Thursday, November 5, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

    GST News | ಸರಕು ಮತ್ತು ಸೇವಾ ತೆರಿಗೆ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ: ಅಕ್ಟೋಬರ್‌ನಲ್ಲಿ ₹2.31 ಲಕ್ಷ ಕೋಟಿ ತೆರಿಗೆ ಸಂಗ್ರಹ

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ಶ್ರೀಗಂಧ ರಕ್ಷಣೆಯ ಬೂಟಾಟಿಕೆ: ಕಳ್ಳಸಾಗಾಣಿಕೆ ಸಿಂಡಿಕೇಟ್‌ಗಳ ಅಟ್ಟಹಾಸಕ್ಕೆ ನಡುಗುತ್ತಿದೆಯೇ ಗಂಧದ ನಾಡು?

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

    ಜನಗಣತಿ 2027: ಕರ್ನಾಟಕದಲ್ಲಿ 2ನೇ ಹಂತದ ಜನಸಂಖ್ಯಾ ಗಣತಿಗೆ ಭರ್ಜರಿ ಸಿದ್ಧತೆ; ವಿಕಾಸ ಸೌಧದಲ್ಲಿ ಉನ್ನತ ಮಟ್ಟದ ಸಭೆ

  • Bengaluru Focus

    ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

    BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

    ಟಿಡಿಆರ್ ಡಿಜಿಟಲೀಕರಣ: ಬೆಂಗಳೂರಿನ ಟ್ರಾಫಿಕ್ ಕಂಟಕಕ್ಕೆ ಮದ್ದು ನೀಡಲಿದೆಯೇ ಆನ್‌ಲೈನ್ ಮಂತ್ರ?

    ರಾಜ್ಯೋತ್ಸವಕ್ಕೆ ‘HMT ಕನ್ನಡಿಗ’ ವಾಚ್ ಬಿಡುಗಡೆ: ಕನ್ನಡಿಗರಿಗೆ ಹೆಚ್‌ಡಿಕೆ ವಿಶೇಷ ಉಡುಗೊರೆ

    ರಾಜ್ಯದಲ್ಲಿ ನವೆಂಬರ್ 7ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

    ನಂದಿನಿ ಮೊಸರು ಪ್ರತಿ ಲೀಟರ್‌ಗೆ ₹14 ಏರಿಕೆ: ನವೆಂಬರ್ 1ರಿಂದ ಜಾರಿ

    ವಂದೇ ಭಾರತ್ ಸ್ಲೀಪರ್ ನ.2ರಿಂದ ವಾಣಿಜ್ಯ ಸಂಚಾರ ಆರಂಭ: ವೇಗಕ್ಕಷ್ಟೇ ಜೈ, ಜೇಬಿಗೆ ಕತ್ತರಿ

    ಕೊಮ್ಮಘಟ್ಟ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಸ್ಥಳೀಯರು

    ನಂದಿನಿ ಹಾಲು ₹8 ಏರಿಕೆ: ಸಾಮಾನ್ಯರ ಜೇಬಿಗೆ ಕತ್ತರಿ, ಹೋಟೆಲ್ ತಿಂಡಿ ದರವೂ ದುಬಾರಿ

  • Public interest
  • BW Special
  • Life Style
  • Photo Gallery
  • Video
No Result
View All Result

BBMP News | ಬಿಬಿಎಂಪಿಯಿಂದ, ಹಾನಿಯಾಗಿದ್ದ ಐತಿಹಾಸಿಕ ಗಂಗಾಧರೇಶ್ವರ ದೇವಸ್ಥಾನ ಗೋಡೆ ದುರಸ್ತಿ ಕಾರ್ಯ ಚುರುಕು

