Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

  • Bengaluru Focus

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

IFWJ News | ರಾಷ್ಟ್ರಮಟ್ಟದಲ್ಲಿ ಕನ್ನಡ ಪತ್ರಕರ್ತರ ಪಾತ್ರ ಶ್ಲಾಘನೀಯ ; ಐಎಫ್ ಡಬ್ಯ್ಯುಜೆ ಪರಮಾನಂದ ಪಾಂಡೆ

ಬೆಂಗಳೂರಿನಲ್ಲಿ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ 132ನೇ ಕಾರ್ಯಕಾರಿ ಸಮಿತಿ ಸಭೆ

by Bengaluru Wire Desk
July 25, 2023
in Bengaluru Focus, News Wire
Reading Time: 1 min read
0

ಬೆಂಗಳೂರು, ಜು.25 www.bengaluruwire.com : ರಾಷ್ಟಮಟ್ಟದಲ್ಲಿ ಕರ್ನಾಟಕದ ಪತ್ರಕರ್ತರು ಶ್ಲಾಘನೀಯ ಪಾತ್ರ ವಹಿಸಿದ್ದಾರೆ. ಆ ಕಾರಣದಿಂದಲೇ ಕರ್ನಾಟಕವು ಕೂಡಾ ಪತ್ರಿಕೋದ್ಯಮದಲ್ಲಿ ಉತ್ತಮ ಸ್ಥಾನಮಾನಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು ಭಾರತೀಯ ಕಾರ್ಯನಿರತ ಪತ್ರಕತರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಪರಮಾನಂದ ಪಾಂಡೆ ಅಭಿಪ್ರಾಯಪಟ್ಟರು.

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಏರ್ಪಡಿದ್ದ 132ನೇ ರಾಷ್ಟ್ರೀಯ ಕಾರ್ಯನಿರತ ಸಮಿತಿ ಸಭೆಯಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡುತ್ತಾ ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟವು ದೇಶದಾದ್ಯಂತ ಪತ್ರಕರ್ತರ ಹಿತಾಸಕ್ತಿಯನ್ನು ಕಾಪಾಡುವಲ್ಲೂ ಸಫಲತೆ ಕಂಡಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ ಮಾತನಾಡಿ, ಪತ್ರಕರ್ತರು ಇಂದು ಸಾಮಾಜಿಕ ಜಾಲತಾಣದ ಕೆಲವರು ನೀಡುವ ತಪ್ಪು ಮಾಹಿತಿ ಪರಿಣಾಮವಾಗಿ ಜನತೆಯ ವಿಶ್ವಾಸಾರ್ಹತೆಯನ್ನು ಕಳೆದುಕೊಳ್ಳುವ ಪರಿಸ್ಥಿತಿಯಲ್ಲಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಕರ್ನಾಟಕ ಪತ್ರಕರ್ತರ ಸಂಘವು ರಾಜ್ಯದಲ್ಲಿ ಹೆಮ್ಮರವಾಗಿ ಬೆಳೆಯಲು ಪತ್ರಕರ್ತರ ಸಹಕಾರ ಕಾರಣ ಎಂದರು. ರಾಜ್ಯ ಪತ್ರಕರ್ತರ ಭವನಕ್ಕಾಗಿ ಹೊಸಕೆರೆ ಹಳ್ಳಿ ಹತ್ತಿರ ನೀಡಿದ ಖಾಲಿ ನಿವೇಶನವು ಆ ಭಾಗದ ಶಾಸಕರಾದ ಎಂ. ಕೃಷ್ಣಪ್ಪನವರ ಕ್ಷೇತ್ರಕ್ಕೆ ಬರುವುದರಿಂದ ಅವರ ಸಹಕಾರ ಅತ್ಯಗತ್ಯ ಎಂದು, ಶಾಸಕರಲ್ಲಿ ಈ ಕಟ್ಟಡ ನಿರ್ಮಾಣಕ್ಕೆ ಸಹಕರಿಸುವಂತೆ ವಿನಂತಿಸಿದರು.

ಪತ್ರಿಕೋದ್ಯಮದಲ್ಲಿ ಸಾಧನೆ ಮಾಡಿದ ಪತ್ರಕರ್ತರಿಗೆ ಇದೇ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ವಿಜಯನಗರ ಶಾಸಕ ಎಂ.ಕೃಷ್ಣಪ್ಪ ಮಾತನಾಡಿ, ತಾವು ಯಾವತ್ತೂ ಪತ್ರಕರ್ತರ ಸಂಘಟನೆಗೆ ಸಹಕಾರ ನೀಡಲು ಸಿದ್ಧ ಎಂದು, ಪತ್ರಕರ್ತರಿಗಾಗಿ ನೀಡಿದ ನಿವೇಶನಕ್ಕೆ ಸಂಬಂಧಿಸಿದ ತೊಂದರೆ ನಿವಾರಣೆಗೂ ಸಹಕರಿಸಿ, ಶೀಘ್ರದಲ್ಲಿ ಪತ್ರಕರ್ತರು ಕಟ್ಟಡ ನಿರ್ಮಿಸುವಂತಾದರೆ ಅದಕ್ಕಾಗಿ ಆರ್ಥಿಕ ನೆರವು ನೀಡುವ ಭರವಸೆ ನೀಡಿದರು.

ಒಕ್ಕೂಟದ ಉಪಾಧ್ಯಕ್ಷ ಹೇಮಂತ್ ತಿವಾರಿ, ಪತ್ರಕರ್ತರ ಹಿತಕಾಪಾಡಲು ತಾವು ಯಾವ ಹೋರಾಟಕ್ಕೂ ಸಿದ್ದ ಎಂಬುದಾಗಿ ಭರವಸೆ ನೀಡಿದರು.

