Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Gruha Lakshmi Registration | ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲಿ ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆ ನೋಂದಣಿ ಕೇಂದ್ರ ಪ್ರಾರಂಭ

ಮುಖ್ಯ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ವರ್ಚುವಲ್ ಸಭೆ‌ | ಪಾಲಿಕೆ ವೆಬ್‌ಸೈಟ್ ನಲ್ಲಿ ನೋಂದಣಿ ಕೇಂದ್ರಗಳ ಮಾಹಿತಿ ಹಾಕಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ

by Bengaluru Wire Desk
July 26, 2023
in Bengaluru Focus
Reading Time: 1 min read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, ಜು.26 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮಿ ಯೋಜನೆಯನ್ನು ಯಶಸ್ವಿ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ 198 ವಾರ್ಡ್ ಕಛೇರಿಗಳಲ್ಲಿ ನೊಂದಾವಣೆ ಹಾಗೂ ಸಹಾಯ ಕೇಂದ್ರಗಳನ್ನು ತೆರೆದು ಅರ್ಜಿ ನೋಂದಾಯಿಸುವ ವ್ಯವಸ್ಥೆ ಮಾಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಎಲ್ಲಾ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಬುಧವಾರ ನಗರದಲ್ಲಿ ನಡೆದ ವರ್ಚ್ಯುವಲ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆಯ ಎಲ್ಲಾ ವಾರ್ಡ್ ಕಛೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದು ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳನ್ನು ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂದರು.

ಈ ನಿಟ್ಟಿನಲ್ಲಿ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಸಂಬಂಧ ಪ್ರತ್ಯೇಕ ಸಿಬ್ಬಂದಿಯನ್ನು ನಿಯೋಜಿಸಬೇಕು. ಗೃಹ ಲಕ್ಷ್ಮಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ನೊಂದಾಯಿಸಿ ಫಲಾನುಭವಿಗಳಿಗೆ ಮಂಜುರಾತಿ ಪತ್ರವನ್ನು ನೀಡುವ ಸಲುವಾಗಿ ಸಿಬ್ಬಂದಿಗೆ ಸರಿಯಾದ ತರಬೇತಿಯನ್ನು ನೀಡಬೇಕು. ಜೊತೆಗೆ ಅದಕ್ಕೆ ಬೇಕಾದಂತಹ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್

ಈ ನಿಟ್ಟಿನಲ್ಲಿ ವಲಯ ಮಟ್ಟದ ಅಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜೊತೆ ಸಮನ್ವಯ ಸಾಧಿಸುವ ಸಲುವಾಗಿ ಕಂದಾಯ ವಿಭಾಗದ ಉಪ ಆಯುಕ್ತರಾದ ಲಕ್ಷ್ಮೀದೇವಿ ರವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ ಎಂದು ವರ್ಚುವಲ್ ಸಭೆಗೆ ತಿಳಿಸಿದರು.

ಪ್ರತಿ ವಾರ್ಡ್ ಕಛೇರಿ ಮುಂಭಾಗವೂ ಗೃಹಲಕ್ಷ್ಮಿ ನೋಂದಣಿ ಕೇಂದ್ರ ಎಂಬ ಬ್ಯಾನರ್ ಅನ್ನು ಅಳವಡಿಸಬೇಕು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಡಿಯೋ, ವೀಡಿಯೋ ಕ್ಲಿಪ್ಸ್ ಪಡೆದು ನಗರದ ಜನದಟ್ಟಣೆ ಪ್ರದೇಶ, ಕೊಳಗೇರಿ ಪ್ರದೇಶಗಳಲ್ಲಿ ಹೆಚ್ಚಿನ ಪ್ರಚಾರ ನೀಡಿ ಎಲ್ಲಾ ಫಲಾನುಭವಿಗಳು ನೋಂದಣಿ ಮಾಡಿಕೊಳ್ಳುವಂತೆ ಕ್ರಮವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆ ವೆಬ್‌ಸೈಟ್ ನಲ್ಲಿ ಮಾಹಿತಿ ಹಾಕಿ:
ಪಾಲಿಕೆಯ ವಾರ್ಡ್ ಕಛೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆದಿರುವ ಸಂಬಂಧ ವಾರ್ಡ್ ಕಛೇರಿಗಳ ವಿಳಾಸ ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ಪಾಲಿಕೆಯ ವೆಬ್‌ಸೈಟ್ ನಲ್ಲಿ ವಿವರ ಸಹಿತ ಮಾಹಿತಿಯನ್ನು ಹಾಕಲು ಅಧಿಕಾರಿಗಳಿಗೆ ಮುಖ್ಯ ಆಯುಕ್ತರು ಸೂಚಿಸಿದರು.

ಸಭೆಯಲ್ಲಿ ಎಲ್ಲಾ ವಲಯ ಆಯುಕ್ತರು, ಜಂಟಿ ಆಯುಕ್ತರು, ಉಪ ಆಯುಕ್ತರು, ಕಂದಾಯ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Good Rain In Karnataka | ಉತ್ತಮ ಮಳೆ : ರಾಜ್ಯದಲ್ಲಿ ಶೇ.100 ರಷ್ಟು ಬಿತ್ತನೆಯಾಗುವ ನಿರೀಕ್ಷೆ ; ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

Namma Metro News | ಅಂತೂ ಆರಂಭವಾಯಿತು ಕೆ.ಆರ್.ಪುರ – ಬೈಯಪ್ಪನಹಳ್ಳಿ ಮೆಟ್ರೊ ಪ್ರಾಯೋಗಿಕ ಸಂಚಾರ

Next Post

Namma Metro News | ಅಂತೂ ಆರಂಭವಾಯಿತು ಕೆ.ಆರ್.ಪುರ - ಬೈಯಪ್ಪನಹಳ್ಳಿ ಮೆಟ್ರೊ ಪ್ರಾಯೋಗಿಕ ಸಂಚಾರ

BDA News | ಬಿಡಿಎ ಪೆರಿಫೆರಲ್ ರಿಂಗ್ ರಸ್ತೆ-1 : ಜು.31 ರೈತರೊಂದಿಗೆ ಕುಂದುಕೊರತೆ ಪರಿಹಾರ ಸಭೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group