ಬಿಬಿಎಂಪಿ ಪಾದಚಾರಿ ಒತ್ತುವರಿ ತೆರವು ಕಾರ್ಯಾಚರಣೆಯಲ್ಲಿ ಹಾನಿಯಾಗಿದ್ದ ಭಾಗ ಸರಿಪಡಿಸುತ್ತಿರುವ ಪಾಲಿಕೆ | ವಿವಿಪುರ ಫುಡ್ ಸ್ಟ್ರೀಟ್ ಹಾಗೂ ಗಂಗಾಧರೇಶ್ವರ ದೇವಸ್ಥಾನದ ಗೋಡೆ ಕುಸಿತ ಸ್ಥಳಕ್ಕೆ ವಲಯ ಆಯುಕ್ತ ಜಯರಾಮ್ ರಾಯಪುರ ಅವರಿಂದ ಭೇಟಿ ನೀಡಿ ಪರಿಶೀಲನೆ

by Bengaluru Wire Desk
August 2, 2023
in Bengaluru Focus
Reading Time: 1 min read
0
ನಗರದ ಧರ್ಮರಾಯ ಸ್ವಾಮಿ ದೇವಸ್ಥಾನ ಮುಖ್ಯರಸ್ತೆಯಲ್ಲಿನ ಗಂಗಾಧರೇಶ್ವರ ದೇವಸ್ಥಾನದ ಹಾನಿಯಾಗಿದ್ದ ಗೋಡೆಯನ್ನು ಬಿಬಿಎಂಪಿ  ದುರಸ್ತಿಪಡಿಸುತ್ತಿರುವ ಚಿತ್ರ.

ನಗರದ ಧರ್ಮರಾಯ ಸ್ವಾಮಿ ದೇವಸ್ಥಾನ ಮುಖ್ಯರಸ್ತೆಯಲ್ಲಿನ ಗಂಗಾಧರೇಶ್ವರ ದೇವಸ್ಥಾನದ ಹಾನಿಯಾಗಿದ್ದ ಗೋಡೆಯನ್ನು ಬಿಬಿಎಂಪಿ ದುರಸ್ತಿಪಡಿಸುತ್ತಿರುವ ಚಿತ್ರ.

ಬೆಂಗಳೂರು, ಆ.2 www.bengaluruwire.com : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ದಕ್ಷಿಣ ವಲಯ ವ್ಯಾಪ್ತಿಯ ವಿವಿಪುರಂ ವಾರ್ಡ್ ನಲ್ಲಿ ಬರುವ ಫುಡ್ ಸ್ಟ್ರೀಟ್(ತಿಂಡಿ ಬೀದಿ) ಹಾಗೂ ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆಯಲ್ಲಿರುವ ಗಂಗಾಧರೇಶ್ವರ ದೇವಸ್ಥಾನ ಗೋಡೆ ಕುಸಿದಿರುವ ಸ್ಥಳಕ್ಕೆ ಹಣಕಾಸು ವಿಭಾಗದ ವಿಶೇಷ ಆಯುಕ್ತರು ಹಾಗೂ ದಕ್ಷಿಣ ವಲಯ ಆಯುಕ್ತರಾದ ಜಯರಾಮ್ ರಾಯಪುರ ರವರು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲಿಸಿದರು.

ವಿವಿಪುರ ನ ಫುಡ್ ಸ್ಟ್ರೀಟ್(ತಿಂಡಿ ಬೀದಿ) ಕಾಮಗಾರಿ ಪರಿಶೀಲನೆ:

ನಗರದ ವಿವಿ ಪುರಂನಲ್ಲಿರುವ ತಿಂಡಿ ಬೀದಿಯ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ಬಾಕಿ ಕೆಲಸವನ್ನು ಪೂರ್ಣಗೊಳಿಸಲು ದಕ್ಷಿಣ ವಲಯ ಆಯುಕ್ತರಾದ ಜಯರಾಮ್ ರಾಯಪುರ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿವಿ ಪುರಂನ ತಿಂಡಿ ಬೀದಿಯಲ್ಲಿ ಸಮರ್ಪಕ ಮೂಲಭೂತ ಸೌಕರ್ಯಗಳನ್ನು ಒಗದಿಸುವ ನಿಟ್ಟಿನಲ್ಲಿ ಹಾಗೂ ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ಸಜ್ಜನ್ ರಾವ್ ವೃತ್ತ ಮತ್ತು ಮಿನರ್ವ ವೃತ್ತದ ನಡುವೆ ಇರುವ ಸುಮಾರು 200 ಮೀಟರ್ ಉದ್ದದ ರಸ್ತೆಯ ಅಭಿವೃದ್ಧಿಯ ಕಾರ್ಯ ನಡೆಯುತ್ತಿದ್ದು, ಈಗಾಗಲೇ ಒಳಚರಂಡಿ ಸಂಪರ್ಕ, ನೀರು ಸರಬರಾಜು ಸಂಪರ್ಕ, ಮಳೆನೀರುಗಾಲುವೆ ಸಂಪರ್ಕ, ಕೇಬಲ್‌ಗಳ ಲೈನ್ ಡಕ್ಟ್ ಹಾಗೂ ಕೇಬಲ್ ಚೇಂಬರ್‌ಗೆ ಸಂಬಂಧಿಸಿದ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ರಸ್ತೆಗೆ ಅನುಗುಣವಾಗಿ ಬೆಡ್ ಕಾಂಕ್ರಿಟ್ ಹಾಕಿ 5 ಮೀಟರ್ ಕಾಂಕ್ರೀಟ್ ರಸ್ತೆಯ ಕೆಲಸ ಪ್ರಗತಿಯಲ್ಲಿದ್ದು, ಎರಡೂ ಬದಿ 3 ಮೀಟರ್ ಪಾದಚಾರಿ ಮಾರ್ಗ, 25 ವಿದ್ಯುತ್ ದೀಪಗಳ ಅಳವಡಿಕೆ ಕೆಲಸ ಸೇರಿದಂತೆ ಬೇರೆ ಬೇರೆ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕಿದೆ. ಬಾಕಿ ಇರುವ ಕೆಲಸಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಂಕ್ರೀಟ್ ರಸ್ತೆಗೆ ಕೆಂಗಂದು ಬಣ್ಣ ಅಳವಡಿಕೆ:

ಫುಡ್ ಸ್ಟ್ರೀಟ್ ನ 200 ಮೀಟರ್ ಉದ್ದದ ರಸ್ತೆಯಲ್ಲಿ ನಿರ್ಮಿಸುತ್ತಿರುವ 5 ಮೀಟರ್ ಅಗಲದ ಕಾಂಕ್ರೀಟ್ ರಸ್ತೆಯ ಮೆಲ್ಭಾಗಕ್ಕೆ 3 ಎಂ.ಎಂನ ಕೆಂಗಂದು ಬಣ್ಣ (Iron Oxide Pigment Color) ಹಾಕಲಾಗುತ್ತಿದೆ. ಶೇ. 70 ರಷ್ಟು ಕಾಂಕ್ರೀಟ್ ರಸ್ತೆಯ ಕಾಮಗಾರಿ ಪೂರ್ಣಗೊಂಡಿದ್ದು, ಸಂಪೂರ್ಣ ಕಾಂಕ್ರೀಟ್ ರಸ್ತೆ ಪೂರ್ಣಗೊಂಡ ಬಳಿಕ ರಸ್ತೆಗೆ ಕೆಂಗಂದು ಬಣ್ಣದ ಪಾಲೀಶ್ ಮಾಡಲಾಗುತ್ತದೆ. ಇದರಿಂದ ರಸ್ತೆ ಆಕರ್ಷಕವಾಗಿ ಕಾಣಲಿದೆ.

