : ರಾಜ್ಯದಲ್ಲಿ ಆರೋಗ್ಯ ಕವಚ 108 ಹಾಗೂ 104 ಆರೋಗ್ಯ ಸಹಾಯವಾಣಿ ಯೋಜನೆಗಳ ಉನ್ನತೀಕರಣ ಹಾಗೂ ಮಾರ್ಗದರ್ಶನಕ್ಕಾಗಿ ಆರೋಗ್ಯ ಇಲಾಖೆ ತಾಂತ್ರಿಕ ಸಮಿತಿಯನ್ನು ರಚನೆ ಮಾಡಿದೆ.

ಹಲವು ವರ್ಷಗಳಿಂದ ಸದಾ ಒಂದಿಲ್ಲೊಂದು ಸಮಸ್ಯೆ ಕಾರಣದಿಂದ ಸುದ್ದಿಯಲ್ಲಿದ್ದ 108 ಅಂಬುಲೆನ್ಸ್‌ ಸೇವೆಯ ಕಿರಿಕಿರಿಯನ್ನು ವೈಜ್ಞಾನಿಕವಾಗಿ, ವ್ಯವಸ್ಥಿತವಾಗಿ ಮತ್ತು ಜವಾಬ್ದಾರಿಯುತವಾಗಿ ನಿವಾರಿಸಲು ಸರ್ಕಾರ ಮಹತ್ವದ ಕ್ರಮ ತೆಗೆದುಕೊಂಡಿದೆ.

ಈ ಹಿಂದೆ ಸಮಿತಿಯ ಅಧ್ಯಕ್ಷರಾಗಿದ್ದ ಬೆಂಗಳೂರು ಐಐಐಟಿ ನಿರ್ದೇಶಕ ಫ್ರೊ.ಎಸ್.ಸದಗೋಪನ್ ಅವರ ಬದಲಿಗೆ ಬೆಂಗಳೂರಿನ ನಿಮ್ಹಾನ್ಸ್‌ನ ಪ್ರಭಾರ ನಿರ್ದೇಶಕ ಡಾ.ಜಿ.ಗುರುರಾಜ್‌ ಅಧ್ಯಕ್ಷತೆಯಲ್ಲಿ ಈ ತಾಂತ್ರಿಕ ಸಮಿತಿ ರಚನೆ ಮಾಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಆರೋಗ್ಯ ಸೇವೆಗಳ ಟೆಂಡರ್‌ನಲ್ಲಿ ನ್ಯೂನತೆ, ಲೋಪದೋಷಗಳು ಇರುವ ಕಾರಣ ಅವುಗಳ ಅಧ್ಯಯನ ನಡೆಸಿ, ಪರಿಹಾರ ಕಂಡುಕೊಳ್ಳುವುದು ಸರ್ಕಾರದ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ಟೆಂಡರ್ ನ್ಯೂನತೆ, ಲೋಪದೋಷ ಅಧ್ಯಯನ ಹಾಗೂ ಸಲಹೆ ನೀಡಲು ತಜ್ಞರ ಸಲಹಾ ಸಮಿತಿ ರಚನೆ ಮಾಡಲಾಗಿದೆ.

ಮೂರು ತಿಂಗಳ ಹಿಂದೆ ಆರೋಗ್ಯ ಕವಚ ಅಡಿಯಲ್ಲಿನ 108 ಆಂಬ್ಯೂಲೆನ್ಸ್ ಸೇವೆಗೆ ಟೆಂಡರ್ ಕರೆಯಲಾಗಿತ್ತು. ಈ ಟೆಂಡರ್ ನಲ್ಲಿಯೂ ಜಿವಿಕೆ ಭಾಗವಹಿಸಿತ್ತು. ಆದರೆ ಜಿವಿಕೆ ಸೇವೆಯ ಬಗ್ಗೆ ಸಾಲು ಸಾಲು ಆರೋಪ ಹಾಗೂ ಸಾಕಷ್ಟು ದೂರುಗಳು ಕೇಳಿ ಬಂದಿತ್ತು. ಹಾಗಾಗಿ ಈಗ ಹಳೆಯ ಟೆಂಡರ್ ಪ್ರಕ್ರಿಯೆಯನ್ನೆ ಸರ್ಕಾರ ಕೈಬಿಟ್ಟಿದೆ.

ಟೆಂಡರ್ ಪ್ರಕ್ರಿಯೆ ಖರೀದಿಯಲ್ಲಿನ ವಿಧಾನ, ಟೆಂಡರ್ ಕರೆದಿರುವುದರಲ್ಲಿನ ನ್ಯೂನತೆ ಇದಕ್ಕೆ ಕಾರಣ. ಆಕ್ಷೇಪಣೆ, ತಾಂತ್ರಿಕ ದೋಷವನ್ನು ಪರಿಶೀಲಿಸಿ ಉತ್ತಮ ಸೇವೆ ನೀಡಲು ಆರೋಗ್ಯ ಇಲಾಖೆಯು ಈ ಸಮಿತಿ ರಚನೆ ಮಾಡಿದೆ.