ವೇದಿಕೆಯಲ್ಲಿ , ತೆಲಂಗಾಣ ಭಾರತೀಯ ಕಾರ್ಯ ನಿರತ ಪತ್ರಕರ್ತರ ಒಕ್ಕೂಟದ ಕಪ್ಪರ ಪ್ರಸಾದ ರಾವ್, ಪಿ. ನರಸಿಂಹ, ತಮಿಳು ನಾಡಿನ ಅಸದುಲ್ಲಾ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಉಪಾಧ್ಯಕ್ಷ ಭವಾನಿ ಸಿಂಗ್, ಖಜಾಂಚಿ ವಾಸುದೇವ ಹೊಳ್ಳ, ಕಾರ್ಯದರ್ಶಿ ಸೋಮಶೇಖರ ಕೆರೆಗೋಡು, ಏಷ್ಯಾ ಪತ್ರಕರ್ತರ ಒಕ್ಕೂಟದ ಸಂಚಾಲಕ ಮದನ ಗೌಡ, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಸತ್ಯನಾರಾಯಣ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನರೇಂದ್ರ ಪಾರೆಕಟ್, ಖಜಾಂಚಿ ಶಿವರಾಜ್, ಉಪಾಧ್ಯಕ್ಷರಾದ ಜಿಕ್ರಿಯ, ಜೈಕುಮಾರ್ ಗೌಡ, ಕಾರ್ಯದರ್ಶಿ ಎಚ್. ಎಸ್.ಪರಿಮಳ, ಲಕ್ಷ್ಮಣ್, ಕಾರ್ಯಕಾರಿ ಸಮಿತಿ ಸದಸ್ಯರು, ರಾಷ್ಟ್ರೀಯ ಮಂಡಳಿ ಸದಸ್ಯರು, ತೆಲಂಗಾಣ, ತಮಿಳುನಾಡು, ಕೇರಳ, ಜಾರ್ಖಂಡ್, ದೆಹಲಿ ಮುಂತಾದ ಕಡೆಯಿಂದ ಆಗಮಿಸಿದ ಭಾರತೀಯ ಪತ್ರಕರ್ತ ಒಕ್ಕೂಟದ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಕೋವಿಡ್ ದಿನಗಳಲ್ಲಿ ಕೆಯುಡಬ್ಲ್ಯೂಜೆ ಕಾರ್ಯ ಇತರ ರಾಜ್ಯ ಸಂಘಗಳಿಗೆ ಮಾದರಿ :

ನಂತರ ನಡೆದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಹಿರಿಯ ಪತ್ರಕರ್ತರಾದ ಶೇಷಚಂದ್ರಿಕ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಹಿಂದೆಂದಿಗಿಂತ ಹೆಚ್ಚಾಗಿ ಪತ್ರಕರ್ತರ ನೆರವಿಗೆ ಶ್ರಮಿಸುತ್ತಿದೆ. ಕೋವಿಡ್ ದಿನಗಳಲ್ಲಿ ನಾಡಿನಾಧ್ಯಂತ ಪತ್ರಕರ್ತರ ಕುಟುಂಬಗಳಿಗೆ ದೊರಕಿಸಿಕೊಟ್ಟ ಬೆಂಬಲ ನಿಜಕ್ಕೂ ಶ್ಲಾಘನೀಯ, ನಮ್ಮರಾಜ್ಯಸಂಘವು ಮಾಡಿರುವ ಈ ಸೇವೆಯು ಭಾರತದ ಎಲ್ಲಾ ಪತ್ರಕರ್ತರ ಸಂಘಕ್ಕೂ ಮಾದರಿ ಎಂದರು.

ಇಲ್ಲಿನ ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪ ದಲ್ಲಿ ನಡೆದ ಸಮಾರಂಭದಲ್ಲಿ ಪತ್ರಕರ್ತೆ ಸವಿತಾ ಸೊಗಸಾಗಿ ಹಾಡು ಹೇಳುವುದರೊಂದಿಗೆ ಕಾರ್ಯಕ್ರಮ ನಿರೂಪಣೆಯನ್ನೂ ನಡೆಸಿಕೊಟ್ಟರು.

WhatsApp Join our WhatsApp Channel
Previous Post

BDA NPKL Open Forum | ಕೆಂಪೇಗೌಡ ಲೇಔಟ್ ಗೆ ಮುಂದಿನ ವಾರ ಭೇಟಿ, ಸಮಸ್ಯೆ ಇತ್ಯರ್ಥಕ್ಕೆ ಕ್ರಮ ; ಡಿಸಿಎಂ ಡಿ.ಕೆ. ಶಿವಕುಮಾರ್

Next Post

Good Rain In Karnataka | ಉತ್ತಮ ಮಳೆ : ರಾಜ್ಯದಲ್ಲಿ ಶೇ.100 ರಷ್ಟು ಬಿತ್ತನೆಯಾಗುವ ನಿರೀಕ್ಷೆ ; ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

Good Rain In Karnataka | ಉತ್ತಮ ಮಳೆ : ರಾಜ್ಯದಲ್ಲಿ ಶೇ.100 ರಷ್ಟು ಬಿತ್ತನೆಯಾಗುವ ನಿರೀಕ್ಷೆ ; ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

Gruha Lakshmi Registration | ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲಿ ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆ ನೋಂದಣಿ ಕೇಂದ್ರ ಪ್ರಾರಂಭ

Please login to join discussion

Like Us on Facebook

Follow Us on Twitter

Recent News

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

April 27, 2026

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group