ಗಂಗಾಧರೇಶ್ವರ ದೇವಸ್ಥಾನದ ಗೋಡೆ ದುರಸ್ತಿ ಕಾರ್ಯ ಚುರುಕು :

ನಗರದ ಧರ್ಮರಾಯಸ್ವಾಮಿ ದೇವಸ್ಥಾನ ಮುಖ್ಯರಸ್ತೆಯ ಐತಿಹಾಸಿಕ ಗಂಗಾಧರೇಶ್ವರ ದೇವಸ್ಥಾನದ ಹಾನಿಯಾದ ಭಾಗದಲ್ಲಿ ದುರಸ್ತಿ ಕಾರ್ಯದ ಬಗ್ಗೆ ಬೆಂಗಳೂರು ದಕ್ಷಿಣ ವಲಯ ಆಯುಕ್ತರಾದ ಜಯರಾಮ ರಾಯ್ ಪುರಮಾಹಿತಿ ಪಡೆದರು. ಚೀಫ್ ಎಂಜಿನಿಯರ್ ರಾಜೇಶ್ ಚಿತ್ರದಲ್ಲಿದ್ದಾರೆ (ಕಪ್ಪು ಅಂಗಿ ಧರಿಸಿದವರು).

ಧರ್ಮರಾಯ ಸ್ವಾಮಿ ದೇವಸ್ಥಾನ ರಸ್ತೆಯ ಬಳಿ ಗಂಗಾಧರೇಶ್ವರ ದೇವಸ್ಥಾನ ಬಳಿ 1 ಆಗಸ್ಟ್ 2023 ರಂದು ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಚರಣೆಯ ವೇಳೆ ದೇವಾವಲಯದ ಮೇಲ್ಭಾಗದ ಗೋಡೆ ಕುಸಿದು ಬಿದ್ದಿದ್ದು, ಪಾಲಿಕೆ ವತಿಯಿಂದ ಗೋಡೆಯ ದುರಸ್ಥಿ ಕಾರ್ಯವನ್ನು ನಡೆಸಲಾಗುತ್ತಿದೆ. ಗೋಡೆ ಕುಸಿದಿರುವ ಸ್ಥಳಕ್ಕೆ ದಕ್ಷಿಣ ವಲಯ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ಗಂಗಾಧರೇಶ್ವರ ದೇವಸ್ಥಾನವು ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರಲಿದ್ದು, ದೇವಾಲಯಕ್ಕೆ ಹೊಂದಿಕೊಂಡಂತಿರುವ ಅಂಗಡಿಯ ಮೇಲ್ಭಾಗದ ಗೋಡೆಗೆ ಅಂಗಡಿಯ ನಾಮಫಲಕ ಹಾಗೂ ಶೀಟ್ ಅನ್ನು ಅಳವಡಿಸಲಾಗಿತ್ತು. ಪಾದಚಾರಿ ಮಾರ್ಗದ ಒತ್ತುವರಿ ತೆರವು ಕಾರ್ಯಾಚರಣೆಯ ವೇಳೆ ಜೆಸಿಬಿಯ ಮೂಲಕ ನಾಮಫಲಕ ಹಾಗೂ ಶೀಟ್ ಅನ್ನು ತೆರವುಗೊಳಿಸುವ ಸಮಯದಲ್ಲಿ ದೇವಾಲದ ಮೇಲ್ಭಾಗದ ಗೋಡೆ ತುಂಬಾ ಹಳೆಯದಾಗಿದ್ದ ಪರಿಣಾಮ ಗೋಡೆ ಕುಸಿದು ಬಿದ್ದಿದೆ. ಈ ಸಂಬಂಧ ಈಗಾಗಲೇ ಪಾಲಿಕೆ ವತಿಯಿಂದ ಗೋಡೆಯ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಈ ವೇಳೆ ದಕ್ಷಿಣ ವಲಯ ಆಯುಕ್ತರು ಪ್ರತಿಕ್ರಿಯಿಸಿ, ಪಾದಚಾರಿ ತೆರವು ಕಾರ್ಯಾಚರಣೆಯ ವೇಳೆ ಆಗಿರುವ ದುರಸ್ತಿ ಕಾರ್ಯವನ್ನು ಈ ವಾರಾಂತ್ಯದೊಳಗಾಗಿ ಪೂರ್ಣಗೊಳಿಸಬೇಕು. ಜೊತಗೆ ಪಾದಚಾರಿ ಮಾರ್ಗದ ತೆರವು ಕಾರ್ಯಾಚರಣೆ ಮಾಡುವ ವೇಳೆ ಮುಜರಾಯಿ ಇಲಾಖೆಯ ಸಹಯೋಗದೊಂದಿಗೆ ಒತ್ತುವರಿ ಮಾಡಿಕೊಂಡಿರುವುದನ್ನು ಗುರುತಿಸಿ ತೆರವುಗೊಳಿಸಲು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ವಲಯ ಮುಖ್ಯ ಅಭಿಯಂತರರಾದ ರಾಜೇಶ್, ಕಾರ್ಯಪಾಲಕ ಅಭಿಯಂತರರಾದ ಮಹಂತೇಶ್, ಯರಪ್ಪ ರೆಡ್ಡಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW SPECIAL | KAS NEWS | ಕೆಎಎಸ್ – ಐಎಎಸ್ ಅಧಿಕಾರಿಗಳ “ಬಾಂಧವ್ಯ” ವೃದ್ಧಿಗೆ ಕೆಎಎಸ್ಒಎ ಸಂಘದ ದುರ್ಬಳಕೆ : ಮುಖ್ಯ ಕಾರ್ಯದರ್ಶಿಗಳಿಗೆ ದೂರು

