Friday, July 31, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

    Kargil Vijay Diwas | ಕಾರ್ಗಿಲ್ ವಿಜಯ್ ದಿವಸ್: ದೇಶದ ವೀರ ಯೋಧರಿಗೆ ಪ್ರಧಾನಿ ನಮನ

    ನೀಟ್ ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

  • Bengaluru Focus

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

    ಜಕ್ಕೂರು ವೈಮಾನಿಕ ತರಬೇತಿ ಶಾಲೆ ಲೈಸೆನ್ಸ್‌ ನವೀಕರಣ: ಮೈಸೂರು, ಹಾಸನದಲ್ಲಿ ಸ್ಯಾಟಲೈಟ್ ಬೇಸ್

    ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ತೀವ್ರ; ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ಎನ್‌ಟಿಎಯಿಂದ 47 ಅಧಿಕಾರಿಗಳ ವಜಾ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Namma Metro News | ಅಂತೂ ಆರಂಭವಾಯಿತು ಕೆ.ಆರ್.ಪುರ – ಬೈಯಪ್ಪನಹಳ್ಳಿ ಮೆಟ್ರೊ ಪ್ರಾಯೋಗಿಕ ಸಂಚಾರ

by Bengaluru Wire Desk
July 27, 2023
in Bengaluru Focus
Reading Time: 1 min read
0

ಬೆಂಗಳೂರು, ಜು.27 www.bengaluruwire.com : ಕೆ.ಆರ್.ಪುರ (KR Puram) ಮತ್ತು ಬೈಯಪ್ಪನಹಳ್ಳಿ (Baiyappanahalli) ನಡುವಿನ ಕಾಮಗಾರಿಗಳನ್ನು ಪೂರ್ಣಗೊಳಿಸಿರುವ ಬಿಎಂಆರ್‌ಸಿಎಲ್‌ (BMRCL) ಬುಧವಾರ ಪ್ರಾಯೋಗಿಕವಾಗಿ ಮೆಟ್ರೊ ರೈಲು ಸಂಚಾರ ಆರಂಭಿಸಿದೆ.

ಕೆ.ಆರ್.ಪುರ ಮೆಟ್ರೊ ನಿಲ್ದಾಣದಿಂದ ಬುಧವಾರ ಸಂಜೆ 6 ಗಂಟೆ 4 ನಿಮಿಷಕ್ಕೆ ಪ್ರಾಯೋಗಿಕ ಸಂಚಾರ ಪ್ರಾರಂಭವಾಯಿತು. ಮೆಟ್ರೊ ರೈಲಿನಲ್ಲಿ ಬಿಎಂಆರ್‌ಸಿಎಲ್‌ ತಾಂತ್ರಿಕ ತಂಡವು ರೈಲಿನಲ್ಲಿ ಸಂಚರಿಸಿ ಪರಿಶೀಲನೆ ನಡೆಸಿತು. ಬೈಯಪ್ಪನಹಳ್ಳಿವರೆಗೆ ತೆರಳಿ ಕೆ.ಆರ್. ಪುರ ಮೆಟ್ರೊ ನಿಲ್ದಾಣಕ್ಕೆ ವಾಪಸ್ಸಾಯಿತು. ಮುಕ್ಕಾಲು ಗಂಟೆ ಪರಿಶೀಲನೆ ನಡೆಸಿತು.