ತಜ್ಞರ ಸಲಹಾ ಸಮಿತಿ ರಚನೆ ಕಾರ್ಯಗಳೇನು?
ಉತ್ತಮ ಆರೋಗ್ಯ ಸೇವೆಗೆ ಯಾವ ರೀತಿಯ ಸೌಲಭ್ಯ ? ಏನೆಲ್ಲ ತಂತ್ರಜ್ಞಾನ ಇರಬೇಕು? ಯಾವೆಲ್ಲ ಮಾರ್ಗಸೂಚಿ ಸೌಲಭ್ಯ ಅಳವಡಿಸಿಕೊಂಡಿರಬೇಕು ಎಂಬೆಲ್ಲಾ ವಿವರಗಳನ್ನು ಅರಿತು, ಅದಕ್ಕೆ ತಕ್ಕ ಮಾನದಂಡಗಳನ್ನು ರೂಪಿಸಲು ತಜ್ಞರ ಸಲಹಾ ಸಮಿತಿ ಕೆಲಸ ಮಾಡಲಿದೆ. ಅಗತ್ಯ ಎಲ್ಲ ಮಾನದಂಡಗಳ ಆಧಾರದ ಮೇಲೆ ಸಲಹೆ ಹಾಗೂ ವರದಿ ನೀಡಲು ತಜ್ಞರ ಸಲಹಾ ಸಮಿತಿಗೆ ಸೂಚನೆ ನೀಡಲಾಗಿದೆ.

ತಾಂತ್ರಿಕ ಸಮಿತಿಯಲ್ಲಿ ಯಾರೆಲ್ಲ ಇರಲಿದ್ದಾರೆ?:
ಐಐಐಟಿ ನಿರ್ದೇಶಕರು (IIIT Director), ನಿಮ್ಹಾನ್ಸ್ ನಿರ್ದೇಶಕರು (Nimhans Director), ವಿಟಿಯು (VTU) ಮಾಜಿ ಕುಲಪತಿ ಪ್ರೊ.ಎಚ್.ಪಿ.ಕಿಂಚ, ಕಾರ್ಮಿಕ ಇಲಾಖೆಯ ಆಯುಕ್ತರು, ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ( IISC ) ತಜ್ಞರನ್ನು ಒಳಗೊಂಡ ಸಮಿತಿಯನ್ನು ನೇಮಿಸಲಾಗಿದೆ.

ಟೆಂಡರ್ ಹಾಗೂ ಸೇವಾದರ ಆಯ್ಕೆ ಸಂಬಂಧ ಸಲಹೆ ಮಾರ್ಗದರ್ಶನವನ್ನು ನೀಡುವುದಕ್ಕಾಗಿ ಈ ಸಮಿತಿ ರಚನೆಯಾಗಿದೆ. ಈ ಸಮಿತಿ ಟೆಂಡರ್ ಪ್ರಕ್ರಿಯೇ ಖರೀದಿಯಲ್ಲಿನ ವಿಧಾನ, ಟೆಂಡರ್ ಪ್ಲೋಟಿಂಗ್‌ನಲ್ಲಿನ ನ್ಯೂನತೆ, ಆಕ್ಷಪಣೆಗಳು, ತಾಂತ್ರಿಕ ದೋಷ, ಪರಿಶೀಲಿಸಿ ಸೇವೆ ನೀಡಲು ಮುಂದಿನ ಒಂದು ತಿಂಗಳೊಳಗೆ ವರದಿ ನೀಡಲಿದೆ ಎಂದು ಮೂಲಗಳು ತಿಳಿಸಿವೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW SPECIAL | BDA DR.K.SHIVARAM KARNTH LAYOUT | ಡಾ.ಕೆ.ಶಿವರಾಮ ಕಾರಂತ ಲೇಔಟ್ – ಸೆಪ್ಟೆಂಬರ್ ನಿಂದ ರೈತರಿಗೆ ಸೈಟ್ ಹಂಚಿಕೆ : ವೇಗ ಪಡೆದುಕೊಂಡ ಕಾಮಗಾರಿ

Next Post

ಚಿಕ್ಕಮಗಳೂರು : ಮಳೆ ಪೀಡಿತ ಸ್ಥಳಗಳಿಗೆ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ

Next Post

ಚಿಕ್ಕಮಗಳೂರು : ಮಳೆ ಪೀಡಿತ ಸ್ಥಳಗಳಿಗೆ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಭೇಟಿ

NO BROKERS ALLOWED IN KIADB OFFICE | ಕೆಐಎಡಿಬಿ ಕಚೇರಿಗಳಲ್ಲಿ ದಲ್ಲಾಳಿಗಳಿಗೆ ಲಗಾಮು: ಸುತ್ತೋಲೆ ಪ್ರಕಟ

Please login to join discussion

Like Us on Facebook

Follow Us on Twitter

Recent News

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

September 14, 2026
CREATOR: gd-jpeg v1.0 (using IJG JPEG v80), quality = 82?

ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

September 14, 2026

Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

September 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d