Next Post

Shakthi Scheme | ಶಕ್ತಿ ಯೋಜನೆ ಬಗ್ಗೆ ಜನತೆಗೆ ತಪ್ಪು ಮಾಹಿತಿ ನೀಡಬೇಡಿ : ಸಾರಿಗೆ ನೌಕರರಿಗೆ ಪೂರ್ಣ ವೇತನ ಪಾವತಿಯಾಗುತ್ತಿದೆ – ರಾಮಲಿಂಗಾರೆಡ್ಡಿ ಸ್ಪಷ್ಟನೆ

Next Post

Shakthi Scheme | ಶಕ್ತಿ ಯೋಜನೆ ಬಗ್ಗೆ ಜನತೆಗೆ ತಪ್ಪು ಮಾಹಿತಿ ನೀಡಬೇಡಿ : ಸಾರಿಗೆ ನೌಕರರಿಗೆ ಪೂರ್ಣ ವೇತನ ಪಾವತಿಯಾಗುತ್ತಿದೆ - ರಾಮಲಿಂಗಾರೆಡ್ಡಿ ಸ್ಪಷ್ಟನೆ

"ಭಾರತದಲ್ಲಿ ಪ್ರತಿ ಐದರಲ್ಲಿ ಒಬ್ಬರಿಗೆ ಮೂಳೆ ಮತ್ತು ಕೀಲು ವ್ಯಾಧಿ" : ಬಿಎಂಸಿಆರ್ ಐ ನಿರ್ದೇಶಕ ಡಾ.ಕೆ.ರಮೇಶ್ ಕೃಷ್ಣ

Please login to join discussion

Like Us on Facebook

Follow Us on Twitter

Recent News

ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

November 4, 2026

BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

November 4, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಡೀಸೆಲ್ ನೆಪ, ಜನರ ಜೇಬಿಗೆ ಕತ್ತರಿ: ಬಸ್ ದರ ಏರಿಕೆಯ ಹಿಂದಿನ ಕಹಿ ಸತ್ಯವೇನು?

November 4, 2026

BW SPECIAL | ಅಕ್ಕಿ ದರ ಭಾರಿ ಏರಿಕೆ: ಗ್ರಾಹಕರಿಗೆ ಬರೆ: ಕೆಜಿ ದರ ಸರಾಸರಿ ಜೂನ್ ನಿಂದ ನವೆಂಬರ್ ಗೆ ₹22 ಹೆಚ್ಚಳ

November 4, 2026

ನೈಋತ್ಯ ರೈಲ್ವೆ ಐತಿಹಾಸಿಕ ಸಾಧನೆ: ಅಕ್ಟೋಬರ್‌ನಲ್ಲಿ ₹928 ಕೋಟಿ ಆದಾಯ, ಸರಕು ಸಾಗಣೆಯಲ್ಲಿ ಸಾರ್ವಕಾಲಿಕ ದಾಖಲೆ

November 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d