ನೇರಳೆ ಮಾರ್ಗದಲ್ಲಿನ ವಿಸ್ತರಿತ ಕಾಮಗಾರಿ ಇದಾಗಿದ್ದು, ಬೈಯಪ್ಪನಹಳ್ಳಿ ಹಾಗೂ ಕೆ.ಆರ್. ಪುರ ನಡುವೆ 2.5 ಕಿಲೋಮೀಟರ್ ಹಾಗೂ ಕೆಂಗೇರಿ (Kengeri) ಮತ್ತು ಚಲ್ಲಘಟ್ಟದ (Chellagatta) ನಡುವೆ 1.9 ಕಿ.ಮೀ ಕಾಮಗಾರಿ ಬಾಕಿ ಉಳಿದಿತ್ತು. ಎರಡೂ ಕಡೆಗಳಲ್ಲಿ ಕಾಮಗಾರಿ ಮುಗಿದಿದೆ. ಬೈಯಪ್ಪನಹಳ್ಳಿ ಮತ್ತು ಕೆ.ಆರ್. ಪುರ ನಡುವೆ ಪ್ರಾಯೋಗಿಕ ಸಂಚಾರ ಆರಂಭವಾಗಿದೆ. ಎಲ್ಲ ತಾಂತ್ರಿಕ ತೊಂದರೆಗಳು ಬಗೆಹರಿದ ಬಳಿಕ ವಾಣಿಜ್ಯ ಸಂಚಾರ ಆರಂಭಗೊಳ್ಳಲಿದೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಗಳು ಹೇಳಿದ್ದಾರೆ.

ಕೆ.ಆರ್.ಪುರ ಹಾಗೂ ವೈಟ್‌ಫೀಲ್ಡ್ (13.71 ಕಿ.ಮೀ) ನಡುವೆ ಮೆಟ್ರೊ ವಾಣಿಜ್ಯ ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್‌ ತಿಂಗಳಲ್ಲೇ ಹಸಿರು ನಿಶಾನೆ ತೋರಿದ್ದರು. ಬೈಯಪ್ಪನಹಳ್ಳಿ, ಕೆ.ಆರ್.ಪುರದ ನಡುವೆ ಮೆಟ್ರೊ ಸಂಚರಿಸದ ಕಾರಣದಿಂದ ಪ್ರಯಾಣಿಕರು ತೊಂದರೆಗೆ ಸಿಲುಕಿದ್ದರು. ಇದೀಗ ಪ್ರಾಯೋಗಿಕ ಸಂಚಾರ ಆರಂಭದಿಂದ ಪ್ರಯಟಣಿಕರು ಆದಷ್ಟು ಶೀಘ್ರದಲ್ಲಿ ಈ ಸ್ಟೇಷನ್ ಗಳ ನಡುವೆ ಮೆಟ್ರೋ ಪ್ರಯಾಣಕ್ಕೆ ಲಭ್ಯವಾಗುವ ನಿರೀಕ್ಷೆಯಲ್ಲಿದ್ದಾರೆ.

WhatsApp Join our WhatsApp Channel
Previous Post

Gruha Lakshmi Registration | ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ವಾರ್ಡ್ ಗಳಲ್ಲಿ ಶೀಘ್ರದಲ್ಲೇ ಗೃಹಲಕ್ಷ್ಮಿ ಯೋಜನೆ ನೋಂದಣಿ ಕೇಂದ್ರ ಪ್ರಾರಂಭ

Next Post

BDA News | ಬಿಡಿಎ ಪೆರಿಫೆರಲ್ ರಿಂಗ್ ರಸ್ತೆ-1 : ಜು.31 ರೈತರೊಂದಿಗೆ ಕುಂದುಕೊರತೆ ಪರಿಹಾರ ಸಭೆ

Next Post

BDA News | ಬಿಡಿಎ ಪೆರಿಫೆರಲ್ ರಿಂಗ್ ರಸ್ತೆ-1 : ಜು.31 ರೈತರೊಂದಿಗೆ ಕುಂದುಕೊರತೆ ಪರಿಹಾರ ಸಭೆ

ಸಚಿವಾಲಯ ನೌಕರರ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾರ್ಗದರ್ಶನದ ತಂಡಕ್ಕೆ ಗೆಲುವು

Please login to join discussion

Like Us on Facebook

Follow Us on Twitter

Recent News

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

July 31, 2026

ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

July 30, 2026

​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

July 30, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group